200ಕ್ಕೂ ಹೆಚ್ಚು ಪ್ರಾಣಿಗಳಿಗೆ ಕ್ವಾರಂಟೈನ್: ಬಿಂಕದಟ್ಟಿ ಮೃಗಾಲಯದಲ್ಲಿ ಆಗಿದ್ದೇನು? – Kannada News | Gadag: Some Animals at Binkadakatti Zoo Quarantined After Nilgai Death from Hemorrhagic Septicemia
ಬಿಂಕದಕಟ್ಟಿ ಮೃಗಾಲಯImage Credit source: karnatakaexplore.com ಗದಗ, ಫೆಬ್ರವರಿ 18: ಬಿಂಕದಕಟ್ಟಿ ಮೃಗಾಲಯ (binkadakatti zoo) ಉತ್ತರ ಕರ್ನಾಟಕದ ಪ್ರಮುಖ ಮೃಗಾಲಯ. ಈ ಮೃಗಾಲಯದಲ್ಲಿ ಪ್ರಾಣಿಗಳಿಗೆ ರೋಗದ ಭೀತಿ ಎದುರಾಗಿದೆ. ಮಾರಣಾಂತಿಕ ಗಳಲೆ ರೋಗದಿಂದ ನೀಲಗಾಯ್ ಸಾವನ್ನಪ್ಪಿದ ಬಳಿಕ ಮತ್ತಷ್ಟು ಆತಂಕ ಮನೆ ಮಾಡಿದೆ. ಹೀಗಾಗಿ ಸಸ್ಯಹಾರಿ ಪ್ರಾಣಿಗಳನ್ನು ಕ್ವಾರಂಟೈನ್ ಮಾಡಲಾಗಿದ್ದು, ಪ್ರಾಣಿಗಳ ಮೇಲೆ ನಿಗಾವಹಿಸಲಾಗಿದೆ. ಮೃಗಾಲಯ ವೀಕ್ಷಣೆಗೆ ನಿರ್ಬಂಧ ಹೇರಲಾಗಿದ್ದು, ಪ್ರವಾಸಿಗರಿಗೆ ಭಾರೀ ನಿರಾಸೆ ಉಂಟಾಗಿದೆ. ಕ್ವಾರಂಟೈನ್ ಅಂದರೆ ಥಟ್ ಅಂತ ನೆನಪಾಗುವುದು ಕೊರೊನಾ ಎಮರ್ಜೆನ್ಸಿ….