International Mother Language Day 2026: ಮಾತೃಭಾಷಾ ದಿನವನ್ನು ಆಚರಿಸುವುದೇಕೇ ಗೊತ್ತಾ? – Kannada News | International Mother Language Day 2026: Do you know why International Mother Language Day is celebrated?
ಅಂತಾರಾಷ್ಟ್ರೀಯ ಮಾತೃಭಾಷಾ ದಿನImage Credit source: Pinterest ಮಾತೃ ಭಾಷೆ (Mother Language) ಕೇವಲ ಸಂವಹನ ಸಾಧನವಲ್ಲ, ಅದು ಸಂಸ್ಕೃತಿ ಭಾವನೆಗಳ ಪ್ರತೀಕವಾಗಿದೆ. ಈ ಪ್ರಪಂಚದಾದ್ಯಂತ ಹಲವು ಭಾಷೆಗಳಿದ್ದು, ಪ್ರದೇಶದಿಂದ ಪ್ರದೇಶಕ್ಕೆ ವಿಭಿನ್ನ ಭಾಷೆಗಳನ್ನು ಮಾತನಾಡಲಾಗುತ್ತದೆ. ಆದರೆ ಇಂದು ಇಂಗ್ಲಿಷ್ ಭಾಷೆಗೆ ಮಾತ್ರ ಹೆಚ್ಚಿನ ಮಹತ್ವವನ್ನು ನೀಡಲಾಗುತ್ತಿದೆ. ಯುನೆಸ್ಕೋ ಪ್ರಕಾರ, ವಿಶ್ವಾದ್ಯಂತ ಸುಮಾರು 7,000 ಭಾಷೆಗಳಿದ್ದು, ಔಪಚಾರಿಕ ಶಿಕ್ಷಣದಲ್ಲಿ ಕೇವಲ 351 ಭಾಷೆಗಳನ್ನು ಮಾತ್ರ ಬಳಸಲಾಗುತ್ತದೆ. ಇನ್ನೂ ಜಾಗತೀಕರಣ, ನಗರೀಕರಣ ಮತ್ತು ಬದಲಾಗುತ್ತಿರುವ ಸಾಮಾಜಿಕ ರಚನೆಗಳಿಂದಾಗಿ, ಹೆಚ್ಚಿನ…