ಕಾಂಗ್ರೆಸ್ ಕಚೇರಿಗಳ ನಿರ್ಮಾಣಕ್ಕೆ ಸಿಎ ನಿವೇಶನಗಳ ಹಂಚಿಕೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ – Kannada News | Union Minister Pralhad Joshi Accuses Congress of Misusing CA Sites for Party Offices, Warns Protest
ಕೇಂದ್ರ ಸಚಿವ ಪ್ರಲ್ಹಾದ ಜೋಶಿImage Credit source: Google ನವದೆಹಲಿ, ಫೆಬ್ರವರಿ 18: ನಾಗರಿಕರಿಗೆ ಮೂಲಸೌಕರ್ಯ ಒದಗಿಸಬೇಕಾದ 24ಕ್ಕೂ ಹೆಚ್ಚು ನಿವೇಶನಗಳನ್ನು ಕಾಂಗ್ರೆಸ್ ಕಚೇರಿಗಳಿಗೆ ಬಳಸಲು ಅದೇನು ಕಾಂಗ್ರೆಸ್ ಪಿತ್ರಾರ್ಜಿತ ಆಸ್ತಿಯೇ? ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಕೆಂಡ ಕಾರಿದ್ದಾರೆ. ರಾಜ್ಯದಲ್ಲಿ ನಾಗರಿಕ ಸೌಲಭ್ಯದ(CA) ನಿವೇಶನಗಳನ್ನು ಕಡಿಮೆ ಬೆಲೆಗೆ, ಕಾಂಗ್ರೆಸ್ ಪಕ್ಷದ ಕಚೇರಿಗಳ ನಿರ್ಮಾಣಕ್ಕೆ ಹಂಚಿಕೆ ಮಾಡಿರುವುದು ರಾಜ್ಯ ಸರ್ಕಾರದ ಭ್ರಷ್ಟಾಚಾರದ ಪರಮಾವಧಿ ಎಂದು ಅವರು ಆರೋಪಿಸಿದ್ದಾರೆ. ‘ಸಾರ್ವಜನಿಕ ಆಸ್ತಿ…