IND vs ENG: ಕೊಹ್ಲಿ ಇನ್, ಹಾರ್ದಿಕ್ ಔಟ್; ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ಏಕದಿನ ತಂಡ ಪ್ರಕಟ – Kannada News | India vs England: India ODI Squad Announced for July Series; Kohli, Youngsters Feature
ಬರುವ ಜುಲೈ ತಿಂಗಳಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವೆ ಟಿ20 ಹಾಗೂ ಏಕದಿನ ಸರಣಿ ನಡೆಯಲಿದೆ. ಈ ಸರಣಿಗಾಗಿ ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಈ ಪ್ರವಾಸದಲ್ಲಿ ಮೊದಲಿಗೆ ಉಭಯ ತಂಡಗ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಜುಲೈ 1 ರಿಂದ ಆರಂಭವಾಗಲಿರುವ ಟಿ20 ಸರಣಿ ಜುಲೈ 11 ರವರೆಗೆ ನಡೆಯಲಿದೆ. ಈ ಸರಣಿಗಾಗಿ ಬಿಸಿಸಿಐ ಈಗಾಗಲೇ ತಂಡವನ್ನು ಸಹ ಪ್ರಕಟಿಸಿತ್ತು. ಟಿ20 ಸರಣಿಯ ಬಳಿಕ ಉಭಯ ತಂಡಗಳ ನಡುವೆ ಮೂರು ಪಂದ್ಯಗಳ…