Headlines

ಹೊಂಬಾಳೆ ಅನ್​​ಫಾಲೋ ಮಾಡಿದ ರಿಷಬ್; ತಮ್ಮದೇ ಬ್ಯಾನರ್​ ಅಲ್ಲಿ ‘ಚಾಪ್ಟರ್ 2’ ಘೋಷಣೆ

ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ (Kantara: Chapter 1) ಸಿನಿಮಾ ಮೂಲಕ ದೊಡ್ಡ ಮಟ್ಟದ ಯಶಸ್ಸು ಕಂಡಿದ್ದಾರೆ. ಈ ಸಿನಿಮಾ ನಿರ್ದೇಶನ ಮಾಡುವುದರ ಮೂಲಕ ಜನಪ್ರಿಯತೆ ಪಡೆದಿದ್ದಾರೆ. ಈಗ ಅವರು ತಮ್ಮದೇ ಬ್ಯಾನರ್ ಅಲ್ಲಿ ‘ಚಾಪ್ಟರ್ 2’ ಎಂದು ಘೋಷಣೆ ಮಾಡಿದ್ದಾರೆ. ಇದು ನಿಜಕ್ಕೂ ‘ಕಾಂತಾರ ಚಾಪ್ಟರ್ 2’ನಾ? ಅಥವಾ ಬೇರೆ ಚಿತ್ರವೇ ಎಂಬ ಪ್ರಶ್ನೆ ಮೂಡಿದೆ. ಹೀಗಿರುವಾಗಲೇ ರಿಷಬ್ ಅವರ ಒಂದು ನಿರ್ಧಾರ ಅಚ್ಚರಿ ಮೂಡಿಸಿದೆ. ಇನ್ಸ್ಟಾದಲ್ಲಿ ಹೊಂಬಾಳೆ ಫಿಲ್ಮ್ಸ್​​ ಅನ್ನು ರಿಷಬ್…

Read More

‘ಅಪ್ಪ-ಮಗನ ನಂಬಿ ಕೆಟ್ಟೆ’ 29 ಕೋಟಿ ನಷ್ಟ ಎಂದ ನಿರ್ಮಾಪಕ – Kannada News | Producer Vashu Bhagnani allegation on Varun Dhawan and David Dhawan

ಬಾಲಿವುಡ್ (Bollywood)​​ ನಲ್ಲಿ ಅಪ್ಪ-ಮಕ್ಕಳ ಜೋಡಿ ಹಲವು ಇವೆ. ನಿರ್ದೇಶಕರಾಗಿರುವ ಹಲವರು ತಮ್ಮ ಮಕ್ಕಳನ್ನು ನಟರನ್ನಾಗಿ ಲಾಂಚ್ ಮಾಡಿದ್ದಾರೆ. ಕೆಲವರು ಗೆದ್ದರೆ, ಕೆಲವರು ಸೋತಿದ್ದಾರೆ. ಇನ್ನು ಕೆಲವರು ಆರಕ್ಕೇರದೆ, ಮೂರಕ್ಕಿಳಿಯದೇ ನಿಂತಿದ್ದಾರೆ. ಅವರಲ್ಲಿ ಪ್ರಮುಖವಾದ ನಟ ವರುಣ್ ಧವನ್. ಬಾಲಿವುಡ್​ನ ಈ ನಟ ಆರಕ್ಕೇರದೆ-ಮೂರಕ್ಕಿಳಿಯದೆ ನಿಂತಿದ್ದಾರೆ. ಇದೀಗ ಬಾಲಿವುಡ್​ನ ಹಿರಿಯ ನಿರ್ಮಾಪಕರೊಬ್ಬರು, ವರುಣ್ ಧವನ್ ಮತ್ತು ಅವರ ತಂದೆ ಡೇವಿಡ್ ಧವನ್ ಅವರನ್ನು ಟೀಕಿಸಿದ್ದು, ‘ಅಪ್ಪ-ಮಗನ ನಂಬಿ ಕೆಟ್ಟೆ’ ಎಂದಿದ್ದಾರೆ. ವರುಣ್ ಧವನ್ ಅವರ ತಂದೆ ಡೇವಿಡ್…

Read More

Shivlinga Worship: ಕಲ್ಲು, ಬೆಳ್ಳಿ ಲಿಂಗಗಳಿಗಿಂತ ಪಾದರಸ ಶಿವಲಿಂಗದ ಪೂಜೆ ಏಕೆ ಶ್ರೇಷ್ಠ? ಇಲ್ಲಿದೆ ಅಸಲಿ ಕಾರಣ! – Kannada News | Unlocking Divine Grace: A Guide to Mercury Shivlinga Worship

ಹಿಂದೂ ಧರ್ಮದಲ್ಲಿ ಶಿವನನ್ನು ವಿವಿಧ ರೂಪಗಳಲ್ಲಿ, ವಿಶೇಷವಾಗಿ ಶಿವಲಿಂಗ ರೂಪದಲ್ಲಿ ಪೂಜಿಸಲಾಗುತ್ತದೆ. ಬೆಳ್ಳಿ, ಹಿತ್ತಾಳೆ, ಪಂಚಲೋಹ, ಕಲ್ಲು ಇತ್ಯಾದಿಗಳಿಂದ ಮಾಡಿದ ಶಿವಲಿಂಗಗಳನ್ನು ಪೂಜಿಸುವ ಪದ್ಧತಿ ಅನಾದಿ ಕಾಲದಿಂದಲೂ ಇದೆ. ಆದರೆ, ತಕ್ಷಣವೇ ಸಂಪೂರ್ಣ ಶಿವಾನುಗ್ರಹಕ್ಕೆ ಪಾತ್ರರಾಗಲು ಒಂದು ವಿಶೇಷವಾದ ಶಿವಲಿಂಗ ಪೂಜಾ ವಿಧಾನವಿದೆ, ಅದುವೇ ಪಾದರಸ ಶಿವಲಿಂಗ ಪೂಜೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಯಾರಿಗೆ ಜೀವನದಲ್ಲಿ…

Read More

ನಯನತಾರಾ-ವಿಘ್ನೇಶ್ ಒಂದು ದಿನದ ಖರ್ಚು ಎಷ್ಟು ಲಕ್ಷ? – Kannada News | Nayanthara and Vignesh Shivan’s Lavish Life: Daily Expenses Revealed

ದಕ್ಷಿಣ ಭಾರತದ ಲೇಡಿ ಸೂಪರ್‌ಸ್ಟಾರ್ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ದಂಪತಿ ಸದಾ ಸುದ್ದಿಯಲ್ಲಿರುತ್ತಾರೆ. ಸಿನಿಮಾದಷ್ಟೇ ಐಷಾರಾಮಿ ಜೀವನಕ್ಕೂ ಹೆಸರಾದ ಈ ದಂಪತಿಗಳ ದಿನದ ಖರ್ಚು ಎಷ್ಟಿರಬಹುದು ಎಂಬ ಕುತೂಹಲ ಅಭಿಮಾನಿಗಳಲ್ಲಿ ಯಾವಾಗಲೂ ಇರುತ್ತದೆ. ಇತ್ತೀಚಿನ ಸಂದರ್ಶನವೊಂದರಲ್ಲಿ ವಿಘ್ನೇಶ್ ಶಿವನ್ ತಮ್ಮ ಜೀವನಶೈಲಿಯ ವೆಚ್ಚದ ಬಗ್ಗೆ ಆಸಕ್ತಿದಾಯಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ನಯನತಾರಾ ಕುಟುಂಬದ ದಿನದ ಖರ್ಚು ಎಷ್ಟು ಎಂಬ ಪ್ರಶ್ನೆಗೆ ವಿಘ್ನೇಶ್ ಶಿವನ್ ನೇರವಾಗಿ ಉತ್ತರಿಸದಿದ್ದರೂ, ಒಂದು ಅಂದಾಜು ಅಂಕಿಅಂಶದ ಮೂಲಕ ಅದರ ಸುಳಿವು ನೀಡಿದ್ದಾರೆ….

Read More

ಲಕ್ನೋ ಕೋಚಿಂಗ್ ಸೆಂಟರ್​​ನ ಬೆಂಕಿ ದುರಂತದಲ್ಲಿ ಮೂವರು ಸಾವು; ಕಿಟಕಿಯಿಂದ ಹಾರಿದ ವಿದ್ಯಾರ್ಥಿಗಳು – Kannada News | Fire accident at Lucknow coaching centre 3 dead students jumped from building to escape

ಲಕ್ನೋ, ಜೂನ್ 22: ಉತ್ತರ ಪ್ರದೇಶದ ಲಕ್ನೋದ ಅಲಿಗಂಜ್ ಪ್ರದೇಶದಲ್ಲಿರುವ 3 ಅಂತಸ್ತಿನ ಕಮರ್ಷಿಯಲ್ ಕಾಂಪ್ಲೆಕ್ಸ್​​ನಲ್ಲಿ ಇಂದು ಮಧ್ಯಾಹ್ನ ಭೀಕರ ಬೆಂಕಿ ಅವಘಡ (Fire Accident) ಸಂಭವಿಸಿದೆ. ಈ ದುರಂತದಲ್ಲಿ ಮೂವರು ಮೃತಪಟ್ಟಿದ್ದಾರೆ. ಈ ಕಟ್ಟಡದಲ್ಲಿ ಕೋಚಿಂಗ್ ಸೆಂಟರ್ ಮತ್ತು ಗೇಮಿಂಗ್ ಜೋನ್ ಇತ್ತು. ಬೆಂಕಿ ಮತ್ತು ದಟ್ಟ ಹೊಗೆಯಿಂದ ಪಾರಾಗಲು ವಿದ್ಯಾರ್ಥಿಗಳು ಕಟ್ಟಡದ ಕಿಟಕಿಗಳಿಂದ ಜಿಗಿದು ಪ್ರಾಣ ಉಳಿಸಿಕೊಂಡಿರುವ ದೃಶ್ಯಗಳು ಎದೆ ನಡುಗಿಸುವಂತಿವೆ. ಅಗ್ನಿಶಾಮಕ ದಳದ ವಾಹನಗಳು ಬೆಂಕಿಯನ್ನು ಆರಿಸಲು ಪ್ರಯತ್ನಿಸುತ್ತಿವೆ. ಬೆಂಕಿ ಇಡೀ ಕಟ್ಟಡವನ್ನು…

Read More

ತಾಯಿ ಜನ್ಮದಿನಕ್ಕೆ ಎರಡು ಜಿರಾಫೆ ದತ್ತು ಪಡೆದ ಪವನ್ ಕಲ್ಯಾಣ್ – Kannada News | Pawan Kalyan Adopts Two Giraffes at Vizag Zoo for Mother’s Birthday – Animal Welfare Advocate

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಗುರುವಾರ (ಜನವರಿ 29) ವಿಶಾಖಪಟ್ಟಣಕ್ಕೆ ಭೇಟಿ ನೀಡಿದರು. ಈ ವೇಳೆ ಅವರು ಅಲ್ಲಿನ ಇಂದಿರಾ ಗಾಂಧಿ ಪ್ರಾಣಿ ಪಾರ್ಕ್​​ಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ, ಪವನ್ ಕಲ್ಯಾಣ್ (Pawan Kalyan) ತಮ್ಮ ತಾಯಿ ಅಂಜನಾ ದೇವಿಯ ಹುಟ್ಟುಹಬ್ಬವನ್ನು ಆಚರಿಸಲು ಮೃಗಾಲಯದಿಂದ ಎರಡು ಜಿರಾಫೆಗಳನ್ನು ಒಂದು ವರ್ಷದವರೆಗೆ ದತ್ತು ತೆಗೆದುಕೊಳ್ಳುವುದಾಗಿ ಘೋಷಿಸಿದರು. ಎರಡು ಜಿರಾಫೆಗಳ ವೆಚ್ಚವನ್ನು ಒಂದು ವರ್ಷದವರೆಗೆ ಭರಿಸುವುದಾಗಿ ಅವರು ಬಹಿರಂಗಪಡಿಸಿದರು. ಪವನ್ ಕಲ್ಯಾಣ್​​​ಗೆ ಪ್ರಾಣಿಗಳ ಮೇಲೆ ವಿಶೇಷ ಪ್ರೀತಿ ಇದೆ….

Read More

ಪಂದ್ಯದ ವೇಳೆ ಮೊಬೈಲ್ ಬಳಸಿದ್ದ ರೋಮಿ ಭಿಂದರ್​ಗೆ ದಂಡ; ಮೊಬೈಲ್ ಬಳಸಲು ಕಾರಣ ಬಹಿರಂಗ – Kannada News | Rajasthan Royals Manager Romi Bhinder Fined Over IPL Dugout Phone Controversy

ಐಪಿಎಲ್ (IPL 2026) ಪಂದ್ಯದ ವೇಳೆ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ವ್ಯವಸ್ಥಾಪಕ ರೋಮಿ ಭಿಂದರ್ (Romi Bhinder) ಡಗೌಟ್‌ನಲ್ಲಿ ಕುಳಿತು ಫೋನ್ ಬಳಸಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಹೀಗಾಗಿ ಬಿಸಿಸಿಐ (BCCI) ಈ ಆರೋಪದ ಬಗ್ಗೆ ತನಿಖೆಗೆ ಆದೇಶ ಹೊರಡಿಸಿತ್ತು. ಇದೀಗ ತನಿಖೆ ಪೂರ್ಣವಾಗಿದ್ದು, ಐಪಿಎಲ್ ನಿಯಮಗಳನ್ನು ಉಲ್ಲಂಘಿಸಿ ಮೊಬೈಲ್ ಬಳಿಸಿದ್ದ ಭಿಂದರ್‌ಗೆ ದಂಡ ವಿಧಿಸಲಾಗಿದೆ. ಇದರ ಜೊತೆಗೆ ಈ ಕೃತ್ಯವನ್ನು ಪುನರಾವರ್ತಿಸದಂತೆ ಎಚ್ಚರಿಕೆ ನೀಡಲಾಗಿದೆ. ಅದೃಷ್ಟವೆಂಬಂತೆ ಭಿಂದರ್‌ ಪಕ್ಕ ಕುಳಿತು ಅವರು ಮೊಬೈಲ್…

Read More

ಇಂಧನ ಉಳಿಸಲು ಮೋದಿ ಕರೆ; ಒಂದೇ ಕಾರಿನಲ್ಲಿ ಸಂಪುಟ ಸಭೆಗೆ ತೆರಳಿದ ಕೇಂದ್ರ ಸಚಿವರು – Kannada News

ನವದೆಹಲಿ, ಜೂನ್ 3: ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ಓಗೊಟ್ಟು ಕೇಂದ್ರ ಸಚಿವರು ಪರಿಸರ ಕಾಳಜಿ ಮೆರೆದಿರುವ ಅಪರೂಪದ ವಿದ್ಯಮಾನವೊಂದು ನಡೆದಿದೆ. ಇಂಧನ ಉಳಿತಾಯಕ್ಕೆ ಪ್ರಧಾನಿ ನರೇಂದ್ರ ಮೋದಿ (PM Modi) ಕರೆ ನೀಡಿರುವ ಹಿನ್ನೆಲೆಯಲ್ಲಿ ಒಂದೇ ಕಾರಿನಲ್ಲಿ ಕ್ಯಾಬಿನೆಟ್ ಸಭೆಗೆ ತೆರಳಿ ಕೇಂದ್ರ ಸಚಿವರು ಮಾದರಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡಲು ಮತ್ತು ಪರಿಸರ ಮಾಲಿನ್ಯ ನಿಯಂತ್ರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಕರೆಗೆ ಕೇಂದ್ರ ಸಚಿವರು ಅದ್ಭುತವಾಗಿ…

Read More

RCB vs GT: ಯಾರೇ ಗೆದ್ದರೂ 2ನೇ ಬಾರಿ ಚಾಂಪಿಯನ್!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಯಾರೇ ಗೆದ್ದರೂ 2ನೇ ಬಾರಿ ಚಾಂಪಿಯನ್ ಆಗಲಿದೆ. ಗುಜರಾತ್ ಟೈಟಾನ್ಸ್ ತಂಡವು 2022 ರಲ್ಲಿ ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2025 ರಲ್ಲಿ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿತ್ತು….

Read More

ಇಸ್ರೇಲ್ – ಹೆಜ್ಬೊಲ್ಲಾ ಕದನ ವಿರಾಮ ಒಪ್ಪಂದ ನಾಳೆಯಿಂದ ಜಾರಿ; ಅಮೆರಿಕ ಘೋಷಣೆ – Kannada News | Israel and Hezbollah Agreed To Ceasefire Starting June 20 US Official announces

ನವದೆಹಲಿ, ಜೂನ್ 19: ಕಳೆದ ಹಲವು ತಿಂಗಳುಗಳಿಂದ ಇಸ್ರೇಲ್ (Israel) ಸೇನೆ ಮತ್ತು ಲೆಬನಾನ್ (Lebanon) ಮೂಲದ ಹೆಜ್ಬೊಲ್ಲಾ ಸಂಘಟನೆಯ ನಡುವೆ ಭಾರಿ ಪ್ರಮಾಣದ ಕ್ಷಿಪಣಿ ದಾಳಿಗಳು ಹಾಗೂ ವೈಮಾನಿಕ ದಾಳಿಗಳು ನಡೆಯುತ್ತಿದ್ದವು. ಈ ಯುದ್ಧವನ್ನು ಕೊನೆಗಾಣಿಸಲು ಅಮೆರಿಕ ಮತ್ತು ಇತರ ಅಂತಾರಾಷ್ಟ್ರೀಯ ಮಧ್ಯಸ್ಥಿಕೆದಾರರು ನಿರಂತರ ರಾಜತಾಂತ್ರಿಕ ಮಾತುಕತೆಗಳನ್ನು ನಡೆಸುತ್ತಿದ್ದರು. ಇದೀಗ ಕೊನೆಗೂ ಉಭಯ ದೇಶಗಳು ಶಾಂತಿಗೆ ಸಮ್ಮತಿಸಿವೆ. ಈ ಒಪ್ಪಂದದ ಅನ್ವಯ ನಾಳೆ ಮುಂಜಾನೆಯಿಂದಲೇ ಎರಡೂ ದೇಶದವರು ದಾಳಿಗಳನ್ನು ಸಂಪೂರ್ಣವಾಗಿ ನಿಲ್ಲಿಸಬೇಕಾಗುತ್ತದೆ. ದಕ್ಷಿಣ ಲೆಬನಾನ್‌ನ ಗಡಿ…

Read More