Headlines

ಲಕ್ಕುಂಡಿ: 4ನೇ ದಿನದ ಉತ್ಖನನ ವೇಳೆ ಸಿಕ್ತು ಪುರಾತನ ಶಿಲೆ; ವಿಡಿಯೋ ನೋಡಿ – Kannada News | Lakkundi Excavation: Ancient Relic Found at Gadag Kote Veerabhadreshwara Temple Site

ಗದಗ, ಜನವರಿ 19: ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ 4ನೇ ‌ದಿನದ ಉತ್ಖನನ ಕಾರ್ಯ ವೇಳೆ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಮತ್ತೊಂದು ಪುರಾತನ ಶಿಲೆ ಪತ್ತೆ ಆಗಿದೆ. ಐತಿಹಾಸಿಕ ದೇವಸ್ಥಾನ ಸ್ತಂಭದ ಮತ್ತು ವಿತಾನದ (ಛತ್ತು) ಮಧ್ಯದಲ್ಲಿರುವ ಬೋದಿಗೆ (ಕಂಬದ ಮೇಲ್ಭಾಗದಲ್ಲಿರುವ ಒಂದು ಭಾಗ) ಅವಶೇಷ ಪತ್ತೆ ಆಗಿದೆ. ಸದ್ಯ ಪತ್ತೆಯಾಗಿರುವ ವಿಶೇಷ ಅವಶೇಷಗಳು ಮತ್ತಷ್ಟು ಕುತೂಹಲ‌ ಮೂಡಿಸಿವೆ. ವಿಡಿಯೋ ನೋಡಿ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

BESCOM Power Cut: ಫೆಬ್ರವರಿ 11, 12ರಂದು ಬೆಸ್ಕಾಂ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ಪವರ್ ಕಟ್ – Kannada News | BESCOM Power Cut on Feb 11 and 12: Electricity Outage in Several Areas for Maintenance Works

ಬೆಂಗಳೂರು, ಫೆಬ್ರವರಿ 10: ಕೆಪಿಟಿಸಿಲ್ ತುರ್ತು ನಿರ್ವಹಣೆ ಮತ್ತು ಇತರ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಫೆಬ್ರವರಿ 11 ಹಾಗೂ 12 ರಂದು ಪವರ್ ಕಟ್ (Power Cut) ಇರಲಿದೆ. ಈ ಬಗ್ಗೆ ಪ್ರಕಟಣೆ ಮೂಲಕ ಬೆಸ್ಕಾಂ ಮಾಹಿತಿ ನೀಡಿದೆ. ಚಿತ್ರದುರ್ಗ ಜಿಲ್ಲೆಯ ತಳಕು ಬೆಸ್ಕಾಂ ಉಪ ವಿಭಾಗದ ‘ತಳಕು 66/11’ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಫೆಬ್ರವರಿ 11ರ ಬುಧವಾರ ಕೆಪಿಟಿಸಿಎಲ್ ವತಿಯಿಂದ 4ನೇ ತ್ರೈಮಾಸಿಕ ನಿರ್ವಹಣಾ…

Read More

ರೀಲ್ಸ್, ಫೇಸ್ಬುಕ್ ಪೋಸ್ಟ್​ಗಾಗಿ ಮಾಡಬಾರದು: ಪುನೀತ್ ಕೆರೆಹಳ್ಳಿಗೆ ಕೋರ್ಟ್ ಪಾಠ, ಕೇಸಿಗೆ ತಡೆ – Kannada News | Punith Kerehalli Case: HC Stays Illegal Immigrant Probe, Cautions on Social Media Posts

ಬೆಂಗಳೂರು, ಫೆಬ್ರವರಿ 05: ಅಕ್ರಮ ಬಾಂಗ್ಲಾ ವಲಸಿಗರನ್ನು ಪ್ರಶ್ನಿಸಿದ್ದ ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿ (Puneeth Kerehalli) ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಹೈಕೋರ್ಟ್ ಏಕಸದಸ್ಯ ಪೀಠ ಪೊಲೀಸರನ್ನು ತರಾಟೆ ತೆಗೆದುಕೊಳ್ಳುವ ಮೂಲಕ ಕೇಸ್​ಗೆ ತಡೆ ನೀಡಿತ್ತು. ಬಳಿಕ ಪೊಲೀಸರನ್ನು ನಿಂದಿಸಲಾಗಿದೆ. ಹೀಗಾಗಿ ರೀಲ್ಸ್ ಮತ್ತು ಫೇಸ್​ ಬುಕ್ ಪೋಸ್ಟ್​ಗಾಗಿ ಇದನ್ನೆಲ್ಲಾ ಮಾಡಬಾರದು ಎಂದು ಪುನೀತ್ ಕೆರೆಹಳ್ಳಿಗೆ ಹೈಕೋರ್ಟ್ ಖಡಕ್​ ಎಚ್ಚರಿಕೆ ನೀಡಿದೆ. ಜೊತೆಗೆ ಸಿಕೆ ಅಚ್ಚುಕಟ್ಟೆ ಠಾಣೆ ಕೇಸ್​ಗೆ ಮಧ್ಯಂತರ ತಡೆ ನೀಡಿದೆ. ಅಕ್ರಮ ಬಾಂಗ್ಲಾ…

Read More

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಮರು ಅರ್ಜಿ ಆಹ್ವಾನ: ಸಿಎಂ ಡಿಕೆಶಿ ಮಾಹಿತಿ

ಬೆಂಗಳೂರು, ಜೂನ್​​ 14: ಕರ್ನಾಟಕದ ಮಹತ್ವಾಕಾಂಕ್ಷಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳಿಗೆ ಮತ್ತೆ ಅರ್ಜಿ ಸಲ್ಲಿಸಬೇಕು ಎಂದು ಸ್ವತಃ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಫಲಾನುಭವಿಗಳಿಗೆ ಸೂಚಿಸಿದ್ದಾರೆ. ನಿಜವಾದ ಫಲಾನುಭವಿಗಳನ್ನು ಗುರುತಿಸುವ ಹಾಗೂ ಯೋಜನೆಯ ದುರ್ಬಳಕೆ ತಡೆಯುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಹಣ ನೂರಾರು ಕೋಟಿ ರೂಪಾಯಿ ಈಗಾಗಲೇ ಮೃತಪಟ್ಟವರ ಖಾತೆಗಳಿಗೆ ಹೋಗಿರುವುದು ಪತ್ತೆಯಾಗಿದ್ದು, ಫಲಾನುಭವಿಗಳ ಬ್ಯಾಂಕ್ ಮಾಹಿತಿ ಸ್ಪಷ್ಟವಾಗಿ ಲಭ್ಯವಾಗಬೇಕಿದೆ ಎಂದು ಅವರು ಹೇಳಿದ್ದಾರೆ. ಅದೇ ರೀತಿ, ಗೃಹಜ್ಯೋತಿ ಯೋಜನೆಯಡಿ…

Read More

ಭಾರತೀಯರು ಯಾರ ಪರ? ಅಮೆರಿಕ- ಇರಾನ್ ಯುದ್ಧದ ಬಗ್ಗೆ ನಡೆದ ಸಮೀಕ್ಷೆಯಲ್ಲೇನಿದೆ?

ನವದೆಹಲಿ, ಏಪ್ರಿಲ್ 4: ನಮೆಲ್ಲರಿಗೂ ಗೊತ್ತಿರುವಂತೆ ಇರಾನ್ (Iran War) ಮೇಲೆ ಇಸ್ರೇಲ್ ಮತ್ತು ಅಮೆರಿಕ ಯುದ್ಧ ಸಾರಿ ತಿಂಗಳೇ ಕಳೆದಿದೆ. ಆದರೂ ಅಲ್ಲಿನ ಪರಿಸ್ಥಿತಿ ಶಾಂತವಾಗುವ ಲಕ್ಷಣಗಳು ಕಾಣುತ್ತಿಲ್ಲ. ಈ ಯುದ್ಧದಲ್ಲಿ ಭಾರತ ತಟಸ್ಥ ನೀತಿಯನ್ನು ತಳೆದಿದ್ದು, ಬಹಿರಂಗವಾಗಿ ಯಾವ ದೇಶಕ್ಕೂ ಬೆಂಬಲ ಘೋಷಿಸಿಲ್ಲ. ಆದರೂ ಯುದ್ಧಪೀಡಿತ ದೇಶಗಳಿಗೆ ವೈದ್ಯಕೀಯ ಕಿಟ್ ಕಳುಹಿಸುವ ಮಾನವೀಯ ಕಾರ್ಯವನ್ನು ಮಾಡಿರುವ ಭಾರತ ಶಾಂತಿಯುತ ಮಾತುಕತೆಯ ಮೂಲಕ ಯುದ್ಧ ನಿಲ್ಲಿಸುವುದರ ಅಗತ್ಯವನ್ನು ಒತ್ತಿ ಹೇಳುತ್ತಲೇ ಇದೆ. ಈ ಯುದ್ಧದ ಬಗ್ಗೆ…

Read More

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ? – Kannada News

ಬೆಂಗಳೂರು(ಜೂ.04): ಕರ್ನಾಟಕ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಡಿಕೆ ಶಿವಕುಮಾರ್ ಸಚಿವ ಸಂಪುಟದ ಖಾತೆ ಹಂಚಿಕೆ ಕಗ್ಗಂಟು ಬಗೆಹರಿದಿದೆ. ಕೆಲ ಗೊಂದಲಗಳ ನಡುವೆಯೂ ಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ಹಾಗಾದ್ರೆ, ಯಾರಿಗೆ ಯಾವ ಖಾತೆ ಹಂಚಿಕೆ ಮಾಡಲಾಗಿದೆ ಎನ್ನುವ ವಿವರ ಇಲ್ಲಿದೆ. ಯಾರಿಗೆ ಯಾವ ಖಾತೆ? ಡಿಕೆ ಶಿವಕುಮಾರ್ (ಮುಖ್ಯಮಂತ್ರಿ):- ಹಣಕಾಸು ಇಲಾಖೆ, DPAR ಮತ್ತು ಇತರೆ ಎಲ್ಲಾ ಖಾತೆಗಳು.ಡಾ.ಜಿ.ಪರಮೇಶ್ವರ್​ (ಉಪಮುಖ್ಯಮಂತ್ರಿ) :ಕಂದಾಯ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಹೊಸ ಕಾರ್ಯವನ್ನು ಆರಂಭಿಸುವುದು ಬೇಡವೇ ಬೇಡ.. – Kannada News

ಮೇಷ ರಾಶಿ: ಆದಾಯಕ್ಕೆ ಯೋಗ್ಯವಾದ ಕೃಷಿ ಚಟುವಟಿಕೆಯಲ್ಲಿ ನಿಮ್ಮದೇ ಆದ ಹೆಜ್ಜೆಗಳನ್ನು ಇಡುವಿರಿ‌. ನೀವು ಆಸ್ತಿಗೆ ಸಂಬಂಧಿಸಿದ ವಿವಾದವು ಇನ್ನೊಂದು ತಿರುವನ್ನು ಪಡೆಯಬಹುದು. ನಿಮ್ಮ ಶಕ್ತಿ, ಸಾಮರ್ಥ್ಯಗಳು ಅನ್ಯರಿಗೂ ತಿಳಿಯಲಿದೆ ಇಂದು. ಸಂಗಾತಿಯಿಂದ ಅನಿರೀಕ್ಷಿತ ಮಾತುಗಳನ್ನು ಕೇಳಿ ಆಶ್ಚರ್ಯಪಡುವಿರಿ. ಮಕ್ಕಳಿಗೆ ನಿಮ್ಮ ಬಗ್ಗೆ ಹೆಮ್ಮೆಯಾಗಲಿದೆ. ಪಾಲುದಾರಿಕೆಗಾಗಿ ಇಂದು ದೂರ ಪ್ರಯಾಣ ಮಾಡಬೇಕಾಗುವುದು. ಉತ್ಸಾಹದಿಂದ ಎಲ್ಲರನ್ನೂ ಜೋಡಿಸಿಕೊಂಡು ಕೆಲಸವನ್ನು ಮುಗಿಸುವಿರಿ. ವೃಷಭ ರಾಶಿ: ಪರಿಚಿತರಿಂದ ಶತ್ರು ಬಾಧೆಯನ್ನು ತಪ್ಪಿಸಿಕೊಳ್ಳುವಿರಿ. ಎಂತಹ ಸವಾಲನ್ನೂ ನೀವು ಎದುರಿಸುವ ಹುಂಬುತನದಲ್ಲಿ ಏನನ್ನಾದರೂ ಮಾಡಿಕೊಳ್ಳುಬಿರಿ….

Read More

ಕೊನೆಗೂ ಹುಡುಗಿ ಯಾರೆಂದು ಪರಿಚಯಿಸಿದ ಗಿಚ್ಚಿ ಗಿಲಿಗಿಲಿ ಖ್ಯಾತಿಯ ಪ್ರಶಾಂತ್ ಗೌಡ – Kannada News | Gicchi Giligili Fame Prashanth Gowda Reveals Bride Kruthi Gowda: Wedding and Engagement News

‘ಗಿಚ್ಚಿ ಗಿಲಿ ಗಿಲಿ’, ‘ಕ್ವಾಟ್ಲೆ ಕಿಚನ್’ ರೀತಿಯ ಶೋಗಳ ಮೂಲಕ ಗಮನ ಸೆಳೆದ ಪ್ರಶಾಂತ್ ಗೌಡ ಅವರಿಗೆ ಈಗ ಕಂಕಣ ಭಾಗ್ಯ ಕೂಡಿ ಬಂದಿದೆ. ಅವರು ಕಳೆದ ಕೆಲ ದಿನಗಳಿಂದ ಹೆಣ್ಣು ನೋಡವ ಶಾಸ್ತ್ರದ ವಿಡಿಯೋಗಳನ್ನು ಹಂಚಿಕೊಳ್ಳುತ್ತಾ ಬರುತ್ತಿದ್ದರು. ಆದರೆ, ಎಲ್ಲಿಯೂ ಅವರು ಹುಡುಗಿ ಯಾರು ಎಂಬುದನ್ನು ರಿವೀಲ್ ಮಾಡಿರಲಿಲ್ಲ. ಈಗ ಹೊಸ ವಿಡಿಯೋ ಹಂಚಿಕೊಂಡು ಆ ಬಗ್ಗೆ ಮಾಹಿತಿ ನೀಡಿದ್ದಾರೆ. ಅವರ ಹುಡುಗಿ ನೋಡಿ ಅಭಿಮಾನಿಗಳಿಗೆ ಖುಷಿ ಆಗಿದ್ದು, ಶುಭಾಶಯ ತಿಳಿಸಿದ್ದಾರೆ. ಪ್ರಶಾಂತ್ ಗೌಡ ಅವರು…

Read More

ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಗ್ರೇಟರ್ ಬೆಂಗಳೂರು ಚುನಾವಣೆಗೆ ಉಸ್ತುವಾರಿಗಳನ್ನ ನೇಮಿಸಿದ ಬಿಜೆಪಿ ನೂತನ ಅಧ್ಯಕ್ಷ – Kannada News | BJP High command appoints party incharge for the Greater Bengaluru Corporation election

ಬೆಂಗಳೂರು, (ಜನವರಿ 20): ಇದೇ ಜೂನ್ 30ರೊಳಗಾಗಿ ಜಿಬಿಎ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಪಾಲಿಕೆಗಳ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್,  ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಜಿಬಿಎ ಚುನಾವಣಾ ಉಸ್ತುವಾರಿಯನ್ನಾಗಿ ರಾಮ್ ಮಾಧವ್ ಅವರನ್ನು ನೇಮಕ ಮಾಡಲಾಗಿದೆ. ಇನ್ನು ಸಹ ಉಸ್ತವಾರಿಗಳಾಗಿ ಸತೀಶ್ ಪೂನಿಯಾ, ಸಂಜಯ್ ಉಪಧ್ಯಾಯ್ ಅವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಆದೇಶ ಹೊರಡಿಸಿದ್ದಾರೆ….

Read More

ಆಹಾರ, ನೀರಿಲ್ಲದೇ 4 ದಿನಗಳ ಕಾಲ ಕಾಡಲ್ಲಿ ಬದುಕುಳಿದಿದ್ದೇಗೆ? ವನವಾಸವನ್ನ ಬಿಚ್ಚಿಟ್ಟ ಶರಣ್ಯಾ

ಕೊಡಗು, (ಏಪ್ರಿಲ್ 08): ಜಿಲ್ಲೆಯ ಅತ್ಯಂತ ಎತ್ತರದ ಶಿಖರ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯಾ ಕೊನೆಗೂ 4 ದಿನದ ಬಳಿಕ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ನಾಲ್ಕು ದಿನಗಳಿಂದ ದಟ್ಟಾರಣ್ಯದಲ್ಲಿ ಆಹಾರವಿಲ್ಲದೆ, ಕೇವಲ ಒಂದು ಬಾಟಲಿ ನೀರಿನ ಸಹಾಯದಿಂದ ಬದುಕುಳಿದಿದ್ದ ಈ ಸಾಹಸಿ ಯುವತಿಯನ್ನು ಏಪ್ರಿಲ್ 05ರಂದು ಪತ್ತೆ ಮಾಡಿ ಕಾಡಿನಿಂದ ಹೊರಗೆ ಕರೆದುಕೊಂಡು ಬರಲಾಗಿದೆ. ಇನ್ನು ದಟ್ಟಾರಣ್ಯದಲ್ಲಿ ಶರಣ್ಯಾ ದಾರಿ ತಪ್ಪಿದ್ದಿದ್ಹೇಗೆ? ಒಂದೇ ಬಾಟಲಿ ನೀರಿನಿಂದ ನಾಲ್ಕು ದಿನ ಬದುಕುಳಿದಿದ್ಹೆಗೆ? ನಾಲ್ಕು ದಿನದ…

Read More