ಮೂತ್ರದ ಬಣ್ಣದಿಂದ ಕ್ಯಾನ್ಸರ್ ಪತ್ತೆ ಹಚ್ಚಬಹುದೇ? ಏನನ್ನುತ್ತಾರೆ ತಜ್ಞರು – Kannada News | Men’s Health Alert: What Urine Color Reveals

ಪ್ರಾಸ್ಟೇಟ್ ಕ್ಯಾನ್ಸರ್ ಬಗ್ಗೆ ಕೇಳಿರಬಹುದು. ಇದು ಒಂದು ರೀತಿಯ ವೃಷಣ ಕ್ಯಾನ್ಸರ್ (Cancer) ಹಿಂದೆ ಮಧ್ಯವಯಸ್ಕ ಪುರುಷರಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದ ಈ ವೃಷಣ ಕ್ಯಾನ್ಸರ್ ಇತ್ತೀಚಿನ ದಿನಗಳಲ್ಲಿ ಸಣ್ಣ ವಯಸ್ಸಿನವರ ಮೇಲೂ ಪರಿಣಾಮ ಬೀರುತ್ತಿದೆ. ಇತ್ತೀಚಿನ ಅಧ್ಯಯನದ ಪ್ರಕಾರ, ವೃಷಣ ಕ್ಯಾನ್ಸರ್ ಅಪಾಯ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪುರುಷರ ವೃಷಣಗಳಲ್ಲಿ ಕಂಡುಬರುವ ಈ ಕ್ಯಾನ್ಸರ್ ಎಷ್ಟೇ ಜಾಗರೂಕರಾಗಿದ್ದರೂ ನಿಯಂತ್ರಿಸುವುದು ಸ್ವಲ್ಪ ಕಷ್ಟ. ಆದ್ದರಿಂದ, ರೋಗಲಕ್ಷಣಗಳನ್ನು ಮೊದಲೇ ಗುರುತಿಸುವುದು ಬಹಳ ಮುಖ್ಯ ಎಂದು ವೈದ್ಯರು ಹೇಳುತ್ತಾರೆ. ಹಾಗಾದರೆ ಇದರ…

Read More

ಎಫ್ ಅಂಡ್ ಒ ಕರ್ಮಕಾಂಡ; ಭಾರತದಿಂದ ಅಮೆರಿಕಕ್ಕೆ ಹರಿದುಹೋಗುತ್ತಿದೆಯಾ ವರ್ಷಕ್ಕೆ ಲಕ್ಷ ಕೋಟಿ ರೂ? – Kannada News | Saurabh Mukherjea says middle class Indians’ 12 billion USD outflow through F&O trading loss

ನವದೆಹಲಿ, ಡಿಸೆಂಬರ್ 26: ಫ್ಯೂಚರ್ಸ್ ಅಂಡ್ ಆಪ್ಷನ್ಸ್ ಟ್ರೇಡಿಂಗ್ (F & O- Futures and Options) ಎನ್ನುವ ಮಾಯಾಜಿಂಕೆಯನ್ನು ಹಿಡಿಯಲು ಹೋಗುವ ಭಾರತೀಯರಲ್ಲಿ ಹೆಚ್ಚಿನವರಿಗೆ ಅದು ಸಿಕ್ಕೋದೇ ಇಲ್ಲ. ಎಫ್ ಅಂಡ್ ಒ ಟ್ರೇಡಿಂಗ್​ನಲ್ಲಿ ಶೇ. 90ರಷ್ಟು ರೀಟೇಲ್ ಹೂಡಿಕೆದಾರರು ಹಣ ಕಳೆದುಕೊಳ್ಳುತ್ತಾರಂತೆ. ಈ ರೀಟೇಲ್ ಹೂಡಿಕೆದಾರರಲ್ಲಿ ಬಹಳ ಸಂಖ್ಯೆಯಲ್ಲಿ ಜನರು ಸಣ್ಣ ಪಟ್ಟಣಗಳಿಂದ ಬಂದ ಯುವಜನರೇ ಅಧಿಕವಂತೆ. ಎಫ್ ಅಂಡ್ ಒ ಟ್ರೇಡಿಂಗ್​ನಲ್ಲಿ ಮಾರುಕಟ್ಟೆಯನ್ನು ಬುಗುರಿಯಂತೆ ಆಡಿಸುವವರು ದೊಡ್ಡ ಸಾಂಸ್ಥಿಕ ಹೂಡಿಕೆದಾರರು. ಇವರ ಬಳಿ…

Read More

ಚನ್ನಗಿರಿ: ಬಿಯರ್ ಬಾಕ್ಸ್ ಹೊತ್ತೊಯ್ಯುತ್ತಿದ್ದ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!

ದಾವಣಗೆರೆ, ಏಪ್ರಿಲ್ 13: ಹಾಸನದಿಂದ ಚಿಕ್ಕೋಡಿಗೆ ‘ಪವರ್ ಕೂಲ್’ ಬಿಯರ್ ಟಿನ್ ಬಾಕ್ಸ್‌ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ಬಳಿ ನಡೆದಿದೆ. ರಾಜ್ಯ ಹೆದ್ದಾರಿಯ ಪಕ್ಕದಲ್ಲಿದ್ದ ಸೇತುವೆಗೆ ಡಿಕ್ಕಿ ಹೊಡೆದ ಲಾರಿ, ಪಕ್ಕದ ಅಡಿಕೆ ತೋಟಕ್ಕೆ ಉರುಳಿ ಬಿದ್ದಿದೆ. ಅಪಘಾತದ ಭೀಕರತೆಗೆ ಲಾರಿಯಲ್ಲಿದ್ದ ಸಾವಿರಾರು ಬಿಯರ್ ಟಿನ್‌ಗಳು ತೋಟದಾದ್ಯಂತ ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಬಕಾರಿ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ, ಸುರಕ್ಷಿತವಾಗಿದ್ದ…

Read More

ಮೈಸೂರಿನ ಸಿದ್ದಾರ್ಥ ನಗರದಲ್ಲಿ ಮನೆಗೆ ನುಗ್ಗಿ ಮಂಚದ ಕೆಳಗೆ ಅವಿತು ಕುಳಿತ ಚಿರತೆ; ಹೌಹಾರಿದ ಕುಟುಂಬಸ್ಥರು! – Kannada News | Leopard Enters House in Mysuru, Hides Under Bed; Family Escapes Safely

ಮೈಸೂರು, ಏಪ್ರಿಲ್​​ 17: ಸಿದ್ದಾರ್ಥ ನಗರದ ಮನೆಯೊಂದರಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸುರೇಶ್ ಎಂಬುವವರ ಮನೆಯ ಮಂಚದ ಕೆಳಗೆ ಅವಿತು ಕುಳಿತಿರೋದು ಕಂಡುಬಂದಿದೆ. ಸುರೇಶ್ ಪತ್ನಿ ಸುಜಾತಾ, ತಾಯಿ ಶೈಲಜಾ ಮನೆಯಲ್ಲಿದ್ದಾಗ ಏಕಾಏಕಿ ಮನೆಗೆ ಎಂಟ್ರಿಕೊಟ್ಟ ಚಿರತೆ ವೃದ್ಧೆ ಶೈಲಜಾ ಮಲಗಿದ್ದ ಕೊಠಡಿಯೊಳಗೆ ಪ್ರವೇಶಿಸಿದೆ. ಸಮಯಪ್ರಜ್ಞೆಯಿಂದ ಅತ್ತೆ ಶೈಲಜಾರನ್ನು ಈ ವೇಳೆ ಸುಜಾತಾ ರಕ್ಷಣೆ ಮಾಡಿದ್ದು, ಏಕಾಏಕಿ ಚಿರತೆ ನುಗ್ಗಿದ್ದರಿಂದ ಮನೆಯವರು ಆತಂಕಕ್ಕೀಡಾದ ಪ್ರಸಂಗ ನಡೆದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಿಬ್ಬಂದಿಯಿಂದ…

Read More

ಮಂತ್ರಾಲಯ ರಾಯರ ಹುಂಡಿಯಲ್ಲಿ ಕೇವಲ 21 ದಿನಗಳಲ್ಲಿ 2.48 ಕೋಟಿ ರೂ. ಸಂಗ್ರಹ

ರಾಯಚೂರು, ಏಪ್ರಿಲ್ 2: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಮಾರ್ಚ್ ತಿಂಗಳ ಕೇವಲ 21 ದಿನಗಳಲ್ಲಿ ಭಕ್ತರು ದಾಖಲೆ ಪ್ರಮಾಣದ ಕಾಣಿಕೆ ಅರ್ಪಿಸಿದ್ದಾರೆ. ಹುಂಡಿ ಎಣಿಕೆ ಕಾರ್ಯದಲ್ಲಿ ಒಟ್ಟು 2,48,28,737 ರೂಪಾಯಿ ನಗದು ಸಂಗ್ರಹವಾಗಿದೆ. ಇದರೊಂದಿಗೆ 14 ಗ್ರಾಂ ಚಿನ್ನ ಹಾಗೂ 2.16 ಕೆಜಿ ಬೆಳ್ಳಿಯ ಆಭರಣಗಳನ್ನು ಭಕ್ತರು ರಾಯರ ಪಾದಕ್ಕೆ ಸಮರ್ಪಿಸಿದ್ದಾರೆ ಎಂದು ಶ್ರೀಮಠದ ಮೂಲಗಳು ತಿಳಿಸಿವೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಪ್ರೇಯಸಿಯನ್ನ ಅಜ್ಜನ ಮನೆಗೆ ಕರೆದೊಯ್ದು ಪ್ರಿಯಕರ: ಮುಂದಾಗಿದ್ದು ಘನಘೋರ!

ಚಾಮರಾಜನಗರ, (ಏಪ್ರಿಲ್ 02): ತಮ್ಮ ಮದುವೆಗೆ (marriage) ಪೋಷಕರ ವಿರೋಧ ವ್ಯಕ್ತಪಡಿಸಿದ್ದರಿಂದ ಮನನೊಂದ ಪ್ರೇಮಿಗಳು (Lovers) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ (Chamarajnagar) ಜಿಲ್ಲೆಯ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ನದಿಯಾ(19), ನಾಗೇಂದ್ರ(21) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿ ಮನೆಬಿಟ್ಟು ಹೋಗಿತ್ತು. ಹೀಗಾಗಿ ಇತ್ತ ಯುವತಿ ಕಡೆಯವರು ಮಿಸ್ಸಿಂಗ್ ದೂರು ನೀಡಿದ್ದಾರೆ. ಇದರಿದ ಹೆದರಿ ಪ್ರೇಮಿಗಳು ಜತೆಯಲ್ಲೇ ಸಾಯುಲು ನಿರ್ಧರಿಸಿ ನೇಣಿಗೆ ಶರಣಾಗಿದ್ದಾರೆ. ನಾಗೇಂದ್ರ ಹಾಗೂ ಪಾಲಾರ್ ಗ್ರಾಮದ ನದಿಯಾ…

Read More

ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, ಭಯೋತ್ಪಾದಕರ ವಿರುದ್ಧ ಮಾಕ್‌ ಡ್ರಿಲ್‌ ಹೇಗಿತ್ತು ನೋಡಿ – Kannada News | Nsg commando mock drill In Vidhana Soudha, here Is video

ಬೆಂಗಳೂರು, (ಮೇ 13): ವಿಧಾನಸೌಧದ (Vidhana Soudh) ಆವರಣದಲ್ಲಿ ಎನ್ಎಸ್​ಜಿ ಕಮಾಂಡೋಗಳು ಮಾಕ್ ಡ್ರಿಲ್ ನಡೆಸಿವೆ. ಬಾಂಬ್ ಬ್ಲಾಸ್ಟ್ , ಭಯೋತ್ಪಾದಕರ ದಾಳಿ ಸಮಯದಲ್ಲಿ ಹೇಗೆ ರೆಸ್ಪಾನ್ಸ್ ಮಾಡಬೇಕು? ಉಗ್ರರ ವಿರುದ್ಧ ಹೇಗೆ ಕಾರ್ಯಾಚರಣೆ ಮಾಡಬೇಕೆಂದು ಎನ್ ಸಿ ಜಿ ಕಮಾಂಡೋಗಳು ಅಣುಕು ಪ್ರದರ್ಶನ ಮಾಡಿವೆ. ಎನ್ಎಸ್​ಜಿ ಕಮಾಂಡೋ ಮಾಕ್ ಡ್ರಿಲ್​​ ಮಾಡುವ ಮೈನವಿರೇಳಿಸುವ ವಿಡಿಯೋ ನೋಡಿ. ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.​​ Source link

Read More

ಸದ್ದಡಗಿಸುವುದೇ ನಮ್ಮ ಗುರಿ: ಮಿಚೆಲ್ ಸ್ಯಾಂಟ್ನರ್

T20 World Cup 2026: ಟಿ20 ವಿಶ್ವಕಪ್ ಫೈನಲ್ ಪಂದ್ಯದ ಆರಂಭಕ್ಕೂ ಮುನ್ನ ‘ಸದ್ದಡಗಿಸುವುದು’ ಸಖತ್ ಸದ್ದು ಮಾಡುತ್ತಿದೆ. ಅಹದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತೀಯ ಪ್ರೇಕ್ಷಕರ ಸದ್ದಗಿಸುವುದೇ ನಮ್ಮ ಗುರಿ ಎಂದಿದ್ದಾರೆ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್. ಟಿ20 ವಿಶ್ವಕಪ್​ ಫೈನಲ್ ಪಂದ್ಯದ ಪೂರ್ವಭಾವಿಯಾಗಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಿಚೆಲ್ ಸ್ಯಾಂಟ್ನರ್, 2023ರ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಪ್ಯಾಟ್ ಕಮ್ಮಿನ್ಸ್ ಹೇಳಿದಂತೆಯೇ, ಲಕ್ಷಾಂತರ ಭಾರತೀಯ ಅಭಿಮಾನಿಗಳ ಮುಂದೆ ಆಡುವಾಗ “ಸ್ಟೇಡಿಯಂನಲ್ಲಿರುವ ಅಭಿಮಾನಿಗಳನ್ನು ಮೌನಗೊಳಿಸುವುದೇ ನಮ್ಮ…

Read More

ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಒಂದು ವಾರದ ನಿರೀಕ್ಷಣಾ ಜಾಮೀನು ಮಂಜೂರು

ಹೈದರಾಬಾದ್, ಏಪ್ರಿಲ್ 10: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ದಾಖಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ (ಏಪ್ರಿಲ್ 10) ಕಾಂಗ್ರೆಸ್ ನಾಯಕ ಪವನ್ ಖೇರಾ(Pawan Khera) ಅವರಿಗೆ ಒಂದು ವಾರದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸಂಬಂಧಿತ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಒಂದು ವಾರ ಕಾಲಾವಕಾಶ ನೀಡಲಾಗಿದೆ. ಖೇರಾ ಅವರ ನಿವಾಸವಿರುವ ಹೈದರಾಬಾದ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಲಾಗಿದೆ. ಗುರುವಾರ ತೆಲಂಗಾಣ ಹೈಕೋರ್ಟ್ ಹಿರಿಯ…

Read More

IND vs NZ: ಅಭಿಷೇಕ್, ವರುಣ್​ಗೆ ಕೋಕ್? ಫೈನಲ್ ಪಂದ್ಯಕ್ಕೆ ಹೇಗಿರಲಿದೆ ಭಾರತದ ಪ್ಲೇಯಿಂಗ್ 11?

2026 ರ ಟಿ20 ವಿಶ್ವಕಪ್‌ನ ಫೈನಲ್‌ಗೆ (2026 T20 World Cup Final) ಅರ್ಹತೆ ಪಡೆದಿರುವ ಟೀಂ ಇಂಡಿಯಾ ಇದೇ ಭಾನುವಾರ ನಡೆಯಲಿರುವ ಫೈನಲ್‌ನಲ್ಲಿ ನ್ಯೂಜಿಲೆಂಡ್ (India vs New Zealand) ತಂಡವನ್ನು ಎದುರಿಸಲಿದೆ. ಈ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ತಂಡ ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಲು ನೋಡುತ್ತಿದ್ದರೆ, ಇತ್ತ ನ್ಯೂಜಿಲೆಂಡ್ ಚೊಚ್ಚಲ ಟ್ರೋಫಿಗಾಗಿ ಎದುರು ನೋಡುತ್ತಿದೆ. ಟಿ20 ವಿಶ್ವಕಪ್ ಇತಿಹಾಸದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಒಂದೇ ಒಂದು ಪಂದ್ಯವನ್ನು…

Read More