Karnataka Weather Forecast: ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ; ಕೊಡಗು-ಚಿಕ್ಕಮಗಳೂರಿನಲ್ಲಿ ಶಾಲೆಗಳಿಗೆ ರಜೆ – Kannada News | Karnataka Weather Forecast August 1: Heavy Rain Alert in Coastal, Malnad Districts; Schools Shut in Kodagu, Chikkamagaluru
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಸುರಿದ ಮಳೆ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಆಗಸ್ಟ್ 1: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು ಕೇಂದ್ರವು ಭಾರಿ ಮಳೆಯ ಮುನ್ಸೂಚನೆ (Weather Forecast) ನೀಡಿದೆ. ಈ ನಡುವೆ…