Headlines

Viral: ಮಗಳನ್ನು ಆಶೀರ್ವದಿಸಲು ಚಿಟ್ಟೆಯ ರೂಪದಲ್ಲಿ ಬಂದ ತಂದೆ, ಮುಂದೇನಾಯ್ತು ನೋಡಿ – Kannada News | Father disguised as a butterfly to greet daughter at wedding

ತಾಯಿಯು ತನ್ನ ಮಗುವನ್ನು ಒಂಬತ್ತು ತಿಂಗಳು ಗರ್ಭದಲ್ಲಿಟ್ಟುಕೊಂಡರೆ, ತಂದೆ (father) ತನ್ನ ಹೆಗಲ ಮೇಲೆ ಕೂರಿಸಿಕೊಂಡು ಪ್ರಪಂಚವನ್ನು ತೋರಿಸುತ್ತಾನೆ. ಅಪ್ಪ ಅಂದ್ರೆನೇ ಆಕಾಶನೇ. ತಂದೆಗೂ ತನ್ನ ಮಗಳೆಂದರೆ ಜೀವಕ್ಕಿಂತಲೂ ಹೆಚ್ಚು. ತಂದೆ ಇಲ್ಲದ ಮಗಳು ತನ್ನ ಮದುವೆಯ ದಿನ ಅಪ್ಪನು ಹೇಳಿದ ಮಾತಿನಂತೆ ನಡೆದದ್ದನ್ನು ಕಂಡು ಭಾವುಕಳಾಗಿದ್ದಾಳೆ. ಈ ಹೃದಯ ಸ್ಪರ್ಶಿ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ನಿಮ್ಮನ್ನು ಹಾರೈಸಲು ಬಂದಿದ್ದಾರೆ ಎಂದು ಕಾಮೆಂಟ್ ಮಾಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ‘ಸೈನ್ಸ್ ಗರ್ಲ್’ (@sciencegirl) ಹೆಸರಿನ ಎಕ್ಸ್ ಖಾತೆಯಲ್ಲಿ…

Read More

ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣ; ಯುವತಿಗೆ ಲವ್​ ಮ್ಯಾರೇಜ್ ಮಾಡಿಸಿದ್ದಕ್ಕೆ ನಡೀತಾ ಹಲ್ಲೆ? – Kannada News | Mandya Bommalapura: Man Brutally Attacked for Aiding Love Marriage, Leg Crushed

ಮಂಡ್ಯ, ಫೆಬ್ರವರಿ 24:  ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಕಾಲನ್ನು ಸೈಜ್​ ಕಲ್ಲಿನಿಂದ ಜಜ್ಜಿ ಹಲ್ಲೆ ಮಾಡಿದ ಘಟನೆ ನಡೆದಿತ್ತು. ಹುಡುಗಿ ವಿಚಾರವಾಗಿಯೇ ಈ ಹಲ್ಲೆ ನಡೆದಿದೆಯೆಂದು ಹೇಳಲಾಗಿದ್ದು, ಗ್ರಾಮದ ಹುಡುಗಿಯೊಬ್ಬಳು ಪ್ರೀತಿಸಿದ ಹುಡುಗನೊಂದಿಗೆ ಮದುವೆಯಾಗಲು ಸಂತ್ರಸ್ತ ಸಹಾಯ ಮಾಡಿದ್ದ ಎಂಬ ಕಾರಣಕ್ಕೆ ಆತನ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಲಾಗಿದೆ ಎಂಬುದು ತಿಳಿದು ಬಂದಿದೆ. ಸೇಡು ತೀರಿಸಿಕೊಂಡ್ರಾ ಯುವತಿಯ ತಂದೆ? ಬೊಮ್ಮಲಾಪುರ ಗ್ರಾಮದ ಪ್ರಕಾಶ್ ಹಾಗೂ ಆತನ ಬಾಮೈದ ನವೀನ್ ಮೇಲೆ ಗಿರೀಶ್,…

Read More

ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್​​: ಸ್ಥಳೀಯರಲ್ಲಿ ಆತಂಕ – Kannada News | Wild Elephants Spotted in Coffee Estate Near Gonibeedu, Chikkamagaluru

ಚಿಕ್ಕಮಗಳೂರು, ಮಾರ್ಚ್​ 03: ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳಕ್ಕೆ ಬ್ರೇಕ್​​ ಬೀಳುವ ಯಾವುದೇ ಲಕ್ಷಣ ಸದ್ಯಕ್ಕೆ ಕಾಣುತ್ತಿಲ್ಲ. ಮೂಡಿಗೆರೆ ತಾಲೂಕಿನ ಗೋಣಿಬೀಡು ಸುತ್ತಮುತ್ತ ಮರಿಗಳೊಂದಿಗೆ ಕಾಡಾನೆಗಳ ಹಿಂಡು ಓಡಾಟ ನಡೆಸುತ್ತಿವೆ. ಮೂಡಿಗೆರೆ ಅರಣ್ಯ ವಲಯ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳ ಓಡಾಟ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಒಂದು ಕಡೆ ಭೀಮ, ಮತ್ತೊಂದು ಕಡೆ ಎರಡು ಮರಿಯಾನೆಗಳೊಂದಿಗೆ ಕಾಡಾನೆಗಳ ಹಿಂಡು ಸಂಚಾರ ಮಾಡುತ್ತಿವೆ. ಬೇಲೂರು -ಮೂಡಿಗೆರೆ ಗಡಿ ಭಾಗದಲ್ಲಿ ಕಾಡಾನೆಗಳ ಸಂಚಾರ ಹೆಚ್ಚಳ ಹಿನ್ನೆಲೆ, ಸ್ಥಳದಲ್ಲಿ ಅರಣ್ಯ…

Read More

ಉದ್ಯಮಿಯ ಮನೆಯಿಂದ 220 ಗ್ರಾಂ ಚಿನ್ನ ಕದ್ದ ಐವರು ಪೊಲೀಸ್ ಅಧಿಕಾರಿಗಳು! – Kannada News | 5 police officers stole 220 grams gold from businessman’s house in Indore

ಇಂದೋರ್, ಏಪ್ರಿಲ್ 21: ಇದು ಬೇಲಿಯೇ ಎದ್ದು ಹೊಲ ಮೇಯ್ದ ಕತೆ. ಕಳ್ಳರಿಂದ ಜನರನ್ನು ಕಾಪಾಡಬೇಕಾದ ಪೊಲೀಸ್ ಅಧಿಕಾರಿಗಳೇ ಕಳ್ಳತನ (Robbery) ಮಾಡಿರುವ ಘಟನೆ ಇಂದೋರ್​​ನಲ್ಲಿ ನಡೆದಿದೆ. ನಿವೃತ್ತ ಎಸಿಪಿಯನ್ನು ಒಳಗೊಂಡ ಆಸ್ತಿ ವಿವಾದವನ್ನು ಪರಿಹರಿಸುವ ನೆಪದಲ್ಲಿ ಒಟ್ಟು 5 ಪೊಲೀಸ್ ಅಧಿಕಾರಿಗಳು ತಮ್ಮ ಮನೆಗೆ ಅಕ್ರಮವಾಗಿ ಪ್ರವೇಶಿಸಿದ್ದಾರೆ ಎಂದು ಉದ್ಯಮಿಯೊಬ್ಬರು ಆರೋಪಿಸಿದ್ದಾರೆ. ರೇಡ್ ಮಾಡುವ ನೆಪದಲ್ಲಿ ಮನೆಯೊಳಗೆ ಬಂದ ಪೊಲೀಸ್ ಅಧಿಕಾರಿಗಳು 220 ಗ್ರಾಂ ಚಿನ್ನ ದೋಚಿದ್ದಾರೆ ಎಂದು ಆ ಉದ್ಯಮಿ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ…

Read More

ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ – Kannada News | Video of the last sunset of the year 2025 from Puri Shree Jagannatha Temple

ಪುರಿ, ಡಿಸೆಂಬರ್ 31: ಹೊಸ ವರ್ಷ ಸಮೀಪಿಸುತ್ತಿರುವುದರಿಂದ ಒಡಿಶಾದ ಪುರಿಯಲ್ಲಿರುವ ಶ್ರೀ ಜಗನ್ನಾಥ ದೇವಸ್ಥಾನದಲ್ಲಿ ಜಗನ್ನಾಥ ಮತ್ತು ಅವರ ಸಹೋದರರ ದರ್ಶನಕ್ಕಾಗಿ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದರು. ಹೊಸ ವರ್ಷದ ಮೊದಲ ದಿನವಾದ್ದರಿಂದ ನಾಳೆಯೂ ಇಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ. ಈ ನಡುವೆ ಇಂದು ಸಂಜೆ ಪುರಿ ಜಗನ್ನಾಥ ಸ್ವಾಮಿ ದೇವಾಲಯದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಗಮನಸೆಳೆಯಿತು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಮುಂಬೈನಲ್ಲಿ ಕರ್ನಾಟಕ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯ ಕನ್ನಡ ಪ್ರೇಮಕ್ಕೆ ಇದೇ ಸಾಕ್ಷಿ – Kannada News | Shilpa Shetty opened a Karnataka theme restaurant in Mumbai

ಶಿಲ್ಪಾ ಶೆಟ್ಟಿ (Shilpa Shetty) ಬಾಲಿವುಡ್​​ನ ಸ್ಟಾರ್ ನಟಿ ಆಗಿರುವ ಜೊತೆಗೆ ಬಲು ಯಶಸ್ವಿ ಉದ್ಯಮಿಯೂ ಸಹ ಹೌದು. ಮಂಗಳೂರು ಮೂಲದವರಾದರೂ ಸಹ ಶಿಲ್ಪಾ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿಯೇ. ಬಾಲ್ಯದಿಂದಲೂ ಮುಂಬೈನಲ್ಲೇ ಬೆಳೆದಿದ್ದರೂ ಸಹ ತಮ್ಮ ಮೂಲವಾದ ಕರ್ನಾಟಕವನ್ನು ಶಿಲ್ಪಾ ಶೆಟ್ಟಿ ಮರೆತಿಲ್ಲ. ಇತ್ತೀಚೆಗಷ್ಟೆ ಮುಂಬೈನಲ್ಲಿ ಹೋಟೆಲ್ ಒಂದನ್ನು ಶಿಲ್ಪಾ ಶೆಟ್ಟಿ ಪ್ರಾರಂಭ ಮಾಡಿದ್ದು, ಕರ್ನಾಟಕ ಥೀಮ್​​​ನ ಹೋಟೆಲ್ ಇದಾಗಿದೆ. ಮಾತ್ರವಲ್ಲದೆ ಇದಕ್ಕೆ ಇರಿಸಿರುವುದು ಸಹ ಕನ್ನಡದ ಹೆಸರನ್ನೇ. ಶಿಲ್ಪಾ ಶೆಟ್ಟಿ ಈಗಾಗಲೇ ಬಾಸ್ಟಿಯನ್ ಹೆಸರಿನಲ್ಲಿ ಮುಂಬೈನಲ್ಲಿ…

Read More

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಎಸ್ಕೇಪ್: ಮಕ್ಕಳಿಬ್ಬರನ್ನು ಸಾಯಿಸಿ ತಾನೂ ನೇಣಿಗೆ ಶರಣಾದ ಪತಿ! – Kannada News | Kunigal Tragedy: Father Kills Two Sons and Commits Suicide Over Wife’s affair

ಮಕ್ಕಳಿಬ್ಬರನ್ನು ಸಾಯಿಸಿ ತಾನೂ ನೇಣಿಗೆ ಶರಣಾದ ಪತಿ! Image Credit source: google Gemini ತುಮಕೂರು, ಮೇ 02: ಚಿನ್ನಾಭರಣ ಸಹಿತ ಪರಾರಿಯಾದ ಹೆಂಡತಿಯ (Wife) ನಡತೆಯಿಂದ ಬೇಸತ್ತ ವ್ಯಕ್ತಿಯೊಬ್ಬ ತನ್ನಿಬ್ಬರು ಪುಟ್ಟ ಮಕ್ಕಳನ್ನೂ ಕೊಲೆ ಮಾಡಿ, ತಾನೂ ನೇಣಿಗೆ ಶರಣಾಗಿರುವ ಅಮಾನವೀಯ ಘಟನೆ ತುಮಕೂರು (Tumkuru) ಜಿಲ್ಲೆಯ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಈ ಭೀಕರ ಕೃತ್ಯ ನಡೆದಿದ್ದು, ಇಂದು ಬೆಳಗ್ಗೆ ಅಕ್ಕಪಕ್ಕದ ಮನೆಯವರು ಗಮನಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಈ…

Read More

ಅಲಿಬಾಗ್​ನಲ್ಲಿ 24 ಕೋಟಿ ರೂಪಾಯಿ ಆಸ್ತಿ ಖರೀದಿಸಿದ ಯಶ್, ರಾಧಿಕಾ ಪಂಡಿತ್ – Kannada News

ಕನ್ನಡ ಚಿತ್ರರಂಗದ ತಾರಾ ದಂಪತಿ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ (Radhika Pandit) ಅವರು ರಿಯಲ್ ಎಸ್ಟೇಟ್ ವಲಯದಲ್ಲಿ ಭಾರಿ ಹೂಡಿಕೆ ಮಾಡಿದ್ದಾರೆ. ಮಹಾರಾಷ್ಟ್ರದ ಅತ್ಯಂತ ಪ್ರಸಿದ್ಧ ಹಾಗೂ ಐಷಾರಾಮಿ ಪ್ರವಾಸಿ ತಾಣಗಳಲ್ಲಿ ಒಂದಾದ ಅಲಿಬಾಗ್‌ನಲ್ಲಿ (Alibag) ಅವರು ಕಡಲತೀರದ ಪ್ರೀಮಿಯಂ ಜಾಗವನ್ನು ಬರೋಬ್ಬರಿ 24 ಕೋಟಿ ರೂಪಾಯಿಗೆ ಖರೀದಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಆಗಿದೆ. ‘ಟಾಕ್ಸಿಕ್’ ಸಿನಿಮಾದ ಬಿಡುಗಡೆಗೆ ಸಜ್ಜಾಗುತ್ತಿರುವ ಯಶ್ (Yash) ಅವರು ಈ ಆಸ್ತಿಯ ಕಾರಣದಿಂದಲೂ ಸುದ್ದಿ ಆಗಿದ್ದಾರೆ….

Read More

Video: ಸಹರಾ ಮರುಭೂಮಿಯಲ್ಲಿ ಒಂಟೆ ಮೇಲೆ ಕುಳಿತು ಝೂಮ್ ಮೀಟಿಂಗ್ ಹಾಜರಾದ ಉದ್ಯೋಗಿ – Kannada News | Man sits on camel in Sahara desert to participate in Zoom meeting

ಕೆಲವರಿಗೆ ಕೆಲಸದ ಒತ್ತಡ (Work stress) ಎಷ್ಟು ಇರುತ್ತದೆ ಅಂದ್ರೆ ವೈಯುಕ್ತಿಕ ಜೀವನವನ್ನು ಎಂಜಾಯ್ ಮಾಡಲು ಟೈಮ್ ಇಲ್ಲ. ಇನ್ನು ವರ್ಕ್ ಫ್ರಮ್ ಹೋಮ್ ಉದ್ಯೋಗಿಗಳಂತೂ ಲ್ಯಾಪ್ ಟಾಪ್ ಬಿಟ್ಟು ಕದಲಲ್ಲ. ಆದರೆ ಇಲ್ಲೊಬ್ಬ ವ್ಯಕ್ತಿಯು ಸಹರಾ ಮರುಭೂಮಿಯಲ್ಲಿ (Sahara desert) ಒಂಟೆ ಮೇಲೆ ಕುಳಿತು ಆಫೀಸಿನ ಝೂಮ್ ಮೀಟಿಂಗ್‌ಗೆ ಹಾಜರಾಗಿದ್ದಾನೆ. ಈ ವಿಡಿಯೋ ನೆಟ್ಟಿಗರ ಗಮನ ಸೆಳೆದಿದ್ದು, ಕೆಲಸದ ಮೇಲಿನ ಶ್ರದ್ಧೆ ಅಂದ್ರೆ ಇದು ಎಂದು ಕಾಮೆಂಟ್ ಮಾಡಿದ್ದಾರೆ. ಪ್ರಣವ್‌ (Pranav) ಹೆಸರಿನ ಎಕ್ಸ್‌ ಖಾತೆಯಲ್ಲಿ…

Read More

ಐಶ್ವರ್ಯಾ ರೈ ಕಾಲಿಗೆ ಬಿದ್ದ ಊರ್ವಶಿ ರೌಟೇಲಾ? ವೈರಲ್ ಆದ ಎಐ ಫೋಟೋ ಕಂಡು ಕಿಡಿಕಾರಿದ ನಟಿ

ಬಾಲಿವುಡ್‌ನ ಗ್ಲಾಮರಸ್ ನಟಿ ಊರ್ವಶಿ ರೌಟೇಲಾ (Urvashi Rautela) ಇತ್ತೀಚೆಗೆ ನಡೆದ ಪ್ರತಿಷ್ಠಿತ ಕಾನ್ ಚಲನಚಿತ್ರೋತ್ಸವದಲ್ಲಿ (Cannes Film Festival 2026) ತಮ್ಮ ವಿಭಿನ್ನ ಹಾಗೂ ಭವ್ಯವಾದ ಗೌನ್‌ಗಳ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಆದರೆ ಪ್ರಸ್ತುತ, ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಯೊಬ್ಬರು ಹಂಚಿಕೊಂಡಿರುವ ಎಐ ತಂತ್ರಜ್ಞಾನದ (AI-generated) ಚಿತ್ರವೊಂದರ ವಿರುದ್ಧ ಊರ್ವಶಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಚಿತ್ರದಲ್ಲಿ ಊರ್ವಶಿ ಅವರನ್ನು ಬಾಲಿವುಡ್‌ನ ಇತರೆ ನಟಿಯರಾದ ಐಶ್ವರ್ಯಾ ರೈ, ಪ್ರಿಯಾಂಕಾ ಚೋಪ್ರಾ, ಮಾಧುರಿ ದೀಕ್ಷಿತ್ ಮತ್ತು ದೀಪಿಕಾ…

Read More