ಹೆಂಡತಿಯ ಮೂಳೆ ಮುರಿಯುವವರೆಗೂ, ಗಾಯ ಆಗುವವರೆಗೂ ಹೊಡೀಬಹುದು, ತಾಲಿಬಾನ್ನ ಭಯಾನಕ ಕಾನೂನಿಂದ ಬೆಚ್ಚಿಬಿದ್ದ ಮಹಿಳೆಯರು – Kannada News | Taliban’s New Criminal Code Legalizes Domestic Violence in Afghanistan: A Blow to Women’s Rights
ಅಫ್ಘಾನಿಸ್ತಾನImage Credit source: Observer Research Foundation ತಾಲಿಬಾನ್, ಫೆಬ್ರವರಿ 19: ಅಫ್ಘಾನಿಸ್ತಾನದಲ್ಲಿ ಅಧಿಕಾರ ವಹಿಸಿಕೊಂಡಿರುವ ತಾಲಿಬಾನ್(Taliban), 90 ಪುಟಗಳ ಹೊಸ ‘ಕ್ರಿಮಿನಲ್ ಕೋಡ್’ ಅನ್ನು ಜಾರಿಗೆ ತಂದಿದೆ. ಈ ಹೊಸ ಕೋಡ್ ಮಹಿಳೆಯರು ಮತ್ತು ಮಕ್ಕಳ ಮೇಲಿನ ಕೌಟುಂಬಿಕ ಹಿಂಸಾಚಾರಕ್ಕೆ ಕಾನೂನು ಮಾನ್ಯತೆ ನೀಡುತ್ತದೆ. ತಾಲಿಬಾನ್ ಸರ್ವೋಚ್ಚ ನಾಯಕ ಹಿಬತುಲ್ಲಾ ಸಹಿ ಮಾಡಿದ ಈ ಕಾನೂನು, ಗಂಡಂದಿರು ತಮ್ಮ ಹೆಂಡತಿಯರು ಮತ್ತು ಮಕ್ಕಳನ್ನು ದೈಹಿಕವಾಗಿ ಶಿಕ್ಷಿಸಬಹುದು ಎಂದು ಹೇಳುತ್ತದೆ. ಮೂಳೆ ಮುರಿಯಬಾರದು, ಗಾಯಗಳಾಗಬಾರದು ಅಷ್ಟೇ. ಈ…