ಅರಣ್ಯದಲ್ಲಿ ರುಂಡವಿಲ್ಲದ ಮಹಿಳೆಯ ಬೆತ್ತಲೆ ಮೃತದೇಹ ಪತ್ತೆ, ಬೆಚ್ಚಿಬಿದ್ದ ಸ್ಥಳೀಯರು – Kannada News | Woman Dead Body Found In Kolagi Forest at Uttara Kannada
ಕಾರವಾರ, (ಫೆಬ್ರವರಿ 20): ಉತ್ತರ ಕನ್ನಡ (Uttara Kannada) ಜಿಲ್ಲೆಯ ಮುಂಡಗೋಡು ತಾಲೂಕಿನ ಕೊಳಗಿ ಅರಣ್ಯದಲ್ಲಿ (Forest) ರುಂಡವಿಲ್ಲದ ಮಹಿಳೆಯ ಬೆತ್ತಲೆ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಇಂದು (ಫೆಬ್ರವರಿ 20) ಸಂಜೆ ವೇಳೆ ರುಂಡವಿಲ್ಲದ ಮಹಿಳೆಯ ಮೃತದೇಹ ಪತ್ತೆ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಮುಂಡಗೋಡು ಪೊಲೀಸರು ದೌಡಾಯಿಸಿದ್ದಾರೆ. ಎರಡು ದಿನದ ಹಿಂದೆ ಅತ್ಯಾಚಾರ ಮಾಡಿ ಬಳಿಕ ಹತ್ಯೆ ಮಾಡಿ ಮೃತದೇಹವನ್ನು ಅರಣ್ಯದಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಪೊಲೀಸರು ಎಲ್ಲಾ ಆಯಾಮಾಗಳಲ್ಲಿ ತನಿಖೆ…