ತಹಶೀಲ್ದಾರ್ ಕಚೇರಿಯಲ್ಲಿಯಿದ್ದ ಕಡತಕ್ಕೇ ಇಲ್ಲ ಸೇಫ್ಟಿ: ರಾಜ್ಯ ಮಾಹಿತಿ ಆಯೋಗದ ಸೂಚನೆ ಬೆನ್ನಲ್ಲೇ FIR – Kannada News | RTI Shock in Tumakuru: FIR Filed After Key Land File Goes Missing From Tahsildar Office
ತಹಶೀಲ್ದಾರ್ ಕಚೇರಿಯಲ್ಲಿಯಿದ್ದ ಕಡತಕ್ಕೇ ಇಲ್ಲ ಸೇಫ್ಟಿImage Credit source: Tv9 Kannada ತುಮಕೂರು, ಮೇ 21: ತಹಶೀಲ್ದಾರ್ ಕಚೇರಿಯಲ್ಲಿಯಿದ್ದ ಸರ್ಕಾರಿ ಕಡತ ನಾಪತ್ತೆಯಾಗಿರುವ ಘಟನೆ ತುಮಕೂರಲ್ಲಿ (Tumakuru) ನಡೆದಿದೆ. ಈ ಸಂಬಂಧ ಅರ್ಜಿದಾರ ರಾಜ್ಯ ಮಾಹಿತಿ ಆಯೋಗದ ಮೊರೆಹೋದ ಹಿನ್ನೆಲೆ, ಪರಿಶೀಲಿಸುವಂತೆ ಆಯೋಗ ಖಡಕ್ ಸೂಚನೆ ಕೊಟ್ಟ ಕಾರಣ ತುಮಕೂರು ತಹಶೀಲ್ದಾರ್ ರಾಜೇಶ್ವರಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕಡತ ನಾಪತ್ತೆ ಸಂಬಂಧ ಅವರು ದೂರು ನೀಡಿದ್ದು, ಅದರನ್ವಯ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹೆಬ್ಬೂರು…