‘ಹೌಸ್ ಆಫ್ ಡ್ರಾಗನ್’ ಸೀಸನ್ 3 ಟೀಸರ್ ರಿಲೀಸ್: ಈ ಬಾರಿ ಇನ್ನೂ ರೋಚಕ – Kannada News | House of the Dragon season 3 teaser released, web series releasing in June
ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಹಾಲಿವುಡ್‌ನ ದೈತ್ಯ ವೆಬ್ ಸರಣಿ ‘ಹೌಸ್ ಆಫ್ ದಿ ಡ್ರ್ಯಾಗನ್’ (House Of the Dragon) ಈಗ ತನ್ನ ಮೂರನೇ ಸೀಸನ್‌ನೊಂದಿಗೆ ಮರಳಲು ಸಜ್ಜಾಗಿದೆ. ಈ ಸರಣಿಯ ಬಗ್ಗೆ ಹೆಚ್ಚು ಗೊತ್ತಿಲ್ಲದವರಿಗಾಗಿ ಹೇಳಬೇಕೆಂದರೆ, ಇದು ಜಗತ್ತಿನ ನಂಬರ್ 1 ವೆಬ್ ಸರಣಿಯಾದ ‘ಗೇಮ್ ಆಫ್ ಥ್ರೋನ್ಸ್’ ಸರಣಿಯ ಪ್ರೀಕ್ವೆಲ್ ಆಗಿದ್ದು, ‘ಗೇಮ್ ಆಫ್ ಥ್ರೋನ್ಸ್’ ಕತೆ ನಡೆಯುವ ಸುಮಾರು 200 ವರ್ಷಗಳ ಹಿಂದೆ ನಡೆದ ಕಥೆ ಆಗಿದೆ. ರಾಜಮನೆತನದ ಆಂತರಿಕ ಕಲಹ, ಬೆಂಕಿ…