Headlines

ಗಿಲ್ಲಿ ಮೇಲೆ ರಕ್ಷಿತಾಗೆ ನಿಜಕ್ಕೂ ಆಗಿದೆ ಪ್ರೀತಿ? ಈ ಘಟನೆಗಳೇ ಸಾಕ್ಷಿ – Kannada News | Rakshita Shetty’s Gilli Love in Bigg Boss Kannada: Is it True

ಗಿಲ್ಲಿ ರೀತಿಯ ಹುಡುಗ ಬೇಕು ಎಂದು ರಕ್ಷಿತಾ ಶೆಟ್ಟಿ ಆಗಾಗ ಹೇಳುತ್ತಾ ಇರುತ್ತಾರೆ. ಬಿಗ್ ಬಾಸ್ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲಿ ಅವರಿಗೆ ಗಿಲ್ಲಿ ಮೇಲಿನ ಒಲವು ಹೆಚ್ಚಿದಂತೆ ಕಾಣಿಸುತ್ತಿದೆ. ಅವರು ಸದಾ ಗಿಲ್ಲಿ ಜೊತೆ ಇರುತ್ತಾರೆ. ಗಿಲ್ಲಿಗೆ ಪ್ರೀತಿ ವಿಷಯದಲ್ಲಿ ಕೆಲವು ಸಲಹೆಗಳನ್ನು ಕೂಡ ನೀಡಿದ್ದಾರೆ. ಇವುಗಳನ್ನು ನೋಡಿದರೆ ಗಿಲ್ಲಿ ಮೇಲೆ ರಕ್ಷಿತಾಗೆ ನಿಜಕ್ಕೂ ಲವ್ ಆಗಿದೆಯೇ ಎಂಬ ಪ್ರಶ್ನೆ ಮೂಡುವಂತೆ ಆಗಿದೆ. ಆ ಬಗ್ಗೆ ಇಲ್ಲಿದೆ ವಿವರ. ಗಿಲ್ಲಿ ನಟ ಹಾಗೂ ಕಾವ್ಯಾ ಮಧ್ಯೆ ಒಳ್ಳೆಯ ಬಾಂಡಿಂಗ್…

Read More

52 ಕ್ರಿಮಿನಲ್ ಪ್ರಕರಣ ವಾಪಸಾತಿಗೆ ಹೈಕೋರ್ಟ್ ವಿಭಾಗೀಯ ಪೀಠದಿಂದ ಮಧ್ಯಂತರ ತಡೆ: ರಾಜ್ಯ ಸರ್ಕಾರಕ್ಕೆ ಹಿನ್ನಡೆ – Kannada News | Setback for Karnataka Government: High Court Stays Withdrawal of 52 Criminal Cases

ಕರ್ನಾಟಕ ಹೈಕೋರ್ಟ್​​Image Credit source: Getty Images ಬೆಂಗಳೂರು, ಜುಲೈ 02: 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ತಡೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಯು.ಟಿ. ಖಾದರ್ ಶಿಫಾರಸು ಮೇರೆಗೆ ಕೆಲ ಪ್ರಕರಣಗಳನ್ನು ಹಿಂಪಡೆಯಲಾಗಿತ್ತು. ಕಲಬುರಗಿ ಜಿಲ್ಲೆಯ ಲಾಡ್ಲೆ ಮಶಾಕ್ ದರ್ಗಾ ಗಲಭೆ ಕೇಸ್, ಕೋಮುಗಲಭೆ ಕೇಸ್​ಗಳೂ ಸೇರಿ 52 ಪ್ರಕರಣ ವಾಪಸಾತಿಗೆ ನಿರ್ಧರಿಸಲಾಗಿತ್ತು. ಆದರೆ 2026 ಮೇ 27ರ ರಾಜ್ಯ ಸರ್ಕಾರದ ತೀರ್ಮಾನಕ್ಕೆ ಹೈಕೋರ್ಟ್ ಬ್ರೇಕ್​​ ಹಾಕಿದೆ. ಕೋಮುಗಲಭೆ…

Read More

ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ – Kannada News | KR Circle underpass Closed from Two days Over heavy Rain in Bengaluru

ಬೆಂಗಳೂರು, (ಮೇ 01): ಮೊನ್ನೆ ಅಂದರೆ ಏಪ್ರಿಲ್ 29ರಂದು ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆ ಭಾರೀ ಅವಾಂತರ ಸೃಷ್ಟಿಸಿದೆ. ವಿದ್ಯುತ್ ಕಂಬಗಳು, ಗಿಡ-ಮರಗಳು ಮುರಿದು ಬಿದ್ದಿವೆ. ಇನ್ನು ಮಳೆಯಿಂದಾಗಿ ಕೆಸರು ಹಾಗೂ ಬೃಹತ್ ಪ್ರಮಾಣದ ಎಲೆಗಳ ರಾಶಿ ತುಂಬಿಕೊಂಡಿರುವುದರಿಂದ KR ಸರ್ಕಲ್ ಅಂಡರ್ ಪಾಸ್ ವಾಹನಗಳ ಸಂಚಾರಕ್ಕೆ ಮುಕ್ತವಾಗಿಲ್ಲ. ಎರಡು ದಿನಗಳಿಂದ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಲಾಗಿದ್ದು, ನಿಧಾನಗತಿಯಲ್ಲಿ ಸ್ವಚ್ಛತಾ ಕಾರ್ಯ ನಡೆದಿದೆ. ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

Daily Devotional: ಶ್ರೀರಾಮನವಮಿಯನ್ನು ಹೇಗೆ ಆಚರಿಸಬೇಕು? ಇಲ್ಲಿದೆ ಮಾಹಿತಿ

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಶ್ರೀರಾಮನವಮಿಯನ್ನು ಆಚರಿಸುವುದು ಹೇಗೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಪ್ರತಿ ವರ್ಷ ಚೈತ್ರ ಮಾಸದ ಶುಕ್ಲ ಪಕ್ಷದ ಒಂಬತ್ತನೇ ದಿನದಂದು ಆಚರಿಸಲಾಗುವ ಶ್ರೀರಾಮ ನವಮಿಯು ಹಿಂದೂ ಧರ್ಮದ ಅತ್ಯಂತ ಪವಿತ್ರ ಹಬ್ಬಗಳಲ್ಲಿ ಒಂದಾಗಿದೆ. ತ್ರೇತಾಯುಗದಲ್ಲಿ ಶ್ರೀ ಮಹಾವಿಷ್ಣುವು ಮರ್ಯಾದಾ ಪುರುಷೋತ್ತಮ ಶ್ರೀರಾಮನಾಗಿ ಜನಿಸಿದ ಶುಭ ದಿನವಿದು. ಸೂರ್ಯೋದಯದಲ್ಲಿ ನವಮಿ ತಿಥಿ ಇರುವುದರಿಂದ ಇಡೀ ದಿನವನ್ನು ರಾಮನವಮಿ ಎಂದು ಆಚರಿಸಲಾಗುತ್ತದೆ. ಈ ದಿನ ಪುನರ್ವಸು ನಕ್ಷತ್ರವೂ ಇರುತ್ತದೆ. ಈ ಹಬ್ಬವನ್ನು ದೇಶಾದ್ಯಂತ ವಿಜೃಂಭಣೆಯಿಂದ…

Read More

ಬೌರಿಂಗ್ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಜನ ಸಾವಿಗೆ ಸ್ಫೋಟಕ ಕಾರಣ ಬಹಿರಂಗ: ಗುತ್ತಿಗೆದಾರರ ವಿರುದ್ಧ FIR – Kannada News | Bowring Hospital Tragedy: Cause of Death of 7 Revealed, FIR Filed Against Contractor

ಬೌರಿಂಗ್ ಆಸ್ಪತ್ರೆ ದುರಂತImage Credit source: tv9 kannada ಬೆಂಗಳೂರು, ಮೇ 24: ನಗರದ ಬೌರಿಂಗ್ ಆಸ್ಪತ್ರೆಯ (Bowring Hospital Tragedy) ಕಾಂಪೌಂಡ್ ಕುಸಿದು ಏಳು ಜನ ಅಮಾಯಕರು ಬಲಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ (FIR) ದಾಖಲಾಗಿದೆ. ನಿರ್ಮಾಣ ಕಾಮಗಾರಿ ಗುತ್ತಿಗೆ ಪಡೆದಿದ್ದ ಚೆನ್ನೈ ಮೂಲದ ಎಎಸ್​​ಆರ್ ಟ್ರೇಡರ್ಸ್ ಕಂಪನಿ ವಿರುದ್ಧ ಎಕ್ಸಿಕ್ಯೂಟಿವ್ ಇಂಜಿನಿಯರ್ ಚಂದ್ರ ದೂರು ಹಿನ್ನೆಲೆ ಎಫ್‌ಐಆರ್ ದಾಖಲಾಗಿದೆ. ಮುಖ್ಯಾಂಶಗಳು ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತ…

Read More

ವಾಹನ ಸವಾರರ ಗಮನಕ್ಕೆ: ಕಳೆದ 15 ದಿನಗಳಿಂದ ಬೆಂಗಳೂರಿನ ಈ ರಸ್ತೆ ಬಂದ್, ಕಡೆ ಹೋಗ್ಬೇಡಿ – Kannada News | Bengaluru Lavelle Road Closed from 15 days Over drainage Works

ಬೆಂಗಳೂರು, (ಮೇ 14): ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಪ್ರತಿಷ್ಠಿತ ರಸ್ತೆಗಳಲ್ಲಿ ಒಂದಾದ ಯುಬಿ ಸಿಟಿ ಬಳಿಯ ಲ್ಯಾವೆಲ್ಲೆ ರಸ್ತೆ  (Lavelle Road) ಕಳೆದ 15 ದಿನಗಳಿಂದ ಬಂದ್ ಮಾಡಲಾಗಿದೆ. ಒಳಚರಂಡಿ ಪೈಪ್ ಲೈನ್ ಅಳವಡಿಕೆ ಹಿನ್ನೆಲೆ ರಸ್ತೆ ಪೂರ್ತಿ ಅಗೆಯಲಾಗಿದ್ದು, ವಾಹನ ಸಂಚಾರಕ್ಕೆ ಹೊಡೆತ ಬಿದ್ದಿದೆ. ಇನ್ನು ಫುಟ್ ಪಾತ್ ಕೂಡ ಇಲ್ಲದೆ ಪಾದಚಾರಿಗಳ ಓಡಾಟ ಕೂಡ ದುಸ್ತರವಾಗಿದೆ. ಇನ್ನು ಕಳೆದ ಹದಿನೈದು ದಿನಗಳಿಂದ ಕಾಮಗಾರಿ ನಡೆಯುತ್ತಿರುವ ಪರಿಣಾ ಈ ರಸ್ತೆ ಸಂಪೂರ್ಣವಾಗಿ ಬಂದ್ ಆಗಿದೆ….

Read More

ಫ್ಲೈಓವರ್ ಬರುತ್ತೆ ಅಂತಾ ಗೊತ್ತಿದ್ರೂ ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್ – Kannada News | Minister krishna byre gowda Class To B SMILE Officers about white topping project

ಬೆಂಗಳೂರು, (ಜೂನ್ 22): ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ  (Minister krishna byre gowda) ಅವರು ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೇ ವಿವಿಧ ಇಲಾಖೆಯ ಸಭೆ ಮೇಲೆ ಸಭೆ ನಡೆಸುತ್ತಿದ್ದು, ಈ ವೇಳೆ  ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಮೊನ್ನೇ ಅಷ್ಟೇ ತಮ್ಮ ಮೊದಲ ಸಭೆಯಲ್ಲೇ ಬೆಂಗಳೂರು ರಸ್ತೆ ಗುಂಡಿಗಳ ಬಗ್ಗೆ ಪ್ರಸ್ತಾಪಿಸಿ ಜಿಬಿಎ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದರು. ಅಲ್ಲದೇ ಡಾಂಬರೀಕರಣದಲ್ಲಿ ಕಳ್ಳಾಟವಾಡಿದ್ದ ಓರ್ವ ಇಂಜಿನಿಯರ್​​​​ನನ್ನು ಸಹ ಸಸ್ಪೆಂಡ್ ಮಾಡಿದ್ದರು. ಇನ್ನು ಇಂದು (ಜೂನ್ 22) ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್(ಬಿ-ಸ್ಮೈಲ್)…

Read More

Horoscope Today 19 December: ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2025ರ ಡಿಸೆಂಬರ್ 19, ಶುಕ್ರವಾರದ ಮಹತ್ವವನ್ನು ವಿವರಿಸಿದ್ದಾರೆ. ಈ ದಿನವು ವಿಶ್ವಾ ವಸುನಾಮ ಸಂವತ್ಸರ, ಮಾರ್ಗಶಿರ ಮಾಸ, ಕೃಷ್ಣಪಕ್ಷದ ಅಮಾವಾಸ್ಯಾ ತಿಥಿಯನ್ನು ಒಳಗೊಂಡಿದೆ. ಜೇಷ್ಠ ನಕ್ಷತ್ರದಲ್ಲಿ ಚಂದ್ರನು ಸಂಚರಿಸುತ್ತಾನೆ. ಡಾ. ಗುರೂಜಿ ತಿಳಿಸಿದಂತೆ, ಇಂದು ಸಂಪೂರ್ಣ ಮಹಾ ಅಮಾವಾಸ್ಯೆಯಾಗಿದ್ದು, ಇದರ ಪ್ರಭಾವವು ಮರುದಿನದವರೆಗೂ ಇರುತ್ತದೆ. ಶುಕ್ರವಾರದಂದು ಅಮಾವಾಸ್ಯೆ ಬಂದಿರುವುದು ಮಹಾಲಕ್ಷ್ಮಿ ಮತ್ತು ಶಕ್ತಿ ದೇವತೆಗಳ ಪೂಜೆಗೆ ಅತ್ಯಂತ ಶುಭಪ್ರದವಾಗಿದೆ. ಲಕ್ಷ್ಮಿ ದರ್ಶನ ಮತ್ತು ಕುಂಕುಮಾರ್ಚನೆಗೆ ಇದು ವಿಶೇಷ ದಿನ….

Read More

ಜಿಬಿಎ ವ್ಯಾಪ್ತಿಯಲ್ಲಿ ಶೇ 76.32ರಷ್ಟು ಮ್ಯಾಪಿಂಗ್: ಬೆಂಗಳೂರಿನಲ್ಲಿ SIR ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿದ ಆಯುಕ್ತರು – Kannada News | 76.32% mapping in GBA area: Commissioner Maheshwar Rao briefs about SIR process in Bengaluru

GBA ಮುಖ್ಯ ಆಯುಕ್ತ ಮಹೇಶ್ವರ ರಾವ್Image Credit source: tv9 kannada ಬೆಂಗಳೂರು, ಜೂನ್​​ 29: ಕೇಂದ್ರ ಚುನಾವಣಾ ಆಯೋಗ ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಮುಂದಾಗಿದೆ. ಹೀಗಾಗಿ ಕರ್ನಾಟಕದಲ್ಲಿ ನಾಳೆಯಿಂದ (ಜೂನ್ 30ರಿಂದ) ಎಸ್​ಐಆರ್​ ಶುರುವಾಗಲಿದೆ. ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಲಿದ್ದಾರೆ. ಇತ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲೂ ನಾಳೆಯಿಂದ ಜುಲೈ 29ರವರೆಗೂ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾ…

Read More

WPL 2026: 6,4,6,4..! ಕೊನೆಯ ಓವರ್​ನಲ್ಲಿ ಪಂದ್ಯ ಗೆಲ್ಲಿಸಿದ ನಡಿನ್ ಡಿ ಕ್ಲರ್ಕ್; ವಿಡಿಯೋ ನೋಡಿ – Kannada News | WPL 2026: RCB Edges MI in Thriller; Nadine de Klerk’s All Round Heroics

ಮಹಿಳಾ ಪ್ರೀಮಿಯರ್​ ಲೀಗ್​ನ 4ನೇ ಸೀಸನ್​ಗೆ ಯಾವ ರೀತಿಯ ಆರಂಭದ ಅವಶ್ಯಕತೆಯಿತ್ತೋ, ಅದೇ ರೀತಿಯ ಆರಂಭ ಸಿಕ್ಕಿದೆ. ಕೊನೆಯ ಎಸೆತದವರೆಗೂ ಪ್ರೇಕ್ಷಕರನ್ನು ಸೀಟಿನ ತುದಿಯಲ್ಲಿ ಕೂರಿಸಿದ್ದ ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ತಂಡವನ್ನು ಮಣಿಸಿದ ಆರ್​ಸಿಬಿ ಗೆಲುವಿನ ಶುಭಾರಂಭ ಮಾಡಿದೆ. ವಾಸ್ತವವಾಗಿ ಒಂದು ಹಂತದಲ್ಲಿ ಪಂದ್ಯ ಮುಂಬೈ ಪರ ವಾಲಿತ್ತು. ಆದರೆ ಕೊನೆಯವರೆಗೂ ಹೋರಾಟ ಬಿಟ್ಟುಕೊಡದ ಆರ್​ಸಿಬಿಯ ಸ್ಟಾರ್ ಆಲ್‌ರೌಂಡರ್ ನಡಿನ್ ಡಿ ಕ್ಲರ್ಕ್​ ತಂಡಕ್ಕೆ ಸ್ಮರಣೀಯ ಗೆಲುವು ತಂದುಕೊಟ್ಟರು. ವಾಸ್ತವವಾಗಿ ಮುಂಬೈ ನೀಡಿದ 155…

Read More