ನಾನು ಎಷ್ಟು ಒತ್ತಡ ಅನುಭವಿಸಿದ್ದೆ ಎಂಬುದು ನಂಗೆ ಮಾತ್ರ ಗೊತ್ತು! – Kannada News | T20 world cup 2026: suryakumar yadav post match interview after usa match
ಟಿ20 ವಿಶ್ವಕಪ್ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಈ ಜಯಭೇರಿಯ ಕಾರಣಕರ್ತ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಎಂದರೆ ತಪ್ಪಾಗಲಾರದು. ಏಕೆಂದರೆ ಈ ಮ್ಯಾಚ್ನಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪವರ್ಪ್ಲೇನಲ್ಲಿ 4 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 46 ರನ್ಗಳು ಮಾತ್ರ. ಇದಾದ ಬಳಿಕ 77 ರನ್ ಆಗುವಷ್ಟರಲ್ಲಿ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇಲ್ಲಿಂದ ಟೀಮ್ ಇಂಡಿಯಾವನ್ನು ಏಕಾಂಗಿಯಾಗಿ ಮುನ್ನಡೆಸಿದ್ದು ಸೂರ್ಯಕುಮಾರ್ ಯಾದವ್. ಜವಾಬ್ದಾರಿಯುತ…