Headlines

LSG vs DC: ಡೆಲ್ಲಿಗೆ ಗೆಲುವು ತಂದ ರಿಜ್ವಿ- ಸ್ಟಬ್ಸ್; ತವರಿನಲ್ಲಿ ಸೋತ ಲಕ್ನೋ

ಲಕ್ನೋದ ಏಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ ಐದನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್​ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ತಂಡ, ಡೆಲ್ಲಿ ಬೌಲಿಂಗ್ ದಾಳಿಗೆ ನಲುಗಿ ಪೂರ್ಣ 20 ಓವರ್​ಗಳನ್ನು ಆಡಲಾಗದೆ 18.4 ಓವರ್​ಗಳಲ್ಲಿ ಕೇವಲ 141 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸಮೀರ್ ರಿಜ್ವಿ ಅವರ ಅರ್ಧಶತಕ ಹಾಗೂ ಟ್ರಿಸ್ಟನ್ ಸ್ಟಬ್ಸ್ ಅವರ…

Read More

PM Modi Speech: ರಾಜ್ಯಸಭೆಯಲ್ಲಿ ಹರಿವಂಶ್ ಹ್ಯಾಟ್ರಿಕ್ ಸಾಧನೆ: ಸದನಕ್ಕೆ ಹೊಸ ಕಳೆ ತಂದ ಉಪ ಸಭಾಪತಿ, ವಿಶ್ವಾಸದ ಪ್ರತೀಕ ಎಂದ ಪ್ರಧಾನಿ ಮೋದಿ – Kannada News | Modi Praises Harivansh’s Re Election, Calls It Reflection of House’s Trust

ನವದೆಹಲಿ, ಏಪ್ರಿಲ್ 17: ಭಾರತದ ಸಂಸದೀಯ ಇತಿಹಾಸದಲ್ಲಿ ಅತ್ಯಂತ ಗೌರವಾನ್ವಿತ ಸ್ಥಾನಗಳಲ್ಲಿ ಒಂದಾದ ರಾಜ್ಯಸಭೆಯ ಉಪ ಸಭಾಪತಿ ಹುದ್ದೆಗೆ ಹರಿವಂಶ್ ನಾರಾಯಣ್ ಸಿಂಗ್ ಅವರು ಸತತ ಮೂರನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು ಸಂಭ್ರಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಸದನದಲ್ಲಿ ಮಾಡಿದ ಭಾಷಣವು ಕೇವಲ ಅಭಿನಂದನೆಯಲ್ಲ, ಅದು ಒಬ್ಬ ನಾಯಕನ ಕರ್ತವ್ಯ ನಿಷ್ಠೆಗೆ ಸಂದ ಗೌರವವಾಗಿತ್ತು. ಸದಸ್ಯರ ಚಪ್ಪಾಳೆ ತಟ್ಟುವ ಧ್ವನಿ ಮತ್ತು ಸಂಭ್ರಮದ ನಡುವೆ ಹರಿವಂಶ್ ನಾರಾಯಣ್ ಸಿಂಗ್ ಅವರು ಮತ್ತೊಮ್ಮೆ…

Read More

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯದಲ್ಲೇ ಕಟುವಾಗಿ ಟೀಕಿಸಿದ ಸಿದ್ದರಾಮಯ್ಯ – Kannada News | No schemes to Karnataka, Siddaramaiah First Reaction about Union Budget 2026

ಕಲಬುರಗಿ, (ಫೆಬ್ರವರಿ 01): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  (Nirmala Sitharaman) ಅವರು ಇಂದು (ಫೆಬ್ರವರಿ 01) 2026-27ನೇ ಸಾಲಿನ ಬಜೆಟ್ (Union Budget 2026) ಮಂಡಿಸಿದ್ದಾರೆ. 53.47 ಲಕ್ಷ ಕೋಟಿ ರೂಪಾಯಿ ಮೌಲ್ಯದ ಈ ಬಜೆಟ್‌ ಮಂಡಿಸಿದ್ದಾರೆ. ಇನ್ನು ಈ ಬಗ್ಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯಿಸಿದ್ದು, ಕರ್ನಾಟಕಕ್ಕೆ ಬಜೆಟ್​ನಲ್ಲಿ ಏನೂ ಕೊಟ್ಟಿಲ್ಲ. ಕರ್ನಾಟಕ್ಕೆ ಕೇಂದ್ರ ಸರ್ಕಾರ ಚೊಂಬು ಕೊಟ್ಟಿದೆ ಎಂದು ಕಿಡಿಕಾರಿದ್ದಾರೆ. ಕಲಬುರಗಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಕೇಂದ್ರ ಸರ್ಕಾರದ ಬಜೆಟ್…

Read More

ಕರ್ನಾಟಕ ಪೊಲೀಸರಿಗೆ ದೊಡ್ಡ ತಲೆನೋವಾದ ಕೇರಳಿಯನ್ ಮಲ್ಲು ದರೋಡೆ ಗ್ಯಾಂಗ್ – Kannada News | Karnataka Police Check Post In gundlupet for Kerala Mallu robbery Gang theft gold businessmen In Chamarajnagar Border

ಪೊಲೀಸ್ರು ಚಾಹನ ತಪಾಸೆ ಮಾಡುತ್ತಿರುವುದು ಚಾಮರಾಜನಗರ, (ಫೆಬ್ರವರಿ 01): ಕರ್ನಾಟಕ (Karnataka) ಕೇರಳ  (Kerala) ಗಡಿಯಲ್ಲಿ ನಟೋರಿಯಸ್ ಕೇರಳದ ಮಲ್ಲು ಗ್ಯಾಂಗ್ ಉಪಟಳ ಹೆಚ್ಚಾಗಿದೆ. ಈ ದರೋಡೆಕೋರರ ಗ್ಯಾಂಗ್​​​ಗೆ ಚಿನ್ನದ ಉದ್ಯಮಿಗಳನ್ನೇ ಟಾರ್ಗೆಟ್ ಮಾಡಿದ್ದು, ಗುಂಡ್ಲುಪೇಟೆ (Gundlupet) ಮಾರ್ಗವಾಗಿ ಕೇರಳಕ್ಕೆ ತೆರಳುವ ಚಿನ್ನದ ಉದ್ಯಮಿಗಳನ್ನ ಟಾರ್ಗೆಟ್ ಮಾಡಿ ಸುಲಿಗೆ ಮಾಡುತ್ತದೆ. ಕಳೆದ ಎರೆಡು ತಿಂಗಳ ಹಿಂದಷ್ಟೆ ಒಂದು ಕಾಲು ಕೆಜಿ ಚಿನ್ನ ಊಟಿ ಮಾಡಿ ಗಾಯಬ್ ಆಗಿದ್ದ ಆರೋಪಿಗಳ ಪೈಕಿ ಈಗಾಗ್ಲೆ ಪೊಲೀಸರು 3 ಮಂದಿ ಆರೋಪಿಗಳನ್ನ…

Read More

ಭೈರತಿ ಬಸವರಾಜ್​ಗೆ ಶಾಕ್ ಮೇಲೆ ಶಾಕ್: ಸುಪ್ರೀಂ ಕೋರ್ಟ್​ನಲ್ಲೂ ನಿರೀಕ್ಷಣಾ ಜಾಮೀನು ಅರ್ಜಿ ವಜಾ – Kannada News | Supreme Court Rejects Bail Plea of BJP MLA Byrathi Basavaraj in Biklu Shiva Murder Case, Told to Seek Regular Bail

ನವದೆಹಲಿ, ಫೆಬ್ರವರಿ 12: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್​ಗೆ ಸುಪ್ರೀಂ ಕೋರ್ಟ್​ನಲ್ಲೂ ಭಾರೀ ಹಿನ್ನಡೆಯಾಗಿದೆ. ಭೈರತಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿದೆ. ಇದರಿಂದ ಭೈರತಿ ಮತ್ತಷ್ಟು ಸಂಕಷ್ಟಕ್ಕೀಡಾದಂತಾಗಿದೆ. ಭೈರತಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಬುಧವಾರ ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಅವರ ಪರ ವಕೀಲ ಮುಕುಲ್ ರೊಹಟಗಿ ಸುಪ್ರೀಂ ಕೋರ್ಟ್​​ನಲ್ಲಿ ವಾದ ಮಂಡಿಸಿದರು. ಏತನ್ಮಧ್ಯೆ, ಭೈರತಿ…

Read More

ಈ ರಾಶಿಯವರ ಜೀವನದಲ್ಲಿ ಊಹಿಸಲಾದ ಘಟನೆಗಳು ನಡೆಯಲಿದೆ: ಈ ವಿಚಾರದಲ್ಲಿ ಎಚ್ಚರ ಇರಲಿ – Kannada News | Virgo april 2026 horoscope career success health relationship challenges

ಕನ್ಯಾ ರಾಶಿಯವರಿಗೆ 2026ರ ಏಪ್ರಿಲ್ ತಿಂಗಳಲ್ಲಿ ಗ್ರಹಗತಿಗಳ ಬದಲಾವಣೆಯಿಂದ ಏನೆಲ್ಲ ಆಗಲಿವೆ ಎನ್ನುವುದನ್ನು ನೋಡಬಹುದು. ಅದರಲ್ಲೂ ರಾಶಿಯ ಅಧಿಪತಿ ನೀಚಸ್ಥಾನದಲ್ಲಿ ದೈಹಿಕ‌ ಆರೋಗ್ಯ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಜಾಗರೂಕತೆಯಿಂದ ಇರಲೇಬೇಕಾಗುವುದು. ಗ್ರಹಗಳ ಸ್ಥಿತಿ ಮತ್ತು ಪ್ರಭಾವ ಶುಭ ಫಲ ನೀಡುವ ಗ್ರಹ : ಗುರುವು ನಿಮ್ಮ ರಾಶಿಯಿಂದ ಹತ್ತನೇ ಮನೆಯಲ್ಲಿ ಅಂದರೆ ಕರ್ಮ ಸ್ಥಾನದಲ್ಲಿ ಸಂಚರಿಸುತ್ತಿದ್ದಾನೆ. ಇದು ಉದ್ಯೋಗ ಮತ್ತು ವೃತ್ತಿಜೀವನದಲ್ಲಿ ಉತ್ತಮ ಬದಲಾವಣೆಗಳನ್ನು ತರುತ್ತದೆ. ಮೇಲಧಿಕಾರಿಗಳಿಂದ ಮೆಚ್ಚುಗೆ ಮತ್ತು ಹೊಸ ಜವಾಬ್ದಾರಿಗಳು ಸಿಗುವ ಸಾಧ್ಯತೆ…

Read More

Daily Devotional: ಶುಭ ಸಮಾರಂಭಗಳಲ್ಲಿ ಮುಯ್ಯಿ ಕೊಡುವುದರ ಅರ್ಥ ಮತ್ತು ಮಹತ್ವ

ಹಿಂದೂ ಸನಾತನ ಸಂಪ್ರದಾಯದಲ್ಲಿ ಯಾವುದೇ ಶುಭ ಕಾರ್ಯಗಳಾದ ನಾಮಕರಣ, ವಿವಾಹ, ಅಥವಾ ಗೃಹಪ್ರವೇಶದಂತಹ ಸಂದರ್ಭಗಳಲ್ಲಿ ಮುಯ್ಯಿ ನೀಡುವ ಪದ್ಧತಿಯು ಅನಾದಿ ಕಾಲದಿಂದಲೂ ರೂಢಿಯಲ್ಲಿದೆ. ಇದು ಕೇವಲ ಒಂದು ಆಚರಣೆಯಾಗದೆ, ಆಳವಾದ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಆರ್ಥಿಕ ಮಹತ್ವವನ್ನು ಹೊಂದಿದೆ ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಮುಯ್ಯಿ ಎಂದರೆ ಕೇವಲ ಕೊಡುಗೆಯಲ್ಲ, ಬದಲಿಗೆ ಪ್ರೀತಿಪೂರ್ವಕವಾಗಿ, ಮನಸ್ಸಿನ ಉತ್ತಮ ಭಾವನೆಯಿಂದ…

Read More

SSLC ಟಾಪರ್​ಗಳಿಗೆ ಇನ್ಮುಂದೆ ಲ್ಯಾಪ್‌ಟಾಪ್ ಬದಲು ನಗದು ಬಹುಮಾನ – Kannada News | Now SSLC Toppers from Karnataka to Get Cash Prize Instead of Laptops, Government Decision

ಬೆಂಗಳೂರು, ಜನವರಿ 24: ರಾಜ್ಯ ಸರ್ಕಾರ ಇನ್ನು ಮುಂದೆ ಎಸ್‌ಎಸ್‌ಎಲ್‌ಸಿ (SSLC) ಟಾಪರ್‌ಗಳಿಗೆ ಲ್ಯಾಪ್‌ಟಾಪ್‌ ಬದಲಿಗೆ ನಗದು ಬಹುಮಾನ (Cash Prize) ನೀಡಲಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಈಗಾಗಲೇ ಆದೇಶ ಹೊರಡಿಸಿದ್ದು, ಅದರ ಪ್ರಕಾರ ಪ್ರತಿ ಜಿಲ್ಲೆಯಲ್ಲಿ ಅಗ್ರ ಸ್ಥಾನ ಪಡೆದ ಟಾಪ್-3 ವಿದ್ಯಾರ್ಥಿಗಳ ಆಧಾರ್ ಲಿಂಕ್ಡ್ ಖಾತೆಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ನಗದು ಬಹುಮಾನವು ಪ್ರತಿ ವಿದ್ಯಾರ್ಥಿಗೆ 50,000 ರೂ. ಆಗಿರಲಿದೆ. 2024-25ನೇ ಶೈಕ್ಷಣಿಕ ವರ್ಷದಲ್ಲಿ 758 ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್…

Read More

ಶರ್ಮಿಳಾ ಮಾಂಡ್ರೆ ಮದುವೆ ಸುದ್ದಿ ಕೇಳಿ ಹಾರ್ಟ್​ ಬ್ರೇಕ್ ಎಮೋಜಿ ಹಾಕಿದ ಪವನ್ ಕುಮಾರ್ – Kannada News | Pawan Kumar’s Viral Reel on Sharmiela Mandre’s Engagement: Gaalipata 2 Connection

ಬಹುಭಾಷಾ ನಟಿ ಶರ್ಮಿಳಾ ಮಾಂಡ್ರೆ (Sharmila Mandre) ಸದ್ಯದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ತಮಿಳಿನ ಖ್ಯಾತ ಚಿತ್ರ ನಿರ್ಮಾಪಕ ಸುಧನ್ ಸುಂದರಂ ಅವರೊಂದಿಗೆ ಮುಂದಿನ ವಾರ ಶರ್ಮಿಳಾ ಅವರ ನಿಶ್ಚಿತಾರ್ಥ ನೆರವೇರಲಿದೆ ಎಂಬ ಸುದ್ದಿ ಗಾಂಧಿನಗರದಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಆದರೆ, ಈ ಸಂತಸದ ಸುದ್ದಿ ಹೊರಬೀಳುತ್ತಿದ್ದಂತೆ ಇತ್ತ ಪ್ರಖ್ಯಾತ ನಿರ್ದೇಶಕ, ನಟ ಪವನ್ ಕುಮಾರ್ ಅವರಿಗೆ ‘ಹಾರ್ಟ್ ಬ್ರೇಕ್’ ಆಗಿದೆ. ಹೌದು, ಶರ್ಮಿಳಾ ಮಾಂಡ್ರೆ ಅವರ ಮದುವೆ ಸುದ್ದಿ ಕಿವಿಗೆ ಬೀಳುತ್ತಿದ್ದಂತೆ ಪವನ್ ಕುಮಾರ್ ತಮ್ಮದೇ…

Read More

11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ: ಆಕಾಂಕ್ಷಿಗಳಿಂದ ಬೆಂಗಳೂರಿನಲ್ಲಿ ಆಕ್ರೋಶ, ಪ್ರತಿಭಟನೆ – Kannada News | Primary School Teacher Aspirants Protest in Bengaluru Against Recruitment Delay and Post Cuts in Kalyana Karnataka

ಬೆಂಗಳೂರು, ಜೂನ್ 25: ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿನ ವಿಳಂಬ ಮತ್ತು ಹುದ್ದೆಗಳ ಕಡಿತ ವಿರೋಧಿಸಿ ಪ್ರಾಥಮಿಕ ಶಾಲಾ ಶಿಕ್ಷಕ ಆಕಾಂಕ್ಷಿಗಳು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆಯ ರಾಜ್ಯಾಧ್ಯಕ್ಷ ಕಾಂತ್ ಕುಮಾರ್ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ನೂರಾರು ಯುವಕರು ಭಾಗವಹಿಸಿದರು. ಪ್ರತಿಭಟನಾಕಾರರ ಪ್ರಕಾರ, ಕಳೆದ 11 ವರ್ಷಗಳಿಂದ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ನಡೆದಿಲ್ಲ. ಕಲ್ಯಾಣ ಕರ್ನಾಟಕ ಭಾಗದಲ್ಲಿ 4,424 ಹುದ್ದೆಗಳನ್ನು ಭರ್ತಿ ಮಾಡಲು ಅನುಮೋದನೆ ದೊರೆತಿದ್ದರೂ, ನಂತರ…

Read More