ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾನಲ್ಲಿ ನಟ ಶಿವರಾಜ್ ಕುಮಾರ್ ಸಹ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ರಾಮ್ ಚರಣ್ ಪಾತ್ರಕ್ಕೆ ಕುಸ್ತಿ ಕಲಿಸುವ ಗುರುವಿನ ಪಾತ್ರ ಶಿವರಾಜ್ ಕುಮಾರ್ ಅವರದ್ದು. ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದ ರಾಮ್ ಚರಣ್, ಶಿವರಾಜ್ ಕುಮಾರ್ ಅವರೊಟ್ಟಿಗೆ ಸೇರಿ ಸಿನಿಮಾ ಪ್ರಚಾರ ಮಾಡಿದರು. ಈ ವೇಳೆ ಅನುಶ್ರೀ ಎದುರು ಸಂದರ್ಶನದಲ್ಲಿ ರಾಮ್ ಚರಣ್ ಅವರು, ಶಿವಣ್ಣನ ರೀತಿ ಮಚ್ಚು ಹಿಡಿದು ಶಿವಣ್ಣನ…

Read More

IND vs SA: ಒಂದೇ ಒಂದು ಅರ್ಧಶತಕವಿಲ್ಲದೆ ವರ್ಷ ಮುಗಿಸಿದ ಸೂರ್ಯಕುಮಾರ್

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಐದನೇ ಟಿ20 ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಿತು. ಇದು ಸರಣಿಯ ಕೊನೆಯ ಪಂದ್ಯ ಹಾಗೂ ಸರಣಿ ನಿರ್ಧಾರಕ ಪಂದ್ಯವಾಗಿದ್ದರಿಂದ ಉಭಯ ತಂಡಗಳ ಮೇಲೆ ಸಾಕಷ್ಟು ಒತ್ತಡವಿತ್ತು. ಅದರಲ್ಲೂ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್​ಗೆ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿತ್ತು. ಆದರೆ ಈ ಪಂದ್ಯದಲ್ಲೂ ಸೂರ್ಯ ಮಿಂಚಲಿಲ್ಲ. ಎಲ್ಲರಿಗೂ ತಿಳಿದಿರುವಂತೆ ಸೂರ್ಯಕುಮಾರ್ ಯಾದವ್ ಭಾರತ ಟಿ20 ತಂಡದ ನಾಯಕನಾಗದೆ ಇದ್ದಿದ್ದರೆ ಅವರಿಗೆ ಯಾವತ್ತೋ ತಂಡದಿಂದ…

Read More

Belagavi: ಚಲಿಸುತ್ತಿದ್ದ ಲಾರಿ ಏರಿ ಸಿನಿಮಾ ಸ್ಟೈಲ್​​ನಲ್ಲಿ ಡ್ರೈವರ್ ಮೇಲೆ ಮಾರಣಾಂತಿಕ ಹಲ್ಲೆ – Kannada News | Truck Driver Brutally Attacked in Belagavi Over Road Rage Incident

ಪೊಲೀಸರಿಂದ ಸ್ಥಳ ಪರಿಶೀಲನೆImage Credit source: Tv9 Kannada ಬೆಳಗಾವಿ, ಫೆಬ್ರವರಿ 04: ಚಲಿಸುತ್ತಿದ್ದ ಲಾರಿ ಏರಿ ಸಿನಿಮಾ ಸ್ಟೈಲ್​​ನಲ್ಲಿ ಡ್ರೈವರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಬೆಳಗಾವಿ ನಗರದ ಕ್ಲಬ್ ರಸ್ತೆಯ ಶಂಕರಾನಂದ ಪುತ್ಥಳಿ ಬಳಿ ನಡೆದಿದೆ. ರುಕ್ಮಿಣಿ ನಗರದ ನಿವಾಸಿ ಅಯಾಜ್ ಸವಣೂರ(36) ದಾಳಿಗೊಳಗಾದ ವ್ಯಕ್ತಿಯಾಗಿದ್ದು, ಎಂಟು ಜನರಿಂದ ಮಾರಣಾಂತಿಕ ಹಲ್ಲೆ ಆರೋಪ ಕೇಳಿಬಂದಿದೆ. ಮೂಲಗಳ ಪ್ರಕಾರ ಹಿಂಡಲಗಾ ಬಳಿ ನಡೆದ ಅಪಘಾತವೇ ಘಟನೆಗೆ ಕಾರಣ ಎನ್ನಲಾಗಿದೆ. ಆ್ಯಕ್ಸಿಡೆಂಟ್ ಮಾಡಿ ಲಾರಿ…

Read More

ಎಐ ಕಲಿಯಿರಿ, ಇಲ್ಲವಾ ಕೆಲಸ ಬಿಟ್ಟುಹೋಗಿ; ಉದ್ಯೋಗಿಗಳಿಗೆ ಗೂಗಲ್​ನಿಂದ ವಾಲಂಟರಿ ಎಕ್ಸಿಟ್ ಪ್ಯಾಕೇಜ್​ಗಳ ಆಫರ್ – Kannada News | Learn AI, or leave the company, Google offers voluntary exit packages for its employees

ನವದೆಹಲಿ, ಫೆಬ್ರುವರಿ 13: ಜಗತ್ತು ಈಗ ಹೆಚ್ಚೆಚ್ಚು ಎಐಮಯವಾಗುತ್ತಿದೆ. ಬಹುತೇಕ ಎಲ್ಲಾ ಕ್ಷೇತ್ರಗಳಲ್ಲೂ ಎಐ ಅಳವಡಿಕೆ ಕ್ಷಿಪ್ರವಾಗಿ ನಡೆಯುತ್ತಿದೆ. ಬಹಳ ತಜ್ಞರ ಪ್ರಕಾರ ಎಐನಿಂದ ಎಲ್ಲಾ ಸೆಕ್ಟರ್ ಉದ್ಯೋಗಗಳು ಬಾಧಿತವಾಗಬಹುದು. ಅದರಲ್ಲೂ ಟೆಕ್ ಸೆಕ್ಟರ್ ಅಂತೂ ಎಐ ಜೊತೆ ನಿಕಟ ಸಂಬಂಧ ಹೊಂದಿದೆ. ಎಐ ಅಭಿವೃದ್ಧಿಯಲ್ಲಿ ತೊಡಗಿರುವ ಗೂಗಲ್​ನಂತಹ ಸಂಸ್ಥೆಯಲ್ಲಿ ಕೆಲಸ ಮಾಡುವವರಿಗೆ ಈಗ ಎಐ ಭೀತಿ ಶುರುವಾಗಿದೆ. ಗೂಗಲ್​ನಲ್ಲಿ ಭಾರೀ ಮಟ್ಟದಲ್ಲಿ ಲೇ ಆಫ್​ಗಳು ನಡೆಯುವ ತಯಾರಿಯಾಗಿದೆ. ಆದರೆ, ಉದ್ಯೋಗಿಗಳನ್ನು ಕೆಲಸದಿಂದ ಕಿತ್ತುಹಾಕುವ ಮೊದಲು ಅವರಿಗೆ…

Read More

‘ಪಂಚಾಯತ್’ ವೆಬ್ ಸರಣಿ ನಟರನ್ನು ಭೇಟಿಯಾದ ಪ್ರಧಾನಿ ಮೋದಿ; ‘ಬಿನೋದ್’ ಜೊತೆಗಿನ ರೀಲ್ ವೈರಲ್ – Kannada News | PM Modi Meets Panchayat Stars; Shares Reel With Theme Song

ದೇಶಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಅಮೆಜಾನ್ ಪ್ರೈಮ್ ವಿಡಿಯೋದ ಜನಪ್ರಿಯ ವೆಬ್ ಸರಣಿ ‘ಪಂಚಾಯತ್’. ಈಗ ಪ್ರಧಾನಿ ನರೇಂದ್ರ ಮೋದಿ ಅವರೂ ಈ ಸಾಲಿಗೆ ಸೇರಿಕೊಂಡಿದ್ದಾರೆ! ಇತ್ತೀಚೆಗೆ ನಡೆದ ರಿಪಬ್ಲಿಕ್ ಸಮಿಟ್‌ನಲ್ಲಿ ಪ್ರಧಾನಿ ಮೋದಿ ಅವರು ‘ಪಂಚಾಯತ್’ ಸರಣಿಯ ಪ್ರಮುಖ ನಟರನ್ನು ಭೇಟಿಯಾಗಿ ಸಂವಾದ ನಡೆಸಿದ್ದಾರೆ. ‘ಪಂಚಾಯತ್’ ಸರಣಿ ನಟರನ್ನು ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ. ನಟ ‘ಬಿನೋದ್’ ಜೊತೆ ಪ್ರಧಾನಿ ಮೋದಿ ರೀಲ್ ವೈರಲ್. ಶೀಘ್ರದಲ್ಲೇ ‘ಪಂಚಾಯತ್’ ಸೀಸನ್ ಐದು ಬಿಡುಗಡೆಗೆ ಸಿದ್ಧತೆ. ಸರಣಿಯಲ್ಲಿ ‘ಭೂಷಣ್’…

Read More

ನಾಗಮಂಗಲದಲ್ಲಿ ಭಾರೀ ಅಕ್ರಮ: ಲೋಕಾಯುಕ್ತ ದಾಳಿ ವೇಳೆ ಬಯಲು; 11 ಅಧಿಕಾರಿಗಳ ಪೈಕಿ ಐವರು ಜೈಲಿಗೆ – Kannada News | Mandya Land Scam: Lokayukta Uncovers 320 Acre Bagar Hukum Fraud; 5 Officials Arrested

ಮಂಡ್ಯ, ಜನವರಿ 14: ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಬಗರ್‌ಹುಕುಂ‌ (Bagar Hukum) ಅಡಿಯಲ್ಲಿ 320 ಎಕರೆ ಜಮೀನು ಹಂಚಿಕೆಯಲ್ಲಿ (Land Scam) ಭಾರೀ ಅಕ್ರಮ ನಡೆದಿದೆ. ನಾಗಮಂಗಲ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಒಟ್ಟು 11 ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈಗಾಗಲೇ ಐವರನ್ನು ಬಂಧಿಸಿರುವ ಲೋಕಾಯುಕ್ತ ಅಧಿಕಾರಿಗಳು ಉಳಿದವರಿಗಾಗಿ ಶೋಧ ನಡೆಸಿದ್ದಾರೆ. ಬಂಧಿತರು ನಾಗಮಂಗಲ ತಾಲೂಕು ಕಚೇರಿಯ ಎಲ್&ಡಿ ಶಾಖೆಯ ಎಸ್​​ಡಿಎ ಸತೀಶ್, ಶಿರಸ್ತೇದಾರ್‌ಗಳಾದ…

Read More

ರಾಜ್​ಕುಮಾರ್ ಅಭಿಮಾನಿಗಳ ಆಕ್ರೋಶಕ್ಕೆ ಮಣಿದ ಚೇತನ್ ಅಹಿಂಸ, ಕ್ಷಮೆ ಯಾಚನೆ – Kannada News | Chetan Ahimsa asks apology after Dr Rajkumar fans express anger

ಡಾ ರಾಜ್​ಕುಮಾರ್ (Rajkumar) ಅವರ ಸಮಾಧಿಗೆ 2.50 ಎಕರೆ ಸ್ಥಳ ನೀಡಿರುವ ಸರ್ಕಾರದ ನಿರ್ಧಾರವನ್ನು ಟೀಕೆ ಮಾಡಿ ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ ನಿನ್ನೆ ಹಾಕಿದ್ದ ಪೋಸ್ಟ್​​ಗೆ ರಾಜ್​ಕುಮಾರ್ ಅಭಿಮಾನಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇಂದು (ಏಪ್ರಿಲ್ 25) ಹಲವಾರು ಕಡೆ ರಾಜ್​ಕುಮಾರ್ ಅಭಿಮಾನಿಗಳು ನಟ ಚೇತನ್ ಅಹಿಂಸ ವಿರುದ್ಧ ದೂರುಗಳನ್ನು ದಾಖಲಿಸಿದ್ದರು. ಸಾರಾ ಗೋವಿಂದು ಸೇರಿದಂತೆ ಇನ್ನೂ ಕೆಲವು ಹಿರಿಯರು ಚೇತನ್ ಅಹಿಂಸ ವಿರುದ್ಧ ಕಟು ವಾಗ್ದಾಳಿ ಮಾಡಿದ್ದರ ಜೊತೆಗೆ ಚೇತನ್ ಅವರ ಗಡಿಪಾರಿಗೆ…

Read More

ಕೋಟ್ಯಂತರ ಮೌಲ್ಯದ ಜಮೀನು ಕಬಳಿಕೆಗೆ ಯತ್ನ: ಬದುಕಿರುವಾಗಲೇ ನಿವೃತ್ತ ಉದ್ಯೋಗಿಯ ಚಟ್ಟ ಕಟ್ಟಿದ ಭೂಗಳ್ಳರು – Kannada News | Bengaluru Land Scam: Attempt to HAL retired employee Land Grabbed with fake death certificate

ದೇವನಹಳ್ಳಿ, ಏಪ್ರಿಲ್​ 27: ಬೆಂಗಳೂರು ಸುತ್ತಮುತ್ತ ಜಮೀನಿನ (Land Scam) ಬೆಲೆ ಕೋಟಿ ಕೋಟಿ ದಾಟುತ್ತಿದ್ದಂತೆ ಭೂಗಳ್ಳರ ಅಟ್ಟಹಾಸ ಮಿತಿಮೀರಿದೆ. ಕಷ್ಟಪಟ್ಟು ದುಡಿದ ಹಣದಲ್ಲಿ ನಿವೃತ್ತ ಜೀವನಕ್ಕೆ ಆಸರೆಯಾಗಲೆಂದು ಖರೀದಿಸಿದ್ದ ಜಮೀನಿನ ಮೇಲೆ ಕಣ್ಣಾಕಿದ ಕಿಡಿಗೇಡಿಗಳು, ಮಾಲೀಕ ಬದುಕಿರುವಾಗಲೇ ಆತ ಸತ್ತು ಹೋಗಿದ್ದಾನೆ ಎಂದು ನಕಲಿ ಮರಣ ಪತ್ರ (fake death certificate) ಸೃಷ್ಟಿಸಿದ್ದಾರೆ. ಇಷ್ಟೇ ಅಲ್ಲದೆ, ಈ ಅಕ್ರಮಕ್ಕೆ ಅಧಿಕಾರಿಗಳು ಸಾಥ್ ನೀಡಿದ್ದು, ಲಕ್ಷಾಂತರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ದೊಡ್ಡಬಳ್ಳಾಪುರ…

Read More

ಸಹೋದರ ಹಾರ್ದಿಕ್ ಜೊತೆಗಿನ ಕಿರಿಕ್ ಬಗ್ಗೆ ಕೊನೆಗೂ ಮೌನ ಮುರಿದ ಕೃನಾಲ್ ಪಾಂಡ್ಯ – Kannada News | Hardik Krunal Rift? Krunal Pandya Finally Addresses Brother Controversy

ಭಾರತ ಕ್ರಿಕೆಟ್​​​ ಅಲ್ಲಿ ಪಾಂಡ್ಯ ಬ್ರದರ್ಸ್ ಬಗ್ಗೆ ಎಲ್ಲರಿಗೂ ತಿಳಿದೇ ಇದೆ. ಈ ಮೊದಲು ಐಪಿಎಲ್​​ನಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಇವರು ಒಟ್ಟಾಗಿ ಆಡಿದ್ದರು. ಈಗ ಕೃನಾಲ್ ಬೆಂಗಳೂರು ಪರ ಆಡುತ್ತಿದ್ದರೆ, ಹಾರ್ದಿಕ್ ಮುಂಬೈ ತಂಡದಲ್ಲೇ ಮುಂದುವರಿದಿದ್ದಾರೆ. ಇಬ್ಬರೂ ಬೇರೆ ತಂಡದಲ್ಲಿದ್ದರೂ ಬಾಂಧವ್ಯ ಹಾಗೆಯೇ ಮುಂದುವರಿದಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಇಬ್ಬರ ಮಧ್ಯೆ ಈಗ ಕಿರಿಕ್ ಆಗಿದೆ ಎನ್ನಲಾಗಿದೆ. ಈ ವಿಷಯವಾಗಿ ಕೃನಾಲ್ ಅವರು ಮೌನ ಮುರಿದಿದ್ದಾರೆ. ಹಾರ್ದಿಕ್ ಪಾಂಡ್ಯ ಅವರು ಈ ಮೊದಲು ನತಾಶಾ ಜೊತೆ…

Read More

Travis Head: ನಾನು ಮುಂದೆ ಏನು ಮಾಡ್ತೇನೆ ಎಂಬುದು ಊಹಿಸಲು ಸಾಧ್ಯವಿಲ್ಲ! – Kannada News | Travis Head Reacts After Virat Kohli’s Handshake Refusal

IPL 2026: ಐಪಿಎಲ್ ಪಂದ್ಯವೊಂದರಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ನಡುವೆ ನಡೆದ ಆನ್‌-ಫೀಲ್ಡ್ ಜಟಾಪಟಿ ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಮೈದಾನದಲ್ಲಿ ನಡೆದಿದ್ದೇನು? ವಿರಾಟ್ ಕೊಹ್ಲಿಯ ಸಂಭ್ರಮ: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ಪರ ಟ್ರಾವಿಸ್ ಹೆಡ್ (26) ರಾಸಿಖ್ ಸಲಾಮ್  ಅವರ ಯಾರ್ಕರ್ ಎಸೆತಕ್ಕೆ ಕ್ಲೀನ್ ಬೌಲ್ಡ್ ಆಗಿದ್ದರು. ಇತ್ತ…

Read More