Headlines

ಕೆಫೆಯಲ್ಲಿ ಹೆಚ್ಚು ಸಮಯ ಕಳೆಯುವಂತಿಲ್ಲ: ಪ್ರತಿ ಹೆಚ್ಚುವರಿ ಗಂಟೆಗೆ 1,000 ರೂ. ದಂಡ – Kannada News | Viral Bangalore Cafe Rule: 1000 Fee for Laptop Use and Long Meetings Sparks Debate

ಬೆಂಗಳೂರು, ಜ.27: ಬೆಂಗಳೂರಿನ ಪ್ರಸಿದ್ಧ ಕೆಫೆಯೊಂದರಲ್ಲಿ ಹೆಚ್ಚು ಕಾಲ ಕಳೆಯುವವರಿಗೆ ಶಾಕ್ ನೀಡಿದೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ತನ್ನ ಕೆಫೆಯ ಮುಂದೆ ಅಂಟಿಸಿರುವ ನೋಟಿಸ್​​ ನೋಡಿ ಎಲ್ಲರಿಗೂ ಅಚ್ಚರಿಯನ್ನು ತಂದಿದೆ. ಬೆಂಗಳೂರಿನ ಪ್ರಸಿದ್ಧ ಈಟರಿಯೊಂದು (Eatery/Cafe) ತನ್ನ ಆವರಣದಲ್ಲಿ “ದೀರ್ಘಾವಧಿಯ ಸಭೆಗಳನ್ನು” (Long Meetings) ನಿಷೇಧಿಸಿ ಅಧಿಕೃತ ನೋಟಿಸ್ ಅಂಟಿಸಿದೆ. ನಿಗದಿಪಡಿಸಿದ ಸಮಯಕ್ಕಿಂತ ಹೆಚ್ಚು ಕಾಲ ಸಭೆ ಅಥವಾ ಲ್ಯಾಪ್‌ಟಾಪ್ ಕೆಲಸವನ್ನು ಮುಂದುವರಿಸಿದರೆ, ಪ್ರತಿ ಹೆಚ್ಚುವರಿ ಗಂಟೆಗೆ ₹1,000 ದಂಡ ಅಥವಾ…

Read More

ಬೆಂಗಳೂರಿನಲ್ಲೊಂದು ಹೃದಯವಿದ್ರಾವಕ ಘಟನೆ: ಬಕೆಟ್ ನೀರಿನಲ್ಲಿ ಮುಳುಗಿ ಮಗು ಸಾವು, ಬೇಸರದಿಂದ ತಾಯಿ ಆತ್ಮಹತ್ಯೆ

ಬೆಂಗಳೂರು, ಏಪ್ರಿಲ್ 2: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bangalore) ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ಬಕೆಟ್ ನೀರಿನಲ್ಲಿ ಮುಳುಗಿ ಮಗು ಮೃತಪಟ್ಟಿದೆ. ಮಗುವಿನ ಸಾವಿಗೆ ನಾನೇ ಕಾರಣ ಎಂಬ ಅಪರಾಧ ಪ್ರಜ್ಞೆಯಿಂದ ಮನನೊಂದ ತಾಯಿಯೂ ಆತ್ಮಹತ್ಯೆಗೆ ಶರಣಾಗಿದ್ದು, ಕೆಲಸ ಮುಗಿಸಿ ಮನೆಗೆ ಬಂದ ಆಕೆಯ ಪತಿಗೆ ಆಘಾತ ಕಾದಿತ್ತು. ಈ ದಾರುಣ ಘಟನೆ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಭೈರವೇಶ್ವರ ನಗರದಲ್ಲಿ ನಡೆದಿದೆ. ಘಟನೆಯ ವಿವರ ಮೃತರನ್ನು ಸಾಫ್ಟ್‌ವೇರ್ ಉದ್ಯೋಗಿ ಪ್ರತಿಭಾ (29) ಮತ್ತು ಅವರ 11 ತಿಂಗಳ…

Read More

ಗಿಲ್ಲಿಗೆ ದಪ್ಪನೆಯ ಚಿನ್ನದ ಚೈನ್ ಗಿಫ್ಟ್ ಕೊಟ್ಟ ಶರವಣ? – Kannada News | Big Boss Kannada 12: Gilli’s Gold Chain Gift from Sharavana – 20 Lakh Secret Revealed

ಗಿಲ್ಲಿಗೆ ಶರವಣ ಚಿನ್ನ ಹಾಕಿದ ಕ್ಷಣ (ಚಿತ್ರ: ಶ್ರೀಕಾಂತ್ ಗೌಡ) ‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ ಆದ ಬಳಿಕ ಗಿಲ್ಲಿ ನಟನ (Gilli Nata) ಲಕ್ ಸಂಪೂರ್ಣವಾಗಿ ಬದಲಾಗಿದೆ. ಬಿಗ್ ಬಾಸ್​ನಿಂದ ಗೆಲುವು ಒಂದು ಕಡೆಯಾದರೆ, ಅವರಿಗೆ ಸಿಕ್ಕ ಜನಪ್ರಿಯತೆ ಮತ್ತೊಂದು ಕಡೆ. ಇದರ ಜೊತೆಗೆ ಧನಲಕ್ಷ್ಮೀ ಕೂಡ ಗಿಲ್ಲಿಯನ್ನು ಹುಡುಕಿ ಬರುತ್ತಿದೆ. ಹೀಗಿರುವಾಗಲೇ ಗಿಲ್ಲಿ ನಟನಿಗೆ ಶರವಣ ಅವರು ಗೋಲ್ಡ್ ಚೈನ್ ಗಿಫ್ಟ್ ಕೊಟ್ಟಿದ್ದಾರಾ ಎಂಬ ಪ್ರಶ್ನೆ ಮೂಡಿದೆ. ಈ ಸಂದರ್ಭದ ವಿಡಿಯೋನ…

Read More

ಕಾರಿಗೆ ಡಿಕ್ಕಿ ಹೊಡೆದ ಲಾರಿ: ಕುಡಿದು ವಾಹನ ಓಡಿಸಿದ್ದಕ್ಕೆ ಕ್ಯಾಂಟರ್ ಚಾಲಕನಿಗೆ ಥಳಿಸಿದ ಗ್ರಾಮಸ್ಥರು

ಮಾಗಡಿ, ಮಾ.11: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ್ದರಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಪಲ್ಟಿಯಾಗಿದ್ದು, ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಜುಟ್ಟನಹಳ್ಳಿ ಗ್ರಾಮದ ಬಳಿ ನಡೆದಿದೆ. ಕುಣಿಗಲ್ ಮೂಲದ ರಾಮು ಎಂಬ ಕ್ಯಾಂಟರ್ ಚಾಲಕ ಕುಡಿದ ಅಮಲಿನಲ್ಲಿ ಅತಿ ವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದ. ನಿಯಂತ್ರಣ ತಪ್ಪಿದ ಕ್ಯಾಂಟರ್ ಎದುರಿಗೆ ಹೋಗುತ್ತಿದ್ದ ಕಾರು ಹಾಗೂ ಮತ್ತೇರಡು ವಾಹನಗಳಿಗೆ ಸರಣಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರೊಂದು ರಸ್ತೆಯಲ್ಲೇ…

Read More

ಉದ್ಧವ್ ಬಣಕ್ಕೆ ‘ಬಂಡಾಯ’ ಭೀತಿ: ಲೋಕಸಭಾ ಸ್ಪೀಕರ್‌ಗೆ ಪತ್ರ ಬರೆದ ಯುಬಿಟಿ – Kannada News | Maharashtra Political Crisis: Uddhav Thackeray Writes to Speaker to Halt Rebel MPs

ಮುಂಬೈ, ಜೂನ್ 17: ಮಹಾರಾಷ್ಟ್ರ ರಾಜಕೀಯದಲ್ಲಿ ಆಂತರಿಕ ಭಿನ್ನಾಭಿಪ್ರಾಯ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (UBT) ಪಕ್ಷವು ತನ್ನ ಸಂಸದರು ಪಕ್ಷಾಂತರ ಮಾಡದಂತೆ ತಡೆಯಲು ದೆಹಲಿಯಲ್ಲಿ ದೊಡ್ಡ ರಾಜಕೀಯ ಹೆಜ್ಜೆ ಇಟ್ಟಿದೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಶಿವಸೇನೆ (UBT) ಔಪಚಾರಿಕ ಪತ್ರ ಬರೆದಿದ್ದು, ಸಂಸತ್ತಿನಲ್ಲಿ ತಮ್ಮನ್ನು ಮಾತ್ರ ಅಧಿಕೃತ ರಾಜಕೀಯ ಪಕ್ಷವೆಂದು ಗುರುತಿಸಬೇಕೆಂದು ಕಟ್ಟುನಿಟ್ಟಿನ ಒತ್ತಾಯ ಮಾಡಿದೆ. ಸ್ಪೀಕರ್‌ಗೆ ಬರೆದ ಪತ್ರದಲ್ಲಿ ಏನಿದೆ? ಪಕ್ಷದ ಹಿರಿಯ ಸಂಸದ ಹಾಗೂ ಸಂಸದೀಯ ನಾಯಕ…

Read More

Horoscope Today: ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ – Kannada News | Horoscope Today 3rd July​ 2026: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜುಲೈ 03, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವನಾಮ ಸಂವತ್ಸರ, ಜೇಷ್ಠ ಮಾಸ, ಕೃಷ್ಣಪಕ್ಷ ತದಿಗೆ, ಶ್ರವಣ ನಕ್ಷತ್ರದಲ್ಲಿ ಚಂದ್ರನ ಸಂಚಾರ ಹಾಗೂ ಶುಕ್ರವಾರದ ಮಹಾಲಕ್ಷ್ಮಿ ಕೃಪೆಗೆ ಪಾತ್ರರಾಗುವ ಮಹತ್ವವನ್ನು ಅವರು ತಿಳಿಸಿದರು. ಇಂದು ಸಂಕಷ್ಟ ಚತುರ್ಥಿ, ಕೊಳ್ಳೇಗಾಲ ಸುಬ್ರಮಣ್ಯ ಸ್ವಾಮಿ ವರ್ಧಂತೋತ್ಸವ ಮತ್ತು ಮೈಸೂರಿನ ತಿಲಕ್ ನಗರ ಶ್ರೀನಿವಾಸ ಉತ್ಸವದಂತಹ ವಿಶೇಷ ದಿನಗಳು ಇವೆ ಎಂದು…

Read More

ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ವಿಜಯ್​ ದಿಟ್ಟ ಮಾತುಗಳು! – Kannada News | CM Vijay Sworn In: TVK Chief Takes Oath as 24th Chief Minister of Tamil Nadu

ಚೆನ್ನೈ, ಮೇ 10: ತಮಿಳುನಾಡು ರಾಜಕೀಯದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಿದೆ. ದಶಕಗಳ ಕಾಲ ಆಳಿದ್ದ ದ್ರಾವಿಡ ಪಕ್ಷಗಳ ಭದ್ರಕೋಟೆಯನ್ನು ಭೇದಿಸಿದ ಟಿವಿಕೆ (TVK) ಮುಖ್ಯಸ್ಥ ದಳಪತಿ ವಿಜಯ್ ಇಂದು ತಮಿಳುನಾಡಿನ 24ನೇ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದಾರೆ. ನೆಹರು ಕ್ರೀಡಾಂಗಣದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಪ್ರಮಾಣವಚನಕ್ಕೂ ಮುನ್ನ ಭಾಷಣ ಮಾಡಿದ ವಿಜಯ್, ಇಂದು ನಾನು ಇಲ್ಲಿ ನಿಂತಿರುವುದು ಒಬ್ಬ ನಟನಾಗಿ ಅಲ್ಲ, ನಿಮ್ಮ ಮನೆಯ ಮಗನಾಗಿ. ಈ ಮಣ್ಣಿನ ಜನರ…

Read More

ಗಿಲ್ಲಿ ಗೆಲ್ಲಬೇಕು ಎಂದು ಪ್ರಸಾದ ಕೇಳಿದ ಫ್ಯಾನ್ಸ್; ಹೂವು ಯಾವ ಕಡೆ ಬಿತ್ತು? – Kannada News | Big Boss Gilli Victory: Fans Seek Divine Blessing as Flower Falls for Trophy

ಬಿಗ್ ಬಾಸ್ (Bigg Boss) ಮನೆಯಲ್ಲಿರೋ ಗಿಲ್ಲಿ ನಟನ ಅಭಿಮಾನಿ ವರ್ಗ ತುಂಬಾನೇ ಹಿರಿದಾಗುತ್ತಿದೆ. ಎಲ್ಲಾ ವರ್ಗದ ಜನರು ಅವರಿಗೆ ಅಭಿಮಾನಿಗಳು. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಗಿಲ್ಲಿಗೆ ಬೆಂಬಲ ಕೊಡುತ್ತಿದ್ದಾರೆ. ಅವರು ಕಪ್ ಗೆಲ್ಲಬೇಕು ಎಂಬುದು ಅಭಿಮಾನಿಗಳ ಕೋರಿಕೆ. ಈಗ ಈ ವಿಷಯದಲ್ಲಿ ಪ್ರಸಾದ ಕೇಳಲಾಗಿದೆ. ಹೂವು ಯಾವ ಕಡೆ ಬಿತ್ತು, ದೇವರ ಸೂಚನೆ ಏನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಗಿಲ್ಲಿ ನಟ ಅವರು ಹಾಸ್ಯ ಶೋಗಳ ಮೂಲಕ ಗಮನ ಸೆಳೆದವರು. ಕೆಲವು ಸಿನಿಮಾಗಳಲ್ಲೂ ನಟಿಸಿದ್ದಾರೆ….

Read More

Video: ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ

ಆಂಧ್ರಪ್ರದೇಶ, ಮಾರ್ಚ್​ 05: ವಿದ್ಯಾರ್ಥಿಗಳಿಗೆ ಹೊಡೆದು ಬುದ್ಧಿ ಹೇಳಿ ಪಾಠ ಕಲಿಸುವುದು ಹಾಗಿರಲಿ, ಈಗಿನ ಮಕ್ಕಳು ಶಿಕ್ಷಕರ ಮೇಲೆ ಹಲ್ಲೆ ನಡೆಸುವಷ್ಟರ ಮಟ್ಟಿಗೆ ಹೋಗಿದ್ದಾರೆ ಎನ್ನುವುದೇ ಆತಂಕಕಾರಿ ಸಂಗತಿಯಾಗಿದೆ. ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ವೀರವಳ್ಳಿಯ ಶಾಲೆಯೊಂದರಲ್ಲಿ 10ನೇ ತರಗತಿ ವಿದ್ಯಾರ್ಥಿಯೊಬ್ಬ ಶಿಕ್ಷಕರು ಬೈದರೆಂದು ಅವರ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಾರೆ, ಮಕ್ಕಳ ಭವಿಷ್ಯವನ್ನು ರೂಪಿಸುತ್ತಾರೆ. ಆದರೆ ಅವರ ಬೆಲೆ ಗೊತ್ತಿಲ್ಲದ್ದ ವಿದ್ಯಾರ್ಥಿಗಳು ಇಂಥಾ ತಪ್ಪು ಮಾಡಿಬಿಡುತ್ತಾರೆ. ಇಂತಹ ನಡವಳಿಕೆಯು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 23ರ ದಿನಭವಿಷ್ಯ

ಸಾಯಿ ಬಾಬ ಮಂದಿರಕ್ಕೆ ತೆರಳಿ ದರ್ಶನವನ್ನು ಮಾಡಿ. ಶಿಕ್ಷಣ, ಉದ್ಯೋಗ ಹೀಗೆ ಯಾವುದಾದರೂ ಉದ್ದೇಶದಿಂದ ನೀವಿರುವ ಸ್ಥಳದಿಂದ ಬೇರೆ ಕಡೆಗೆ ಹೋಗಬೇಕು ಎಂದುಕೊಳ್ಳುತ್ತಾ ಇದ್ದಲ್ಲಿ ಅದಕ್ಕೆ ಸಂಬಂಧಿಸಿದಂತೆ ಅಡೆತಡೆಗಳು ದೂರ ಆಗಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಮನೆಯಲ್ಲಿ ಖುಷಿಯ ವಾತಾವರಣ ಇರುತ್ತದೆ. ಅಲಂಕಾರದ ದೃಷ್ಟಿಯಿಂದ ಏನೇನು ಬದಲಾವಣೆ ಮಾಡಬೇಕು ಅಂದುಕೊಂಡಿರುತ್ತೀರೋ ಆ ಎಲ್ಲವನ್ನು ಮಾಡಲು ಸಾಧ್ಯ ಆಗಲಿದೆ. ನಿಮಗೆ ಇರುವಂಥ ಬದ್ಧತೆಯನ್ನು ಸಾಬೀತು ಮಾಡಿಸಿಕೊಳ್ಳಲು ಅವಕಾಶಗಳು…

Read More