Headlines

ದಾಳಿ ಕೊನೆಗೊಳ್ಳಬೇಕು; 3 ಭಾರತೀಯರು ಸಾವನ್ನಪ್ಪಿದ ಒಮಾನ್ ಹಡಗಿನ ಮೇಲಿನ ಅಮೆರಿಕದ ದಾಳಿಗೆ ಭಾರತ ಖಂಡನೆ – Kannada News

ನವದೆಹಲಿ, ಜೂನ್ 11: ಒಮಾನ್ ಕರಾವಳಿಯ ಬಳಿ ವಾಣಿಜ್ಯ ಹಡಗೊಂದರ ಮೇಲೆ ನಡೆದ ಭೀಕರ ದಾಳಿಯಲ್ಲಿ ಮೂವರು ಭಾರತೀಯ ನಾಗರಿಕರು ಸಾವನ್ನಪ್ಪಿರುವುದನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಈ ದಾಳಿಯನ್ನು “ಅತ್ಯಂತ ಆತಂಕಕಾರಿ” ಎಂದು ಹೇಳಿರುವ ಭಾರತ, ಇಂತಹ ದಾಳಿಗಳು ತಕ್ಷಣವೇ ಕೊನೆಗೊಳ್ಳಬೇಕು ಎಂದು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಆಗ್ರಹಿಸಿದೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಕಡಲ ಸಂಘರ್ಷಗಳ ನಡುವೆ, ಒಮಾನ್ ದೇಶದ ಕರಾವಳಿ ತೀರದ ಸಮೀಪ ಸಂಚರಿಸುತ್ತಿದ್ದ ವಾಣಿಜ್ಯ ನೌಕೆಯೊಂದರ ಮೇಲೆ ಇತ್ತೀಚೆಗೆ ಭೀಕರ ದಾಳಿ ನಡೆದಿತ್ತು. ಈ ದಾಳಿಯಲ್ಲಿ…

Read More

ಹೈದರಾಬಾದ್‌ನಲ್ಲಿ ‘ಸೀನಿಯರ್ ಮ್ಯಾನೇಜರ್’, ಬೆಂಗಳೂರಿನಲ್ಲಿ ‘ಮ್ಯಾನೇಜರ್’!; ಎರಡು ಹುದ್ದೆಗೂ ಒಂದೇ ಸಂಬಳ: ಈಗ ನಗರ ಮುಖ್ಯವೋ ಅಥವಾ ಹುದ್ದೆಯೋ? – Kannada News | MNC Job Offer: Bengaluru Manager or Hyd Senior Manager? IT Pros Debate Career vs. City

ಬೆಂಗಳೂರು, ಏ.17: ಸೋಶಿಯಲ್​ ಮೀಡಿಯಾದಲ್ಲಿ ಈ ಐಟಿ ಕಂಪನಿಗಳು ಉದ್ಯೋಗಿಗಳ ಗೋಳು ಮುಗಿಯುವುದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ದಿನಕ್ಕೊಂದು ಇಂತಹ ಪೋಸ್ಟ್​​​ಗಳು ವೈರಲ್​ ಆಗುತ್ತ ಇರುತ್ತದ. ಸಾಫ್ಟ್‌ವೇರ್ ಮತ್ತು ಕಾರ್ಪೊರೇಟ್ ಲೋಕದಲ್ಲಿ ‘ಹುದ್ದೆಯ ಹೆಸರು’ (Title) ಮುಖ್ಯವೋ ಅಥವಾ ‘ವಾಸಿಸುವ ನಗರ’ (Location) ಮುಖ್ಯವೋ? ರೆಡ್ಡಿಟ್ (Reddit) ಬಳಕೆದಾರರೊಬ್ಬರು ಹಂಚಿಕೊಂಡಿರುವ ಈ ಒಂದು ಪೋಸ್ಟ್ ಈಗ ಐಟಿ ವಲಯದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದೆ. ಎಂಟು ವರ್ಷಗಳ ಅನುಭವವಿರುವ ಅಭ್ಯರ್ಥಿಯೊಬ್ಬರು ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ (MNC) ‘ಸೀನಿಯರ್ ಮ್ಯಾನೇಜರ್’ ಹುದ್ದೆಗೆ…

Read More

‘ನನಗೆ ಕನ್ನಡ ಚಿತ್ರರಂಗದಲ್ಲಿ ಅಪ್ಪು ಮೊದಲ ಫ್ರೆಂಡ್’; ಸಾಯಿ ಪಲ್ಲವಿ ಪ್ರೀತಿಯ ಮಾತು

ಪುನೀತ್ ರಾಜ್​​ಕುಮಾರ್ (Puneeth) ಹುಟ್ಟಿದ್ದು ಮಾರ್ಚ್ 17ರಂದು. ಅವರು ಇಂದು ನಮ್ಮ ಜೊತೆ ಇಲ್ಲ ಅಂಬ ನೋವು ಅಭಿಮಾನಿಗಳನ್ನು ಕಾಡಿದೆ. ಅವರು ಅನೇಕರಿಗೆ ಮಾದರಿ. ಕನ್ನಡದವರಿಗೆ ಮಾತ್ರವಲ್ಲ, ಪರಭಾಷೆಯವರಿಗೂ ಪುನೀತ್ ಅವರು ಇಷ್ಟು. ಅನುಪಮಾ ಪರಮೇಶ್ವರನ್, ಅದಾ ಶರ್ಮಾ ಸೇರಿದಂತೆ ಅನೇಕರು ಪುನೀತ್ ಬಗ್ಗೆ ಮೆಚ್ಚುಗೆ ಸೂಚಿಸಿದ್ದನ್ನು ನೀವು ಕಾಣಬಹುದು. ಈಗ ಸಾಯಿ ಪಲ್ಲವಿ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಸಾಯಿ ಪಲ್ಲವಿ ಅವರು ಇತ್ತೀಚೆಗೆ ಪುನೀತ್ ರಾಜ್​​ಕುಮಾರ್ ಬಗ್ಗೆ ಮಾತನಾಡಿದರು. ಸಂದರ್ಶನ ಒಂದರಲ್ಲಿ ಈ…

Read More

ಬಿಗ್ ಬಾಸ್ ಮನೆಯೊಳಗೆ ಗಿಲ್ಲಿಗೆ ಬಂತ ಕೊರೊನಾ? ಮೂಡಿದೆ ಅನುಮಾನ – Kannada News | Gilli Nata doubts about Corona Virus in Bigg Boss Kannada Season 12

ಕೊರನಾ ವೈರಸ್ ಹಾವಳಿ ಹೆಚ್ಚಿದಾಗ ಜನಜೀವನ ಅಸ್ತವ್ಯಸ್ತ ಆಗಿತ್ತು. ಬಿಗ್ ಬಾಸ್ ಶೋ ಕೂಡ ಅರ್ಧಕ್ಕೆ ನಿಲ್ಲುವಂತೆ ಆಗಿತ್ತು. ಈಗ ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋನಲ್ಲಿ ಕೊರೊನಾ ಬಗ್ಗೆ ಮಾತನಾಡಿದ್ದಾರೆ. ಡಿಸೆಂಬರ್ 21ರ ಸಂಚಿಕೆಯಲ್ಲಿ ಕಿಚ್ಚ ಸುದೀಪ್ ಅವರು ಎಲ್ಲ ಸ್ಪರ್ಧಿಗಳಿಗೆ ಒಂದು ಟಾಸ್ಕ್ ನೀಡಿದರು. ಕಣ್ಣಿಗೆ ಬಟ್ಟೆ ಕಟ್ಟಿಕೊಂಡು, ತಮ್ಮ ಎದುರು ಇರುವ ಆಹಾರವನು ತಿಂದು, ಅದೇನು ಎಂಬುದನ್ನು ಪತ್ತೆ ಹಚ್ಚಬೇಕು….

Read More

ಹಾಲು ಕರೆಯುವ ಸ್ಪರ್ಧೆ: 20-25 ಲೀಟರ್ ಹಾಲು ಕೊಡುವ ಹಸುಗಳನ್ನ ನೋಡಿ ದಂಗಾದ ಜನ – Kannada News | Record Milk Yields: Devanahalli Hosts State Level Cow Competition and Calf Show

ಅದು ನಿತ್ಯ ಯುವಕರು ಆಟವಾಡುವ, ಹಿರಿಯರು ವಾಕಿಂಗ್ ಮಾಡುವ ಮೈದಾನ. ಆದರೆ ಆ ಮೈದಾನಕ್ಕೆ ಕಳೆದ ಮೂರು ದಿನಗಳಿಂದ ಜನರ ಬದಲಿಗೆ ಜಾನುವಾರುಗಳು ಎಂಟ್ರಿಕೊಟ್ಟಿವೆ. ಏಕೆಂದರೆ ರಾಜ್ಯ ಮಟ್ಟದ ಹೆಚ್ಚು ಹಾಲು ಕರೆಯುವ ಹಸುಗಳ ಸ್ಪರ್ಧೆ ನಡೆಯುತ್ತಿದೆ. ರಾಜ್ಯದ ವಿವಿಧ ಮೂಲೆಗಳಿಂದ ಬಂದ ಜಾನುವಾರುಗಳು ನೋಡುಗರನ್ನ ನಿಬ್ಬೆರಗಾಗುವಂತೆ ಮಾಡಿವೆ.  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಗೋಪಾಲಕರ ಸಂಘದ ವತಿಯಿಂದ ಕಳೆದ ಮೂರು ದಿನಗಳಿಂದ ರಾಜ್ಯ ಮಟ್ಟದ ಹೆಚ್ಚು ಹಾಲು ಕರೆಯುವ ಹಸುಗಳ…

Read More

ಹಾರ್ದಿಕ್ ಪಾಂಡ್ಯ ಖರೀದಿಗೆ ಸಾಲುಗಟ್ಟಿ ನಿಂತ ಫ್ರಾಂಚೈಸಿಗಳು; ಹೊಸ ಸೇರ್ಪಡೆ ಸಿಎಸ್​ಕೆ – Kannada News | IPL 2027: Hardik Pandya Released by MI? CSK, KKR, RR in Transfer Race

2027 ರ ಐಪಿಎಲ್ (IPL 2027) ಆರಂಭಕ್ಕೂ ಮುನ್ನ ಹಾರ್ದಿಕ್ ಪಾಂಡ್ಯ (Hardik Pandya) ಅವರನ್ನು ತಂಡದಿಂದ ಬಿಡುಗಡೆ ಮಾಡಲು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಚಿಂತಿಸಿದೆ ಎಂದು ವರದಿಯಾಗಿದೆ. ಇದಕ್ಕೆ ಕಾರಣ ಆಟಗಾರನಾಗಿ ಹಾಗೂ ನಾಯಕನಾಗಿ ಹಾರ್ದಿಕ್ ಅವರ ಕಳಪೆ ಪ್ರದರ್ಶನ ಎನ್ನಲಾಗುತ್ತಿದೆ. ಒಂದು ವೇಳೆ ಹಾರ್ದಿಕ್ ತಂಡದಿಂದ ಹೊರಬಿದ್ದರೆ ಮುಂದೆ ಯಾವ ತಂಡವನ್ನು ಸೇರುತ್ತಾರೆ ಎಂಬುದು ಈಗ ಕುತೂಹಲ ಮೂಡಿಸಿದೆ. ಏಕೆಂದರೆ ಪಾಂಡ್ಯರನ್ನು ತಂಡಕ್ಕೆ ಸೇರಿಸಿಕೊಳ್ಳಲು ಈಗಾಗಲೇ ಹಲವು ಫ್ರಾಂಚೈಸಿಗಳು ತಯಾರಿ ನಡೆಸಿವೆ ಎಂದು ವರದಿಯಾಗಿದೆ….

Read More

ಚಾಮರಾಜನಗರದಲ್ಲಿ ಭೀಕರ ಅಪಘಾತ: ಸಾರಿಗೆ ಬಸ್ ಪಲ್ಟಿಯಾಗಿ ಇಬ್ಬರು ಸಾವು; 67 ಪ್ರಯಾಣಿಕರಿಗೆ ಗಾಯ – Kannada News | KSRTC Bus Accident: Tire Burst Causes Bus to Overturn, 2 Dead and 67 Injured

ಚಾಮರಾಜನಗರ, ಜೂನ್​​ 29: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಸಾರಿಗೆ ಬಸ್‌ನ (bus accident) ಟೈರ್ ಏಕಾಏಕಿ ಸ್ಫೋಟಗೊಂಡು ಪಲ್ಟಿಯಾಗಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದು (death), ಬರೋಬ್ಬರಿ 67 ಪ್ರಯಾಣಿಕರು ಗಾಯಗೊಂಡಿದ್ದಾರೆ. ಕೊಳ್ಳೇಗಾಲದ ಪುಟ್ಟನಂಜಮ್ಮ(60) ಮತ್ತು ಕುದೇರು ನಿವಾಸಿ ಮಹೇಶ್(50) ಮೃತರು. ಸದ್ಯ ಸ್ಥಳಕ್ಕೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು. ನಡೆದಿದ್ದೇನು? ಇಂದು ಸೋಮವಾರ ಹಾಗೂ ಹುಣ್ಣಿಮೆಯ ವಿಶೇಷ…

Read More

ದೇಶಾದ್ಯಂತ ‘SIR’ ಮತದಾರರ ಪಟ್ಟಿ ಪರಿಷ್ಕರಣೆ: 12 ರಾಜ್ಯಗಳಲ್ಲಿ ಬರೋಬ್ಬರಿ 5.18 ಕೋಟಿ ಮತದಾರರ ಹೆಸರು ಡಿಲೀಟ್ – Kannada News | Voter List Revision India: ECI’s SIR Process Removes More than 5 crores Names, Impact and Legal Status

ದೆಹಲಿ, ಜೂ.27: ಭಾರತೀಯ ಚುನಾವಣಾ ಆಯೋಗವು (ECI) ದೇಶಾದ್ಯಂತ ಹಮ್ಮಿಕೊಂಡಿರುವ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯು ಭಾರೀ ರಾಜಕೀಯ ಜಟಾಪಟಿ ಮತ್ತು ಚರ್ಚೆಗಳಿಗೆ ಕಾರಣವಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಎರಡನೇ ಹಂತದ ಪರಿಷ್ಕರಣೆಯಲ್ಲೇ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬರೋಬ್ಬರಿ 5 ಕೋಟಿಗೂ ಅಧಿಕ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಕಳೆದ ವರ್ಷ ಅಕ್ಟೋಬರ್ 27 ರಂದು ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸ್‌ಗಢ, ಕೇರಳ, ಪುದುಚೇರಿ, ಅಂಡಮಾನ್…

Read More

IPL 2026: ಭಾರತದ ಮುಂದೆ ತಲೆಬಾಗಿದ ಬಾಂಗ್ಲಾದೇಶ; ಐಪಿಎಲ್ ಪ್ರಸಾರಕ್ಕೆ ಅಸ್ತು

ಬಾಂಗ್ಲಾದೇಶ ಕ್ರಿಕೆಟ್ ತಂಡದ ವೇಗದ ಬೌಲರ್ ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್​ನಿಂದ ಹೊರಹಾಕಿದ್ದಕ್ಕೆ ಆಕ್ರೋಶಗೊಂಡಿದ್ದ ಅಂದಿನ ಬಾಂಗ್ಲಾದೇಶ ಮಧ್ಯಂತರ ಸರ್ಕಾರ, ಬಾಂಗ್ಲಾದೇಶದಲ್ಲಿ ಐಪಿಎಲ್ ಪ್ರಸಾರವನ್ನು ನಿಷೇಧಿಸಿತ್ತು. ಆದರೀಗ ಬಾಂಗ್ಲಾದೇಶದಲ್ಲಿ ಹೊಸ ಸರ್ಕಾರಕ್ಕೆ ಅಸ್ತಿತ್ವಕ್ಕೆ ಬಂದಿದ್ದು, ದೇಶದಲ್ಲಿ ಐಪಿಎಲ್ ಪ್ರಸಾರಕ್ಕೆ ಅನುವು ಮಾಡಿಕೊಟ್ಟಿದೆ. 2026 ರ ಐಪಿಎಲ್ ಮಾರ್ಚ್​ 28 ರಿಂದ ಆರಂಭವಾಗುತ್ತಿದ್ದು, ಲೀಗ್ ಆರಂಭಕ್ಕೂ ಮುನ್ನ ಬಾಂಗ್ಲಾದೇಶ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಬಾಂಗ್ಲಾದೇಶ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವ ಜಹೀರ್ ಉದ್ದೀನ್ ಸ್ವಪನ್ ಈ…

Read More

ಗಂಡನನ್ನು ಕೋರ್ಟ್​​​​ ಕಟಕಟೆಯಲ್ಲಿ ನಿಲ್ಲಿಸಿದ ಪತ್ನಿ: ಜಡ್ಜ್ ಎದುರೇ ವಿಷಸೇವಿಸಿದ ಪತಿ; ಏನಿದು ಪ್ರಕರಣ? – Kannada News | Bagalkote: Man Attempts Suicide in Banahatti Court During Divorce Hearing

ಬಾಗಲಕೋಟೆ, ಫೆಬ್ರವರಿ 05: ದಂಪತಿ ವಿಚ್ಛೇದನ ವಿಚಾರಣೆ ವೇಳೆ ಜಡ್ಜ್ ಎದುರೇ ಗಂಡ ವಿಷಸೇವಿಸಿ ಆತ್ಮಹತ್ಯೆಗೆ (Suicide Attempt) ಯತ್ನಿಸಿದ ಘಟನೆ ಜಿಲ್ಲೆಯ ಬನಹಟ್ಟಿ ಕೋರ್ಟ್​ನಲ್ಲಿ (Banahatti Court) ನಡೆದಿದೆ. ಜಗದಾಳ ಗ್ರಾಮದ ನಿವಾಸಿ ಯಾಕೂಬ್ ದೊಡ್ಡಮನಿ(35) ಆತ್ಮಹತ್ಯೆಗೆ ಯತ್ನಿಸಿದ ಪತಿ.  ಸದ್ಯ ಯಾಕೂಬ್ ದೊಡ್ಡಮನಿಯನ್ನು ಜಮಖಂಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ದಂಪತಿ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಹೀಗಾಗಿ ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದರು….

Read More