ಪವನ್ ಕಲ್ಯಾಣ್ ಹೊಸ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ – Kannada News | Pawan Kalyan’s Ustaad Bhagat Singh movie to release on March 26
ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ಟಾಲಿವುಡ್ನ ಸ್ಟಾರ್ ನಟರೂ ಸಹ ಹೌದು. ಪವನ್ ಕಲ್ಯಾಣ್ ಸಕ್ರಿಯ ರಾಜಕೀಯಕ್ಕೆ ಇಳಿದ ಬಳಿಕ ಅವರು ಸಿನಿಮಾಗಳಲ್ಲಿ ನಟಿಸುವುದಿಲ್ಲ ಎನ್ನಲಾಗಿತ್ತು. ಆದರೆ ಪವನ್ ಅವರು ಆಂಧ್ರ ಡಿಸಿಎಂ ಆದ ಬಳಿಕ ಅವರ ನಟನೆಯ ಎರಡು ಸಿನಿಮಾಗಳು ಬಿಡುಗಡೆ ಆಗಿವೆ. ಇದೀಗ ಮತ್ತೊಂದು ಸಿನಿಮಾ ಬಿಡುಗಡೆ ಆಗಲಿದ್ದು, ಇಂದಷ್ಟೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದೆ. ಪವನ್ ಕಲ್ಯಾಣ್ ಡಿಸಿಎಂ ಆದ ಬಳಿಕ ಅವರ ನಟನೆಯ…