ಕಾಂಗ್ರೆಸ್ನಿಂದ ಭಾರತದ ವರ್ಚಸ್ಸು ನಾಶಮಾಡುವ ಪ್ರಯತ್ನ; ಪ್ರಧಾನಿ ಮೋದಿ ವಾಗ್ದಾಳಿ – Kannada News | They Tried To Destroy India’s Image PM Narendra Modi Lashes Out At Congress Over shirtless Protest
ನವದೆಹಲಿ, ಫೆಬ್ರವರಿ 27: ಫೆಬ್ರವರಿ 21ರಂದು ಮುಕ್ತಾಯಗೊಂಡ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಭಾರತದ ಇಮೇಜ್ ಅನ್ನು ನಾಶಮಾಡಲು ಪ್ರಯತ್ನಿಸಿದ ಕಾಂಗ್ರೆಸ್ ಪ್ರಯತ್ನಿಸಿತು ಎಂದು ಪ್ರಧಾನಿ ನರೇಂದ್ರ ಮೋದಿ (PM Modi) ಕಾಂಗ್ರೆಸ್ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನ್ಯೂಸ್ 18 ರೈಸಿಂಗ್ ಭಾರತ್ ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪಿಎಂ ಮೋದಿ, ಯುವ ಕಾಂಗ್ರೆಸ್ ಶರ್ಟ್ ಬಿಚ್ಚಿ ನಡೆಸಿದ ಪ್ರತಿಭಟನೆಯನ್ನು ಕೊಳಕು ತಂತ್ರ ಎಂದು ಟೀಕಿಸಿದರು. “AI ಶೃಂಗಸಭೆಯು ಇಡೀ ದೇಶಕ್ಕೆ ಹೆಮ್ಮೆಯ ಕ್ಷಣವಾಗಿತ್ತು. ಆದರೆ, ಕಾಂಗ್ರೆಸ್ ಪಕ್ಷವು…