ಭಾರತದಲ್ಲಿ ಬರಲಿವೆ 50ಕ್ಕೂ ಹೆಚ್ಚು ಡೀಪ್​ಟೆಕ್ ಕಂಪನಿಗಳು: ಅಶ್ವಿನಿ ವೈಷ್ಣವ್ – Kannada News | Expecting arrival of over 50 deep tech Indian companies, says Ashwini Vaishnaw at India AI Impact Summit

ನವದೆಹಲಿ, ಫೆಬ್ರುವರಿ 17: ‘ಕ್ರಿಯೇಟ್ ಇನ್ ಇಂಡಿಯಾ’ ಉಪಕ್ರಮದ ಅಡಿಯಲ್ಲಿ ಮುಂಬರುವ ವರ್ಷಗಳಲ್ಲಿ ಭಾರತದಲ್ಲಿ 50ಕ್ಕೂ ಹೆಚ್ಚು ಡೀಪ್-ಟೆಕ್ ಕಂಪನಿಗಳು ತಲೆ ಎತ್ತುವ ನಿರೀಕ್ಷೆ ಇದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಡಾ. ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ದೆಹಲಿಯಲ್ಲಿ ನಿನ್ನೆಯಿಂದ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಯ ಭಾಗವಾಗಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು, ಎಐ ಆವಿಷ್ಕಾರಗಳಿಗೆ ಪೂರಕವಾಗಿ ಭಾರತದ ಸೆಮಿಕಂಡಕ್ಟರ್ ಮಿಷನ್ನ ಹಾದಿ ಸಾಗುತ್ತದೆ ಎಂದಿದ್ದಾರೆ. ಹಾಗೆಯೇ, ಮಿಷನ್​ನ ಮುಂದಿನ ಹಂತದಲ್ಲಿ ಚಿಪ್ ಡಿಸೈನ್…

Read More

ಬಲಿಷ್ಠ ತಂಡಗಳನ್ನು ಮಣಿಸಿ ಟಿ20 ವಿಶ್ವಕಪ್​ನಿಂದ ಹೊರಹಾಕಿದ ದುರ್ಬಲ ತಂಡಗಳಿವು – Kannada News | T20 World Cup Shocks: Underdog Victories That Rewrote Cricket History

2022 ರ ಟಿ20 ವಿಶ್ವಕಪ್‌ನಲ್ಲೂ ಇದೇ ರೀತಿಯ ಚಿತ್ರಣ ಕಂಡುಬಂದಿತ್ತು. ಜಿಂಬಾಬ್ವೆ, ಪಾಕಿಸ್ತಾನವನ್ನು ಕೇವಲ ಒಂದು ರನ್‌ನಿಂದ ಸೋಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ 130 ರನ್‌ಗಳನ್ನು ಗಳಿಸಿರೆ, ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ 20 ಓವರ್‌ಗಳಲ್ಲಿ ಕೇವಲ 129 ರನ್‌ಗಳನ್ನು ಗಳಿಸಲಷ್ಟೇ ಶಕ್ತವಾಯಿತು. ಈ ಪಂದ್ಯದಲ್ಲಿ ಪಾಕಿಸ್ತಾನ ಸುಲಭವಾಗಿ ಗೆಲ್ಲುತ್ತದೆ ಎಂದು ಊಹಿಸಲಾಗಿತ್ತು. ಆದರೆ ಕೇವಲ 1 ರನ್​ನಿಂದ ಸೋತಿತ್ತು. Source link

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 7ರ ದಿನಭವಿಷ್ಯ – Kannada News | Feb 7th Saturday Horoscope: Birth Numbers 1, 2, 3 Daily Forecast and Life Advice

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 7ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಭವಿಷ್ಯದ ಬಗ್ಗೆ ಆಲೋಚಿಸಿ, ಅದರ ಕಡೆಗೆ ನೀವು ಮಾಡಿದ ಕೆಲಸದ ಫಲವಾಗಿ ಈ ಹಿಂದಿನ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ತಾಂತ್ರಿಕ ಕ್ಷೇತ್ರ, ರಾಜಕೀಯ ಅಥವಾ ರಿಯಲ್ ಎಸ್ಟೇಟ್‌ನಲ್ಲಿ ಕಾರ್ಯ ನಿರ್ವಹಿಸುವವರು ಉತ್ತಮ ಯಶಸ್ಸು…

Read More

ದೆಹಲಿ ಅಂಗಳ ತಲುಪಿದ ಬಿಜೆಪಿ, ಜೆಡಿಎಸ್ ಮೈತ್ರಿ ಗೊಂದಲ: ಹೆಚ್​ಡಿಕೆಗೆ ಬಿಜೆಪಿ ಹೈಕಮಾಂಡ್​ನಿಂದ ಸಿಕ್ತು ಅಭಯ! – Kannada News | Karnataka NDA Alliance Rift Reaches Delhi: HD Kumaraswamy and BJP High Command discussed Local BJP–JDS Leaders Clash

ದೆಹಲಿ ಅಂಗಳ ತಲುಪಿದ ಬಿಜೆಪಿ, ಜೆಡಿಎಸ್ ಮೈತ್ರಿ ಗೊಂದಲImage Credit source: tv9 ಬೆಂಗಳೂರು/ ನವದೆಹಲಿ, ಫೆಬ್ರವರಿ 10: ಕರ್ನಾಟಕದಲ್ಲಿ (Karnataka) ಎನ್‌ಡಿಎ (NDA) ಮೈತ್ರಿ ರಾಜಕೀಯ ಗೊಂದಲ ಇದೀಗ ದೆಹಲಿ ಅಂಗಳಕ್ಕೂ ತಲುಪಿದೆ. ಟಿಕೆಟ್ ಹಂಚಿಕೆ ವಿಚಾರವಾಗಿ ಬಿಜೆಪಿ (BJP) ಮಾಜಿ ಶಾಸಕರ ಹೇಳಿಕೆಗಳು ಜೆಡಿಎಸ್ (JDS) ನಾಯಕರ ಅಸಮಾಧಾನಕ್ಕೆ ಕಾರಣವಾಗಿದ್ದು, ಈ ಬೆಳವಣಿಗೆ ಕುರಿತು ಕೇಂದ್ರ ನಾಯಕರ ಮಟ್ಟದಲ್ಲೇ ಚರ್ಚೆಗಳು ನಡೆದಿವೆ. ಟಿಕೆಟ್ ಹಂಚಿಕೆ ಕುರಿತಾಗಿ ಬಿಜೆಪಿ ನಾಯಕ ಪ್ರೀತಂಗೌಡ ಹಾಗೂ ನಾರಾಯಣಗೌಡ ನೀಡಿದ ಹೇಳಿಕೆಗಳಿಗೆ…

Read More

ದೆಹಲಿಗೆ ಬಂದಿದ್ದೇ ರಾಜಕೀಯ ಮಾಡಲು, ಎಲ್ಲ ಮಾತಾಡದೆ ಸುಮ್ನೆ ಹೋಗ್ತೀನಾ? ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಮಾತು – Kannada News | DK Shivakumar’s Explosive Statement After Meeting Congress High Command I Came to Delhi for Politics, Won’t Stay Silent

ದೆಹಲಿಯಲ್ಲಿ ಡಿಕೆ ಶಿವಕುಮಾರ್Image Credit source: tv9 ನವದೆಹಲಿ, ಫೆಬ್ರವರಿ 12: ‘ದೆಹಲಿಗೆ ಬಂದಿರುವುದೇ ರಾಜಕೀಯ ಮಾಡಲು, ಎಲ್ಲ ವಿಚಾರಗಳನ್ನು ಮಾತನಾಡದೆ ಸುಮ್ಮನೆ ವಾಪಸ್ ಹೋಗುತ್ತೇನಾ?’ ಇದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಮಾಧ್ಯಮ ಪ್ರತಿನಿಧಿಗಳ ಬಳಿ ಕೇಳಿದ ಪ್ರಶ್ನೆ. ಕರ್ನಾಟಕ ಕಾಂಗ್ರೆಸ್​​​ನಲ್ಲಿ (Congress) ಅಧಿಕಾರ ಹಂಚಿಕೆ ಗುದ್ದಾಟ ತೀವ್ರಗೊಂಡಿರುವ ಸಂದರ್ಭದಲ್ಲೇ ದೆಹಲಿಯ ಜನಪಥದಲ್ಲಿರುವ, ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ನಿವಾಸದಲ್ಲಿ ಹೈಕಮಾಂಡ್ ನಾಯಕರ ಜತೆ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಅವರು ಮಾತುಕತೆ…

Read More

ಅಮರನಾಥ ಯಾತ್ರೆಗೆ ಹೋಗಬೇಕಾ? ಏಪ್ರಿಲ್ 15ರಿಂದ ನೋಂದಣಿ ಆರಂಭ

ನವದೆಹಲಿ, ಏಪ್ರಿಲ್ 10: ಈ ವರ್ಷದ ಅಮರನಾಥ ಯಾತ್ರೆಗೆ (Amarnath Yatra) ಮುಂಗಡ ನೋಂದಣಿ ಏಪ್ರಿಲ್ 15ರಿಂದ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು, ಯಾತ್ರಿಕರು ತಮ್ಮ ಲೈಸೆನ್ಸ್​​ಗಳನ್ನು ಪಡೆಯಲು ಅವಕಾಶವನ್ನು ನೀಡುತ್ತದೆ. ಶ್ರೀ ಅಮರನಾಥ ಯಾತ್ರೆ ಮಂಡಳಿಯು 550ಕ್ಕೂ ಹೆಚ್ಚು ಗೊತ್ತುಪಡಿಸಿದ ಬ್ಯಾಂಕ್ ಶಾಖೆಗಳಲ್ಲಿ ನೋಂದಣಿಗಳು ಲಭ್ಯವಿರುತ್ತವೆ ಎಂದು ಘೋಷಿಸಿದೆ. ಪ್ರತಿ ವರ್ಷ ಹೆಚ್ಚುತ್ತಿರುವ ಬೇಡಿಕೆಯಿಂದಾಗಿ ಈ ಪ್ರಕ್ರಿಯೆಯು ಮೊದಲು ಬಂದವರಿಗೆ ಮೊದಲ ಆದ್ಯತೆ ಎಂಬ ವ್ಯವಸ್ಥೆಯನ್ನು ಅನುಸರಿಸುತ್ತದೆ. 13ರಿಂದ 70 ವರ್ಷ ವಯಸ್ಸಿನ…

Read More

IPL 2026: ರೋಹಿತ್ ಕಂಬ್ಯಾಕ್ ಬಗ್ಗೆ ಆಘಾತಕ್ಕಾರಿ ಮಾಹಿತಿ ನೀಡಿದ ಹಾರ್ದಿಕ್ – Kannada News | Rohit Sharma Injury Update: MI Star Misses IPL 2026 Matches, Hardik Pandya Faces Pressure

ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್‌ಗೆ (Mumbai Indians) ಐಪಿಎಲ್ 2026 (IPL 2026) ಸೀಸನ್ ಉತ್ತಮವಾಗಿ ಆರಂಭವಾಗಿಲ್ಲ. ಮೊದಲ ಪಂದ್ಯವನ್ನು ಗೆದ್ದ ನಂತರ, ಸತತ ಮೂರು ಪಂದ್ಯಗಳನ್ನು ಸೋತಿದೆ. ಇದು ಹಾರ್ದಿಕ್ ಪಾಂಡ್ಯ ತಂಡವನ್ನು ಚಿಂತೆಗೀಡುಮಾಡಿದೆ. ಹೀಗಾಗಿ ಪಂಜಾಬ್ ಕಿಂಗ್ಸ್ ವಿರುದ್ಧದ ತನ್ನ ಐದನೇ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿ ಮುಂಬೈ ತಂಡವಿದೆ. ಆದರೆ ಇದಕ್ಕೆ ಹಿನ್ನಡೆ ಎಂಬಂತೆ ತಂಡದ ಸ್ಟಾರ್ ಆರಂಭಿಕ ಆಟಗಾರ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಈ ಪಂದ್ಯಕ್ಕೆ…

Read More

ಕದನವಿರಾಮದ ಬೆನ್ನಲ್ಲೇ ಇರಾನ್​ನ ತೈಲ ಸಂಸ್ಕರಣಾಗಾರದ ಮೇಲೆ ದಾಳಿ

ಟೆಹ್ರಾನ್, ಏಪ್ರಿಲ್ 8: ಇರಾನ್ ಮತ್ತು ಅಮೆರಿಕ ನಡುವಿನ ಎರಡು ವಾರಗಳ ಕದನ ವಿರಾಮ ಜಾರಿಗೆ ಬಂದ ಕೆಲವೇ ಗಂಟೆಗಳಲ್ಲಿ ಇರಾನ್ (Iran War) ಮೇಲೆ ದಾಳಿ ನಡೆದಿದೆ. ಇದರಿಂದ ಇರಾನ್‌ನ ಲವನ್ ದ್ವೀಪದಲ್ಲಿರುವ ತೈಲ ಸಂಸ್ಕರಣಾಗಾರಕ್ಕೆ ಹಾನಿಯಾಗಿದೆ. ಇಂದು ಸ್ಥಳೀಯ ಸಮಯ 10 ಗಂಟೆಯ ಸುಮಾರಿಗೆ ಇರಾನ್​ನ ತೈಲ ಸಂಸ್ಕರಣಾಗಾರದ ಮೇಲೆ ದಾಳಿ ನಡೆದಿದೆ. ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಬೆಂಕಿಯನ್ನು ನಿಯಂತ್ರಿಸಲು ಮತ್ತು ಸ್ಥಳವನ್ನು ಸುರಕ್ಷಿತಗೊಳಿಸಲು ಅಗ್ನಿಶಾಮಕ ತಂಡಗಳನ್ನು ತಕ್ಷಣವೇ ನಿಯೋಜಿಸಲಾಯಿತು. ಅದಾದ ಒಂದು ಗಂಟೆಯೊಳಗೆ…

Read More

ಇರಾನ್​ ನಟಿಗೆ ಮೆಸೇಜ್ ಮಾಡಿದ್ದಕ್ಕೆ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್​ಗೆ ಹೆಂಡತಿಯಿಂದ ಕಪಾಳಮೋಕ್ಷ! ಹಳೆಯ ವಿಡಿಯೋ ವೈರಲ್ – Kannada News | French president Macrons Wife Slapped him Over Flirty message With Iranian Actor Old Video Viral

ಪ್ಯಾರಿಸ್, ಮೇ 14: ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಕಳೆದ ವರ್ಷ ಹೆಂಡತಿಯ ಜೊತೆಗಿನ ವಿದೇಶ ಪ್ರವಾಸದ ಸಮಯದಲ್ಲಿ ಮುಜುಗರಕ್ಕೀಡಾಗಿದ್ದರು. ವಿಮಾನದಿಂದ ಇಳಿಯುವಾಗಲೇ ಮ್ಯಾಕ್ರನ್ (Emmanuel Macron) ಅವರ ಪತ್ನಿ ಬ್ರಿಗಿಟ್ಟೆ ಮ್ಯಾಕ್ರನ್ ತನ್ನ ಗಂಡನಿಗೆ ಕಪಾಳಮೋಕ್ಷ ಮಾಡಿದ್ದರು. ಅದಕ್ಕೆ ಕಾರಣವೇನೆಂಬುದು ಬಯಲಾಗಿದೆ. ಬಿಡುಗಡೆಯಾಗಿರುವ ಹೊಸ ಪುಸ್ತಕದ ಪ್ರಕಾರ, ಫ್ರೆಂಚ್ ಅಧ್ಯಕ್ಷ ಮತ್ತು ಇರಾನ್ ಮೂಲದ ನಟಿ ಗೋಲ್‌ಶಿಫ್ಟೆಹ್ ಫರಹಾನಿ ನಡುವೆ ನಡೆದ ಚಾಟ್ ಅನ್ನು ನೋಡಿದ್ದ ಫ್ರೆಂಚ್ ಪ್ರಥಮ ಮಹಿಳೆ ಬ್ರಿಗಿಟ್ಟೆ ಮ್ಯಾಕ್ರನ್ ಕಳೆದ ವರ್ಷ ವಿದೇಶಿ…

Read More

Shani Amavasya: ಮೇ 16ರ ಶನಿ ಅಮಾವಾಸ್ಯೆಯಂದು ಬುಧಾದಿತ್ಯ ರಾಜಯೋಗದಿಂದ ಈ 4 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! – Kannada News | Budhaditya Rajayoga on Shani Amavasya: These 4 Zodiac Signs Will Get Huge Gains

ಹಿಂದೂ ಧರ್ಮದಲ್ಲಿ ಶನಿ ಅಮಾವಾಸ್ಯೆಗೆ ವಿಶೇಷ ಮಹತ್ವವಿದೆ. ಮೇ 16ರಂದು ಬರಲಿರುವ ಈ ಅಮಾವಾಸ್ಯೆಯ ಸಂದರ್ಭದಲ್ಲಿ ಗ್ರಹಗಳ ರಾಜ ಸೂರ್ಯ ಮತ್ತು ಬುದ್ಧಿವಂತಿಕೆಯ ಕಾರಕ ಬುಧ ಒಂದೇ ರಾಶಿಯಲ್ಲಿ ಸಂಧಿಸುತ್ತಿದ್ದಾರೆ. ಈ ಅಪರೂಪದ ಸಂಯೋಗದಿಂದ ‘ಬುಧಾದಿತ್ಯ ರಾಜಯೋಗ’ ನಿರ್ಮಾಣವಾಗುತ್ತಿದ್ದು, ಇದು ಕೆಲವು ರಾಶಿಗಳ ಪಾಲಿಗೆ ಬಂಪರ್ ಲಾಭ ತರಲಿದೆ. ಬುಧಾದಿತ್ಯ ರಾಜಯೋಗದ ಪ್ರಭಾವ ಹೇಗಿರುತ್ತೆ? ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಸೂರ್ಯ ಮತ್ತು ಬುಧ ಒಟ್ಟಿಗೆ ಸೇರಿದಾಗ ವ್ಯಕ್ತಿಗೆ ಬುದ್ಧಿಶಕ್ತಿ, ಗೌರವ, ಸಂಪತ್ತು ಮತ್ತು ಉದ್ಯೋಗದಲ್ಲಿ ಉನ್ನತ ಸ್ಥಾನ…

Read More