‘ಟಾಕ್ಸಿಕ್’ ಮ್ಯೂಸಿಕ್ ಕಂಪೋಸರ್ ರವಿ ಬಸ್ರೂರ್ಗೆ 35 ಲಕ್ಷದ ವಾಚ್ ಗಿಫ್ಟ್ ಕೊಟ್ಟ ತೆಲುಗು ನಟ – Kannada News | Ravi Basrur Gets 35 Lakh Rolex from Tollywood Star Vishwak Sen for Cult Music
ಸಂಗೀತ ಸಂಯೋಜಕ ರವಿ ಬಸ್ರೂರು ಅವರಿಗೆ ಕನ್ನಡ ಮಾತ್ರವಲ್ಲದೆ, ಪರಭಾಷೆಯಲ್ಲೂ ಬೇಡಿಕೆ ಇದೆ. ‘ಕೆಜಿಎಫ್’, ‘ಕೆಜಿಎಫ್ 2’ ಬಳಿಕ ಅವರಿಗೆ ಪರಭಾಷೆಯಿಂದಲೂ ಆಫರ್ಗಳು ಬರುತ್ತಿವೆ. ಹೀಗಿರುವಾಗಲೇ ರವಿ ಬಸ್ರೂರಿಗೆ ಟಾಲಿವುಡ್ ಹೀರೋ 35 ಲಕ್ಷ ರೂಪಾಯಿಯ ರೊಲೆಕ್ಸ್ ವಾಚ್ ಗಿಫ್ಟ್ ಆಗಿ ನೀಡಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ. ವಾಚ್ ಅನ್ನು ರವಿ ಅವರು ಎಲ್ಲರ ಎದುರು ತೋರಿಸಿದ್ದಾರೆ. ವಿಶ್ವಕ್ಸೇನ್ ಅವರು ‘#ಕಲ್ಟ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾಗೆ ಅವರದ್ದೇ ನಿರ್ದೇಶನ ಕೂಡ ಇದೆ….