Headlines

ಡಿಜೆ ನಿಷೇಧಿಸಲು ಸಂತೋಷ್ ಲಾಡ್ ಆಗ್ರಹ: ಆಝಾನ್ ಬ್ಯಾನ್ ಮಾಡಿ ಎಂದು ಬಿಜೆಪಿ ಶಾಸಕ ಸವಾಲ್!

ಬೆಂಗಳೂರು, (ಮಾರ್ಚ್ 18): ಕರ್ನಾಟಕದಲ್ಲಿ ಆಚರಿಸಲಾಗುವ ಎಲ್ಲಾ ಜಯಂತಿಗಳಲ್ಲಿ ಹಾಕುವ ಡಿಜೆಗಳನ್ನು (DJ) ನಿಷೇಧಿಸಬೇಕು ಎಂದು ಸಚಿವ ಸಂತೋಷ ಲಾಡ್‌ ಆಗ್ರಹಿಸಿದ್ದು, ಸದನದಲ್ಲಿ ಬಿಜೆಪಿ ನಾಯಕರ ಹಾಗೂ ಸರ್ಕಾರದ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಡಿಜೆ ಬಳಕೆ ನಿಷೇಧಿಸಿ ಎಂದ ಕಾಂಗ್ರೆಸ್‌ ನಾಯಕರಿಗೆ ಟಾಂಗ್‌ ಕೊಟ್ಟ ಬಿಜೆಪಿ ಸದಸ್ಯ ಚನ್ನಬಸಪ್ಪ ಡಿಜೆ ಮಾತ್ರ ಏಕೆ ನಿಷೇಧ ಹೇರಬೇಕು, ಸುಪ್ರೀಂ ಕೋರ್ಟ್‌ ಆದೇಶದಂತೆ ಆಝಾನ್ ಬ್ಯಾನ್ ಮಾಡ್ತಿರಾ ಎಂದು ತಿರುಗೇಟು ಕೊಟ್ಟರು. ಇದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್ ಖಾದರ್ ಸುಪ್ರೀಂ ಆದೇಶ…

Read More

ಸಿಎಂ ಅನ್ನೇ ರಸ್ತೆಯಲ್ಲಿ ನಿಲ್ಲಿಸಿದ್ದ ರಜನೀಕಾಂತ್: ಯಾವ ಸಿನಿಮಾ ಸೀನ್​​ಗೂ ಕಮ್ಮಿ ಇಲ್ಲ – Kannada News | Rajinikanth once made CM Jayalalitha wait on road

ರಜನೀಕಾಂತ್ (Rajinikanth) ಭಾರತದ ಟಾಪ್ ಸೂಪರ್ ಸ್ಟಾರ್. ಸಿನಿಮಾಗಳಲ್ಲಿ ಸಖತ್ ಮಾಸ್ ವ್ಯಕ್ತಿಯಾಗಿ ಕಾಣಿಸಿಕೊಳ್ಳುತ್ತಾರೆ. ಈಗ ರಜನೀಕಾಂತ್ ರಾಜಕೀಯದಿಂದ ದೂರ ಉಳಿದಿದ್ದಾರೆ. 90ರ ದಶಕದಲ್ಲಿ ರಜನೀಕಾಂತ್ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ಅದರಲ್ಲೂ ಜಯಲಲಿತಾ ವಿರುದ್ಧ ಸತತ ಪ್ರಚಾರಗಳನ್ನು ಮಾಡುತ್ತಿದ್ದರು. ಅದಕ್ಕೆ ಕಾರಣವೂ ಇತ್ತು. ಒಮ್ಮೆಯಂತೂ ಸಿಎಂ ಜಯಲಲಿತಾ ದಾರಿಯಲ್ಲಿ ನಿಲ್ಲುವಂತೆ ಮಾಡಿದ್ದರು. 1991 ರಲ್ಲಿ ಜಯಲಲಿತಾ ಮೊದಲ ಬಾರಿಗೆ ಸಿಎಂ ಆಗಿದ್ದರು. ಅವರು ಬರುವ ದಾರಿಯಲ್ಲಿ ಪೊಲೀಸರು ಬ್ಯಾರಿಕೇಡ್​​ಗಳನ್ನು ಹಾಕಿ ಇತರೆ ಗಾಡಿಗಳನ್ನೆಲ್ಲ ರಸ್ತೆಯಲ್ಲಿ ಅಡ್ಡಗಟ್ಟಿದ್ದರು, ಅದರಲ್ಲಿ ರಜನೀಕಾಂತ್…

Read More

ಸುಕುಮಾರ್​ಗಾಗಿ ಇನ್ನಷ್ಟು ತಿಂಗಳು ಕಾಯಬೇಕು ರಾಮ್ ಚರಣ್

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಕಳೆದ ವಾರವಷ್ಟೆ ಬಿಡುಗಡೆ ಆಗಿದ್ದು, ಬಾಕ್ಸ್ ಆಫೀಸ್​​ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಸಿನಿಮಾನಲ್ಲಿ ನಾಯಕಿ ಜಾನ್ಹವಿಯನ್ನು ಅತಿಯಾದ ಗ್ಲಾಮರೈಸ್ ಮಾಡಿ ತೋರಿಸಲಾಗಿದೆ ಎಂಬ ಟೀಕೆ ಕೇಳಿ ಬಂದ ಬೆನ್ನಲ್ಲೆ ಸಿನಿಮಾದ ಆ ದೃಶ್ಯಗಳಿಗೆ ನಿರ್ದೇಶಕರು ಕತ್ತರಿ ಹಾಕಿದ್ದು, ಹೊಸ ಆವೃತ್ತಿ ಇದೇ ವಾರಾಂತ್ಯಕ್ಕೆ ಬಿಡುಗಡೆ ಆಗಲಿದೆ ಎನ್ನಲಾಗುತ್ತಿದೆ. ‘ಪೆದ್ದಿ’ ಸಿನಿಮಾ ಮೂಲಕ ರಾಮ್ ಚರಣ್ ಹ್ಯಾಟ್ರಿಕ್ ಸೋಲು ತಪ್ಪಿಸಿಕೊಂಡಿದ್ದಾರೆ. ಆದರೆ ಅವರ ಮುಂದಿನ ಸಿನಿಮಾ ಸಖತ್ ಕುತೂಹಲಕಾರಿಯಾಗಿದೆ….

Read More

SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ

ದಾವಣಗೆರೆ, (ಫೆಬ್ರವರಿ 09): ಪರಿಶಿಷ್ಟ ಜಾತಿ(ಎಸ್​​ಟಿ) ಹಾಗೂ ಪರಿಶಿಷ್ಟ ಪಂಗಡ (ಎಸ್​​​ಸಿ) ಸಮುದಾಯದವರಿಗೆ ಈವರೆಗೆ ಭೂಮಿ ನೀಡಲಾಗುತ್ತಿತ್ತು. ಇದೀಗ ಸೈಟ್​​ ಸಹ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರೆ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಸಮಾಜ ಕಲ್ಯಾಣೆ ಇಲಾಖೆಯಿಂದ ಎಸ್​​​ಸಿ ಎಸ್​​ಟಿ ಸಮುದಾಯವರಿಗೆ ವಿಶೇಷ ಅನುದಾನ ನೀಡಿದ್ದು, ಭೂಮಿ ಖರೀದಿ ಮಾಡಿ ಸೈಟ್​​ ನೀಡಲು ಹಣ ಕೊಟ್ಟಿದ್ದಾರೆ….

Read More

GT vs MI: ಮೊದಲ ಎಸೆತದಲ್ಲೇ ವಿಕೆಟ್; ಕೊನೆಗೂ ವಿಕೆಟ್ ಬರ ನೀಗಿಸಿಕೊಂಡ ಬುಮ್ರಾ – Kannada News | Jasprit Bumrah Ends IPL 2026 Wicket Drought: First Ball Strike vs Gujarat Titans

2026 ರ ಐಪಿಎಲ್‌ನಲ್ಲಿ ವಿಕೆಟ್ ಬರ ಎದುರಿಸುತ್ತಿದ್ದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕೊನೆಗೂ ತಮ್ಮ ವಿಕೆಟ್ ಖಾತೆ ತೆರೆದಿದ್ದಾರೆ. ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಗುಜರಾತ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ತಂಡ ತಿಲಕ್ ವರ್ಮಾ ಅವರ ಶತಕದ ನೆರವಿನಿಂದ 199 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಗುಜರಾತ್​ಗೆ ವೇಗಿ ಜಸ್ಪ್ರೀತ್ ಬುಮ್ರಾ ಮೊದಲ ಎಸೆತದಲ್ಲೇ ಆಘಾತ ನೀಡಿದರು. ಬರೋಬ್ಬರಿ 4 ವರ್ಷಗಳ ಬಳಿಕ ಮುಂಬೈ ಇಂಡಿಯನ್ಸ್ ಪರ…

Read More

ಕಮಲ್ ಹಾಸನ್ ಮೇಲೆ ಭುಗಿಲೆದ್ದ ಆಕ್ರೋಶ: 50 ಸಾವಿರ ಮರಳಿಸುವಂತೆ ಒತ್ತಾಯ

ಕಮಲ್ ಹಾಸನ್ (Kamal Haasan) ಭಾರತದ ಸ್ಟಾರ್ ನಟ, ನಿರ್ದೇಶಕ ಮತ್ತು ನಿರ್ಮಾಪಕ ಆಗಿರುವ ಜೊತೆಗೆ ರಾಜಕಾರಣಿಯೂ ಹೌದು. ಇತ್ತೀಚೆಗಷ್ಟೆ ಅವರು ರಾಜ್ಯಸಭೆಗೆ ಸಹ ಆಯ್ಕೆ ಆಗಿದ್ದಾರೆ. ಕೆಲ ವರ್ಷಗಳ ಹಿಂದೆ ಕಮಲ್ ಹಾಸನ್ ಅವರು ‘ಮಕ್ಕಳ್ ನಿಧಿ ಮಯಂ’ ಹೆಸರಿನ ರಾಜಕೀಯ ಪಕ್ಷ ಸ್ಥಾಪಿಸಿದ್ದರು. ರಾಜ್ಯದಾದ್ಯಂತ ಸಂಚರಿಸಿ ಪಕ್ಷವನ್ನು ಬಲಗೊಳಿಸುವ ಪ್ರಯತ್ನ ಮಾಡಿದ್ದರು. ತಮಿಳುನಾಡಿನ ಬಲಿಷ್ಟ ಪಕ್ಷವಾದ ಡಿಎಂಕೆಗೆ ಸವಾಲೊಡ್ಡುವ ಪಕ್ಷ ಎಂದೇ ಆರಂಭದಲ್ಲಿ ಬಿಂಬಿತವಾಗಿತ್ತು. ಆದರೆ ಈ ಬಾರಿ ಕಮಲ್ ಹಾಸನ್ ಅವರ ಪಕ್ಷ…

Read More

ರಣವೀರ್ ಸಿಂಗ್, ಆದಿತ್ಯ ಧರ್ ಮೇಲೆ ಕೆಟ್ಟ ದೃಷ್ಟಿ: ಪರಿಹಾರ ಸೂಚಿಸಿದ ಸಂದೀಪ್ ರೆಡ್ಡಿ ವಂಗ

ನೇರ ಮಾತುಗಳಿಗೆ ಹೆಸರಾಗಿರುವ ನಿರ್ದೇಶಕ ಸಂದೀಪ್ ರೆಡ್ಡಿ ವಂಗ (Sandeep Reddy Vanga), ಈಗ ಆದಿತ್ಯ ಧರ್ ನಿರ್ದೇಶನದ ಮತ್ತು ರಣವೀರ್ ಸಿಂಗ್ ನಟನೆಯ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಚಿತ್ರದ ಪರವಾಗಿ ಬ್ಯಾಟ್ ಬೀಸಿದ್ದಾರೆ. ಇತ್ತೀಚೆಗೆ ಹೈದರಾಬಾದ್‌ನ ಅಲ್ಲು ಸಿನಿಮಾದಲ್ಲಿ ಪ್ರಭಾಸ್ ಜೊತೆ ಸೇರಿ ಅವರು ಈ ಸಿನಿಮಾವನ್ನು ವೀಕ್ಷಿಸಿದರು. ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿದ್ದಾರೆ. ‘ಧುರಂಧರ್ 2’ ಬಗ್ಗೆ ಅವರು ಭರಪೂರ ಮೆಚ್ಚುಗೆ ಸೂಚಿಸಿದ್ದಾರೆ. ಅಲ್ಲದೇ ರಣವೀರ್ ಸಿಂಗ್…

Read More

60ನೇ ವಯಸ್ಸಿನಲ್ಲೂ ಎಷ್ಟು ಯಂಗ್ ಆಗಿ ಕಾಣ್ತಾರೆ ನೋಡಿ ವಿಕ್ರಮ್ – Kannada News | Vikram’s Youthful Look at 60: Is it Cosmetic Surgery or Natural Diet?

ತಮಿಳಿನ ಸ್ಟಾರ್ ಹೀರೋ ವಿಕ್ರಮ್ ಅವರನ್ನು ಪರಿಚಯಿಸುವ ಅಗತ್ಯವಿಲ್ಲ. ಅವರು ತಮ್ಮ ಚಿತ್ರಗಳ ಮೂಲಕ ಅನೇಕ ಅಭಿಮಾನಿಗಳನ್ನು ಗೆದ್ದಿದ್ದಾರೆ. ತಮಿಳಿನಲ್ಲಿ ಸ್ಟಾರ್ ಹೀರೋ ಆಗಿರುವ ವಿಕ್ರಮ್, ದಕ್ಷಿಣ ಭಾರತದಲ್ಲಿ ಸಾಕಷ್ಟು ಕ್ರೇಜ್ ಹೊಂದಿದ್ದಾರೆ. ವಿಕ್ರಮ್ ಪ್ರಸ್ತುತ 60 ವರ್ಷ ವಯಸ್ಸಿನವರಾಗಿದ್ದರೂ, ಅವರು ತಮ್ಮ ಲುಕ್ನಲ್ಲಿ 20-25 ವರ್ಷದ ಹುಡುಗನಂತೆ ಕಾಣುತ್ತಾರೆ. ಇತ್ತೀಚೆಗೆ, ವಿಕ್ರಮ್‌ಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವಿಕ್ರಮ್ ಅವರ ಲುಕ್ ನೆಟ್ಟಿಗರು ಮತ್ತು ಅವರ ಅಭಿಮಾನಿಗಳನ್ನು ಅಪಾರವಾಗಿ ಮೆಚ್ಚಿಸಿದೆ. ವಿಕ್ರಮ್ ಅವರ…

Read More

NCS Portal: ಕೇಂದ್ರ ಸರ್ಕಾರದಿಂದ ಬಂಪರ್ ಆಫರ್, ಮನೆಯಿಂದಲೇ ಕೆಲಸ ಮಾಡಿ ಹಣ ಗಳಿಸಿ; ಇಲ್ಲಿದೆ ಉದ್ಯೋಗಗಳ ಮಹಾಪೂರ – Kannada News | NCS Portal: 7 Lakh WFH Jobs! Apply Now for Government Backed Online Work in India

ಕೇಂದ್ರ ಸರ್ಕಾರದಿಂದ ಬಂಪರ್ ಆಫರ್Image Credit source: Ai generated ಇಂದಿನ ವೇಗದ ಬದುಕಿನಲ್ಲಿ ‘ವರ್ಕ್ ಫ್ರಮ್ ಹೋಮ್‘ (Work From Home) ಎಂಬುದು ಕೇವಲ ಒಂದು ಆಯ್ಕೆಯಾಗಿ ಉಳಿದಿಲ್ಲ, ಅದೊಂದು ಅವಶ್ಯಕತೆಯಾಗಿದೆ. ವಿದ್ಯಾರ್ಥಿಗಳು, ಗೃಹಿಣಿಯರು ಮತ್ತು ವೃತ್ತಿಪರರು ಪ್ರಯಾಣದ ಸಮಯ ಉಳಿಸಲು ಮತ್ತು ವೃತ್ತಿ-ವೈಯಕ್ತಿಕ ಜೀವನದ ಸಮತೋಲನಕ್ಕಾಗಿ ಮನೆಯಿಂದಲೇ ಕೆಲಸ ಮಾಡಲು ಇಚ್ಛಿಸುತ್ತಾರೆ. ಇಂತಹವರಿಗಾಗಿ ಭಾರತ ಸರ್ಕಾರದ ರಾಷ್ಟ್ರೀಯ ವೃತ್ತಿ ಸೇವೆ (NCS) ಪೋರ್ಟಲ್ ಈಗ ಬೃಹತ್ ಅವಕಾಶಗಳನ್ನು ಹೊತ್ತು ತಂದಿದೆ. ಏನಿದು NCS ಪೋರ್ಟಲ್?…

Read More

Job Growth: 2030ರ ವೇಳೆಗೆ ಆರೋಗ್ಯ ಕ್ಷೇತ್ರದಲ್ಲಿ 2.5 ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶ; ಬಜೆಟ್‌ನಲ್ಲಿ ಘೋಷಣೆ – Kannada News | Union Budget 2026 Boosts Healthcare: Training, Infrastructure and Job Growth in India

ಕೇಂದ್ರ ಸರ್ಕಾರದ ಬಜೆಟ್ 2026 ಆರೋಗ್ಯ ಮತ್ತು ಆರೈಕೆ ವಲಯವನ್ನು ಬಲಪಡಿಸುವ ಜೊತೆಗೆ ಉದ್ಯೋಗ ಸೃಷ್ಟಿಗೆ ವಿಶೇಷ ಆದ್ಯತೆ ನೀಡಿದೆ. ಆರೋಗ್ಯ ಸೇವೆಗಳು, ತರಬೇತಿ, ವೈದ್ಯಕೀಯ ಶಿಕ್ಷಣ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಣಕಾಸು ಸಚಿವರು ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಮುಂಬರುವ ವರ್ಷಗಳಲ್ಲಿ ದೇಶದಾದ್ಯಂತ ಲಕ್ಷಾಂತರ ಯುವಕರಿಗೆ ತರಬೇತಿ ನೀಡಿ ಉತ್ತಮ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಈ ಉಪಕ್ರಮಗಳ ಮೂಲಕ ಭಾರತದಲ್ಲಿ ಸುಧಾರಿತ ಆರೋಗ್ಯ ಸೇವೆಗಳು ಲಭ್ಯವಾಗುವುದರ ಜೊತೆಗೆ ಆರೋಗ್ಯ ವೃತ್ತಿಗೆ ಹೊಸ…

Read More