Daily Devotional: ದಕ್ಷಿಣ ದಿಕ್ಕಿಗೆ ಮುಖ ಮಾಡಿ ನಮಸ್ಕಾರ ಮಾಡಬಾರದು ಯಾಕೆ ಗೊತ್ತಾ? – Kannada News | Daily Devotional Insights: The Risks of Performing Namaskara Facing South

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಹಿಂದೂ ಸಂಪ್ರದಾಯದ ಒಂದು ಪ್ರಮುಖ ಅಂಶವಾದ ನಮಸ್ಕಾರದ ಮಹತ್ವ ಮತ್ತು ಅದರ ನಿರ್ದಿಷ್ಟ ದಿಕ್ಕಿನ ಆಚರಣೆಗಳ ಬಗ್ಗೆ ಆಳವಾದ ವಿಶ್ಲೇಷಣೆಯನ್ನು ನೀಡಿದ್ದಾರೆ. ನಮಸ್ಕಾರವು ಕೇವಲ ಒಂದು ಕ್ರಿಯೆಯಲ್ಲದೆ, ಒಬ್ಬ ವ್ಯಕ್ತಿಯ ಸಹನೆ, ತಾಳ್ಮೆ, ಒಳ್ಳೆಯತನ ಮತ್ತು ಸಾತ್ವಿಕತೆಯನ್ನು ಪ್ರತಿಬಿಂಬಿಸುವ ಸಂಸ್ಕಾರವಾಗಿದೆ. ಸಾಮಾನ್ಯವಾಗಿ, ನಮಸ್ಕಾರವನ್ನು ಯಾವುದೇ ದಿಕ್ಕಿಗೆ ಮಾಡಬಹುದಾದರೂ, ಧರ್ಮಗ್ರಂಥಗಳು ದಕ್ಷಿಣ ದಿಕ್ಕಿಗೆ ಮುಖ ಮಾಡಿ ನಮಸ್ಕರಿಸುವುದರ ಬಗ್ಗೆ ಎಚ್ಚರಿಕೆ ನೀಡುತ್ತವೆ. ದಕ್ಷಿಣ…

Read More

Weekly Horoscope: ನಿಮ್ಮ ರಾಶಿಗನುಗುಣವಾಗಿ ಏಪ್ರಿಲ್ ಮೂರನೇ ವಾರದ ಭವಿಷ್ಯ ತಿಳಿಯಿರಿ – Kannada News | April 2026 Weekly Horoscope: Career, Speech Control, Anger and Success Predictions!

ಇದು 2026ರ ಏಪ್ರಿಲ್ ನ ಮೂರನೇ ವಾರವಾಗಿದ್ದು, ವೃತ್ತಿಯಲ್ಲಿ ಸಂತೃಪ್ತಿ, ಮಾತಿನ ಮೇಲೆ‌ ಕಡಿವಾಣ, ಕೋಪದ ನಿಯಂತ್ರಣ ಅನಿವಾರ್ಯ, ಅನುಭವಿಗಳ ಸಹವಾಸ, ಮಹತ್ಕಾರ್ಯಕ್ಕೆ ಪ್ರೋತ್ಸಾಹ ಇವೆಲ್ಲ ಈ ವಾರ ವಿಶೇಷ ವಿಷಯ. ಮೇಷ: ಈ ವಾರ ನಿಮಗೆ ಹೊಸ ಹುರುಪು ತರಲಿದೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಿಗಲಿದ್ದು, ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಆರೋಗ್ಯದ ಕಡೆ ಗಮನವಿರಲಿ. ಕುಟುಂಬದಲ್ಲಿ ಸೌಹಾರ್ದತೆ ಇರಲಿದ್ದು, ಹಿರಿಯರ ಆಶೀರ್ವಾದದೊಂದಿಗೆ ಮುನ್ನಡೆಯಿರಿ. ​ವೃಷಭ: ಆಲೋಚನೆಗಳಲ್ಲಿ ಸ್ಪಷ್ಟತೆ ಇರಲಿ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವುದು ಉತ್ತಮ….

Read More

Judicial Separation: ನಿಮ್ಮ ವಿವಾಹಕ್ಕೆ ತಾತ್ಕಾಲಿಕ ಬ್ರೇಕ್ ಕೊಡುವ ಕಾನೂನು ಮಾರ್ಗಗಳು: ಅಡ್ವೊಕೇಟ್ ಅನಿಕ್ – Kannada News | Legal Ways to Break Your Marriage by Advocate Anik M Iktear Uddin

ಅಡ್ವೊಕೇಟ್ ಅನಿಕ್ ಎಂ ಇಕ್ತಿಯಾರ್ ಉದ್ದಿನ್ ಅಡ್ವೊಕೇಟ್ ಅನಿಕ್ ಎಂ ಇಕ್ತಿಯಾರ್ ಉದ್ದಿನ್ (Advocate Anik M Iktear Uddin) ಪ್ರೈಮ್ ಲೀಗಲ್‌ ಎನ್ನುವ ಕಾನೂನು ಸಂಸ್ಥೆಯ ಸಹ-ಸಂಸ್ಥಾಪಕರಾಗಿದ್ದಾರೆ. ಇವರ ಪತ್ನಿ ಹಾಗೂ ಪಾರ್ಟ್ನರ್ ಆದ ಅಡ್ವೊಕೇಟ್ ಆಯಂತಿಕಾ ಮಂಡಲ್ ಜೊತೆ ಸೇರಿ ನಡೆಸುತ್ತಿರುವ ಈ ಸಂಸ್ಥೆ ಬೆಂಗಳೂರಿನಲ್ಲಿ ಮುಖ್ಯ ಕಚೇರಿ ಹೊಂದಿದ್ದು, ದೇಶಾದ್ಯಂತ ಕಚೇರಿಗಳನ್ನು ಹೊಂದಿದೆ. ಕ್ರಿಮಿನಲ್ ಲಾ, ಸೈಬರ್ ಕ್ರೈಮ್, ಗೃಹ ಕಿರುಕುಳ, ಫ್ಯಾಮಿಲಿ ಲಾ ಮೊದಲಾದ ಕಾನೂನು ಕ್ಷೇತ್ರಗಳಲ್ಲಿ ಪ್ರೈಮ್ ಲೀಗಲ್ ಹೆಸರುವಾಸಿಯಾಗಿದೆ….

Read More

TV9 Kannada Live: ರಾಜ್ಯದಲ್ಲಿ ಮತ್ತೆ ರೆಸಾರ್ಟ್​​ ರಾಜಕೀಯ, ಕೈ ಶಾಸಕರಿಂದು ಬಿಡದಿಗೆ ಶಿಫ್ಟ್​​ – Kannada News | TV9 Kannada News Live 16 June 2026 Karnataka Politics, Weather, Politics, MLC Polls Latest Updates

ಮತ್ತೆ ಶುರುವಾದ ರೆಸಾರ್ಟ್​​ ರಾಜಕೀಯImage Credit source: Tv9 Kannada ರಾಜ್ಯದ ವಿವಿಧೆಡೆ ಅಧಿಕಾರಿಗಳಿಗೆ ಲೋಕಾಯುಕ್ತ ಭರ್ಜರಿ ಶಾಕ್​​ ಕೊಟ್ಟಿದ್ದು ಕಲಬುರಗಿ, ಚಿಕ್ಕಮಗಳೂರು ಮತ್ತು ದಾವಣಗೆರೆಯಲ್ಲಿ ದಾಳಿ ನಡೆದಿದೆ. ಮನೆ ಮತ್ತು ಕಚೇರಿಗಳು ಸೇರಿದಂತೆ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ತಲಾಶ್​​ ನಡೆಸಿದ್ದಾರೆ. ಮತ್ತೊಂದೆಡೆ ವಿಧಾನ ಪರಿಷತ್​​ ಚುನಾವಣಾ ಕಣ ರಾಜ್ಯದಲ್ಲಿ ರಂಗೇರಿದ್ದು, ರೆಸಾರ್ಟ್​​ ಪಾಲಿಟಿಕ್ಸ್​​ ಶುರುವಾಗಿದೆ. ಇಂದು ‘ಕೈ’ ಶಾಸಕರಿಂದ ರೆಸಾರ್ಟ್​ ವಾಸ್ತವ್ಯ ಶುರುವಾಗಿದ್ದರೆ​, ನಾಳೆ JDSನವರ ಸರದಿ ನಿಗದಿಯಾಗಿದೆ. ಐದಾರು ಜೆಡಿಎಸ್​​ ಶಾಸಕರನ್ನು ಸೆಳೆಯಲು ಕೈ…

Read More

ನೈಸ್ ರಸ್ತೆಯಲ್ಲಿ ದೀಪಾಂಜಲಿ ನಗರ ವರೆಗೆ ಪ್ರಾಯೋಗಿಕ ಸಂಚಾರ ಶುರು! ಕೆಂಗೇರಿ ವರೆಗೆ ಟ್ರಾಫಿಕ್​ಗೆ ಬೀಳಲಿದೆ ಕಡಿವಾಣ

ಬೆಂಗಳೂರು, ಮಾರ್ಚ್ 24: ಬೆಂಗಳೂರಿನ (Bangalore) ಮೈಸೂರು ರಸ್ತೆ ವಾಹನ ಸವಾರರಿಗೆ ಸಿಹಿ ಸುದ್ದಿ ಸಿಕ್ಕಿದೆ. ನೈಸ್ ರಸ್ತೆಯ (NICE Road) ಸಂಪರ್ಕವನ್ನು ಸುಧಾರಿಸುವ, ದೀಪಾಂಜಲಿ ನಗರ ವರೆಗಿನ ಹೊಸ ಲಿಂಕ್ ರಸ್ತೆ ಪ್ರಾಯೋಗಿಕ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಹೊಸವಾಗಿ ನಿರ್ಮಿಸಿರುವ ಸುಮಾರು 1.5 ಕಿಮೀ ಉದ್ದದ ಈ ನಾಲ್ಕು ಪಥದ ರಸ್ತೆ ದೀಪಾಂಜಲಿ ನಗರದಿಂದ ಹೊಸಕೆರೆಹಳ್ಳಿ ಭಾಗದವರೆಗೆ ಸಂಪರ್ಕ ಕಲ್ಪಿಸುತ್ತದೆ. ಈ ಮಾರ್ಗವು ಬನಶಂಕರಿ 6ನೇ ಹಂತ, ಕನಕಪುರ ರಸ್ತೆ ಹಾಗೂ ಚಲ್ಲಘಟ್ಟ ಸೇರಿದಂತೆ ಹಲವು…

Read More

ಕ್ರೆಡಿಟ್ ಕಾರ್ಡ್ ಇಎಂಐ, ಝೀರೋ ಕಾಸ್ಟ್ ಇಎಂಐ ಹಿಂದಿರುವ ಸೀಕ್ರೆಟ್ ವಿಚಾರಗಳು ಏನು ಗೊತ್ತಾ?

ಕ್ರೆಡಿಟ್ ಕಾರ್ಡ್​ನಲ್ಲಿ ಶಾಪಿಂಗ್ ಮಾಡಿ ಅಭ್ಯಾಸ ಇದ್ದವರಲ್ಲಿ ಹೆಚ್ಚಿನವರು ಇಎಂಐ ಆಯ್ಕೆಗಳನ್ನು ಬಳಸಿರುತ್ತಾರೆ, ಅಥವಾ ಅದರ ಬಗ್ಗೆ ಗೊತ್ತಿರುತ್ತದೆ. ಅಧಿಕ ಮೌಲ್ಯದ ವಸ್ತುವನ್ನು ಖರೀದಿಸಿದಾಗ ಮುಂದಿನ ಬಿಲ್​ನಲ್ಲಿ ಅಷ್ಟೂ ಹಣ ಕಟ್ಟಲಾಗದಿದ್ದರೆ, ಜನರು ಸುಲಭವೆನಿಸುವ ಇಎಂಐ ಅವಕಾಶವನ್ನು ಬಳಸಿಕೊಳ್ಳುತ್ತಾರೆ. ಅದರಲ್ಲೂ ನೋ ಕಾಸ್ಟ್ ಅಥವಾ ಝೀರೋ ಕಾಸ್ಟ್ ಇಎಂಐ ತಲೆಬರಹ ನೋಡಿ ಮಾರುಹೋಗುವುದುಂಟು. ಈ ಕ್ರೆಡಿಟ್ ಕಾರ್ಡ್ ಇಎಂಐ ಮೇಲ್ನೋಟಕ್ಕೆ ಕಾಣುವಷ್ಟು ಸರಳವಿಲ್ಲ. ನೀವು 80,000 ರೂ ಮೊತ್ತದ ವಾಷಿಂಗ್ ಮೆಷೀನ್ ಶಾಪಿಂಗ್ ಮಾಡುತ್ತೀರಿ. ಅದಕ್ಕೆ 12…

Read More

ಟಿವಿಯಲ್ಲಿ ಬರ್ತಿದೆ ‘45’ ಸಿನಿಮಾ; ಯಾವಾಗ? ಎಲ್ಲಿ?

ಅರ್ಜುನ್ ಜನ್ಯ ನಿರ್ದೇಶನದ ಮೊದಲ ಸಿನಿಮಾ ಜೀ ಕನ್ನಡದಲ್ಲಿ ಪ್ರಸಾರ ಕಾಣಲು ರೆಡಿ ಆಗಿದೆ. ರಾಜ್ ಬಿ ಶೆಟ್ಟಿ, ಉಪೇಂದ್ರ ಹಾಗೂ ಶಿವರಾಜ್​​ಕುಮಾರ್ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಥಿಯೇಟರ್​​​ನಲ್ಲಿ ಡಿಸೆಂಬರ್ 25ರಂದು ತೆರೆಗೆ ಬಂತು. ಆ ಬಳಿಕ ಒಟಿಟಿಗೆ ಕಾಲಿಟ್ಟಿತು. ಈಗ ಟಿವಿಯಲ್ಲಿ ಪ್ರಸಾರ ಕಾಣುವ ಸಮಯ. ಫೆಬ್ರವರಿ 22 (ಭಾನುವಾರ )ಸಂಜೆ 4:30ಕ್ಕೆ ಈ ಧಾರಾವಾಹಿ ಪ್ರಸಾರ ಕಾಣಲಿದೆ. ಕಿರುತೆರೆ ಪ್ರೇಕ್ಷಕರು ಈ ಸಿನಿಮಾನ ವೀಕ್ಷಿಸಬಹುದಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​…

Read More

Gold Rate Today: ಚಿನ್ನದ ಬೆಲೆ ಗ್ರಾಮ್​ಗೆ 180 ರೂ ಏರಿಕೆ; ಬೆಳ್ಳಿ ಅಗ್ಗ – Kannada News | Gold Price Today on 15th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 15: ಈ ವಾರ ಸಾಕಷ್ಟು ಏರಿಳಿತಗಳನ್ನು ಕಂಡಿರುವ ಚಿನ್ನದ ಬೆಲೆ (Gold Rates) ವಾರಾಂತ್ಯದಲ್ಲಿ ತುಸು ಏರಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 180 ರೂನಿಂದ 200 ರೂವರೆಗೂ ಏರಿದೆ. ವಿದೇಶಗಳಲ್ಲಿ ಇದರ ಬೆಲೆಯಲ್ಲಿ ಏರಿಳಿತಗಳಾಗಿವೆ. ಕೆಲವೆಡೆ ಬೆಲೆ ಏರಿಕೆಯಾದರೆ, ಇನ್ನೂ ಕೆಲವೆಡೆ ಇಳಿಕೆ ಕಂಡು ಬಂದಿದೆ. ಅತ್ತ, ಬೆಳ್ಳಿ ಬೆಲೆಯಲ್ಲಿ ಇಳಿಕೆ ಆಗಿದೆ. ಭಾರತದ ಕೆಲವೆಡೆ ಗ್ರಾಮ್​ಗೆ 5 ರೂ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ…

Read More

ನೀಟ್-ಯುಜಿ ಪೇಪರ್ ಲೀಕ್ ಹಗರಣ: ಸಿಬಿಐ ತನಿಖೆಯಲ್ಲಿ ಬಿಗ್ ಟ್ವಿಸ್ಟ್; ಬ್ಯೂಟಿಷಿಯನ್ ಬಿಚ್ಚಿಟ್ಟ ಸ್ಫೋಟಕ ರಹಸ್ಯವೇನು? – Kannada News | NEET UG Paper Leak Case: CBI Probe Points to Key Role of Beautician

ಪುಣೆ, ಮೇ 18: ದೇಶದ ಪ್ರತಿಷ್ಠಿತ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್-ಯುಜಿ(NEET – UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳಿಗೆ ಬೆಚ್ಚಿಬೀಳಿಸುವ ಮಾಹಿತಿಗಳು ಲಭ್ಯವಾಗಿವೆ. ಪುಣೆಯ 46 ವರ್ಷದ ಬ್ಯೂಟಿಷಿಯನ್ ಒಬ್ಬರು ಈ ಇಡೀ ಜಾಲದ “ಪ್ರಮುಖ ಕೊಂಡಿ”ಯಾಗಿ ಕೆಲಸ ಮಾಡಿರುವುದು ಪತ್ತೆಯಾಗಿದೆ. ಈ  ಮೂಲಕ ಪರೀಕ್ಷಾ ಮಂಡಳಿಯ (NTA) ಉನ್ನತ ಮಟ್ಟದ ಅಧಿಕಾರಿಯೇ ಈ ಸೋರಿಕೆಯ ಮಾಸ್ಟರ್‌ಮೈಂಡ್ ಆಗಿರುವುದು ತನಿಖೆಯಲ್ಲಿ ಬಯಲಾಗಿದೆ. ಎನ್‌ಟಿಎ (NTA) ಸಮಿತಿಯ ತಜ್ಞೆಯೇ ಸೂತ್ರಧಾರಿ ನ್ಯಾಷನಲ್ ಟೆಸ್ಟಿಂಗ್…

Read More

ಮರುಜೀವ ಪಡೆಯುತ್ತಿದೆ ಚಿನ್ನಸ್ವಾಮಿ ಸ್ಟೇಡಿಯಂ! ಸದ್ಯದಲ್ಲೇ ಸಿಗಲಿದೆ ಆರ್​ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ – Kannada News | Chinnaswamy Stadium Set for Revival, Good News Soon for RCB Fans After Safety Upgrades

ಚಿನ್ನಸ್ವಾಮಿ ಸ್ಟೇಡಿಯಂ (ಸಂಗ್ರಹ ಚಿತ್ರ) ಬೆಂಗಳೂರು, ಜನವರಿ 9: ಆರ್​ಸಿಬಿ (RCB) ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟಿದ್ದರು. ಇದರಿಂದ ಇಡೀ ಸರ್ಕಾರ ಮತ್ತು ಪೊಲೀಸ್ ಇಲಾಖೆ ತಲೆತಗ್ಗಿಸುವಂತಾಗಿತ್ತು. ಸೂಕ್ತ ಭದ್ರತೆ ನೀಡದ ಸಲುವಾಗಿ ಕಮಿಷನರ್ ದಯಾನಂದ್ ಸೇರಿ ಹಲವರ ತಲೆದಂಡವಾಗಿತ್ತು. ಅಲ್ಲದೆ RCB ಮ್ಯಾನೆಜ್‌ಮೆಂಟ್‌ ಸೇರಿ ಹಲವರ ಬಂಧನ ಕೂಡ ಆಗಿತ್ತು. ನಿವೃತ್ತ ನ್ಯಾ ಮೈಕಲ್ ಡಿ ಕುನ್ಹಾ ನೇತೃತ್ವದಲ್ಲಿ ಸಮಿತಿ ರಚಿಸಿ ಸರ್ಕಾರ ವರಧಿ ಕೇಳಿತ್ತು. ಇದಕ್ಕೆಲ್ಲ ಕಾರಣ ಚಿನ್ನಸ್ವಾಮಿಯಲ್ಲಿ ವ್ಯವಸ್ಥೆ…

Read More