ಬಿನ್ ಲ್ಯಾಡನ್​​ನನ್ನು ಬೇಟೆಯಾಡಿದ್ದ ಮಾಜಿ ಸಿಐಎ ಮುಖ್ಯಸ್ಥ ಟ್ರಂಪ್ ಹಾಗೂ ಯುದ್ಧದ ಬಗ್ಗೆ ಹೇಳಿದ್ದೇನು?

ವಾಷಿಂಗ್ಟನ್, ಮಾರ್ಚ್​ 23: ಇರಾನ್ ವಿರುದ್ಧ ಅಮೆರಿಕದ ಯುದ್ಧ ಆರಂಭವಾಗಿ ಮೂರು ವಾರಗಳಿಗೂ ಹೆಚ್ಚು ಸಮಯ ಕಳೆದಿದೆ. ಆದರೆ ಅದು ಕೊನೆಗೊಳ್ಳುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump)​​ಗೆ ಸುಲಭವಾದ ದಾರಿಯೂ ಕೂಡ ಗೋಚರಿಸುತ್ತಿಲ್ಲ. ಯುದ್ಧ ಮುಂದುವರೆದಂತೆ , ತಮ್ಮ ದೇಶದಲ್ಲೂ ಟೀಕೆಗಳನ್ನು ಎದುರಿಸುತ್ತಿದ್ದಾರೆ. ಅಮೆರಿಕದ ಮಾಜಿ ರಕ್ಷಣಾ ಕಾರ್ಯದರ್ಶಿ ಮತ್ತು ಮಾಜಿ ಸಿಐಎ ಮುಖ್ಯಸ್ಥ ಲಿಯಾನ್ ಪನೆಟ್ಟಾ, ಪ್ರಸ್ತುತ ಪರಿಸ್ಥಿತಿಗೆ ಕಾರಣವಾಗಿರುವ ಟ್ರಂಪ್​​ರನ್ನು ಟೀಕಿಸಿದ್ದಾರೆ. ಬ್ರಿಟಿಷ್ ಪತ್ರಿಕೆ ಗಾರ್ಡಿಯನ್‌ಗೆ ಮಾತನಾಡಿದ ಪನೆಟ್ಟಾ,…

Read More

ಹುಬ್ಬಳ್ಳಿ: ಕೆಲಸಕ್ಕಾಗಿ ಅಲೆದಾಡುವವರೇ ಇವರ ಟಾರ್ಗೆಟ್​; ಚೈನ್ ಲಿಂಕ್ ಬಿಜಿನೆಸ್​​ ಹೆಸ್ರಲ್ಲಿ ವಂಚನೆ – Kannada News | Hubballi Locals Protest Against Alleged Chain Link Employment Fraud

ಹುಬ್ಬಳ್ಳಿ, ಫೆಬ್ರವರಿ 20: ಎಲ್ಲರೂ ಚೆನ್ನಾಗಿರುವ ಉದ್ಯೋಗ ಮಾಡಬೇಕು, ಕೈ ತುಂಬಾ ಹಣ ಪಡೆಯಬೇಕು ಅನ್ನೋ ಕನಸು ಕಂಡಿರುತ್ತಾರೆ. ಆದರೆ ಡಿಗ್ರಿ ಮುಗಿದ್ರು ಕೆಲಸ ಸಿಗದೇ ಇದ್ದಾಗ ಜೀವನ ನಿರ್ವಹಣೆಗಾಗಿ ಪರದಾಡುತ್ತಾರೆ. ಇಂತವರನ್ನು ಟಾರ್ಗೆಟ್ ಮಾಡಿರುವ ಕೆಲ ಚೈನ್ ಲಿಂಕ್ ಬಿಜಿನೆಸ್ (Chain Link Scam) ಕಂಪನಿಗಳು, ನೀವು ಚೆನ್ನಾಗಿ ಹಣ ಮಾಡಬಹುದು, ಸ್ವಲ್ಪ ಹಣ ಹೂಡಿಕೆ ಮಾಡಿದರೆ ಸಾಕು ಅಂತ ಹೇಳುವ ಬಣ್ಣದ ಮಾತುಗಳಿಗೆ ಯುವ ಜನತೆ ಮರಳಾಗುತ್ತಾರೆ. ಇಂತಹ ಬಣ್ಣದ ಮಾತುಗಳನ್ನು ಹೇಳಿ ಸಾವಿರಾರ…

Read More

SSB Recruitment 2026: ಸಶಸ್ತ್ರ ಸೀಮಾ ಬಲದಲ್ಲಿ 404 ಕಾನ್ಸ್‌ಟೇಬಲ್ ಹುದ್ದೆಗೆ ನೇಮಕಾತಿ; ಕ್ರೀಡಾಪಟುಗಳಿಗೆ ಸುವರ್ಣಾವಕಾಶ!

ಪೊಲೀಸ್ ಮತ್ತು ರಕ್ಷಣಾ ಇಲಾಖೆಯ ಉದ್ಯೋಗಗಳಿಗಾಗಿ ಕಾಯುತ್ತಿರುವ ದೇಶದ ಯುವಕ-ಯುವತಿಯರಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಶಸ್ತ್ರ ಸೀಮಾ ಬಲ್ (SSB), ಕ್ರೀಡಾ ಕೋಟಾದಡಿಯಲ್ಲಿ (Sports Quota) ಹೆಚ್ಚಿನ ಸಂಖ್ಯೆಯ ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಒಟ್ಟು 404 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡೆಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿದ ಅರ್ಹ ಕ್ರೀಡಾಪಟುಗಳು ಈ ಉತ್ತಮ ಅವಕಾಶವನ್ನು…

Read More

ಬಾಕ್ಸ್ ಆಫೀಸ್‌ನಲ್ಲಿ ‘ಪೆದ್ದಿ’ ಹವಾ; ಎರಡನೇ ದಿನವೂ ಭರ್ಜರಿ ಗಳಿಕೆ

ಅಬ್ಬರದ ಪ್ರಚಾರದೊಂದಿಗೆ ಚಿತ್ರಮಂದಿರಕ್ಕೆ ಲಗ್ಗೆ ಇಟ್ಟ ‘ಪೆದ್ದಿ’ ಸಿನಿಮಾ (Peddi Movie), ಈಗ ಬಾಕ್ಸ್ ಆಫೀಸ್‌ನಲ್ಲಿ ಕೋಟಿ ಕೋಟಿ ಲೂಟಿ ಮಾಡುತ್ತಿದೆ. ಮೊದಲ ದಿನದ ಬಂಪರ್ ಓಪನಿಂಗ್ ಬಳಿಕ, ಎರಡನೇ ದಿನವಾದ ಶುಕ್ರವಾರವೂ ಚಿತ್ರವು ಅತ್ಯುತ್ತಮ ಕಲೆಕ್ಷನ್ ಮಾಡುವ ಮೂಲಕ ತನ್ನ ಯಶಸ್ಸಿನ ಓಟವನ್ನು ಮುಂದುವರಿಸಿದೆ. ಪೆದ್ದಿಯ ಒಟ್ಟಾರೆ ಗಳಿಕೆ ಎಷ್ಟು ಕೋಟಿ ರೂಪಾಯಿ ಆಗುತ್ತದೆ ಎನ್ನುವ ಕುತೂಹಲ ಮೂಡಿದೆ. ಬುಧವಾರ (ಜೂನ್ 3) ನಡೆದ ವಿಶೇಷ ಪ್ರೀಮಿಯರ್ ಶೋಗಳಿಂದಲೇ ‘ಪೆದ್ದಿ’ ಭರವಸೆಯ ಆರಂಭ ಪಡೆದುಕೊಂಡಿತ್ತು. ಕೇವಲ…

Read More

ಕೊಲೆ ಅಪರಾಧಿ ಬೆಂಬಲಕ್ಕೆ ನಿಂತ ಕಾಂಗ್ರೆಸ್! ವಿನಯ್ ಕುಲಕರ್ಣಿ ಬೆಂಬಲಿಸಿ ಮೌನ ಮೆರವಣಿಗೆಗೆ ನಿರ್ಧಾರ – Kannada News | Vinay Kulkarni Case: Congress to Hold Massive Silent Protest March in Dharwad on April 25 in Support of Convicted MLA

ವಿನಯ್ ಕುಲಕರ್ಣಿ ಬೆಂಬಲಿಸಿ ಮೌನ ಮೆರವಣಿಗೆಗೆ ಕಾಂಗ್ರೆಸ್ ಸಭೆಯಲ್ಲಿ ನಿರ್ಧಾರImage Credit source: tv9 ಹುಬ್ಬಳ್ಳಿ, ಏಪ್ರಿಲ್ 21: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿ ಜೈಲು ಪಾಲಾಗಿರುವ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಬೆಂಬಲಕ್ಕೆ ಕಾಂಗ್ರೆಸ್ (Congress) ಪಕ್ಷ ನಿಂತಿದೆ. ಏಪ್ರಿಲ್ 25ರಂದು ಧಾರವಾಡದಲ್ಲಿ ವಿನಯ್ ಕುಲಕರ್ಣಿ ಪರವಾಗಿ ಬೃಹತ್ ಮೌನ ಮೆರವಣಿಗೆ ನಡೆಸಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ಈ ಪ್ರತಿಭಟನೆಯ ರೂಪರೇಷೆಗಳ ಬಗ್ಗೆ…

Read More

ಆಸ್ಟ್ರೇಲಿಯಾ ವಿರುದ್ಧ ಸೋತು ಟಿ20 ವಿಶ್ವಕಪ್‌ನಿಂದ ಹೊರಬಿದ್ದ ಟೀಂ ಇಂಡಿಯಾ – Kannada News | India Women Knocked Out of T20 World Cup 2026 Semis After Loss to Australia

ಭಾನುವಾರ ನಡೆದ ಮಹಿಳಾ ಟಿ20 ವಿಶ್ವಕಪ್ 2026 ರ 30 ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ಭಾರತ ಮಹಿಳಾ ತಂಡಗಳು ಮುಖಾಮುಖಿಯಾಗಿದ್ದವು. ಸೆಮಿಫೈನಲ್ ದೃಷ್ಟಿಯಿಂದ ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲ್ಲಲೇಬೇಕಿತ್ತು. ಆದರೆ ಬಲಿಷ್ಠ ಆಸ್ಟ್ರೇಲಿಯಾದ ವಿರುದ್ಧ ಮುಗ್ಗರಿಸಿದ ಹರ್ಮನ್​ಪ್ರೀತ್ ಕೌರ್ ಪಡೆ 6 ವಿಕೆಟ್‌ಗಳ ಸೋಲು ಅನುಭವಿಸಿತು. ಈ ಸೋಲಿನೊಂದಿಗೆ ಭಾರತ ಟಿ20 ವಿಶ್ವಕಪ್​ ಫೈನಲ್​ ರೇಸ್​ನಿಂದ ಹೊರಬಿದ್ದರೆ, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಎ ಗುಂಪಿನಿಂದ ಸೆಮಿಫೈನಲ್‌ಗೆ ಅರ್ಹತೆ ಪಡೆದವು. ಗುಂಪು ಹಂತದಲ್ಲಿ ಆಸ್ಟ್ರೇಲಿಯಾ…

Read More

ಬಂಟ್ವಾಳ ಸಜಿಪನಡುವಿನಲ್ಲಿ ಮಸೀದಿ ವಿಚಾರಕ್ಕೆ ರಕ್ತಪಾತ: ತಲವಾರು, ರಾಡ್‌ಗಳಿಂದ ಬಡಿದಾಡಿಕೊಂಡ ಗುಂಪು, ಉದ್ವಿಗ್ನ ಪರಿಸ್ಥಿತಿ!

ಮಂಗಳೂರು, ಮಾರ್ಚ್ 24: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ (Bantwal) ತಾಲೂಕಿನ ಸಜಿಪನಡು ಪ್ರದೇಶದಲ್ಲಿ ಮಸೀದಿ ವಿಚಾರವಾಗಿ ಉಭಯ ತಂಡಗಳ ನಡುವೆ ಗಲಾಟೆ ನಡೆದಿದ್ದು ತಲವಾರು, ದೊಣ್ಣೆ ಮತ್ತು ಕಬ್ಬಿಣದ ರಾಡ್‌ಗಳಿಂದ ಹಲ್ಲೆ ಮಾಡಿದ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದೆ. ತಲೆಮೊಗರು ಮಸೀದಿ (Talemogaru Mosque) ಸಮೀಪದಲ್ಲಿ ಗಲಾಟೆ ಸಂಭವಿಸಿದ್ದು, ಗಾಯಗೊಂಡವರನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಸೀದಿ ವಿಚಾರದಲ್ಲಿ ತಕರಾರು ಅಬ್ದುಲ್ ನವಾಝ್ (42) ಅವರು ತಮ್ಮ ಸಂಬಂಧಿ ದಾವೂದ್ ಜೊತೆಗೆ ಮಸೀದಿಗೆ…

Read More

ಮದುವೆಯಾಗುತ್ತೇನೆಂದು ನಂಬಿಸಿ ಕೈಕೊಟ್ಟ ಇಂಜಿನಿಯರ್; ಫೋಟೋ, ವೀಡಿಯೋ ಸಮೇತ ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ!

ರಾಯಚೂರು, ಏಪ್ರಿಲ್ 11: ಪ್ರೀತಿ, ಮದುವೆ ಹೆಸರಿನಲ್ಲಿ ವಂಚನೆ ಮಾಡಿದ ಆರೋಪದ ಮೇಲೆ ಇಂಜಿನಿಯರ್ ವಿರುದ್ಧ ಮಹಿಳೆಯೊಬ್ಬರು ದೂರು ನೀಡಿರುವ ಘಟನೆ ರಾಯಚೂರು (Raichuru) ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ದೇವದುರ್ಗ ಮೂಲದ ಮಲ್ಲಿಕಾರ್ಜುನ್ ಎಂಬ ಇಂಜಿನಿಯರ್ ವಿರುದ್ಧ ಮದುವೆಯಾಗುತ್ತೇನೆ ಎಂದು ನಂಬಿಸಿ ಬಲವಂತವಾಗಿ ಲೈಂಗಿಕ ಸಂಪರ್ಕ ಮಾಡಿದ್ದಾನೆಂದು ಅತಿಥಿ ಶಿಕ್ಷಕಿ ಗಂಭೀರ ಆರೋಪ ಮಾಡಿದ್ದಾರೆ. ಬಲವಂತವಾಗಿ ಲೈಂಗಿಕ ಸಂಪರ್ಕ! ಕಾಲೇಜು ದಿನಗಳಿಂದಲೇ ಜೊತೆಯಲ್ಲಿದ್ದ ಮಲ್ಲಿಕಾರ್ಜುನ್ ಮತ್ತು ಮಹಿಳೆ, ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಹೀಗೆ ಸುಮಾರು 7-8 ವರ್ಷಗಳ ಕಾಲ…

Read More

ಕಾಂಗ್ರೆಸ್ MLA​ಗೆ ಬಿಗ್ ಶಾಕ್: ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್ – Kannada News | Karnataka High Court Invalidates bagepalli Congress MLA Subba Reddy elect

ಬೆಂಗಳೂರು, (ಫೆಬ್ರವರಿ 16): ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ (bagepalli Congress MLA Subba Reddy )ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ (Karnataka High Court) ಆದೇಶ ಹೊರಡಿಸಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದ ಬಿಜೆಪಿಯ ಸಿ ಮುನಿರಾಜು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರಿದ್ದ ಹೈಕೋರ್ಟ್ ಪೀಠ, ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಆದೇಶಿಸಿದೆ. ಇನ್ನು ಅಸಿಂಧುಗೊಳಿಸಿದ ಆದೇಶವನ್ನು ಕೋರ್ಟ್, ಚುನಾವಣಾ ಆಯೋಗ ಹಾಗೂ…

Read More

IND vs NZ: ವೇಗದ ರನ್ ಚೇಸ್; ವಿಶ್ವ ದಾಖಲೆ ನಿರ್ಮಿಸಿದ ಟೀಂ ಇಂಡಿಯಾ – Kannada News | India Shatters T20 World Record: Fastest 200+ Chase Against NZ in Raipur!

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯವನ್ನು ಸಹ ಆತಿಥೇಯ ಭಾರತ ಏಕಪಕ್ಷೀಯವಾಗಿ ಗೆದ್ದುಕೊಂಡಿದೆ. ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್​ಗಳಿಂದ ಗೆದ್ದುಕೊಳ್ಳುವ ಮೂಲಕ ವಿಶ್ವದಾಖಲೆಯನ್ನು ನಿರ್ಮಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 208 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 16ನೇ ಓವರ್​ನಲ್ಲೇ ಅಂದರೆ ಕೇವಲ 92 ಎಸೆತಗಳಲ್ಲಿ 209…

Read More