ಮತ್ತೆ ತೆಲುಗು ಸಿನಿಮಾನಲ್ಲಿ ನಟಿಸಲಿರುವ ಆಲಿಯಾ ಭಟ್, ನಾಯಕ ಯಾರು? – Kannada News | Ali Bhatt to act with Jr NTR in Telugu Pan India movie
ನಟನೆಗೆ ರಾಷ್ಟ್ರಪ್ರಶಸ್ತಿ ಪಡೆದಿರುವ ಆಲಿಯಾ ಭಟ್ (Alia Bhatt), ಬಾಲಿವುಡ್ನ ಸೂಪರ್ ಸ್ಟಾರ್ ನಟಿ. ಹಿಂದಿ ಚಿತ್ರರಂಗದ ಸ್ಟಾರ್ ನಟಿ ಆಗಿರುವ ಆಲಿಯಾ ಭಟ್, ಬಾಲಿವುಡ್ನ ಬಲು ದುಬಾರಿ ನಟಿ ಸಹ ಹೌದು. ಹಿಂದಿ ಮಾತ್ರವಲ್ಲದೆ, ತೆಲುಗಿನ ‘ಆರ್ಆರ್ಆರ್’ ಸಿನಿಮಾನಲ್ಲಿಯೂ ಆಲಿಯಾ ಭಟ್ ನಟಿಸಿದ್ದು, ಆ ಸಿನಿಮಾ ಭಾರಿ ದೊಡ್ಡ ಹಿಟ್ ಎನಿಸಿಕೊಂಡಿದೆ. ಇದೀಗ ಹಲವು ವರ್ಷಗಳ ಬಳಿಕ ಆಲಿಯಾ ಭಟ್ ಮತ್ತೊಮ್ಮೆ ತೆಲುಗು ಸಿನಿಮಾನಲ್ಲಿ ನಟಿಸಲಿದ್ದಾರೆ. ಅಂದಹಾಗೆ ಈ ಬಾರಿಯೂ ಅತಿಥಿ ಪಾತ್ರದಲ್ಲೇ. ಈ ಹಿಂದೆ…