ಗೀತು ಮೋಹನ್ದಾಸ್ ಯಾರು? ‘ಟಾಕ್ಸಿಕ್’ ನಿರ್ದೇಶನಕ್ಕೆ ಅವರು ಆಯ್ಕೆ ಆಗಿದ್ದೇಕೆ? – Kannada News | Who is Toxic movie director Geethu Mohandas and why she selected to direct Toxic movie
ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಪ್ರಸ್ತುತ ಭಾರತದ ಬಹು ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಸಿನಿಮಾದ ಟೀಸರ್ ಇಂದಷ್ಟೆ ಬಿಡುಗಡೆ ಆಗಿದ್ದು, ಟೀಸರ್ ಸಖತ್ ‘ಬ್ಲಡ್ಡಿ’ ಆಗಿದೆ. ಈ ಹಿಂದೆ ಬಿಡುಗಡೆ ಆಗಿದ್ದ ಯಶ್ ಅವರ ಕ್ಯಾರೆಕ್ಟರ್ ಟೀಸರ್ ಸಹ ಸಖತ್ ವೈಲೆಂಟ್ ಆಗಿತ್ತು, ಈಗ ಬಿಡುಗಡೆ ಆಗಿರುವ ಸಿನಿಮಾ ಟೀಸರ್ ಸಹ ಬಹಳ ವೈಲೆಂಟ್ ಆಗಿದೆ. ‘ಟಾಕ್ಸಿಕ್’ ಸಿನಿಮಾ ನಿರ್ದೇಶಕಿ ಗೀತು ಮೋಹನ್ದಾಸ್ ಅವರ ಈ ಹಿಂದಿನ ಸಿನಿಮಾಗಳನ್ನು ನೋಡಿದವರು, ‘ಟಾಕ್ಸಿಕ್’ ಅವರೇ ನಿರ್ದೇಶಿಸಿರುವ ಸಿನಿಮಾನಾ…