Headlines

ತಪ್ಪಿದ ಭಾರೀ ದುರಂತ; ದೆಹಲಿ ವಿಮಾನ ನಿಲ್ದಾಣದಲ್ಲಿ ಆಕಾಶ ವಿಮಾನಕ್ಕೆ ಡಿಕ್ಕಿ ಹೊಡೆದ ಸ್ಪೈಸ್‌ಜೆಟ್ – Kannada News | SpiceJet Plane Hits parked Akasa Aircraft At Delhi Airport

ನವದೆಹಲಿ, ಏಪ್ರಿಲ್ 16: ದೆಹಲಿ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಆಕಾಶ ಏರ್ ವಿಮಾನಕ್ಕೆ ಸ್ಪೈಸ್‌ಜೆಟ್ ವಿಮಾನ (SpiceJet Plane) ಡಿಕ್ಕಿ ಹೊಡೆದ ಕಾರಣದಿಂದ ಎರಡೂ ಜೆಟ್‌ಗಳಿಗೆ ಹಾನಿಯಾಗಿದ್ದು, ಈ ಬಗ್ಗೆ ತನಿಖೆ ಆರಂಭವಾಗಿದೆ. ಸ್ಪೈಸ್‌ಜೆಟ್ ಬಿ737-700 ವಿಮಾನದ ಬಲಭಾಗದ ರೆಕ್ಕೆಗೆ ಹಾನಿಯಾಗಿದೆ. “ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಇಳಿಸಲಾಯಿತು. ನಮ್ಮ ತಂಡಗಳು ನಮ್ಮ ಪ್ರಯಾಣಿಕರನ್ನು ಹೈದರಾಬಾದ್‌ಗೆ ಆದಷ್ಟು ಬೇಗ ಕಳುಹಿಸಲು ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ” ಎಂದು ಸ್ಪೈಸ್​ಜೆಟ್ ವಕ್ತಾರರು ಹೇಳಿದ್ದಾರೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು…

Read More

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಸಂಕಷ್ಟ: ಡಿಸೇಲ್ ಬೆಲೆ ಹೆಚ್ಚಳದಿಂದ ಪ್ರತಿ ತಿಂಗಳು 4 ಕೋಟಿ ರೂ. ಹೆಚ್ಚುವರಿ ಹೊರೆ – Kannada News

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್​ಗಳುImage Credit source: tv9 ಹುಬ್ಬಳ್ಳಿ, ಜೂನ್ 9: ಜಾಗತಿಕ ಯುದ್ಧದ ಸನ್ನಿವೇಶಗಳು ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿರುವುದು ದೇಶದ ಆರ್ಥಿಕತೆಯ ಮೇಲೆ ಮಾತ್ರವಲ್ಲದೆ ರಾಜ್ಯದ ಸಾರ್ವಜನಿಕ ಸಾರಿಗೆ ಸಂಸ್ಥೆಗಳ ಮೇಲೂ ಪರಿಣಾಮ ಬೀರಿದೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಕೂಡ ತೀವ್ರ ಆರ್ಥಿಕ ಆಘಾತಕ್ಕೆ ಒಳಗಾಗಿದ್ದು, ದಿನನಿತ್ಯದ ಬಸ್ ಕಾರ್ಯಾಚರಣೆ ಹಾಗೂ ನಿರ್ವಹಣೆಗೆ ಹಣ ಹೊಂದಿಸಲು ಪರದಾಡುವಂತಾಗಿದೆ. ಮುಖ್ಯಾಂಶಗಳು…

Read More

ಚಲಿಸುತ್ತಿದ್ದ KSRTC ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ – Kannada News | Narrow Escape for Passengers as KSRTC Bus Catches Fire Near Huliyar, Tumakuru

ತುಮಕೂರು, ಏಪ್ರಿಲ್​​ 16: ಚಲಿಸುತ್ತಿದ್ದ ಕೆಎಸ್ಆರ್​ಟಿಸಿ ಬಸ್​ನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಬಳಿ ನಡೆದಿದೆ. ಹುಳಿಯಾರಿನಿಂದ ಅರಸೀಕೆರೆಗೆ ತೆರಳುತ್ತಿದ್ದ ಬಸ್​​ನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಪ್ರಯಾಣಿಕರನ್ನು ಕೆಳೆಗೆ ಇಳಿಸಲಾಗಿದ್ದು, ಡೀಸೆಲ್ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ಕೂಡಲೇ ಎಚ್ಚೆತ್ತ ಸ್ಥಳೀಯರು ತಕ್ಷಣ ನೀರು ಹಾಕಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಇದರಿಂದ ಹೆಚ್ಚಿನ ಅನಾಹುತ ತಪ್ಪಿದ್ದು, ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮತ್ತಷ್ಟು ವಿಡಿಯೋ…

Read More

ಯಶ್, ರಣ್​​ಬೀರ್ ನಟನೆಯ ‘ರಾಮಾಯಣ’ಕ್ಕೆ ಯುವ ಸ್ಟಾರ್ ಎಂಟ್ರಿ – Kannada News | Raghav Juyal joins Nitesh Tiwari Ramayana movie cast updates

ಭಾರತೀಯ ಚಿತ್ರರಂಗದ ಅತಿ ದೊಡ್ಡ ಮತ್ತು ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು ಎನಿಸಿಕೊಂಡಿದೆ ಯಶ್ (Yash), ರಣ್​​ಬೀರ್ ಕಪೂರ್ ಮತ್ತು ಸಾಯಿ ಪಲ್ಲವಿ ನಟಿಸಿರುವ ‘ರಾಮಾಯಣ’ ಸಿನಿಮಾ. ಸಿನಿಮಾನಲ್ಲಿ ಹಲವಾರು ಸ್ಟಾರ್ ನಟರು, ಪ್ರತಿಭಾವಂತ ನಟ-ನಟಿಯರು ಪಾತ್ರವಹಿಸಿದ್ದಾರೆ. ಇದೀಗ ಈ ಸಿನಿಮಾದ ತಾರಾಬಳಗಕ್ಕೆ ಮತ್ತೊಬ್ಬ ಪ್ರತಿಭಾವಂತ ನಟನ ಸೇರ್ಪಡೆ ಆಗಿದೆ. ಇತ್ತೀಚೆಗೆ ‘ಕಿಲ್’ ಸಿನಿಮಾದಲ್ಲಿ ತನ್ನ ವಿಲನ್ ನಟನೆಯ ಮೂಲಕ ಎಲ್ಲರ ಗಮನ ಸೆಳೆದಿದ್ದ ರಾಘವ್ ಜುಯಲ್, ಈಗ ನಿತೇಶ್ ತಿವಾರಿ ಅವರ ಈ ಪೌರಾಣಿಕ ಸಿನಿಮಾದಲ್ಲಿ ಒಂದು…

Read More

Silver Jewellery: ಈ ರಾಶಿಯವರು ತಪ್ಪಿಯೂ ಬೆಳ್ಳಿ ಧರಿಸಬೇಡಿ, ಆರ್ಥಿಕ ನಷ್ಟಕ್ಕೆ ಕಾರಣವಾಗಬಹುದು! – Kannada News | Astrology: Which Zodiac Signs Should Wear Silver for Prosperity and Health?

ಜ್ಯೋತಿಷ್ಯದಲ್ಲಿ ಬೆಳ್ಳಿಯನ್ನು ಬಹಳ ಮುಖ್ಯ ಮತ್ತು ವಿಶೇಷವೆಂದು ಪರಿಗಣಿಸಲಾಗುತ್ತದೆ. ಬೆಳ್ಳಿ ಚಂದ್ರ ಮತ್ತು ಶುಕ್ರನೊಂದಿಗೆ ಸಂಬಂಧ ಹೊಂದಿದೆ. ಜ್ಯೋತಿಷ್ಯದ ಪ್ರಕಾರ, ಜಾತಕದಲ್ಲಿ ಚಂದ್ರನ ಸ್ಥಾನ ಬಲವಾಗಿದ್ದರೆ ವ್ಯಕ್ತಿಯು ಉತ್ತಮ ಆರೋಗ್ಯವನ್ನು ಹೊಂದಿರುತ್ತಾನೆ ಮತ್ತು ಅವರ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ಮೇಲುಗೈ ಸಾಧಿಸುತ್ತದೆ ಎಂದು ಹೇಳಲಾಗುತ್ತದೆ. ಇದಕ್ಕಾಗಿಯೇ ಜನರು ತಮ್ಮ ಕೈಗಳಿಗೆ ಬೆಳ್ಳಿ ಉಂಗುರಗಳು ಅಥವಾ ಬಳೆಗಳನ್ನು ಧರಿಸುತ್ತಾರೆ. ಹಾಗಾದರೆ, ಯಾವ ರಾಶಿಗಳಿಗೆ ಬೆಳ್ಳಿ ಬಳೆ ಶುಭವೆಂದು ಪರಿಗಣಿಸಲಾಗುತ್ತದೆ. ಅಲ್ಲದೆ, ಯಾವ ರಾಶಿಯವರು ಬೆಳ್ಳಿ ಬಳೆ ಧರಿಸುವುದನ್ನು…

Read More

ಕೋಟಿ ಕೋಟಿ ಖರ್ಚು ಮಾಡಿ ಕಟ್ಟಿದ್ದ ಸರ್ಕಾರಿ ಕಟ್ಟಡವೀಗ ಅನೈತಿಕ ಚಟುವಟಿಕೆಗಳ ತಾಣ: ಹೇಳೋರು ಇಲ್ಲ ಕೇಳೋರು ಇಲ್ಲ! – Kannada News

ಪಾಳು ಬಿದ್ದಿರುವ ಕಟ್ಟಡImage Credit source: Tv9 Kannada ಬಾಗಲಕೋಟೆ, ಜೂನ್​​ 04: ಇಲ್ಲಿನ ನವನಗರ ಯುನಿಟ್ ಎರಡರ ಸೆಕ್ಟರ್ ನಂಬರ್​​ 10ರಲ್ಲಿ ಕೋಟ್ಯಾಂತರ ರೂಪಾಯಿ ಹಣ ವೆಚ್ಚ ಮಾಡಿ ನಿರ್ಮಿಸಲಾಗಿರುವ ಸರಕಾರಿ ನರ್ಸರಿ ಶಾಲೆಯ ಕಟ್ಟಡ ಭೂತ ಬಂಗಲೆಯಂತಾಗಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಆವರಣದ ಗೇಟ್​​ಗೆ ಕನಿಷ್ಠ ಬೀಗವೂ ಇಲ್ಲದ ಕಾರಣ ಇಲ್ಲಿ ಹೇಳೋರು ಕೇಳೋರು ಯಾರೂ ಇಲ್ಲ ಎಂಬಂತಾಗಿದೆ. ಕಿಟಕಿಗಳ ಗಾಜುಗಳು ಚೂರಾಗಿದ್ದರೆ, ಕೊಠಡಿಗಳ ಬಾಗಿಲು ಮುರಿದಿವೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು,…

Read More

ಕುಡಿದು ಮಠದಲ್ಲಿ ಸ್ವಾಮೀಜಿ ರಂಪಾಟ: ಮತ್ತಿನಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶ್ರೀ – Kannada News | Kalaburgi Shanthalinga Swamiji Gun Fire On Air video Goes viral

ಕಲಬುರಗಿ, (ಡಿಸೆಂಬರ್ 22): ಶಂಕರಲಿಂಗೇಶ್ವರ ಸಂಸ್ಥಾನದ ಹಿರೇಮಠದ ಶಾಂತಲಿಂಗ ಶಿವಾಚಾರ್ಯ ಕುಡಿದು ರಂಪಾಟ ಮಾಡಿದ್ದಾರೆ. ಕೆಲ ತಿಂಗಳಿನಿಂದ ನಾಪತ್ತೆಯಾಗಿದ್ದ ಕಲಬುರಗಿ (Kalaburgi) ಜಿಲ್ಲೆ ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ಮಠದ ಶಾಂತಲಿಂಗ ಶಿವಾಚಾರ್ಯ, ಇದೀಗ ದಿಢೀರ್ ಮಠದಲ್ಲಿ ಪ್ರತ್ಯಕ್ಷರಾಗಿದ್ದಾರೆ. ಮಠಕ್ಕೆ ಹೊಸ ಪೀಠಾಧಿಪತಿ ನೇಮಕದ ಬಗ್ಗೆ ಚರ್ಚೆ ನಡೆಯುತ್ತಿರುವ ಸುದ್ದಿ ತಿಳಿದು ಸ್ವಾಮೀಜಿ ಮಠಕ್ಕೆ ವಾಪಸ್ ಆಗಿದ್ದಾರೆ. ಆದ್ರೆ, ಕುಡಿದು ಮಠದ ಆವರಣದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ಮೂಲಕ ತಮ್ಮ ವಿರೋಧಿಗಳನ್ನ ಹೆದರಿಸಲು ಗುಂಡು ಹಾರಿಸಿದ್ರಾ…

Read More

DK Shivakumar Oath Taking Ceremony Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಬೆಂಗಳೂರು, ಜೂನ್​ 03: ರಾಜ್ಯದ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್​​ ಪಟ್ಟಾಭಿಷೇಕ ನಡೆಯುತ್ತಿದೆ. ಇದಕ್ಕಾಗಿ ಲೋಕಭವನದ ಗಾಜಿನ ಮನೆ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್​ ಕಟೌಟ್​​, ಬ್ಯಾನರ್​ಗಳು ರಾರಾಜಿಸುತ್ತಿವೆ. ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಕೂಡ ಆಗಮಿಸಿದ್ದಾರೆ. ವಿಶೇಷ ಅಂದರೆ ಬಂಡೆ ಪ್ರಮಾಣ ವಚನಕ್ಕೆ ವಾಸ್ತು ಟಚ್​ ಕೊಡಲಾಗಿದ್ದು, ಸರ್ವಧರ್ಮದ ಗುರುಗಳಿಗೂ ಭಾಗಿಯಾಗಿದ್ದಾರೆ. ಸಂಜೆ 4 ಗಂಟೆ 5 ನಿಮಿಷದ ಶುಭ ಮುಹೂರ್ತದಲ್ಲಿ ಡಿಕೆ ಶಿವಕುಮಾರ್​ ಪಟ್ಟಾಭಿಷೇಕ ನಡೆಯುತ್ತಿದೆ. ಈ ಹಿಂದೆ ಲೋಕಭವನದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಗಳ ವೇದಿಕೆ…

Read More

ಹಸುಗೂಸಿಗೆ ಹಾಲುಣಿಸಿದ ಕೆಲವೇ ಕ್ಷಣದಲ್ಲಿ ತಾಯಿ ಸಾವು: ಮಹಿಳಾ ಉದ್ಯೋಗಿ ಸಾವಿನ ಸುತ್ತ ಅನುಮಾನದ ಹುತ್ತ

ರಾಯಚೂರು, ಮಾರ್ಚ್​ 30: ಮಗುವಿಗೆ ಹಾಲುಣಿಸಿದ ಕೆಲವೇ ಕ್ಷಣದಲ್ಲಿ ಅನುಮಾನಾಸ್ಪದವಾಗಿ ತಾಯಿ ಹೆಣವಾಗಿ (death) ಪತ್ತೆಯಾದ ಘಟನೆ ನಗರದ ಐಬಿ ಕಾಲೋನಿಯಲ್ಲಿ ನಡೆದಿದೆ. ವಿದ್ಯಾ (30) ಮೃತ ತಾಯಿ. ಗಂಡ ಮಂಜುನಾಥ್, ಅತ್ತೆ ಕವಿತಾ ನೇಣುಬಿಗಿದು ಕೊಲೆಗೈದಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ರಾಯಚೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಡಿವೈಎಸ್​ಪಿ ಶಾಂತವೀರ್ ನೇತೃತ್ವದಲ್ಲಿ ತನಿಖೆ ನಡೆದಿದೆ. ನಡೆದಿದ್ದೇನು? ಕಳೆದ ಎರದು ವರ್ಷಗಳ ಹಿಂದೆ ವಿದ್ಯಾ ಮತ್ತು ಮಂಜುನಾಥ್​ ವಿವಾಹವಾಗಿದೆ. ದಂಪತಿಗೆ 11 ತಿಂಗಳ ಮಗು…

Read More

ನರೇಂದ್ರ ಮೋದಿ ಬಯೋಪಿಕ್ ‘ಮಾ ವಂದೇ’ ಶೂಟಿಂಗ್ ಶುರು; ರವಿ ಬಸ್ರೂರು ಸಂಗೀತ – Kannada News | Narendra Modi biopic Maa Vande Muhurtha: Ravi Basrur to score the music

ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಜೀವನದ ಕುರಿತು ಹೊಸದೊಂದು ಸಿನಿಮಾ ತಯಾರಾಗುತ್ತಿದೆ. ಈ ಸಿನಿಮಾಗೆ ‘ಮಾ ವಂದೇ’ (Maa Vande) ಎಂದು ಹೆಸರು ಇಡಲಾಗಿದೆ. ಈಗ ಈ ಸಿನಿಮಾದ ಮುಹೂರ್ತ ಸಮಾರಂಭ ನಡೆದಿದೆ. ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು (Ravi Basrur) ಅವರು ಈ ಸಿನಿಮಾಗೆ ಸಂಗೀತ ನೀಡಲಿದ್ದಾರೆ ಎಂಬುದು ವಿಶೇಷ. ಮಲಯಾಳಂ ಚಿತ್ರರಂಗದ ಖ್ಯಾತ ನಟ ಉನ್ನಿ ಮುಕುಂದನ್ ಅವರು ಈ ಸಿನಿಮಾದಲ್ಲಿ ನರೇಂದ್ರ ಮೋದಿ ಪಾತ್ರವನ್ನು ಮಾಡಲಿದ್ದಾರೆ. ನರೇಂದ್ರ…

Read More