ಬಾಗಲಕೋಟೆಯಲ್ಲಿ ಭೀಕರ ಅಪಘಾತ; ಟ್ರ್ಯಾಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರ ದುರ್ಮರಣ – Kannada News | Bagalakote Jamkhandi Fatal Accident: Tractor Trolley Overturns, Child and 3 Adults Dead
ಟ್ರ್ಯಾಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರ ದುರ್ಮರಣ ಬಾಗಲಕೋಟೆ, ಫೆಬ್ರವರಿ 21: ಜಿಲ್ಲೆಯ ಜಮಖಂಡಿ (Jamakhandi) ತಾಲೂಕಿನ ಕಟ್ಟೆ ಕೆರೆ ಸಮೀಪ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎರಡು ವರ್ಷದ ಮಗು ಸೇರಿದಂತೆ ನಾಲ್ವರು ದುರ್ಮರಣ ಹೊಂದಿರುವ ಘಟನೆ ನಡೆದಿದೆ. ಕಬ್ಬಿನ ಕಟಾವು ಕೆಲಸಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್‌ನ ಟ್ರ್ಯಾಲಿ ಏಕಾಏಕಿ ಕಟ್ ಆಗಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ರಾತ್ರಿ ಸುಮಾರು 2 ಗಂಟೆಯ ವೇಳೆಗೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಮೃತರನ್ನು…