ಜೈಲಿನಲ್ಲಿ ಧೂಮಪಾನಕ್ಕೆ ಪ್ರತ್ಯೇಕ ಜಾಗ ಬೇಕು: ರಾಜ್ಪಾಲ್ ಯಾದವ್ ಬೇಡಿಕೆ – Kannada News | Actor Rajpal Yadav wants designated smoking area inside jail
ಬಾಲಿವುಡ್ ನಟ ರಾಜ್ಪಾಲ್ ಯಾದವ್ (Rajpal Yadav) ಅವರು ಇತ್ತೀಚೆಗೆ ಜೈಲಿಗೆ ಹೋಗಿ ಬಂದಿದ್ದಾರೆ. 9 ಕೋಟಿ ರೂಪಾಯಿ ಸಾಲ ಮತ್ತು ಚೆಕ್ ಬೌನ್ಸ್ ಪ್ರಕರಣದಲ್ಲಿ ಅವರನ್ನು ತಿಹಾರ್ ಜೈಲಿಗೆ ಕಳಿಸಲಾಗಿತ್ತು. ಈಗ ಅವರು ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ಜೈಲಿನ ಅನುಭವದ ಬಗ್ಗೆ ಮಾತನಾಡಿದ್ದಾರೆ. ಜೈಲಿನಲ್ಲಿ ಧೂಮಪಾನ ಮಾಡಲು ಪ್ರತ್ಯೇಕ ಜಾಗದ (Smoking Area) ವ್ಯವಸ್ಥೆ ಮಾಡಬೇಕು ಎಂದು ರಾಜ್ಪಾಲ್ ಯಾದವ್ ಅವರು ಬೇಡಿಕೆ ಇಟ್ಟಿದ್ದಾರೆ. ಹಲವು ವರ್ಷಗಳ ಹಿಂದೆ…