Headlines

ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಮಧುಬಂಗಾರಪ್ಪ ಹೇಳಿದ್ದೇನು ಗೊತ್ತಾ? – Kannada News | Madhu Bangarappa talks about Kesari Shawl after Governmnet Allowed Hijab In Schools

ಬೆಂಗಳೂರು, (ಮೇ 13): ಕರ್ನಾಟಕ ಸರ್ಕಾರವು (Karnataka Governmnet)  2022ರ ಹಿಜಾಬ್ (Hijab) ನಿಷೇಧ ಆದೇಶವನ್ನು ಅಧಿಕೃತವಾಗಿ ಹಿಂಪಡೆದಿದೆ. ಹೊಸ ಮಾರ್ಗಸೂಚಿಯ ಅನ್ವಯ, ವಿದ್ಯಾರ್ಥಿನಿಯರು ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ನೀಡಲಾಗಿದ್ದು, ಈ ನಿಯಮವು ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಿಗೆ ಅನ್ವಯವಾಗಲಿದೆ. ಇಂದು (ಮೇ 13) ಹೊಸ ವಸ್ತ್ರಸಂಹಿತೆ ಆದೇಶವನ್ನು ಹೊರಡಿಸಿದ್ದು, ವಿದ್ಯಾರ್ಥಿನಿಯರು ಸಮವಸ್ತ್ರದ ಜೊತೆಗೆ ‘ಹಿಜಾಬ್’ (ತಲೆವಸ್ತ್ರ) ಧರಿಸಲು ಈಗ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಜನಿವಾರ ಮತ್ತು ಹಿಜಾಬ್ (Hijab) ಸೇರಿದಂತೆ ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ…

Read More

Video: ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ – Kannada News | Young man puts his hand on young woman’s chest while she falls asleep on bus

ಕಾರವಾರ, ಡಿ.31: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಲೈಂಗಿಕ ದೌರ್ಜನ್ಯ ಮಾಡಿರುವ ಘಟನೆ ಕಾರವಾರದಲ್ಲಿ ನಡೆದಿದೆ. ಕಾರವಾರದಿಂದ ಅಂಕೋಲಾ ಕಡೆಗೆ ಹೊಗುತ್ತಿದ್ದ ಬಸ್ಸಿನಲ್ಲಿ ನಡೆದಿದೆ. ಯುವತಿ ಬಸ್​​​​​​ನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಪಕ್ಕದಲ್ಲಿ ಕುಳಿತ ಯುವಕ ಎದೆ ಮೇಲೆ ಕೈ ಇಟ್ಟು ಲೈಂಗಿಕ ಕಿರುಕುಳ ನೀಡಿದ್ದಾನೆ. ಯುವತಿ ನಿದ್ದೆಯಿಂದ ಎಚ್ಚರಗೊಂಡು ನೋಡಿದಾಗ, ಕೈ ಆಕೆಯ ಎದೆ ಮೇಲಿತ್ತು. ಈ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ವಿಡಿಯೋ ಮಾಡಿ ಹಂಚಿಕೊಂಡಿದ್ದಾಳೆ. ಇನ್ನು ಯುವಕನಿಗೆ ಅವಾಚ್ಯ ಶಬ್ದಗಳಿಂದ ಉಗಿದು, ಧರ್ಮದೇಟು ನೀಡಿದ್ದಾಳೆ….

Read More

ದತ್ತು ಪುತ್ರನಿಗೆ ಹಿಂದು ಸಂಪ್ರದಾಯದಂತೆಯೇ ಮದುವೆ ಮಾಡಿಸಿದ ಮುಸ್ಲಿಂ ದಂಪತಿ! ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾದ ಬಸ್ತವಾಡ

ಧರ್ಮ-ಜಾತಿ ಭೇದಗಳನ್ನು ಮೀರಿ ಮಾನವೀಯತೆ ಗೆಲುವು ಸಾಧಿಸಿದ ಈ ಅಪರೂಪದ ಘಟನೆಗೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ತವಾಡ ಗ್ರಾಮ ಸಾಕ್ಷಿಯಾಗಿದೆ. ಮುಸ್ಲಿಂ ದಂಪತಿಯಾದ ಮೆಹಬೂಬ್ ನಾಯಿಕವಾಡಿ ಹಾಗೂ ನೂರ್‌ಜಾನ್ ತಾವು ಸಾಕಿ ಸಲಹಿದ (ದತ್ತು ಪುತ್ರ) ಹಿಂದು ಯುವಕನಿಗೆ ಹಿಂದು ಸಂಪ್ರದಾಯದಂತೆ ಮದುವೆ ಮಾಡಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ದತ್ತುಪುತ್ರನಿಗೆ ಹಿಂದು ಸಂಪ್ರದಾಯದಂತೆ ಮುಸ್ಲಿಂ ದಂಪತಿ ಮದುವೆ ಮಾಡಿಸಿರುವುದು ಸದ್ಯ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. 20 ವರ್ಷ ಹಿಂದೆ ತಂದೆ-ತಾಯಿ ಕಳಕೊಂಡು ಅನಾಥರಾಗಿದ್ದ ಮಕ್ಕಳು: ಅದು ಸುಮಾರು…

Read More

ಜಾನ್ ಅಬ್ರಹಾಂ ಎಷ್ಟೆಲ್ಲ ಕಟ್ಟುನಿಟ್ಟಿನ ಡಯಟ್ ಮಾಡ್ತಾರೆ ಗೊತ್ತಾ? ಆದರೂ ಏಕೀ ಸ್ಥಿತಿ? – Kannada News | John Abraham’s Strict Diet: 25 Yrs No Sweets, Vegetarian – Yet Fans Worry About His Health

ಜಾನ್ ಅಬ್ರಹಾಂ (John Abraham) ಎಂದಾಕ್ಷಣ ನೆನಪಿಗೆ ಬರೋದು ಕಟ್ಟುಮಸ್ತಾದ ದೇಹ, ಸಿಕ್ಸ್ ಪ್ಯಾಕ್. ಅವರು ಆ್ಯಕ್ಷನ್ ಸಿನಿಮಾಗಳನ್ನು ಮಾಡಿ ಫೇಮಸ್ ಆಗಿದ್ದಾರೆ. ಜಾನ್ ಅಬ್ರಹಾಂ ಅವರು ಫಿಟ್ನೆಸ್​ಗೆ ಹೆಸರು ವಾಸಿ. ಏನೇ ಮರೆತರೂ ಅವರು ಜಿಮ್​ನಲ್ಲಿ ವರ್ಕೌಟ್ ಮಾಡೋದನ್ನು ಮರೆಯಲ್ಲ. ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ನಟನ ಫಿಟ್ನೆಸ್​​ಗೆ ಮೆಚ್ಚುಗೆ ಸೂಚಿಸುತ್ತಾರೆ. ಅದೇ ರೀತಿ ಸಿಹಿಯನ್ನು ಮುಟ್ಟಲ್ಲ. ಅವರು ತಮ್ಮಿಷ್ಟದ ಸಿಹಿ ತಿನ್ನದೇ ಅದೆಷ್ಟೋ ವರ್ಷಗಳು ಕಳೆದಿವೆ. ಈಗ ಅವರ ಹೊಸ ಲುಕ್ ಅನೇಕರಿಗೆ ಭಯ ಮೂಡಿಸಿದೆ….

Read More

India Test Squad: ಭಾರತ ಟೆಸ್ಟ್ ತಂಡ ಪ್ರಕಟ – Kannada News | India women’s squad for Australia Test Series

ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ಮಹಿಳಾ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಹರ್ಮನ್​ಪ್ರೀತ್ ಕೌರ್​ ಮುನ್ನಡೆಸಲಿದ್ದಾರೆ. ಇನ್ನು ಉಪನಾಯಕಿಯಾಗಿ ಸ್ಮೃತಿ ಮಂಧಾನ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ತಂಡದಲ್ಲಿ ಪ್ರತೀಕಾ ರಾವಲ್ ಕೂಡ ಕಾಣಿಸಿಕೊಂಡಿದ್ದಾರೆ. ಏಕದಿನ ವಿಶ್ವಕಪ್​ನ ಅಂತಿಮ ಪಂದ್ಯಗಳ ವೇಳೆ ಗಾಯಗೊಂಡಿದ್ದ ಪ್ರತೀಕಾ ಇದೀಗ ಸಂಪೂರ್ಣ ಗುಣಮುಖರಾಗಿದ್ದು, ಹೀಗಾಗಿ ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಈ ಬಾರಿ ಟೀಮ್ ಇಂಡಿಯಾ ಪರ ಸ್ಮೃತಿ ಮಂಧಾನ ಹಾಗೂ ಪತ್ರೀಕಾ ಇನಿಂಗ್ಸ್…

Read More

ಮುಡಾ ಕೇಸ್: ಸಿದ್ದರಾಮಯ್ಯ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್ – Kannada News | Muda Scam Case: Court Rejects Snehamayi Krishna plea about Lokayuktas B report against CM Siddaramaiah And others

ಬೆಂಗಳೂರು/ಮೈಸೂರು, (ಜನವರಿ 28): ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದಲ್ಲಿ (MUDA Scam Case) ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ.  ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ನಾಲ್ವರ ವಿರುದ್ಧ ಲೋಕಾಯುಕ್ತ ಪೊಲೀಸಎ ಬಿ-ರಿಪೋರ್ಟ್ (Lokayuktas B report) ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ (Snehamayi Krishna) ಕೋರ್ಟ್ ಮೆಟ್ಟಿಲೇರಿದ್ದರು. ಇದರ  ವಾದ ಪ್ರತಿವಾದ ಆಲಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಲೋಕಾಯುಕ್ತ ಬಿ ರಿಪೋರ್ಟ್…

Read More

ದಿನಸಿ ಮಾರ್ಟ್ ಮುಂದೆ ರೌಡಿಸಂ: ಡೆಲಿವರಿ ಬಾಯ್ಸ್​ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು! – Kannada News | Bengaluru Delivery Boy Assault: Miscreants Brutally Attack at Bagaluru Grocery Mart

ಬೆಂಗಳೂರು, ಫೆಬ್ರುವರಿ 07: ಸಿಲಿಕಾನ್ ಸಿಟಿಯಲ್ಲಿ ಕಿಡಿಗೇಡಿಗಳ ಅಟ್ಟಹಾಸಕ್ಕೆ ಕಡಿವಾಣ ಇಲ್ಲದಂತಾಗಿದೆ. ಈಶಾನ್ಯ ವಿಭಾಗದ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿಗೇನಹಳ್ಳಿ ಸಮೀಪದ ದಿನಸಿ ಡೆಲಿವರಿ ಮಾರ್ಟ್ ಬಳಿ ಡೆಲಿವರಿ ಬಾಯ್ಸ್ ಮೇಲೆ ಮನಬಂದಂತೆ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ದಿನಸಿ ಆರ್ಡರ್ ಪಡೆಯಲು ಬಂದಿದ್ದ ಸಿಬ್ಬಂದಿಯ ಮೇಲೆ ಐದಾರು ಮಂದಿ ಕಿಡಿಗೇಡಿಗಳು ಗುಂಪುಗುಂಪಾಗಿ ದಾಳಿ ನಡೆಸಿ, ಹೆಲ್ಮೆಟ್ ಹಾಗೂ ಕೈಗೆ ಸಿಕ್ಕ ವಸ್ತುಗಳಿಂದ ಥಳಿಸಿದ್ದಾರೆ. ಮಾರ್ಟ್ ಒಳಗಡೆ ನುಗ್ಗಿಯೂ ಹಲ್ಲೆ ನಡೆಸಿರುವ ದೃಶ್ಯಗಳು ಸಿಸಿಟಿವಿ…

Read More

ಚುನಾವಣೆ ಬಳಿಕ ಪೆಟ್ರೋಲ್ ಬೆಲೆ 25-28 ರೂ ಏರುತ್ತಾ? ಇದೆಲ್ಲಾ ಸುಳ್ಳು ಸುದ್ದಿ ಎಂದು ಸರ್ಕಾರ ಸ್ಪಷ್ಟನೆ – Kannada News | No chance of Petrol, diesel price hike, Govt clarifies

ನವದೆಹಲಿ, ಏಪ್ರಿಲ್ 23: ಕೆಲ ರಾಜ್ಯಗಳ ವಿಧಾನಸಭಾ ಚುನಾವಣೆ ನಂತರ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳು (Petrol and Diesel Prices) ಏರಿಕೆ ಆಗಲಿವೆ ಎನ್ನುವಂತಹ ಸುದ್ದಿ ಕೆಲ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದು, ಸರ್ಕಾರ ತತ್​ಕ್ಷಣವೇ ಈ ವಿಚಾರದಲ್ಲಿ ಪ್ರತಿಕ್ರಿಯಿಸಿದೆ. ಪೆಟ್ರೋಲ್ ಬೆಲೆ ಏರಿಕೆಯ ಯಾವ ಸಾಧ್ಯತೆಯೂ ಇಲ್ಲ ಎಂದು ಹೇಳಿರುವ ಪೆಟ್ರೋಲಿಯಂ ಸಚಿವಾಲಯ, ಮಾಧ್ಯಮಗಳಲ್ಲಿ ಬಂದ ವರದಿಯನ್ನು ತಳ್ಳಿ ಹಾಕಿದೆ. ‘ಪೆಟ್ರೋಲ್ ಮತ್ತು ಡೀಸಲ್ ಬೆಲೆ ಏರಿಕೆ ಮಾಡಬಹುದು ಎಂದು ಕೆಲ ವರದಿಗಳು ಹೇಳಿವೆ. ಇಂಥ ಯಾವುದೇ…

Read More

WPL 2026: ಆರ್​ಸಿಬಿ ಮಾರಕ ದಾಳಿಗೆ ತತ್ತರಿಸಿದ ಡೆಲ್ಲಿ; 7 ಎಸೆತಗಳಲ್ಲಿ 4 ವಿಕೆಟ್ ಪತನ – Kannada News | RCB vs DC WPL 2026: Delhi Capitals Suffer Early Collapse, Lose 4 Wickets

ನವಿ ಮುಂಬೈನ ಡಿವೈ ಪಾಟೀಲ್ ಮೈದಾನದಲ್ಲಿ ನಡೆಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಡೆಲ್ಲಿ ತಂಡ ಮೊದಲ ಎರಡು ಓವರ್​ಗಳಲ್ಲೇ ಆಘಾತ ಎದುರಿಸಿದೆ. ಕೇವಲ 12 ಎಸೆತಗಳಲ್ಲಿ ಡೆಲ್ಲಿ ತಂಡದ ನಾಲ್ಕು ಪ್ರಮುಖ ವಿಕೆಟ್​ಗಳು ಪತನಗೊಂಡಿವೆ. ಅದರಲ್ಲೂ 7 ಎಸೆತಗಳಲ್ಲಿ ಡೆಲ್ಲಿ ತಂಡದ 4 ವಿಕೆಟ್​ಗಳು ಉದುರಿದ್ದು, ಆರ್​ಸಿಬಿಯ ಮಾರಕ ದಾಳಿಗೆ ಹಿಡಿದ ಕೈಗನ್ನಡಿಯಾಗಿತ್ತು. ಮೊದಲ ಓವರ್​ನಲ್ಲಿ 2 ವಿಕೆಟ್ ಡೆಲ್ಲಿ ಪರ…

Read More

ಆನ್​ಲೈನ್ ಗೇಮಿಂಗ್ ಅಡಿಕ್ಷನ್: ಯುವಜನತೆಯನ್ನು ಸಾವಿನತ್ತ ಸೆಳೆಯುತ್ತಿದೆ ಗೇಮಿಂಗ್ ಗೀಳು! – Kannada News | Why Online Gaming Addiction Is Turning Deadly for Youth

ಯುವಜನತೆಯನ್ನು ಸಾವಿನತ್ತ ಸೆಳೆಯುತ್ತಿದೆ ಗೇಮಿಂಗ್ ಗೀಳು! ಒಂದು ಕಾಲದಲ್ಲಿ ಮೈದಾನಕ್ಕಿಳಿದು ಆಡುವುದು, ದೋಸ್ತರೊಂದಿಗೆ ಹರಟೆ ಹೊಡೆಯುವುದೇ ಮಕ್ಕಳ ಮತ್ತು ಯುವಕರ ಪಾಲಿನ ಮನರಂಜನೆ ಆಗಿತ್ತು. ಆದರೆ ಇಂದಿನ ಡಿಜಿಟಲ್ ಯುಗದಲ್ಲಿ ಆನ್​ಲೈನ್​ ಗೇಮಿಂಗ್ (Online Gaming), ಈ ಎಲ್ಲಾ ಚಟುವಟಿಕೆಗಳಿಗೆ ಬ್ರೇಕ್ ಹಾಕಿದೆ. ಪಬ್​ಜಿ, ಫ್ರೀಫೈರ್ ಎಂದು ಅಡಿಕ್ಟ್ ಆಗಿರುವ ಇಂದಿನ ಯುವ ಸಮಾಜದಲ್ಲಿ ಜನರ ಜೀವಕ್ಕೂ ಬೆಲೆ ಇಲ್ಲದಂತಾಗಿದೆ. ಕೆಲ ವರ್ಷಗಳ ಹಿಂದೆ ಇದೇ ಗೇಮಿಂಗ್ ಗೀಳಿಗೆ ಬಿದ್ದು, ಯುವಕರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದರು. ಇಂದು…

Read More