IPL 2026: ರಾಜಸ್ಥಾನ್ ವಿರುದ್ಧ ಆಡ್ತಾರಾ ಹಾರ್ದಿಕ್ ಪಾಂಡ್ಯ?
ಹಾರ್ದಿಕ್ ಪಾಂಡ್ಯ (Hardik Pandya) ನಾಯಕತ್ವದ ಮುಂಬೈ ಇಂಡಿಯನ್ಸ್, 2012 ರ ನಂತರ ಮೊದಲ ಬಾರಿಗೆ 19 ನೇ ಐಪಿಎಲ್ (IPL) ಸೀಸನ್‌ನಲ್ಲಿ ತಮ್ಮ ಅಭಿಯಾನವನ್ನು ಗೆಲುವಿನ ಆರಂಭವನ್ನು ಮಾಡಿತು. ಮಾರ್ಚ್ 29 ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಸೋಲಿಸುವ ಮೂಲಕ ಮುಂಬೈ ತನ್ನ ಅಭಿಯಾನವನ್ನು ಗೆಲುವಿನೊಂದಿಗೆ ಪ್ರಾರಂಭಿಸಿತು. ಆದರೆ, ಆ ನಂತರ ಮುಂಬೈ ತನ್ನ ಗೆಲುವಿನ ಓಟವನ್ನು ಕಾಯ್ದುಕೊಳ್ಳಲು ವಿಫಲವಾಯಿತು. ಶನಿವಾರ ನಡೆದ ತನ್ನ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಡೆಲ್ಲಿ…