Headlines

ತಮಿಳುನಾಡು ಸಿಎಂ ದಳಪತಿ ವಿಜಯ್ ಭೇಟಿಯಾದ ನಟಿ ಸಮಂತಾ ರುತ್ ಪ್ರಭು – Kannada News | Samantha meets Tamil Nadu CM Thalapathy Vijay in Chennai ahead of Maa Inti Bangaram release

ಬಹುಭಾಷಾ ನಟಿ ಸಮಂತಾ ರುತ್ ಪ್ರಭು (Samantha) ಅವರು ಬುಧವಾರ (ಜೂನ್ 17) ಚೆನ್ನೈನಲ್ಲಿ ತಮಿಳುನಾಡಿನ ನೂತನ ಮುಖ್ಯಮಂತ್ರಿ ದಳಪತಿ ವಿಜಯ್ ಅವರನ್ನು ಭೇಟಿಯಾಗಿದ್ದಾರೆ. ಇತ್ತೀಚೆಗಷ್ಟೇ ರಾಜಕೀಯ ರಂಗ ಪ್ರವೇಶಿಸಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ವಿಜಯ್ (CM Vijay) ಅವರನ್ನು ಭೇಟಿ ಮಾಡಿದ ಫೋಟೋಗಳನ್ನು ಸಮಂತಾ ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ಅವರ ಬಗ್ಗೆ ದೀರ್ಘವಾದ ಪೋಸ್ಟ್ ಬರೆದುಕೊಂಡಿದ್ದಾರೆ. ‘ಮಾ ಇಂಟಿ ಬಂಗಾರಂ’ (Maa Inti Bangaram) ಸಿನಿಮಾದ ಪ್ರಚಾರ ಕಾರ್ಯಗಳ ನಡುವೆ ಅವರು ಈ…

Read More

IND vs NZ: ಭಾರತ ಟಿ20 ತಂಡದಲ್ಲಿ 2 ಬದಲಾವಣೆ; ವರ್ಷಗಳ ಬಳಿಕ ಶ್ರೇಯಸ್​ಗೆ ಅವಕಾಶ – Kannada News | Team India T20 Squad: Washington Sundar, Tilak Varma Out; Ravi Bishnoi, Shreyas Iyer In for NZ Series

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ನಡುವೆ ಟೀಂ ಇಂಡಿಯಾದಲ್ಲಿ (India vs New Zealand) ಪ್ರಮುಖವಾಗಿ ಎರಡು ಬದಲಾವಣೆಗಳನ್ನು ಮಾಡಲಾಗಿದೆ. ಆದಾಗ್ಯೂ ಈ ಬದಲಾವಣೆ ಏಕದಿನ ತಂಡದಲ್ಲಿ ಆಗಿಲ್ಲ. ಬದಲಾಗಿ ಮುಂಬರುವ ಟಿ20 ಸರಣಿಗೆ ಟೀಂ ಇಂಡಿಯಾದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದೆ. ವಾಸ್ತವವಾಗಿ ಭಾರತ ಟಿ20 ತಂಡದಲ್ಲಿ ಇಬ್ಬರು ಆಟಗಾರರು ಪ್ರಸ್ತುತ ಗಾಯಗಳಿಂದ ಬಳಲುತ್ತಿದ್ದಾರೆ. ಹೀಗಾಗಿ ಬಿಸಿಸಿಐ (BCCI) ಗಾಯಗೊಂಡಿರುವ ಆಟಗಾರರ ಬದಲಿಗೆ ಬದಲಿ ಆಟಗಾರರನ್ನು ಘೋಷಿಸಿದೆ. ಅದರಂತೆ ಗಾಯಗೊಂಡಿರುವ ವಾಷಿಂಗ್ಟನ್ ಸುಂದರ್ ಮತ್ತು ತಿಲಕ್ ವರ್ಮಾ…

Read More

Sanju Samson: ಇಡೀ ಚಿತ್ರಣ ಬದಲಿಸಿದ 25 ನಿಮಿಷಗಳ ಕರೆ..!

10, 6, 0, 24, ಮತ್ತು 6 ರನ್… ಇದು ಟಿ20 ವಿಶ್ವಕಪ್​ಗೂ ಮುನ್ನ ಸಂಜು ಸ್ಯಾಮ್ಸನ್ ಕಲೆಹಾಕಿದ ಸ್ಕೋರ್. ಅಂದರೆ ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಸ್ಯಾಮ್ಸನ್ 5 ಇನಿಂಗ್ಸ್​ಗಳ ಮೂಲಕ ಗಳಿಸಿದ್ದು ಕೇವಲ 46 ರನ್​ಗಳು ಮಾತ್ರ. ಈ ಹೀನಾಯ ಪ್ರದರ್ಶನದಿಂದ ಕುಗ್ಗಿದ್ದ ಸಂಜು ಸ್ಯಾಮ್ಸನ್​ ಅವರ ಫಾರ್ಮ್​ ಚಿತ್ರಣವನ್ನೇ ಬದಲಿಸಿದ್ದು ಆ ಒಂದು ಕರೆ. ಹೌದು, ಟಿ20 ವಿಶ್ವಕಪ್​ನಲ್ಲಿನ ಅಮೋಘ ಪ್ರದರ್ಶನದ ಬಳಿಕ ಸಂಜು ಸ್ಯಾಮ್ಸನ್ ಇದರ ಶ್ರೇಯಸ್ಸು ಕ್ರಿಕೆಟ್ ದೇವರು ಸಚಿನ್…

Read More

ಹಾಲಿವುಡ್ ಸ್ಟಾರ್ ನಟನಿಗೆ ‘ಧುರಂಧರ್’ ನೋಡುವಾಸೆ – Kannada News | Jack Ryan star John Krasinski says he wants to watch Dhurandhar movie

ರಣ್ವೀರ್ ಸಿಂಗ್ (Ranveer Singh) ನಟಿಸಿರುವ ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಭಾರತದಲ್ಲಿ ಮಾತ್ರವಲ್ಲ, ಜಾಗತಿಕವಾಗಿಯೂ ದೊಡ್ಡ ಹಿಟ್ ಆಗಿದೆ. ಎರಡೂ ಸಿನಿಮಾಗಳ ಒಟ್ಟು ಗಳಿಕೆ 4000 ಕೋಟಿಗಳ ಹತ್ತಿರಕ್ಕಿದೆ. ‘ಧುರಂಧರ್’ ಸರಣಿ ಭಾರತೀಯ ಪ್ರೇಕ್ಷಕರನ್ನು ಮಾತ್ರವಲ್ಲ, ವಿದೇಶಿ ಸಿನಿಮಾ ಪ್ರೇಮಿಗಳನ್ನೂ ಸೆಳೆದಿದೆ. ಇದೀಗ ಹಾಲಿವುಡ್​ನ ಸ್ಟಾರ್ ನಟರೊಬ್ಬರು ‘ಧುರಂಧರ್’ ಸಿನಿಮಾ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಹಾಲಿವುಡ್​ನ ಸೂಪರ್ ಹಿಟ್ ಸಿನಿಮಾಗಳಾದ ‘13 ಹವರ್ಸ್’, ‘ಡಾಕ್ಟರ್ ಸ್ಟ್ರೇಂಜ್’, ‘ಕ್ವೈಟ್ ಪ್ಲೇಸ್’ ಇನ್ನೂ ಹಲವು ಸಿನಿಮಾಗಳಲ್ಲಿ ನಟಿಸಿರುವ…

Read More

ಗಿಲ್ಲಿ ಮೊದಲ ಬಾರಿ ವೇದಿಕೆ ಏರಿದಾಗ ಏನಾಗಿತ್ತು? ನಂತರ ಗಿಲ್ಲಿ ಮಾಡಿದ್ದೇನು? – Kannada News | How was Gilli Nata in his initial days Guru explains

ಗಿಲ್ಲಿ ನಟ (Gilli Nata), ಪ್ರಸ್ತುತ ರಾಜ್ಯದಾದ್ಯಂತ ಹೆಚ್ಚು ಪ್ರಚಲಿತದಲ್ಲಿರುವ ಹೆಸರು. ಬಿಗ್​​ಬಾಸ್ ವಿನ್ನರ್ ಆಗಿರುವ ಗಿಲ್ಲಿಗೆ ರಾಜ್ಯದ ಜನ ಭರಪೂರ ಪ್ರೀತಿ ಕೊಡುತ್ತಿದ್ದಾರೆ. ಗಿಲ್ಲಿ ಹೋದಲ್ಲೆಲ್ಲ ಜನ ಸಾಗರವೇ ಸೇರುತ್ತಿದೆ. ಬಿಗ್​​ಬಾಸ್ ಮನೆಯಲ್ಲಿದ್ದಾಗ ಗಿಲ್ಲಿ ತಮ್ಮ ಹಾಸ್ಯ, ತಮ್ಮ ಮ್ಯಾನರಿಸಂ ಇನ್ನಿತರೆಗಳಿಂದ ಗಮನ ಸೆಳೆದಿದ್ದಾರೆ. ಈಗ ಗಿಲ್ಲಿ ಸೆಲೆಬ್ರಿಟಿ. ಗಿಲ್ಲಿ ವೇದಿಕೆ ಏರಿದರೆ ಜನ ಚಪ್ಪಾಳೆ, ಶಿಳ್ಳೆ ಹೊಡೆಯುತ್ತಿದ್ದಾರೆ. ಆದರೆ ಗಿಲ್ಲಿ ಮೊದಲ ಬಾರಿಗೆ ವೇದಿಕೆ ಏರಿದಾಗ ಏನಾಗಿತ್ತು ಗೊತ್ತೆ? ಗಿಲ್ಲಿಯ ಗೆಳೆಯರು, ಗಿಲ್ಲಿಗೆ ಆರಂಭದಲ್ಲಿ…

Read More

ನನ್ನ ಪ್ರಕಾರ.. ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ – Kannada News | Dhoni Backs Kohli, Rohit for 2027 ODI World Cup: Experience Key for Team India

ಪ್ರಸ್ತುತ 2026 ರ ಟಿ20 ವಿಶ್ವಕಪ್ ಆಡುತ್ತಿರುವ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಿಹಿಡಿಯುವ ಇರಾದೆಯಲ್ಲಿದೆ. ಈ ವರ್ಷ ಟಿ20 ವಿಶ್ವಕಪ್ ನಡೆದರೆ, ಮುಂದಿನ ವರ್ಷ ಅಂದರೆ 2027 ರಲ್ಲಿ ಏಕದಿನ ವಿಶ್ವಕಪ್ ನಡೆಯಲಿದೆ. 2023 ರಲ್ಲಿ ಭಾರತದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಫೈನಲ್​ನಲ್ಲಿ ಭಾರತ ಎಡವಿತ್ತು. ಆದರೆ 2027 ರಲ್ಲಿ ಏಕದಿನ ವಿಶ್ವಕಪ್ ಟ್ರೋಫಿ ಬರವನ್ನು ನೀಗಿಸಿಕೊಳ್ಳುವ ಗುರಿಯಲ್ಲಿ ಟೀಂ ಇಂಡಿಯಾವಿದೆ. ಆದರೆ ಈ ಟೂರ್ನಿಗೆ ಭಾರತ ತಂಡ ಹೇಗಿರಲಿದೆ ಎಂಬುದು ಪ್ರಮುಖ…

Read More

ಹಾರ್ಮುಜ್ ನಂತರ ಮಲಕ್ಕಾ ಜಲಸಂಧಿ ಮೇಲೆ ಅಮೆರಿಕ ಕಣ್ಣು; ಭಾರತದ ಬಗಲಿನಲ್ಲೇ ದೊಡ್ಡ ಅಪಾಯದ ಬೀಸುಗತ್ತಿ – Kannada News | After the hormuz usa eyeing the malacca strait that see worlds 40pc trade

ನವದೆಹಲಿ, ಏಪ್ರಿಲ್ 15: ವಿಶ್ವದ ಶೇ. 20 ತೈಲ ಸಾಗಣೆಯಾಗುವ ಹಾರ್ಮುಜ್ ಜಲಸಂಧಿ ಬಂದ್ ಆಗಿದ್ದಕ್ಕೆ ಇಡೀ ಜಗತ್ತು ಶಾಕ್ ಪಡೆದಿದೆ. ಹಾರ್ಮುಜ್ ಜಲಸಂಧಿಯನ್ನು ಇರಾನ್ ನಿಯಂತ್ರಿಸುತ್ತಿದೆ. ಇದನ್ನು ತಡೆಯಲು ಅಮೆರಿಕ ಕಸರತ್ತು ನಡೆಸಿದೆ. ಇದೇ ವೇಳೆ, ಅಮೆರಿಕವು ಹಾರ್ಮುಜ್​ಗಿಂತಲೂ ಮುಖ್ಯವಾಗಿರುವ ಇನ್ನೊಂದು ಜಲಸಂಧಿಗೆ ತಂಟೆಗೆ ತೆರಳುತ್ತಿದೆ ಎನ್ನುವಂತಹ ಸುದ್ದಿಗಳಿವೆ. ಇದು ಸ್ಟ್ರೇಟ್ ಆಫ್ ಮಲಾಕ್ಕ, ಅಥವಾ ಮಲಾಕ್ಕ ಜಲಸಂಧಿ (Malacca strait). ಜಗತ್ತಿನ ಶೇ. 40ರಷ್ಟು ವ್ಯಾಪಾರ ವಹಿವಾಟುಗಳಾಗುವ ಸರಕುಗಳು ಈ ಜಲಸಂಧಿ ಮೂಲಕ ಸಾಗುತ್ತವೆ….

Read More

ಬೀದಿ ಪಾಲಾಯ್ತು ಜೆಡಿ ಜೀವನ; ಗೂಡಂಗಡಿಯಲ್ಲಿ ಊಟ – Kannada News | Amruthadhare Serial Update Jayadev In Big trouble

‘ಅಮೃತಧಾರೆ’ ಧಾರಾವಾಹಿಯಲ್ಲಿ ಜೆಡಿ ಹಾಯಾಗಿ ಜೀವನ ನಡೆಸಿಕೊಂಡು ಹೋಗುತ್ತಿದ್ದ ವ್ಯಕ್ತಿ. ಅಣ್ಣನ ಆಸ್ತಿಯನ್ನೆಲ್ಲ ಕಬಳಿಸಿ, ಬೇರೆಯದೇ ರೀತಿಯಲ್ಲಿ ಬದುಕಲು ಆರಂಭಿಸಿದ. ಆದರೆ, ಈಗ ಆತನ ಪಾಪದ ಕೊಡ ತುಂಬಿ ತುಳುಕುತ್ತಿದೆ. ಹೀಗಾಗಿ, ಆತನಿಗೆ ಕೆಟ್ಟ ದಿನಗಳು ಆರಂಭವಾದವೂ ಎಂದರೂ ತಪ್ಪಾಗಲಾರದು. ಆ ಬಗ್ಗೆ ಇಲ್ಲಿದೆ ವಿವರ. ‘ಅಮೃತಧಾರೆ’ ಧಾರಾವಾಹಿಯಲ್ಲಿ ಬೆಟ್ಟಿಂಗ್ ಆ್ಯಪ್ ಮಾಡಿಕೊಂಡ ಜಯದೇವ್ ನಂತರ ಅದರಿಂದ ಸಾಕಷ್ಟು ನಷ್ಟ ಅನುಭವಿಸಿದೆ. ಈ ನಷ್ಟದಿಂದ ಹೊರಬರುವ ಮೊದಲೇ ಆತನ ಮನೆ, ಕಚೇರಿ ಎಲ್ಲವೂ ಸೀಝ್ ಆಯಿತು. ಈಗ…

Read More

ನೆಲಮಂಗಲ: ಪರ ಸ್ತ್ರೀ ವ್ಯಾಮೋಹಕ್ಕಾಗಿ ಪತ್ನಿಗೆ ಕಿರುಕುಳ, ನ್ಯಾಯಕ್ಕಾಗಿ ಡಿವೈಎಸ್ಪಿ ಕಚೇರಿ ಮೆಟ್ಟಿಲೇರಿದ ಮಹಿಳೆ – Kannada News | Nelamangala Marital Dispute: Woman Moves DYSP Office After Husband Seeks Divorce Over Extra Marital Affair

ಸಂತ್ರಸ್ತೆ ಜತೆ ಆರೋಪಿ ಪುನೀತ್Image Credit source: tv9 ನೆಲಮಂಗಲ, ಏಪ್ರಿಲ್ 16: ಪರ ಸ್ತ್ರೀ ವ್ಯಾಮೋಹಕ್ಕೆ ಬಿದ್ದ ಪತಿಯೊಬ್ಬ ತನ್ನ ಪತ್ನಿಗೆ ವಿಚ್ಛೇದನ ನೀಡಲು ಮುಂದಾಗಿ, ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿರುವ ಘಟನೆ ನೆಲಮಂಗಲ (Nelamangala) ತಾಲೂಕಿನ ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಬೈಲಪ್ಪನ ಪಾಳ್ಯ ನಿವಾಸಿ ಪುನೀತ್ ಕುಮಾರ್ ಹಾಗೂ ಪವಿತ್ರಾ ಅವರ ವಿವಾಹ ಐದು ವರ್ಷಗಳ ಹಿಂದೆ ನಡೆದಿತ್ತು. ಪವಿತ್ರಾ ಅವರ ಪೋಷಕರು ಮಗಳ ಮದುವೆಗೆ 200 ಗ್ರಾಂ…

Read More

ನಾಸಿಕ್ ಟಿಸಿಎಸ್ ಪ್ರಕರಣ; ಪರಾರಿಯಾಗಿದ್ದ ಗರ್ಭಿಣಿ ನಿದಾ ಖಾನ್‌ಗೆ ಜಾಮೀನು ನಿರಾಕರಣೆ – Kannada News | Nashik TCS case No interim relief for absconding pregnant Nida Khan next bail hearing on April 27

ನಾಸಿಕ್, ಏಪ್ರಿಲ್ 20: ನಾಸಿಕ್ ಟಿಸಿಎಸ್ ಪ್ರಕರಣದಲ್ಲಿ (TCS Case) ನಿದಾ ಖಾನ್‌ಗೆ ಮಧ್ಯಂತರ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದೆ. ಅವರ ಜಾಮೀನು ಅರ್ಜಿಯನ್ನು ಏಪ್ರಿಲ್ 27ಕ್ಕೆ ವಿಚಾರಣೆ ನಡೆಸಲಾಗುವುದು. ನಿದಾ ಖಾನ್ ಅವರ ವಕೀಲರು ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಬಾಕಿ ಇರುವವರೆಗೆ ಮಧ್ಯಂತರ ಜಾಮೀನು ಕೋರಿದ್ದರು. ಜಾಮೀನು ಅರ್ಜಿ ಮತ್ತು ಮಧ್ಯಂತರ ಪರಿಹಾರ ಅರ್ಜಿ ಎರಡರ ಮುಂದಿನ ವಿಚಾರಣೆ ಏಪ್ರಿಲ್ 27ಕ್ಕೆ ನಡೆಯಲಿದೆ. ನಾಸಿಕ್‌ನ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಕಚೇರಿಯಲ್ಲಿ ಧಾರ್ಮಿಕ…

Read More