ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು, ಇಬ್ಬರು ವಿದ್ಯಾರ್ಥಿಗಳು ಸೇರಿ ನಾಲ್ಕು ಮಂದಿ ಸಾವು – Kannada News | Speeding Car Plunges Into Canal in Mathura, Four Killed on Way to Wedding
ಲಕ್ನೋ, ಫೆಬ್ರವರಿ 19: ವೇಗವಾಗಿ ಬಂದ ಕಾರೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸೇರಿ ನಾಲ್ವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಮದುವೆಗೆ ತೆರಳುತ್ತಿದ್ದಾಗ ತಿರುವು ಬಂದಿದೆ ಆಗ ವೇಗವನ್ನು ನಿಯಂತ್ರಿಸಲು ಸಾಧ್ಯವಾಗದೆ ಕಾಲುವೆಗೆ ಉರುಳಿದೆ. ಎಲ್ಲರೂ ಸಾವನ್ನಪ್ಪಿದ್ದಾರೆ. ತುಂಬಾ ಸಮಯದ ಬಳಿಕ ಕಾರನ್ನು ಕಾಲುವೆಯಿಂದ ಹೊರ ತೆಗೆಯಲಾಯಿತು. ಆ ವಿಡಿಯೋ ಇಲ್ಲಿದೆ. ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link