Headlines

ಅತೀ ಕಡಿಮೆ ಎಸೆತಗಳೊಂದಿಗೆ ಇತಿಹಾಸ ನಿರ್ಮಿಸಿದ ಸೂರ್ಯಕುಮಾರ್ ಯಾದವ್ – Kannada News | Suryakumar Yadav Creates History in T20I Cricket

ನ್ಯೂಝಿಲೆಂಡ್ ವಿರುದ್ಧದ ಐದನೇ ಟಿ20 ಪಂದ್ಯದ ಮೂಲಕ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಹೊಸ ಇತಿಹಾಸ ನಿರ್ಮಿಸಿದ್ದಾರೆ. ತಿರುವನಂತಪುರದ ಗ್ರೀನ್​ಫೀಲ್ಡ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಸೂರ್ಯಕುಮಾರ್ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. Source link

Read More

ವೊಡಾಫೋನ್ ಐಡಿಯಾ ಸಾರಥ್ಯ ವಹಿಸಿಕೊಂಡ ಕುಮಾರ್ ಮಂಗಳಂ ಬಿರ್ಲಾ; ಕಂಪನಿಯ ಷೇರು ಮೌಲ್ಯ ಶೇ. 5ರಷ್ಟು ಜಿಗಿತ! – Kannada News | Vodafone Idea: Kumar Mangalam Birla Appointed non executive Chairman, Shares Soar 5pc

ಕುಮಾರ್ ಮಂಗಳಂ ಬಿರ್ಲಾImage Credit source: Gemini AI ಮುಂಬೈ, ಮೇ 6: ಸಾಲದ ಸುಳಿಯಲ್ಲಿ ಸಿಲುಕಿರುವ ದೇಶದ ಪ್ರಮುಖ ಟೆಲಿಕಾಂ ಸಂಸ್ಥೆ ‘ವೊಡಾಫೋನ್ ಐಡಿಯಾ ಲಿಮಿಟೆಡ್’ (Vi), ತನ್ನ ಆಡಳಿತ ಮಂಡಳಿಯಲ್ಲಿ ಅತ್ಯಂತ ಪ್ರಮುಖ ಬದಲಾವಣೆಗಳನ್ನು ಘೋಷಿಸಿದೆ. ಆದಿತ್ಯ ಬಿರ್ಲಾ ಗ್ರೂಪ್‌ನ ಮುಖ್ಯಸ್ಥರಾದ ಕುಮಾರ್ ಮಂಗಳಂ ಬಿರ್ಲಾ (Kumar Mangalam Birla) ಅವರನ್ನು ವೊಡಾಫೋನ್ ಐಡಿಯಾ ಮಂಡಳಿಯ ನೂತನ ನಾನ್-ಎಕ್ಸಿಕ್ಯೂಟಿವ್ ಚೇರ್ಮನ್ (Non-Executive Chairman) ಆಗಿ ನೇಮಕ ಮಾಡಲಾಗಿದೆ. ಈ ಮಹತ್ವದ ಬೆಳವಣಿಗೆಯ ಬೆನ್ನಲ್ಲೇ ಹೂಡಿಕೆದಾರರಲ್ಲಿ…

Read More

ರಾಜಕೀಯಕ್ಕೆ ಎಂಟ್ರಿ ಕೊಡಲು ಸಿನಿಮಾ ರಂಗವನ್ನೇ ವೇದಿಕೆ ಮಾಡಿಕೊಂಡ ವಿಜಯ್ – Kannada News | Thalapathy Vijay’s Political Rise: How Cinema Paved His Path to Power and Public Voice

ದಳಪತಿ ವಿಜಯ್ ಅವರು ರಾಜಕೀಯದಲ್ಲಿ ಯಶಸ್ಸು ಕಂಡಿದ್ದಾರೆ. ಹಲವು ವರ್ಷಗಳ ಕಾಲ ಸಿನಿಮಾ ರಂಗದಲ್ಲಿ ಅವರು ಸಂಪಾದಿಸಿದ ಅಭಿಮಾನ ಈಗ ಮತವಾಗಿ ಬದಲಾಗಿದೆ. ಅವರು ತಮಗೆ ಸಿಕ್ಕ ಬಣ್ಣದ ಲೋಕದ ವೇದಿಕೆಯನ್ನು ಸರಿಯಾದ ರೂಪದಲ್ಲಿ ಬಳಸಿಕೊಂಡರು. ಜನರ ನೋವು-ನಲಿವುಗಳಿಗೆ ಸ್ಪಂದಿಸುವ ಒಂದು ದೊಡ್ಡ ವೇದಿಕೆಯಾಗಿ ಬೆಳೆದಿದೆ. ಆರಂಭದಲ್ಲಿ ಕಮರ್ಷಿಯಲ್ ಮತ್ತು ರೊಮ್ಯಾಂಟಿಕ್ ಹೀರೋ ಆಗಿ ಗುರುತಿಸಿಕೊಂಡ ವಿಜಯ್, ನಂತರದ ವರ್ಷಗಳಲ್ಲಿ ತಮಿಳುನಾಡಿನ ಪ್ರಬಲ ರಾಜಕೀಯ ಧ್ವನಿಯಾಗಿ ರೂಪಾಂತರಗೊಂಡರು. ಅವರ ಈ ಪಯಣದಲ್ಲಿ ರಾಜಕೀಯ ಕಥಾಹಂದರ ಹೊಂದಿರುವ ಕೆಲವು…

Read More

ಮೋಸ್ಟ್ ವಾಂಟೆಡ್ ಕ್ರಿಮಿನಲ್​ನ ಕೊಂದು ಕಾರಿನಲ್ಲೇ ಸುಟ್ಟ ಆರೋಪಿಗಳು! – Kannada News | Arabail Ghat Car Fire: Accident Revealed as Murder of Most Wanted Criminal Nitish Daple

ಮೋಸ್ಟ್ ವಾಂಟೆಡ್ ಕ್ರಿಮಿನಲ್​ನ ಕೊಂದು ಕಾರಿನಲ್ಲೇ ಸುಟ್ಟ ಆರೋಪಿಗಳು ಉತ್ತರ ಕನ್ನಡ, ಏಪ್ರಿಲ್ 18: ಏಪ್ರಿಲ್ 8ರಂದು ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಕಾರು ಬೆಂಕಿಗಾಹುತಿಯಾದ ಘಟನೆ ಸಂಭವಿಸಿತ್ತು. ಆರಂಭದಲ್ಲಿ ಇದನ್ನು ಅಪಘಾತ (Accident) ಎಂದು ಹೇಳಲಾಗಿತ್ತು. ಆದರೆ ಪ್ರಕರಣಕ್ಕೆ ಈಗ ಭಾರೀ ಟ್ವಿಸ್ಟ್ ಸಿಕ್ಕಿದ್ದು, ಇದು ಅಪಘಾತವಲ್ಲ ಕೊಲೆ ಎಂಬುದು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ. 50ಕ್ಕೂ ಹೆಚ್ಚು ಪ್ರಕರಣದ ಆರೋಪಿಯಾಗಿದ್ದ ನಿತೀಶ್! ಮೃತನು ಬೆಳಗಾವಿ ಮೂಲದ ನಿತೀಶ್ ಡಾಪಳೆ ಎಂದು ಗುರುತಿಸಲಾಗಿದ್ದು, ಅವನು 50ಕ್ಕೂ…

Read More

ಕಿಟಕಿ ಸರಳು ಮುರಿದು ಉಗಾಂಡದ ನಾಲ್ವರು ಮಹಿಳೆಯರು ಎಸ್ಕೇಪ್; ಮತ್ತೆ ಡ್ರಗ್ಸ್ ದಂಧೆಗೆ ಇಳಿಯುವ ಆತಂಕ! – Kannada News | Bengaluru: Four Ugandan Women Escape from Shelter, High Risk of Rejoining Drug Smuggling Networks

ಬೆಂಗಳೂರು, ಮೇ 18: ಸ್ಟೂಡೆಂಟ್ ಹಾಗೂ ಟೂರಿಸ್ಟ್ ವೀಸಾದಡಿ ಭಾರತಕ್ಕೆ ಬಂದು, ವೀಸಾ ಅವಧಿ ಮುಗಿದಿದ್ದರೂ ಸ್ವದೇಶಕ್ಕೆ ಮರಳದೆ ಅಕ್ರಮವಾಗಿ ನೆಲೆಸುವ ವಿದೇಶಿಗರ ಜಾಲ ಸಿಲಿಕಾನ್ ಸಿಟಿಯಲ್ಲಿ ಮತ್ತೊಮ್ಮೆ ಆತಂಕ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ‘ಹೋಮ್ ಆಫ್ ಹೋಪ್’ ನಿರಾಶ್ರಿತರ ಕೇಂದ್ರದಿಂದ ನಾಲ್ವರು ಉಗಾಂಡ ಮೂಲದ ಮಹಿಳೆಯರು (Uganda women) ಕಿಟಕಿ ಸರಳು ಮುರಿದು ಪರಾರಿಯಾಗಿದ್ದು, ಇವರು ಮತ್ತೆ ಮಾದಕ ವಸ್ತುಗಳ ಸ್ಮಗ್ಲಿಂಗ್ ಜಾಲದಲ್ಲಿ ಸಕ್ರಿಯರಾಗುವ ದಟ್ಟ ಸಾಧ್ಯತೆಗಳು ಎದುರಾಗಿವೆ….

Read More

ಬಿಜೆಪಿಯ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಪ್ರಕಟ; 11 ನಾಯಕರಿಗೆ ಟಿಕೆಟ್ – Kannada News

ದೆಹಲಿ, ಜೂನ್ 4: ಮುಂಬರುವ ರಾಜ್ಯಸಭೆಯ ಉಪಚುನಾವಣೆ (Rajya Sabha Elections) ಹಾಗೂ ಖಾಲಿ ಇರುವ ಸ್ಥಾನಗಳಿಗಾಗಿ ಬಿಜೆಪಿ ತನ್ನ 11 ಅಧಿಕೃತ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಪಕ್ಷದ ಹಿರಿಯ ನಾಯಕರು ಮತ್ತು ವಿವಿಧ ರಾಜ್ಯಗಳ ಪ್ರಮುಖ ಮುಖಂಡರಿಗೆ ಈ ಪಟ್ಟಿಯಲ್ಲಿ ಸ್ಥಾನ ಕಲ್ಪಿಸಲಾಗಿದ್ದು, ರಾಜಸ್ಥಾನದಿಂದ ಸತೀಶ್ ಪೂನಿಯಾ ಮತ್ತು ಮಧ್ಯಪ್ರದೇಶದಿಂದ ತರುಣ್ ಚುಗ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಬಿಜೆಪಿಯಿಂದ ರಾಜಸ್ಥಾನದಿಂದ ಸತೀಶ್ ಪೂನಿಯಾ ಮತ್ತು ಮಧ್ಯಪ್ರದೇಶದಿಂದ ತರುಣ್ ಚುಗ್ ಅವರನ್ನು ಕಣಕ್ಕಿಳಿಸಲಾಗಿದೆ. ಅರುಣಾಚಲ ಪ್ರದೇಶದಿಂದ ತಾಯಿ…

Read More

‘ನನ್ನಷ್ಟು ಸ್ಟ್ರಾಂಗ್ ಸ್ಪರ್ಧಿ ಬಂದಿರಲಿಲ್ಲ’ ಎಂಬ ಅಶ್ವಿನಿ ಹೇಳಿಕೆ; ಸಿಂಹಿಣಿ ಸಂಗೀತಾನ ನೆನಪಿಸಿದ ವೀಕ್ಷಕರು – Kannada News | Ashwini Gowda’s Strongest Contestant Claim: Big Boss Fans Compare to Sangeetha Sringeri

ಅಶ್ವಿನಿ ಗೌಡ (Ashwini Gowda) ಅವರ ಬಿಗ್ ಬಾಸ್ ಪ್ರಯಾಣ ಸಾಕಷ್ಟು ಏರಿಳಿತಗಳಿಂದ ಕೂಡಿತ್ತು. ಬಿಗ್ ಬಾಸ್ನಿಂದ ಹೊರ ಬಂದ ಬಳಿಕವೂ ಅಶ್ವಿನಿ ಅವರು ಹೇಳಿಕೆ ನೀಡೋದನ್ನು ಮುಂದುವರಿಸಿದ್ದಾರೆ. ನಿಜವಾದ ವೋಟ್ ತೋರಿಸಿದ್ರೆ ನಾನೇ ಗೆಲ್ತಿದ್ದೆ ಎಂಬ ಹೇಳಿಕೆ ಚರ್ಚೆಗೆ ಕಾರಣ ಆಗಿದೆ. ‘ನನ್ನಷ್ಟು ಸ್ಟ್ರಾಂಗ್ ಸ್ಪರ್ಧಿ ಈವರೆಗೆ ಬಂದಿಲ್ಲ’ ಎಂದ ಅಶ್ವಿನಿಗೆ ವೀಕ್ಷಕರು ಸಂಗೀತಾ ಶೃಂಗೇರಿ ಅವರನ್ನು ನೆನಪಿಸಿದ್ದಾರೆ. ಅಶ್ವಿನಿ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸ್ಟ್ರಾಂಗ್ ಸ್ಪರ್ಧಿ ಆಗಿದ್ದರು ಎಂಬುದರಲ್ಲಿ ಅನುಮಾನವೇ ಇಲ್ಲ….

Read More

ಬಾಂಗ್ಲಾದೇಶ್ ಆಟಗಾರನಿಗೆ ಬೈಕ್ ಗಿಫ್ಟ್ ನೀಡಿದ ಕೂಪರ್ ಕೊನೊಲಿ! – Kannada News | Cooper Connolly Gifts Award E Bike to Cramped Litton Das

ಕ್ರಿಕೆಟ್ ಮೈದಾನದಲ್ಲಿ ಕೇವಲ ರನ್‌ಗಳು ಮತ್ತು ವಿಕೆಟ್‌ಗಳು ಮಾತ್ರವಲ್ಲ, ಅದರಾಚೆಗಿನ ಮಾನವೀಯತೆ ಮತ್ತು ಕ್ರೀಡಾ ಸ್ಫೂರ್ತಿಯೂ ಅಭಿಮಾನಿಗಳ ಹೃದಯ ಗೆಲ್ಲುತ್ತದೆ. ಇದಕ್ಕೆ ಸಾಕ್ಷಿ ಬಾಂಗ್ಲಾದೇಶ್ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ. ಏಕೆಂದರೆ ಆಸ್ಟ್ರೇಲಿಯಾದ ಯುವ ಆರಂಭಿಕ ಆಟಗಾರ ಕೂಪರ್ ಕೊನೊಲಿ ತಮ್ಮ ಅದ್ಭುತ ಆಟ ಹಾಗೂ ಅದಕ್ಕಿಂತ ಮಿಗಿಲಾದ ಔದಾರ್ಯದ ಮೂಲಕ ಇಡೀ ಕ್ರಿಕೆಟ್ ಲೋಕದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸೂಪರ್ ಕೊನೊಲಿ: ಮೀರ್‌ಪುರದಲ್ಲಿ ನಡೆದ ಅಂತಿಮ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ಆಸ್ಟ್ರೇಲಿಯಾ ತಂಡ ರೋಚಕ…

Read More

ಮೊದಲು ರಸ್ತೆ, ಆಮೇಲೆ ಚರಂಡಿ: ಹುಬ್ಬಳ್ಳಿಯಲ್ಲಿ ಉಲ್ಟಾ ಪ್ಲ್ಯಾನ್​​​ಗೆ ಕೋಟ್ಯಂತರ ರೂ ಹಣ ನೀರಿನಲ್ಲಿ ಹೋಮ

ಒಳಚರಂಡಿಗಾಗಿ ಅಗೆಯಲಾಗಿರುವ ರಸ್ತೆImage Credit source: tv9 kannada ಹುಬ್ಬಳ್ಳಿ, ಮೇ 30: ಹುಬ್ಬಳ್ಳಿ-ಧಾರವಾಡ (Hubballi-Dharwad) ಅವಳಿ ನಗರದಲ್ಲಿ ನೂರಾರು ಕೋಟಿ ರೂ ಖರ್ಚು ಮಾಡಿದರು ಅಭಿವೃದ್ದಿ ಮಾತ್ರ ಹೇಳಿಕೊಳ್ಳುವಂತೆ ಆಗುತ್ತಿಲ್ಲ. ಬದಲಾಗಿ ಜನರ ಕೋಟಿ ಕೋಟಿ ತೆರಿಗೆ ಹಣವನ್ನು ವ್ಯರ್ಥ ಮಾಡುವ ಪ್ರಯತ್ನಗಳೇ ಹೆಚ್ಚಾಗುತ್ತಿವೆ. ವಿವಿಧ ಇಲಾಖೆಯ ಅಧಿಕಾರಿಗಳ ನಡುವಿನ ಸಮನ್ವಯ ಕೊರತೆಯಿಂದ ಕೋಟ್ಯಂತರ ರೂ ಹಣ ಪೋಲಾಗುತ್ತಿದೆ. ಎರಡು ಕೋಟಿ ರೂ ವೆಚ್ಚದಲ್ಲಿ ಸಿಸಿ ರಸ್ತೆ (Road) ನಿರ್ಮಾಣ ಮಾಡಲಾಗಿತ್ತು. ಒಳಚರಂಡಿ ನಿರ್ಮಾಣ ಮಾಡಿ…

Read More

ನಿರೀಕ್ಷೆ ಮೂಡಿಸಿದ ‘ವಿಕಲ್ಪ’ ಟೀಸರ್; ಇದು ವಾಸ್ತವ ಮತ್ತು ಭ್ರಮೆಯ ನಡುವಿನ ಕಥೆ – Kannada News | Pruthviraj Patil Nagashree Hebbar starrer Vikalpa Kannada Movie Teaser

ಸೈಕಲಾಜಿಕಲ್‌-ಥ್ರಿಲ್ಲರ್‌ ಕಥಾಹಂದರ ಹೊಂದಿರುವ ‘ವಿಕಲ್ಪ’ ಸಿನಿಮಾ (Vikalpa Movie) ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಬಹುತೇಕ ಪೂರ್ಣಗೊಂಡಿವೆ. ಈಗ ಈ ಸಿನಿಮಾವನ್ನು ಸೆನ್ಸಾರ್‌ ಮಂಡಳಿಗೆ ಕಳಿಸಲಾಗಿದೆ. ಜೊತೆಗೆ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ. ಇತ್ತೀಚೆಗೆ ‘ವಿಕಲ್ಪ’ ಸಿನಿಮಾ ಟೀಸರ್‌ (Vikalpa Teaser) ಬಿಡುಗಡೆ ಮಾಡಲಾಯಿತು. ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌ ಅವರು ವರ್ಚ್ಯುವಲ್‌ ಆಗಿ ಟೀಸರ್‌ ಅನಾವರಣ ಮಾಡಿದರು. ಲೇಖಕ ಜೋಗಿ ಅವರು ಈ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಬಂದು ಚಿತ್ರತಂಡಕ್ಕೆ…

Read More