ಒಂದು ಪಾಯಿಂಟ್ ಸಿಕ್ಕಿರುವುದೇ ಪಾಕಿಸ್ತಾನ್ ಪಾಲಿಗೆ ಪ್ಲಸ್ ಪಾಯಿಂಟ್ – Kannada News | How Can Pakistan Qualify For T20 World Cup 2026 Semi Final
T20 World Cup 2026: ಟಿ20 ವಿಶ್ವಕಪ್ನ ಸೂಪರ್-8 ಸುತ್ತಿನ ಮೊದಲ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆಯಬೇಕಿದ್ದ ಈ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಬೇಕಿತ್ತು. ಆದರೆ ಭಾರೀ ಮಳೆಯಿಂದಾಗಿ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಅಲ್ಲದೆ ಪಂದ್ಯ ರದ್ದಾಗಿರುವ ಕಾರಣ ಉಭಯ ತಂಡಗಳು ಒಂದೊಂದು ಪಾಯಿಂಟ್ ಹಂಚಿಕೊಂಡಿದೆ. ಹೀಗೆ ಸಿಕ್ಕ ಒಂದು ಪಾಯಿಂಟ್ ಪಾಕಿಸ್ತಾನ್ ಪಾಲಿಗೆ ಪ್ಲಸ್ ಪಾಯಿಂಟ್ ಎಂಬುದೇ ವಿಶೇಷ. ಏಕೆಂದರೆ ಸೂಪರ್-8 ಸುತ್ತಿನ ಗ್ರೂಪ್-2 ನಲ್ಲಿರುವ ಕಾಣಿಸಿಕೊಂಡಿರುವ ನ್ಯೂಝಿಲೆಂಡ್,…