ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ದೊರೆಯುವ ಪ್ರಯೋಜನಗಳೇನು? – Kannada News | Know the benefits of drinking a glass of water in waking up in the morning
ನಮ್ಮಲ್ಲಿ ಹಲವರಿಗೆ ಬೆಳಗ್ಗೆ (morning) ಎದ್ದ ತಕ್ಷಣವೇ ಒಂದು ಕಪ್ ಟೀ ಅಥವಅ ಕಾಫಿ ಬೇಕೇ ಬೇಕು. ಆದರೆ ಖಾಲಿ ಹೊಟ್ಟೆಯಲ್ಲಿ ಟೀ, ಕಾಫಿ ಕುಡಿಯುವುದು ಒಳ್ಳೆಯದಲ್ಲ. ಈ ಅಭ್ಯಾಸ ಆರೋಗ್ಯದ ಮೇಲೆ ಗಂಭೀರ ಪರಿಣಾಮವನ್ನು ಬೀರುತ್ತದೆ. ಹೀಗಿರುವಾಗ ಆರೋಗ್ಯವನ್ನು ಕಾಪಾಡಿಕೊಳ್ಳಲು ಬೆಳಗ್ಗೆ ಎದ್ದ ತಕ್ಷಣ ಒಂದು ಗ್ಲಾಸ್ ನೀರು ಕುಡಿಯುವ ಅಭ್ಯಾಸವನ್ನು ಬೆಳೆಸಿಕೊಳ್ಳಿ. ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಈ ಅಭ್ಯಾಸ ತೀರಾ ಸಾಮಾನ್ಯದಂತೆ ಕಂಡರೂ ಇದರಿಂದ ಸಾಕಷ್ಟು ಪ್ರಯೋಜನಗಳು ಲಭಿಸುತ್ತದೆ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ…