ಕೇಬಲ್ ಅಳವಡಿಕೆ, ದುರಸ್ತಿ ಕಾಮಗಾರಿ ಮತ್ತು ಲೋಡ್ ಟೆಸ್ಟಿಂಗ್ ಕಂಪ್ಲೀಟ್: ಪೀಣ್ಯ ಫೈಓವರ್ ಸಂಚಾರಕ್ಕೆ ಮುಕ್ತ – Kannada News | Peenya Elevated Flyover Reopens: Bengaluru Traffic Relief After Major Repairs
ಪೀಣ್ಯ ಫೈಓವರ್ ಸಂಚಾರಕ್ಕೆ ಮುಕ್ತImage Credit source: Tv9 Kannada ಬೆಂಗಳೂರು, ಮೇ 08: ಕೇಬಲ್ ಅಳವಡಿಕೆ, ದುರಸ್ತಿ ಕಾಮಗಾರಿ ಹಾಗೂ ಅಂತಿಮ ಲೋಡ್ ಟೆಸ್ಟಿಂಗ್ ಹಿನ್ನೆಲೆ ಮೇ 5ರಿಂದ ಬಂದ್ ಆಗಿದ್ದ ಬೆಂಗಳೂರಿನ (Bengaluru) ಪೀಣ್ಯ ಎಲಿವೇಟೆಡ್ ಫ್ಲೈಓವರ್ ಈಗ ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ. ಫ್ಲೈ ಓವರ್ ಕೇಬಲ್ ಚೇಂಜ್, ಲೋಡ್ ಟೆಸ್ಟಿಂಗ್ ಸಕ್ಸಸ್ ಆಗಿರುವ ಹಿನ್ನೆಲೆ ಡಾ. ಶಿವಕುಮಾರ್ ಸ್ವಾಮೀಜಿ ಮೇಲ್ಸೇತುವೆ ಮತ್ತೆ ಸಹಜ ಸ್ಥಿತಿಗೆ ಮರಳಿದೆ. ಫ್ಲೈಓವರ್ ಬಂದ್ ಆಗಿದ್ದ ಹಿನ್ನೆಲೆ ಟ್ರಾಫಿಕ್…