17 ವರ್ಷಗಳ ಬಳಿಕ ಒಂದೇ ಗ್ರೂಪ್ ಮತ್ತು ಟೀಮ್ ಇಂಡಿಯಾದ ಕಹಿ ನೆನಪು! – Kannada News | T20 World Cup 2026: India, South Africa and West Indies in the same group after 17 years
ಬರೋಬ್ಬರಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್ನ ಸೂಪರ್-8 ಸುತ್ತಿನಲ್ಲಿ ಭಾರತ, ಸೌತ್ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ತಂಡಗಳು ಒಂದೇ ಗ್ರೂಪ್ನಲ್ಲಿ ಕಾಣಿಸಿಕೊಂಡಿದೆ. ಈ ಹಿಂದೆ 2009ರ ಟಿ20 ವಿಶ್ವಕಪ್ನಲ್ಲಿ ಈ ಮೂರು ತಂಡಗಳು ಸೇಮ್ ಗ್ರೂಪ್ನಲ್ಲಿ ಸ್ಥಾನ ಪಡೆದಿದ್ದವು. ಇದೀಗ ಹದಿನೇಳು ವರ್ಷಗಳ ಬಳಿಕ ಮತ್ತೊಮ್ಮೆ ಬಲಿಷ್ಠ ಮೂರು ತಂಡಗಳು ಒಂದೇ ಗ್ರೂಪ್ನಲ್ಲಿ ಕಾಣಿಸಿಕೊಂಡಿದೆ. ಟೀಮ್ ಇಂಡಿಯಾದ ಕಹಿ ನೆನಪು: 2007ರ ಟಿ20 ವಿಶ್ವಕಪ್ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಟೀಮ್ ಇಂಡಿಯಾ 2009 ರಲ್ಲಿ…