ರಾಮಭಕ್ತರೇ ಆತಂಕ ಬೇಡ, ನೀವು ನೀಡಿದ ಬೆಳ್ಳಿ ಇಟ್ಟಿಗೆ, ಒಡವೆಗಳು ಸುರಕ್ಷಿತ; ಅಯೋಧ್ಯೆ ಟ್ರಸ್ಟ್‌ನಿಂದ ಪತ್ರಿಕಾ ಪ್ರಕಟಣೆ – Kannada News | Ayodhya Ram Mandir Trust: Champat Rai, Mishra Resign; Trust Promises Inquiry and Safe Donations
ಅಯೋಧ್ಯೆ ಜೂ.27: ಇಡೀ ದೇಶವೇ ಅತ್ಯಂತ ಪವಿತ್ರ ಭಾವನೆಯಿಂದ ನೋಡುವ ಅಯೋಧ್ಯೆಯ ಶ್ರೀರಾಮ ಮಂದಿರದ ವ್ಯವಹಾರಗಳಿಗೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿರುವ ಆಘಾತಕಾರಿ ಬೆಳವಣಿಗೆಗಳ ಬೆನ್ನಲ್ಲೇ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಹತ್ವದ ಪತ್ರಿಕಾ ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿದೆ. ಈ ವಿವಾದದ ಬೆನ್ನಲ್ಲೇ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹಾಗೂ ಟ್ರಸ್ಟಿ ಅನಿಲ್ ಮಿಶ್ರಾ ತಮ್ಮ ಸ್ಥಾನಗಳಿಗೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಟ್ರಸ್ಟ್, “ಕಳೆದ ಕೆಲವು ದಿನಗಳಿಂದ…