Headlines

ಬೆಂಗಳೂರು ಅಪಾರ್ಟ್ಮೆಂಟ್ ನಿವಾಸಿಗಳಿಗೆ ಹೊಸ ಟೆನ್ಷನ್! ಜಿಬಿಎ ಯಡವಟ್ಟಿನ ನಿರ್ಧಾರಕ್ಕೆ ಪ್ರಾಪರ್ಟಿ ಟ್ಯಾಕ್ಸ್ ಕಟ್ಟೋಕೆ ಆಗದೆ ನಿವಾಸಿಗಳು ಪರದಾಟ – Kannada News | Bengaluru Property Tax: New Waste Data Rule Blocks Apartment Tax Payments Online

ಬೆಂಗಳೂರು ಅಪಾರ್ಟ್ಮೆಂಟ್ ನಿವಾಸಿಗಳಿಗೆ ಹೊಸ ಟೆನ್ಷನ್! ಬೆಂಗಳೂರು, ಏಪ್ರಿಲ್ 15: ನಗರದಲ್ಲಿನ ಅಪಾರ್ಟ್ಮೆಂಟ್ ನಿವಾಸಿಗಳಿಗೆ ಪ್ರಾಪರ್ಟಿ ಟ್ಯಾಕ್ಸ್ ಪಾವತಿಯಲ್ಲಿ ಹೊಸ ಸಮಸ್ಯೆ ಎದುರಾಗಿದೆ. ಜಿಬಿಎ (GBA) ತೆಗೆದುಕೊಂಡಿರುವ ಇತ್ತೀಚಿನ ನಿರ್ಧಾರದಿಂದಾಗಿ ನಿವಾಸಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಆನ್‌ಲೈನ್ ಮೂಲಕ ಪ್ರಾಪರ್ಟಿ ಟ್ಯಾಕ್ಸ್ ಕಟ್ಟಲು ಇದೀಗ ಕಸದ ವಿಲೇವಾರಿ ಕುರಿತು ವಿವರಗಳನ್ನು ಕಡ್ಡಾಯವಾಗಿ ನಮೂದಿಸಬೇಕಾಗಿದೆ. ಜಿಬಿಎ ಹೊಸ ನಿಯಮಕ್ಕೆ ನಿವಾಸಿಗಳು ಕಂಗಾಲು ಮನೆಯಲ್ಲಿ ಉತ್ಪತ್ತಿಯಾಗುವ ಒಣ ಕಸ ಮತ್ತು ಹಸಿ ಕಸದ ಪ್ರಮಾಣವನ್ನು ಪ್ರತ್ಯೇಕವಾಗಿ ದಾಖಲಿಸದಿದ್ದರೆ ಆನ್‌ಲೈನ್ ಮೂಲಕ ಪ್ರಾಪರ್ಟಿ ಟ್ಯಾಕ್ಸ್…

Read More

ನೀಟ್ ಪರೀಕ್ಷೆ: ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದೆಂದು 45 ನಿಮಿಷ ದೆಹಲಿ ಏರ್​ಪೋರ್ಟ್​​ನಲ್ಲೇ ಕಾದ ಮೋದಿ – Kannada News | PM Modi Waits at Delhi Airport for NEET Students: Avoids Traffic During Re Exam

ನವದೆಹಲಿ, ಜೂನ್ 21: ಅಂತಾರಾಷ್ಟ್ರೀಯ ಯೋಗ ದಿನ ಹಿನ್ನೆಲೆಯಲ್ಲಿ ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ದೆಹಲಿಗೆ ಹಿಂತಿರುಗಿದ ಪ್ರಧಾನಿ ನರೇಂದ್ರ ಮೋದಿ(Narendra Modi) ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದೆಂದು ವಿಮಾನ ನಿಲ್ದಾಣದಲ್ಲೇ ಸುಮಾರು 45 ನಿಮಿಷಗಳ ಕಾಲ ಕಾದಿದ್ದಾರೆ. ಪ್ರಧಾನಿಯವರ ಶಿಷ್ಟಾಚಾರದ ಪ್ರಕಾರ ಅವರು ರಸ್ತೆಯಲ್ಲಿ ಚಲಿಸುವಾಗ ಸಂಚಾರ ದಟ್ಟಣೆ ಉಂಟಾಗುತ್ತದೆ. ಇದರಿಂದ ನೀಟ್ ಪರೀಕ್ಷೆ ಬರೆಯಲು ಹೋಗುವ ವಿದ್ಯಾರ್ಥಿಗಳಿಗೆ ತಡವಾಗಬಹುದು ಮತ್ತು ತೊಂದರೆಯಾಗಬಹುದು ಎಂಬ ಕಾರಣಕ್ಕೆ ಪ್ರಧಾನಿ ಮೋದಿ ಈ ನಿರ್ಧಾರ ಕೈಗೊಂಡಿದ್ದಾರೆ. ಪ್ರಧಾನಿ ಮೋದಿ ಅವರ…

Read More

ಕೆಎಸ್‌ಆರ್‌ಟಿಸಿ ಭರ್ಜರಿ ಕಾರ್ಯಾಚರಣೆ: ಟಿಕೆಟ್ ಇಲ್ಲದೆ ಪ್ರಯಾಣಿಸಿದವರಿಂದ ಒಂದೇ ತಿಂಗಳಲ್ಲಿ 9 ಲಕ್ಷ ರೂ. ದಂಡ ವಸೂಲಿ – Kannada News | KSRTC Collects Around Rs 9 Lakh Fine From Ticketless Passengers in Month Long Crackdown

ಬೆಂಗಳೂರು, ಜೂನ್ 27: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್‌ಗಳಲ್ಲಿ ಟಿಕೆಟ್ ಪಡೆಯದೇ ಕದ್ದುಮುಚ್ಚಿ ಪ್ರಯಾಣಿಸುವವರ ವಿರುದ್ಧ ಸಾರಿಗೆ ಸಂಸ್ಥೆ ಮೇ ತಿಂಗಳಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದೆ. ಕರ್ನಾಟಕ ಹಾಗೂ ನೆರೆಯ ರಾಜ್ಯಗಳಲ್ಲಿ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಜಾಗೃತ ದಳದ ಸಿಬ್ಬಂದಿ ನಡೆಸಿದ ದಿಢೀರ್ ತಪಾಸಣೆಯ ವೇಳೆ ಸಿಕ್ಕಿಬಿದ್ದ ಟಿಕೆಟ್ ರಹಿತ ಪ್ರಯಾಣಿಕರಿಂದ ಒಟ್ಟು 8.94 ಲಕ್ಷ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಸಂಸ್ಥೆಯ ಆದಾಯಕ್ಕೆ ನಷ್ಟ ಉಂಟುಮಾಡುವವರನ್ನು ಪತ್ತೆ ಹಚ್ಚಲು ಈ ವಿಶೇಷ…

Read More

ತಮ್ಮ ರಾಸಲೀಲೆ ವಿಡಿಯೋ ಬಗ್ಗೆ ಡಿಜಿಪಿ ರಾಮಚಂದ್ರ ರಾವ್ ಮಹತ್ವದ ಹೇಳಿಕೆ – Kannada News | Karnataka DGP Ramachandra rao Reacts about His obscene Viral video

ಬೆಂಗಳೂರು (ಜನವರಿ 19): ಐಜಿಪಿ ರಾಮಚಂದ್ರ ರಾವ್  (DGP Ramachandra rao) ಕಚೇರಿಯಲ್ಲೇ ಮಹಿಳೆಯರೊಂದಿಗೆ ಸರಸ ಸಲ್ಲಾಪ ನಡೆಸಿದ್ದು, ಸದ್ಯ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಇನ್ನು ತಮ್ಮ ರಾಸಲೀಲೆ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ರಾಮಚಂದ್ರ ಅವರು ಗೃಹ ಸಚಿವ ಪರಮೇಶ್ವರ್ ಭೇಟಿಗೆ ದೌಡಾಯಿಸಿದ್ದಾರೆ. ಆದ್ರೆ, ಪರಮೇಶ್ವರ್ ಭೇಟಿಗೆ ನಿರಾಕರಿಸಿದ್ದು ಸಪ್ಪೆ ಮುಖದಲ್ಲಿ ರಾಮಚಂದ್ರ ವಾಪಸ್ ಆಗಿದ್ದಾರೆ. ಇನ್ನು ಇದೇ ಡಿಜಿಪಿ ರಾಮಚಂದ್ರ ವೇಳೆ ಮಾಧ್ಯಮಗಳಿಗೆ ಪ್ರತಿಯಿಸಿದ್ದು, ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ‘ಇದು ನನ್ನ ತೇಜೋವಧೆ…

Read More

RCB ಅಭಿಮಾನಿಗಳಿಗೆ ಬಿಸಿಸಿಐ ಕಡೆಯಿಂದ ಶೀಘ್ರದಲ್ಲೇ ಕಹಿ ಸುದ್ದಿ! – Kannada News | Bengaluru May Lose Rights to Host IPL 2026 Final

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಫೈನಲ್ ಪಂದ್ಯಕ್ಕೆ ಆತಿಥ್ಯ ವಹಿಸಲು ಸಜ್ಜಾಗುತ್ತಿದ್ದ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಈಗ ಸಂಕಷ್ಟ ಎದುರಾಗಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ತವರು ಮೈದಾನವಾಗಿರುವ ಇಲ್ಲಿ ಫೈನಲ್ ನಡೆಯುವುದು ಬಹುತೇಕ ಖಚಿತವೆನ್ನಲಾಗಿತ್ತು. ಆದರೆ, ಇತ್ತೀಚಿನ ಕೆಲವು ಬೆಳವಣಿಗೆಗಳು ಬಿಸಿಸಿಐ (BCCI) ನಿರ್ಧಾರವನ್ನು ಬದಲಿಸುವಂತೆ ಮಾಡಿದೆ. ಇದಕ್ಕೆ ಕಾರಣಗಳೇನು ಎಂದು ನೋಡುವುದಾದರೆ…  ಶಾಸಕರ ಟಿಕೆಟ್ ಹಂಚಿಕೆ ವಿವಾದ: ಬಿಸಿಸಿಐನ ತನ್ನ ನಿರ್ಧಾರ ಬದಲಿಸಲು ಪ್ರಮುಖ ಕಾರಣವೆಂದರೆ ಸ್ಥಳೀಯ…

Read More

ಐಪಿಎಲ್​ನಲ್ಲಿ ‘ಹ್ಯಾಟ್ರಿಕ್’ ಟ್ರೋಫಿ ಗೆದ್ದ ಮೂವರು ಆಟಗಾರರು ಯಾರು ಗೊತ್ತಾ?

ಇಂಡಿಯನ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಟ್ರೋಫಿ ಗೆದ್ದ ದಾಖಲೆ ರೋಹಿತ್ ಶರ್ಮಾ ಹಾಗೂ ಅಂಬಾಟಿ ರಾಯುಡು ಹೆಸರಿನಲ್ಲಿದೆ. ಈ ಇಬ್ಬರು ಆಟಗಾರರು ತಲಾ 6 ಬಾರಿ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದ್ದಾರೆ. ಇದಾಗ್ಯೂ ಇಬ್ಬರಿಗೆ ಹ್ಯಾಟ್ರಿಕ್ ಟ್ರೋಫಿ ಗೆಲ್ಲುವ ಭಾಗ್ಯ ಲಭಿಸಿಲ್ಲ. (PC: IPL) ಅಂದರೆ ಸತತವಾಗಿ ಮೂರು ಬಾರಿ ಟ್ರೋಫಿ ಗೆದ್ದು “ಹ್ಯಾಟ್ರಿಕ್ ಪ್ರಶಸ್ತಿ” ಮುಡಿಗೇರಿಸಿಕೊಂಡ ಅಪರೂಪದ ಸಾಧನೆ ಮಾಡಲು ರೋಹಿತ್ ಶರ್ಮಾ ಹಾಗೂ ಅಂಬಾಟಿ ರಾಯುಡುಗೆ ಸಾಧ್ಯವಾಗಿಲ್ಲ. ಈ ಸಾಧನೆ…

Read More

Optical Illusion: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಕೋಳಿ ಮರಿಯನ್ನು ಹುಡುಕಬಲ್ಲಿರಾ – Kannada News | Optical illusion: Can you find the hidden chicks in this picture in just 35 seconds

ಆಪ್ಟಿಕಲ್ ಇಲ್ಯೂಷನ್ ಚಿತ್ರImage Credit source: Social Media ಒಗಟು ಎಂದರೆ ಕೆಲವರ ಕಣ್ಣು ಹಾಗೂ ಕಿವಿ ಅರಳುತ್ತದೆ. ಬಿಡುವುದು ಸಿಕ್ಕಾಗಲೆಲ್ಲಾ ಕೆಲವರು ಆಪ್ಟಿಕಲ್‌ ಇಲ್ಯೂಷನ್‌ನಂತಹ (Optical Illusion) ಒಗಟಿನ ಆಟಗಳನ್ನು ಬಿಡಿಸುತ್ತ ಟೈಮ್ ಪಾಸ್ ಮಾಡುತ್ತಾರೆ. ಇದು ನಿಮ್ಮ ಕಣ್ಣಿನ ದೃಷ್ಟಿ, ತಾಳ್ಮೆ ಹಾಗೂ ಬುದ್ಧಿವಂತಿಕೆ ಎಷ್ಟಿದೆ ಎಂದು ಪರೀಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ನಿಮ್ಮಲ್ಲಿ ವೀಕ್ಷಣಾ ಕೌಶಲ್ಯ ಅತ್ಯುತ್ತಮವಾಗಿದ್ದರೆ ಈ ಇಲ್ಯೂಷನ್ ಚಿತ್ರ ಬಿಡಿಸಿ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಚಿತ್ರದಲ್ಲಿ ಮರೆ ಮಾಡಲಾಗಿರುವ…

Read More

Black Cat omen: ಶುಭ ಕಾರ್ಯಗಳಿಗೆ ಹೊರಟಾಗ ಕಪ್ಪು ಬೆಕ್ಕು ದಾರಿಗೆ ಅಡ್ಡ ಬಂದರೆ ಅಶುಭವೇ?

ಕಪ್ಪು ಬಣ್ಣವನ್ನು ಶನಿಯ ಪ್ರತೀಕ ಎಂದು ಪರಿಗಣಿಸಲಾಗುತ್ತದೆ. ಇದು ನಿಧಾನಗತಿ, ಅಜ್ಞಾನ ಮತ್ತು ಅಂಧಕಾರವನ್ನು ಸೂಚಿಸುತ್ತದೆ ಎಂದು ಹೇಳಲಾಗುತ್ತದೆ. ಸಾಮಾನ್ಯವಾಗಿ ಯಾವುದೇ ಬೆಕ್ಕು ದಾರಿಗೆ ಅಡ್ಡ ಬಂದರೆ, ಎಡಕ್ಕೆ ಹೋಗಲಿ ಅಥವಾ ಬಲಕ್ಕೆ ಹೋಗಲಿ, ನಮ್ಮ ಹಿರಿಯರು ವಾಹನವನ್ನು ನಿಲ್ಲಿಸಿ ಸ್ವಲ್ಪ ಸಮಯದ ನಂತರ ಮುಂದೆ ಸಾಗಲು ಸೂಚಿಸುತ್ತಾರೆ. ಕಪ್ಪು ಬೆಕ್ಕು ದಾರಿಗೆ ಅಡ್ಡ ಬಂದರೆ ಅದು ಅದೃಷ್ಟವೋ ದುರದೃಷ್ಟವೋ ಎಂಬ ಪ್ರಶ್ನೆ ಹಲವರ ಮನಸ್ಸಿನಲ್ಲಿ ಮೂಡುತ್ತದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ…

Read More

ಒಟಿಟಿ, ಚಿತ್ರಮಂದಿರದಲ್ಲಿ ಏಕಕಾಲಕ್ಕೆ ರಿಲೀಸ್ ಆಗಲಿದೆ ‘ಹೌದ್ದೋ ಹುಲಿಯ’ ಸಿನಿಮಾ – Kannada News | Vaijanath Biradar new movie Howdu Huliya releasing both in OTT and theatre

ಪಕ್ಕಾ ಉತ್ತರ ಕರ್ನಾಟಕ ಭಾಷೆಯ ಸೊಗಡಿರುವ ಹೊಸ ಕಾಮಿಡಿ ಸಿನಿಮಾ ‘ಹೌದ್ದೋ ಹುಲಿಯ’ (Howdu Huliya) ಬಿಡುಗಡೆಗೆ ಸಜ್ಜಾಗಿದೆ. ‘ಸ್ವಯಂ ಪ್ರಭಾ ಎಂಟರ್‌ಟೈನ್‌ಮೆಂಟ್ ಆ್ಯಂಡ್ ಪ್ರೊಡಕ್ಷನ್ಸ್’ ಸಂಸ್ಥೆಯ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಜನವರಿ 30ರಂದು ಈ ಸಿನಿಮಾ ರಿಲೀಸ್ ಆಗಲಿದೆ. ವಿಶೇಷ ಏನೆಂದರೆ, ಒಂದು ಪ್ರಯೋಗಕ್ಕೆ ಚಿತ್ರತಂಡ ಮುಂದಾಗಿದೆ. ಏಕಕಾಲದಲ್ಲಿ ಚಿತ್ರಮಂದಿರ ಹಾಗೂ ‘ಟಾಕೀಸ್’ ಒಟಿಟಿ (OTT) ಮೂಲಕ ಈ ಚಿತ್ರ ಬಿಡುಗಡೆ ಆಗಲಿದೆ. ‘ಹೌದ್ದೋ ಹುಲಿಯ’ ಸಿನಿಮಾದಲ್ಲಿ ವೈಜನಾಥ್ ಬಿರಾದರ್ (Vaijanath Biradar)…

Read More

Daily Devotional: ಮನೆ ಹತ್ತಿರ ಪಾರಿಜಾತ ಗಿಡ ಇರಬಹುದಾ? – Kannada News | Daily Devotional: The Divine Parijatha, Benefits of Growing This Auspicious Plant Near Your Home

ಬೆಂಗಳೂರು, ಫೆಬ್ರುವರಿ​ 09: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮನೆ ಹತ್ತಿರ ಪಾರಿಜಾತ ಗಿಡ ಇರಬಹುದಾ?ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಮನೆಯ ಹತ್ತಿರ ಸಣ್ಣ ಪುಟ್ಟ ಗಿಡಗಳನ್ನು ಬೆಳೆಸುವುದು ಸಾಮಾನ್ಯ. ಆದರೆ ಕೆಲವು ಗಿಡಗಳು ಆಧ್ಯಾತ್ಮಿಕ ಮತ್ತು ವೈಜ್ಞಾನಿಕವಾಗಿ ವಿಶೇಷ ಮಹತ್ವವನ್ನು ಹೊಂದಿವೆ. ಅವುಗಳಲ್ಲಿ ಪಾರಿಜಾತ ಗಿಡವು ಅತಿ ಪ್ರಮುಖವಾದುದು. ಪಾರಿಜಾತವನ್ನು ದೇವಲೋಕದ ಗಿಡ ಎಂದು ಕರೆಯಲಾಗುತ್ತದೆ. ಇದರ ಹೂವುಗಳು ರಾತ್ರಿಯ ಸಮಯದಲ್ಲಿ ಸುಗಂಧವನ್ನು ಬೀರುತ್ತವೆ. ಮನೆಯಲ್ಲಿ ಪಾರಿಜಾತ ಗಿಡವನ್ನು ಬೆಳೆಸಬಹುದೇ ಎಂಬ ಪ್ರಶ್ನೆಗೆ ಉತ್ತರ ಹೌದು….

Read More