ಐರ್ಲೆಂಡ್ನಲ್ಲಿ ಕನ್ನಡಿಗನ ನಿಗೂಢ ಸಾವು: ಮನೆಯಲ್ಲಿ ಶವ ಪತ್ತೆ – Kannada News | Mangaluru: Dakshina Kannada Youths Mysterious Death in Ireland
ಮಂಗಳೂರು, ಫೆಬ್ರವರಿ 19: ಕೆನಡಾದಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ನಿವಾಸಿ ಚಂದನ್ ಕುಮಾರ್ ಕೆನಡಾದಲ್ಲಿ ಗುಂಡೇಟಿಗೆ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ. ಐರ್ಲೆಂಡ್ನಲ್ಲಿ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಯುವಕ ನಿಗೂಢವಾಗಿ ಸಾವನ್ನಪ್ಪಿದ್ದು (death), ಇದೀಗ ಶವ ಪತ್ತೆ ಆಗಿದೆ. ಸಾಂಜೋ ಸುನೀಲ್(31) ಮೃತ ಯುವಕ. ಸದ್ಯ ಸುನೀಲ್ ಅನುಮಾನಾಸ್ಪದ ಸಾವಿನ ಬಗ್ಗೆ ಐರ್ಲೆಂಡ್ ಪೊಲೀಸರು ತನಿಖೆ ನಡೆಸಿದ್ದಾರೆ. ನಡೆದಿದ್ದೇನು? ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ…