‘ಟಾಕ್ಸಿಕ್ಗೆ ಕೇಡು ಬಯಸಿದ ಧುರಂಧರ್ನ ಕರ್ಮ ಹಿಂಬಾಲಿಸುತ್ತಿದೆ’; ಹಿಂದಿ ಯೂಟ್ಯೂಬರ್ ಸೆನ್ಸೇಷನ್ ಹೇಳಿಕೆ – Kannada News | Dhurandhar 2 Faces Karma: YouTuber on Toxic Rivalry and Legal Woes
‘ಧುರಂಧರ್ 2’ ಸಿನಿಮಾ (Dhurandhar 2 Movie) ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರ ಗೆದ್ದೇ ಗೆಲ್ಲುತ್ತೆ ಎಂಬ ನಂಬಿಕೆ ಅಭಿಮಾನಿಗಳದ್ದು. ಈ ಚಿತ್ರದ ಟೀಸರ್ ಇತ್ತೀಚೆಗೆ ರಿಲೀಸ್ ಆಯಿತು. ಆದರೆ, ಹೆಚ್ಚಿನ ಪರಿಣಾಮ ಬೀರಲು ಇದು ವಿಫಲವಾಗಿದೆ. ಇನ್ನು, ಐಎಂಡಿಬಿ ರೇಟಿಂಗ್ನಲ್ಲಿಯೂ ‘ಧುರಂಧರ್ 2’ ಸಿನಿಮಾನ ‘ಟಾಕ್ಸಿಕ್’ ಹಿಂದಕ್ಕೆ ಹಾಕಿದೆ. ಈ ಎಲ್ಲಾ ವಿಷಯಗಳ ಮಧ್ಯೆ ‘ಧುರಂಧರ್ 2 ತಂಡವನ್ನು ಕರ್ಮ ಹಿಂಬಾಲಿಸುತ್ತಿದೆ ಎಂದು ಹಿಂದಿ ಯೂಟ್ಯೂಬರ್ ಒಬ್ಬರು ಹೇಳಿದ್ದಾರೆ. ಇದು ಅನೇಕರಿಗೆ…