Headlines

ವೈಕುಂಠ ಏಕಾದಶಿ ಸಂಭ್ರಮ: ಭಕ್ತಿ ಪರಾಕಾಷ್ಠೆಯಲ್ಲಿ ಮಿಂದೆದ್ದ ಭಕ್ತರು – Kannada News | Vaikunta Ekadashi Celebrated with Grandeur Across Karnataka

ಬೆಂಗಳೂರು, ಡಿಸೆಂಬರ್​ 30: ಇಂದು ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ ಮನೆಮಾಡಿತ್ತು. ತಿಮ್ಮಪ್ಪನ ಸನ್ನಿಧಾನಗಳಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿ ಪುನೀತರಾದರು. ಎಲ್ಲೆಲ್ಲೂ ಗೋವಿಂದ ನಾಮಸ್ಮರಣೆ ಮೇಳೈಸಿತ್ತು. ತಿರುಮಲದ ವೆಂಕಟೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನಡೆದವು. ಸಾಗರೋಪಾದಿಯಲ್ಲಿ ಹರಿದು ಬಂದ ಭಕ್ತಗಣ ಗೋವಿಂದನ ದರ್ಶನ ಪಡೆದು ಪುನೀತರಾದರು. ಸ್ವರ್ಣಖಚಿತ ರಥವೇರಿದ ತಿಮ್ಮಪ್ಪನನ್ನ ಭಕ್ತರು ಕಣ್ತುಂಬಿಕೊಂಡರು. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಲಾರ್ಡ್ಸ್​ನಲ್ಲಿ ಇಂಗ್ಲೆಂಡ್‌ ವಿರುದ್ಧ ನಡೆಯಲಿರುವ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ – Kannada News | India Women’s Test Squad for England Clash at Lord’s: Harmanpreet Kaur to Lead

ಟಿ20 ಸರಣಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಿದ್ದ ಭಾರತ ವನಿತಾ ಪಡೆ (India Women’s Cricket), ಸರಣಿಯನ್ನು ಹೀನಾಯವಾಗಿ ಸೋತಿತ್ತು. ಇದೀಗ ಜೂನ್ ತಿಂಗಳು ನಡೆಯಲಿರುವ ಟಿ20 ವಿಶ್ವಕಪ್‌ಗೆ ಹರ್ಮನ್‌ಪ್ರೀತ್ ಕೌರ್ (Harmanpreet Kaur) ಪಡೆ ಭರ್ಜರಿ ತಯಾರಿ ನಡೆಸುತ್ತಿದೆ. ಈ ಚುಟುಕು ವಿಶ್ವಸಮರ ಜೂನ್ 12 ರಿಂದ ಆರಂಭವಾಗಲಿದೆ. ಈ ಪಂದ್ಯಾವಳಿಗೆ ಬಿಸಿಸಿಐ ಇಂದು 15 ಸದಸ್ಯರ ಭಾರತ ಮಹಿಳಾ ತಂಡವನ್ನು ಪ್ರಕಟಿಸಿದೆ. ಇದರ ಜೊತೆಗೆ ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ…

Read More

ಕರ್ನಾಟಕದಲ್ಲೂ ನಡೆಯಲಿದೆ ವಿಜಯ್-ರಶ್ಮಿಕಾ ಆರತಕ್ಷತೆ: ಎಲ್ಲಿ? ಯಾವಾಗ? – Kannada News | Vijay Deverakonda and Rashmika Mandanna’s reception will be held in Virajpete also

ಕೊಡಗಿನ ಹುಡುಗಿ ರಶ್ಮಿಕಾ (Rashmika Mandanna) ಮತ್ತು ತೆಲಂಗಾಣದ ಯುವಕ ವಿಜಯ್ ದೇವರಕೊಂಡ ವಿವಾಹ ನಾಳೆ (ಫೆಬ್ರವರಿ 26) ರಾಜಸ್ಥಾನದ ಉದಯಪುರದಲ್ಲಿ ನಡೆಯಲಿದೆ. ಮದುವೆ ಕಾರ್ಯ ಆರಂಭವಾಗಿ ಈಗಾಗಲೇ ವಾರವಾಗುತ್ತಾ ಬಂದಿದೆ. ರಶ್ಮಿಕಾ ಮತ್ತು ವಿಜಯ್ ಅವರ ಕುಟುಂಬ ಸದಸ್ಯರು, ಆಪ್ತ ಸ್ನೇಹಿತರು ಮತ್ತು ಅತ್ಯಾಪ್ತ ಸಂಬಂಧಿಗಳು ಈಗಾಗಲೇ ಉದಯಪುರದ ಅರಮನೆಯಂಥಹ ರೆಸಾರ್ಟ್ ತಲುಪಿದ್ದು ಮದುವೆ ಕಾರ್ಯದಲ್ಲಿ ಭಾಗಿ ಆಗಿದ್ದಾರೆ. ಮದುವೆಗೆ ಕೆಲವು ಆಪ್ತರನ್ನಷ್ಟೆ ಆಹ್ವಾನಿಸಲಾಗಿದೆ. ಆದರೆ ಮಾರ್ಚ್ 4 ರಂದು ಅದ್ಧೂರಿಯಾಗಿ ರಿಸೆಪ್ಷನ್ ಆಯೋಜಿಸಲಾಗಿದ್ದು, ಗೆಳೆಯರು,…

Read More

ದ್ವಿತೀಯ ಪಿಯುಸಿ ಫಲಿತಾಂಶ ವಿಳಂಬ ಯಾಕೆ ಗೊತ್ತೇ? ಅಸಲಿ ಕಾರಣ ಬಹಿರಂಗ!

ಬೆಂಗಳೂರು, ಏಪ್ರಿಲ್ 7: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ (2nd Puc Result) ಇಂದು (ಏಪ್ರಿಲ್ 7) ಪ್ರಕಟವಾಗಲಿದೆ ಎಂದು ಕಾತರದಿಂದ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ನಿರಾಸೆಯಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಫಲಿತಾಂಶ ಪ್ರಕಟಿಸಲು ಸಿದ್ಧತೆ ಮಾಡಿಕೊಂಡಿದ್ದರೂ, ತಾಂತ್ರಿಕ ಕಾರಣಗಳಿಂದಾಗಿ ಪ್ರಕಟಣೆಯನ್ನು ಮುಂದೂಡಲಾಗಿದೆ. ಆದರೆ, ಫಲಿತಾಂಶ ಪ್ರಕಟಿಸುವುದನ್ನು ಮುಂದೂಡಿಕೆ ಮಾಡಲು ಅಸಲಿ ಕಾರಣ ಏನೆಂಬುದು ಈಗ ಬಹಿರಂಗವಾಗಿದೆ. ಚುನಾವಣಾ ನೀತಿ ಸಂಹಿತೆ ಅಡ್ಡಿ ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ…

Read More

IND vs ENG: ‘ನಾಣ್ಯ’ದಲ್ಲೇ ನಿರ್ಧಾರವಾಗಲಿದೆ ಪಂದ್ಯದ ಅರ್ಧ ಫಲಿತಾಂಶ – Kannada News | T20 World Cup 2026: Wankhede Stadium Toss Results

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾದರೆ, ದ್ವಿತೀಯ ಸೆಮಿಫೈನಲ್ ಮ್ಯಾಚ್​ನಲ್ಲಿ ಭಾರತ ಮತ್ತು ಇಂಗ್ಲೆಂಡ್ ಎದುರುಬದುರಾಗಲಿದೆ. ಇಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಣ ಪಂದ್ಯವು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವುದರಿಂದ ಟಾಸ್ ಪಾತ್ರವು ನಿರ್ಣಾಯಕ. ಅಂದರೆ ಟಾಸ್ ಗೆಲ್ಲುವ ತಂಡವು ಅರ್ಧ ಪಂದ್ಯವನ್ನು ಗೆದ್ದಂತೆ. ಏಕೆಂದರೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ವಾಂಖೆಡೆ ಸ್ಟೇಡಿಯಂನಲ್ಲಿ ಒಟ್ಟು 7 ಪಂದ್ಯಗಳನ್ನಾಡಲಾಗಿದೆ. ಈ ಆರು ಮ್ಯಾಚ್​ಗಳಲ್ಲಿ…

Read More

ಐಪಿಎಲ್ ಆರಂಭಕ್ಕೆ ಕೆಲವೇ ದಿನ ಇರುವಾಗ ಪ್ರಮುಖ ನಿಯಮಗಳಲ್ಲಿ ಬದಲಾವಣೆ

ಮಾರ್ಚ್ 28ರಿಂದ ಐಪಿಎಲ್ ಆರಂಭ ಆಗುತ್ತಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಆರ್​​​ಸಿಬಿ ತಂಡ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಈ ಪಂದ್ಯ ನಡೆಯಲಿದೆ. ಕ್ರಿಕೆಟ್ ಆರಂಭಕ್ಕೂ ಕೆಲವೇ ದಿನ ಮೊದಲು ಬಿಸಿಸಿಐ ನಿಯಮಗಳಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡಿದೆ. ಇದು ಈ ಬಾರಿಯ ಸೀಸನ್ ಮೇಲೆ ಸಾಕಷ್ಟು ಪ್ರಭಾವ ಬೀರುವ ಸಾಧ್ಯತೆ ಇದೆ. ತಂಡಗಳು ತಮ್ಮ ಪಂದ್ಯದ ದಿನಗಳಲ್ಲಿ ಪ್ರ್ಯಾಕ್ಟಿಸ್ ಸೆಷನ್ ನಡೆಸಲು ಅನುಮತಿಸಲಾಗುವುದಿಲ್ಲ ಎಂದು ಬಿಸಿಸಿಐ ಹೇಳಿದೆ. ಪಂದ್ಯಕ್ಕಾಗಿ ಪಿಚ್ ರಕ್ಷಣೆ ಮಾಡೋದು…

Read More

ದಾವಣಗೆರೆ ದಂಗಲ್​, ಕಾಂಗ್ರೆಸ್ ಕಂಗಾಲು: ‘ಕೈ’ಕೊಡ್ತಾ ಉಪಚುನಾವಣೆ ರಿಸಲ್ಟ್? – Kannada News | Davanagere South By Election Turmoil: Why Congress Sacked Naseer Ahmed, Jabbar Resigned, Know complete details here

ಕರ್ನಾಟಕ ಕಾಂಗ್ರೆಸ್ ಬಿಕ್ಕಟ್ಟು (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಏಪ್ರಿಲ್ 14: ದಾವಣಗೆರೆ (Davanagere) ದಕ್ಷಿಣದ ಉಪಚುನಾವಣೆಯಲ್ಲಿನ ಒಳಪೆಟ್ಟು ಈಗ ಕರ್ನಾಟಕ ಕಾಂಗ್ರೆಸ್​ನ (Congress) ಕೆಲ ನಾಯಕರಿಗೆ ಸಂಕಷ್ಟ ತಂದಿಡುತ್ತಿದೆ. ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್​ ರಾಜೀನಾಮೆ ಬೆನ್ನಲ್ಲೇ ನಸೀರ್​ ಅಹ್ಮದ್​ಗೆ ಹೈಕಮಾಂಡ್ ಶಾಕ್ ಕೊಟ್ಟಿದೆ. ಸ್ವತಃ ಹೈಕಮಾಂಡ್​ ಸೂಚನೆ ನೀಡಿದರೂ ರಾಜೀನಾಮೆ ನೀಡಲು ಹಿಂದೇಟು ಹಾಕಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್​​ರನ್ನು ಹುದ್ದೆಯಿಂದ ಬಿಡುಗಡೆಗೊಳಿಸುವ ಮೂಲಕ ಹೈಕಮಾಂಡ್ ತಲೆದಂಡದ…

Read More

ಕಾಂಗ್ರೆಸ್​​ ದುರಾಡಳಿತದಿಂದ ಭಾರತವನ್ನು ಮುಕ್ತಗೊಳಿಸಿದ್ದೇ ನಮ್ಮ ಸರ್ಕಾರದ ಅತಿದೊಡ್ಡ ಸಾಧನೆ; ಪ್ರಧಾನಿ ಮೋದಿ ವಾಗ್ದಾಳಿ – Kannada News

ನವದೆಹಲಿ, ಜೂನ್ 10: ಕೇಂದ್ರದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (NDA) ಸರ್ಕಾರವು ಯಶಸ್ವಿಯಾಗಿ 12 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಇಂದು ನಡೆದ ಮಹಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (PM Modi) ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್‌ನ ದಶಕಗಳ ಕಾಲದ ದುರಾಡಳಿತವು ಭಾರತವನ್ನು ತೀವ್ರ ಹತಾಶೆ ಮತ್ತು ಭ್ರಷ್ಟಾಚಾರದ ಕೂಪಕ್ಕೆ ತಳ್ಳಿತ್ತು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ದೇಶವನ್ನು ಕೋಟ್ಯಂತರ ರೂಪಾಯಿಗಳ ಹಗರಣಗಳಲ್ಲಿ ಮುಳುಗಿಸಿತ್ತು. ಆದರೆ, 2014ರಲ್ಲಿ ಎನ್‌ಡಿಎ ಸರ್ಕಾರ…

Read More

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಸ್ಥಳ ಪರಿಶೀಲನೆ ಬಳಿಕ ಲೋಕಾಯುಕ್ತ ಶಾಕಿಂಗ್ ಹೇಳಿಕೆ – Kannada News | Bowring Hospital Tragedy: Lokayukta to File Suo Motu Case Against Chief Secretary and Top Officials

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ ಸ್ಥಳದಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್Image Credit source: tv9 ಬೆಂಗಳೂರು, ಏಪ್ರಿಲ್ 30: ಬೆಂಗಳೂರಿನ (Bengaluru) ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಅಮಾಯಕರು ಬಲಿಯಾದ ಪ್ರಕರಣವನ್ನು ಕರ್ನಾಟಕ ಲೋಕಾಯುಕ್ತವು (Lokayukta) ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಘಟನಾ ಸ್ಥಳಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ಅವರು, ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತ (Suo Motu Case)…

Read More

ಜೈಲಿಗೆ ಹೋದ ಖ್ಯಾತ ಕಮಿಡಿಯನ್ ಸಹಾಯಕ್ಕೆ ಧಾವಿಸಿದ ಸೋನು ಸೂದ್ – Kannada News | Sonu Sood extended his help to Rajpal Yadav

ಸೋನು ಸೂದ್ (Sonu Sood), ಕೋವಿಡ್ ಸಮಯದಲ್ಲಿ ಮಾಡಿದ ಅಭೂತಪೂರ್ವ ಸಮಾಜ ಸೇವೆ ಅವರಿಗೆ ‘ಮಸೀಹ’ (ದೇವರ ಅವತಾರ) ಎಂಬ ಹೆಸರು ತಂದುಕೊಟ್ಟಿದೆ. ಕೋವಿಡ್ ಬಳಿಕವೂ ಸಹ ಸೋನು ಸೂದ್ ಅವರು ತಮ್ಮ ಸಾಮಾಜಿಕ ಕಾರ್ಯವನ್ನು ಮುಂದುವರೆಸಿದ್ದಾರೆ. ಹಲವಾರು ಮಕ್ಕಳ ಶಿಕ್ಷಣ, ಆರೋಗ್ಯ ಚಿಕಿತ್ಸೆಗಳಿಗೆ ನೆರವಾಗುತ್ತಲೇ ಇದ್ದಾರೆ. ಇದೀಗ ಸೋನು ಸೂದ್, ತಮ್ಮದೇ ಚಿತ್ರರಂಗದ ಸಹನಟನಿಗೆ ಸಹಾಯ ಘೋಷಿಸಿದ್ದಾರೆ. ಇತ್ತೀಚೆಗಷ್ಟೆ ಜೈಲುಪಾಲಾದ ಖ್ಯಾತ ಹಾಸ್ಯ ನಟ ರಾಜ್​​ಪಾಲ್ ಯಾದವ್​​ ಅವರಿಗೆ ತಾವು ಸಹಾಯ ಮಾಡುವುದಾಗಿ ಸೋನು ಸೂದ್…

Read More