Headlines

Sunil Gavaskar: ಪಾಕ್ ಆಟಗಾರನ ಖರೀದಿ, ಸೈನಿಕರ ಸಾವಿಗೆ ಪರೋಕ್ಷ ಕೊಡುಗೆ..!

ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಯೋಜಿಸುವ ದಿ ಹಂಡ್ರೆಡ್ ಲೀಗ್​ಗೆ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಕಾಲಿಟ್ಟಿದೆ. ಈ ಲೀಗ್​ನಲ್ಲಿ ಸನ್​ರೈಸರ್ಸ್ ಲೀಡ್ಸ್ ತಂಡವನ್ನು ಕಣಕ್ಕಿಳಿಸುತ್ತಿರುವ ಸನ್​ ಗ್ರೂಪ್ ವಿರುದ್ಧ ಇದೀಗ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಆಕ್ರೋಶಕ್ಕೆ ಕಾರಣ ಸನ್​ರೈಸರ್ಸ್​ ಲೀಡ್ಸ್ ತಂಡವು ಪಾಕಿಸ್ತಾನ್ ತಂಡದ ಸ್ಪಿನ್ನರ್ ಅಬ್ರಾರ್ ಅಹ್ಮದ್ ಅವರನ್ನು ಖರೀದಿಸಿರುವುದು. ಇದೀಗ ಈ ಖರೀದಿಯನ್ನು ಭಾರತದ ಕ್ರಿಕೆಟ್ ದಂತಕಥೆ ಸುನಿಲ್ ಗವಾಸ್ಕರ್ ಕೂಡ ಟೀಕಿಸಿದ್ದಾರೆ. ದಿ ಹಂಡ್ರೆಡ್ ಲೀಗ್​ 2026ರ ಹರಾಜಿನಲ್ಲಿ ಸನ್ ರೈಸರ್ಸ್ ಲೀಡ್ಸ್…

Read More

ಬಾಲ್ಕನಿಯಲ್ಲಿರುವ ಸಣ್ಣ ಜಾಗದಲ್ಲಿಯೂ ಈ ಹಣ್ಣುಗಳನ್ನು ಸುಲಭವಾಗಿ ಬೆಳೆಯಬಹುದು

ಫ್ಲಾಟ್‌ ಮತ್ತು ಅಪಾರ್ಟ್‌ಮೆಂಟ್‌ಗಳಲ್ಲಿ ವಾಸಿಸುವವರು ತಮ್ಮ ಬಾಲ್ಕನಿಗಳಲ್ಲಿ (balcony) ಬಗೆಬಗೆಯ ಹೂವಿನ ಗಿಡಗಳು, ಟೊಮೆಟೊ ಸೇರಿದಂತೆ ಒಂದಷ್ಟು ತರಕಾರಿಗಳ ಗಿಡಗಳನ್ನು ಬೆಳೆಯುತ್ತಾರೆ. ಆದರೆ ಬಾಲ್ಕನಿಯಲ್ಲಿರುವ ಪುಟ್ಟ ಜಾಗದಲ್ಲಿ ಹಣ್ಣುಗಳನ್ನು ಬೆಳೆಯಲು ಸಾಧ್ಯವಿಲ್ಲ ಎಂದು ಅನೇಕರು ಭಾವಿಸುತ್ತಾರೆ. ಏನ್‌ ಗೊತ್ತಾ ಬಾಲ್ಕನಿ ಮತ್ತು ಟೆರೇಸ್‌ನಲ್ಲಿರುವ ಸ್ವಲ್ಪ ಜಾಗದಲ್ಲಿ ಹಣ್ಣುಗಳನ್ನೂ ಬೆಳೆಯಬಹುದು. ಹೌದು ಬಾಲ್ಕನಿಯಲ್ಲಿರುವ ಸಣ್ಣ ಜಾಗ ಮತ್ತು ಉತ್ತಮ ಸೂರ್ಯನ ಬೆಳಕು ಇದ್ದರೆ ಯಾವುದೇ ರಾಸಾಯನಿಕಗಳನ್ನು ಬಳಸದೆ ಫ್ರೆಶ್‌ ಹಣ್ಣುಗಳನ್ನು ಬೆಳೆಯಬಹುದು. ಈ ಸುಲಭ ಸಲಹೆಗಳನ್ನು ಪಾಲಿಸುವ ಮೂಲಕ…

Read More

ಈಗ ಗ್ಯಾಸ್ ಸಿಲಿಂಡರ್​​ ಮೇಲೆ ಖದೀಮರ ಕಣ್ಣು: ಶಾಲೆಯಲ್ಲಿದ್ದ 6 ಸಿಲಿಂಡರ್ ಹೊತ್ತೊಯ್ದ ಕಳ್ಳರು

ಬೀದರ್​​, ಮಾರ್ಚ್​​ 23: ಬೆಂಗಳೂರು ಸೇರಿ ಜಿಲ್ಲೆ ಜಿಲ್ಲೆಗಳಲ್ಲೂ ಗ್ಯಾಸ್​ ಸಿಲಿಂಡರ್ ಅಭಾವ ತಲೆದೂರಿದೆ. ಕಮರ್ಷಿಯಲ್ ಸಿಲಿಂಡರ್ ಪೂರೈಕೆಯಾಗದೇ ಹೋಟೆಲ್ ಉದ್ಯಮಕ್ಕೆ ಬಹು ದೊಡ್ಡ ಹೊಡೆತ ಬಿದ್ದಿದೆ. ಹಲವೆಡೆ ಹೋಟೆಲ್​ಗಳಿಗೆ ಬೀಗ ಜಡಿಯಲಾಗಿದೆ. ಗ್ಯಾಸ್​​ ಇಲ್ಲದೆ ಸಂಕಷ್ಟ ಎದುರಾಗಿದ್ದರೆ, ಕಳ್ಳರಿಗೆ ಇದೇ ಸಂಕಷ್ಟ ಹಬ್ಬವಾಗಿದೆ. ಹಾಡಹಗಲೇ ರಾಜಾರೋಷವಾಗಿ ಸಿಲಿಂಡರ್‌ ಕಳ್ಳತನ (Gas Cylinder Theft) ಮಾಡಿತ್ತಿದ್ದಾರೆ. ಬೀದರ್​​ನ ಶಾಲೆಯಲ್ಲಿದ್ದ 6 ಸಿಲಿಂಡರ್​​ ಕಳತನ ಮಾಡಿರುವಂತಹ ಘಟನೆ ನಡೆದಿದೆ. ಅಡುಗೆಕೋಣೆ ಬೀಗ ಮುರಿದು ಸಿಲಿಂಡರ್ ಕಳ್ಳತನ ಬೀದರ್ ಜಿಲ್ಲೆಯ…

Read More

ಆರ್​ಎಸ್​ಎಸ್ ಸಿನಿಮಾ: ವಿವಾದದ ನಡುವೆಯೂ ರಾಷ್ಟ್ರಪತಿ ಭವನದಲ್ಲಿ ‘ಆಖ್ರಿ ಸವಾಲ್’ ಪ್ರದರ್ಶನ? – Kannada News | Sanjay Dutt starrer Aakhri Sawal Special Screening at Rashtrapati Bhavan amid controversy

ಬಾಲಿವುಡ್‌ನ ಹಿರಿಯ ನಟ ಸಂಜಯ್ ದತ್ ಅಭಿನಯದ ‘ಆಖ್ರಿ ಸವಾಲ್’ (Aakhri Sawal) ಸಿನಿಮಾ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಅದರ ನಡುವೆ ಈ ಸಿನಿಮಾಗೆ ಸಂಬಂಧಿಸಿದಂತೆ ದೊಡ್ಡ ಬೆಳವಣಿಗೆಯೊಂದು ಮುನ್ನಲೆಗೆ ಬಂದಿದೆ. ಹಲವು ವಿವಾದಗಳ ಸುಳಿಯಲ್ಲಿ ಸಿಲುಕಿರುವ ಈ ಚಿತ್ರಕ್ಕೆ ಇಂದು (ಮೇ 17) ರಾಷ್ಟ್ರಪತಿ ಭವನದಲ್ಲಿ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ. ಕಳೆದ ಕೆಲವು ದಿನಗಳಿಂದ ‘ಆಖ್ರಿ ಸವಾಲ್’ ಸಿನಿಮಾ ರಾಷ್ಟ್ರಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದೆ. ಈ ಚಿತ್ರಕ್ಕೆ ಯುನೈಟೆಡ್…

Read More

ಎಐನಿಂದ ಸದ್ಯದಲ್ಲೇ ಮನುಷ್ಯರಿಗೆ ಕೆಲಸ ಇಲ್ಲವಾಗುತ್ತೆ ಎನ್ನುತ್ತಿದ್ದ ಸ್ಯಾಮ್ ಆಲ್ಟ್​ಮ್ಯಾನ್ ಬಾಯಿಂದ ಈಗ ಬೇರೆಯೇ ಮಾತು – Kannada News | OpenAI CEO Sam Altman: AI Won’t Cause Job Apocalypse; Human Connection Prevails

ಸಿಡ್ನಿ, ಮೇ 26: ಕೃತಕ ಬುದ್ಧಿಮತ್ತೆ (AI) ಜಗತ್ತನ್ನು ಆವರಿಸಿಕೊಳ್ಳುತ್ತಿದ್ದಂತೆ ಲಕ್ಷಾಂತರ ಬಿಳಿ ಕಾಲರ್ (White-collar) ಉದ್ಯೋಗಗಳು ನಾಶವಾಗಬಹುದು ಎಂಬ ಭೀತಿ ಜಗತ್ತಿನಾದ್ಯಂತ ಸೃಷ್ಟಿಯಾಗಿತ್ತು. ಆದರೆ, ಓಪನ್ಎಐನ ಸಿಇಒ ಸ್ಯಾಮ್ ಆಲ್ಟ್‌ಮನ್ (Sam Altman) ಅವರೇ ಈಗ ಸಮಾಧಾನಕರ ಸಂಗತಿಯೊಂದನ್ನು ಹಂಚಿಕೊಂಡಿದ್ದಾರೆ. ಮನುಷ್ಯರ ಹೆಚ್ಚಿನ ಉದ್ಯೋಗಗಳು ಎಐನಿಂದಾಗಿ ಇಲ್ಲವಾಗುತ್ತವೆ ಎಂದು ಕಳೆದ ವರ್ಷ ಹೇಳುತ್ತಿದ್ದ ಸ್ಯಾಮ್ ಆಲ್ಟ್‌ಮನ್ ಇದೀಗ ತಮ್ಮ ಅಭಿಪ್ರಾಯವನ್ನೇ ಬದಲಿಸಿದ್ದಾರೆ. AI ತಂತ್ರಜ್ಞಾನದ ತೀವ್ರ ಬೆಳವಣಿಗೆಯಿಂದಾಗಿ ಜಗತ್ತಿನಲ್ಲಿ ಉದ್ಯೋಗಗಳ ಮಹಾ ಪ್ರಳಯ ಅಥವಾ ಸರ್ವನಾಶ…

Read More

ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?

ಅನುಶ್ರೀ ಹಾಗೂ ಹುಲಿ ಕಾರ್ತಿಕ್ ಇದ್ದಲ್ಲಿ ಫನ್ ಇದ್ದೇ ಇರುತ್ತೆ.ಈಗ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅನುಶ್ರೀ ಅವರು ಕಾರ್ತಿಕ್​​ಗೆ ಚಾಲೆಂಜ್ ಮಾಡುತ್ತಾರೆ. ಈ ಚಾಲೆಂಜ್​​ನ ಕಾರ್ತಿಕ್ ಸ್ವೀಕಾರ ಮಾಡುತ್ತಾರೆ. ಅಷ್ಟಕ್ಕೂ ಏನು ಆ ಚಾಲೆಂಜ್? ‘ವಸಂತ ವಸಂತ..’ ಹಾಡಿಗೆ ಡ್ಯಾನ್ಸ್ ಮಾಡೋದು. ಹಾಗಾದರೆ ಈ ಚಾಲೆಂಜ್ ಅಲ್ಲಿ ಗೆದ್ದೋರು ಯಾರು? ಇದನ್ನು ತಿಳಿಯಲು ಮೇಲಿನ ವಿಡಿಯೋ ನೋಡಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಊಟದ ನಂತರ ಸಿಹಿ ತಿನ್ನಬೇಕೆಂಬ ಬಯಕೆಗೆ ನಿಜವಾದ ಕಾರಣ ಏನು ಗೊತ್ತಾ? – Kannada News | Why Do I Cray Sweets After Eating?

ಸಾಮಾನ್ಯವಾಗಿ ಕೆಲವರಿಗೆ ಸಿಹಿ ತಿಂಡಿ ಸೇವನೆ ಮಾಡುವುದು ಎಂದರೆ ಬಲು ಇಷ್ಟ. ಅವರು ತಮ್ಮ ಒತ್ತಡ ನಿವಾರಿಸಿಕೊಳ್ಳಲು, ಸಂತೋಷ ಹಂಚಿಕೊಳ್ಳಲು ಹೀಗೆ ನಾನಾ ಕಾರಣಗಳಿಗೆ ಸಿಹಿ ತಿಂದು ಖುಷಿ ಪಡುತ್ತಾರೆ. ಆದರೆ ಇನ್ನು ಕೆಲವರು ಊಟ, ತಿಂಡಿ ಆದ ನಂತರ ಸಿಹಿತಿಂಡಿ ತಿನ್ನುವ ಅಭ್ಯಾಸ (Sweet Cravings) ಇಟ್ಟುಕೊಂಡಿರುತ್ತಾರೆ. ಕೆಲವು ಮನೆಗಳಲ್ಲಿ ಇದೊಂದು ಸಂಪ್ರದಾಯದಂತೆ ಮುಂದುವರೆದುಕೊಂಡು ಬಂದಿದೆ. ಆದರೆ ಊಟವಾದ ನಂತರ ಯಾಕೆ ಸಿಹಿ ತಿಂಡಿ ಸೇವನೆ ಮಾಡುತ್ತಾರೆ ಎಂದು ಎಂದಾದರೂ ಯೋಚಿಸಿದ್ದೀರಾ… ಇದಕ್ಕೆ ಕಾರಣಗಳು ಹಲವಾರಿದ್ದರು…

Read More

Optical illusion: ನೀವು ಜಾಣರಾಗಿದ್ರೆ ಈ ಚಿತ್ರದಲ್ಲಿರುವ ಸೂಜಿಯನ್ನು ಕಂಡು ಹಿಡಿಯಿರಿ – Kannada News | Optical Illusion: If you’re smart, try to find the hidden needle in this picture

ಆಪ್ಟಿಕಲ್‌ ಇಲ್ಯೂಷನ್‌Image Credit source: Social Media ಇತ್ತೀಚೆಗಿನ ದಿನಗಳಲ್ಲಿ ಎಲ್ಲರೂ ಬ್ಯುಸಿನೇ. ಈ ಬಿಡುವಿಲ್ಲದ ಕೆಲಸದ ನಡುವೆ ಮೈಂಡ್ ರಿಲ್ಯಾಕ್ಸ್ ಆಗಿಸಲು ಒಗಟುಗಳನ್ನು ಬಿಡಿಸುವತ್ತ ಆಸಕ್ತಿ ತೋರಿಸುತ್ತಾರೆ. ಆಪ್ಟಿಕಲ್‌ ಇಲ್ಯೂಷನ್‌ ನಂತಹ (Optical Illusion) ಒಗಟಿನ ಚಿತ್ರಗಳು ಬಿಡಿಸಿ ತಮ್ಮ ಮೆದುಳಿನ ಸಾಮರ್ಥ್ಯ ಪರೀಕ್ಷಿಸಿಕೊಳ್ಳುತ್ತಾರೆ. ನೀವೇನಾದ್ರೂ ಇಂತಹ ಒಗಟಿನ ಚಿತ್ರವನ್ನು ಬಿಡಿಸಲು ಆಸಕ್ತಿ ತೋರಿಸುತ್ತಿದ್ದೀರಾ ಅಂತಾದ್ರೆ ಈ ಚಿತ್ರವು ನಿಮಗೆ ಸಹಾಯಕವಾಗಿದೆ. ಇದರಲ್ಲಿರುವ ಸವಾಲು ಇಲ್ಲಿರುವ ಸೂಜಿಯನ್ನು ಗುರುತಿಸುವುದು. ಈ ಒಗಟು ಬಿಡಿಸಲು ನಿಮಗೆ ಇರುವ…

Read More

ಸೋನು ಶ್ರೀನಿವಾಸ್ ಗೌಡಗೆ ಇನ್‌ಸ್ಟಾಗ್ರಾಮ್‌ನಿಂದ ತಿಂಗಳಿಗೆ ಬರೋ ಹಣ ಎಷ್ಟು? – Kannada News | Sonu Srinivas Gowda’s Instagram Earnings Revealed: Less than 30K month

ಸಾಮಾಜಿಕ ಜಾಲತಾಣಗಳಲ್ಲಿ ಸದಾ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿಯಾಗುವ ಸೋನು ಶ್ರೀನಿವಾಸ್ ಗೌಡ, ಈಗ ಬೆಳ್ಳಿಪರದೆಗೆ ಹೆಜ್ಜೆ ಇಟ್ಟಿದ್ದಾರೆ. ಈ ಹಿಂದೆ ಅವರ ಖಾಸಗಿ ವಿಡಿಯೋ ವೈರಲ್ ಆಗಿ ದೊಡ್ಡ ಮಟ್ಟದ ವಿವಾದ ಸೃಷ್ಟಿಸಿತ್ತು. ಆ ಬಳಿಕ ಬಿಗ್ ಬಾಸ್ ಒಟಿಟಿ ಶೋಗೆ ಸ್ಪರ್ಧಿಯಾಗಿ ಬಂದ ಅವರು, ತಮ್ಮ ಮೇಲಿದ್ದ ನೆಗೆಟಿವ್ ಅಭಿಪ್ರಾಯಗಳನ್ನು ಬದಲಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಅವರು ಬಿಗ್ ಬಾಸ್‌ಗೆ ಬಂದಾಗ ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದರು, ಆದರೆ ಶೋ ಹೋಸ್ಟ್ ಕಿಚ್ಚ ಸುದೀಪ್ ಅವರು ‘ತಪ್ಪನ್ನು ತಿದ್ದಿಕೊಳ್ಳಲು ಪ್ರತಿಯೊಬ್ಬರಿಗೂ…

Read More

ಹಿಂದೂ ಯುವತಿಯರೇ ಟಾರ್ಗೆಟ್: ಶಾಕಿಂಗ್ ಆಗಿದೆ ‘ದಿ ಕೇರಳ ಸ್ಟೋರಿ 2’ ಟ್ರೇಲರ್ – Kannada News | The Kerala Story 2 trailer shows the shocking scenes of love Jihad

2023ರಲ್ಲಿ ಬಿಡುಗಡೆ ಆಗಿದ್ದ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಸೂಪರ್ ಹಿಟ್ ಆಗಿತ್ತು. ಆ ಸಿನಿಮಾದಲ್ಲಿ ಹಿಂದೂ ಹುಡುಗಿಯರನ್ನು ಬಲವಂತದಿಂದ ಭಯೋತ್ಪಾದಕ ಕೃತ್ಯಕ್ಕೆ ಬಳಸಿಕೊಳ್ಳುವ ಕಥೆಯನ್ನು ತೋರಿಸಲಾಗಿತ್ತು. ಈಗ ‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾ ಸಿದ್ಧವಾಗಿದೆ. ಈ ಸಿನಿಮಾದಲ್ಲಿ ಕೂಡ ಲವ್ ಜಿಹಾದ್ ಬಗ್ಗೆ ತೋರಿಸಲಾಗುತ್ತದೆ. ‘ದಿ ಕೇರಳ ಸ್ಟೋರಿ 2’ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದ್ದು, ಅದರಲ್ಲಿ ಕಥೆಯ ಬಗ್ಗೆ ಝಲಕ್ ನೀಡಲಾಗಿದೆ. ಟ್ರೇಲರ್…

Read More