Union Budget 2026: ಹಲ್ವಾ ಕಾರ್ಯಕ್ರಮದಲ್ಲಿ ನಿರ್ಮಲಾ ಸೀತಾರಾಮನ್ ಭಾಗಿ; ಬಜೆಟ್​ಗೆ ಮುಂಚೆ ನಡೆಯುವ ಇದರ ವಿಶೇಷತೆ ಏನು? – Kannada News | Union budget 2026 halwa ceremony held on jan 27th know its significance

ನವದೆಹಲಿ, ಜನವರಿ 27: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಇಂದು (ಜ. 27) ಮಂಗಳವಾರ ಹಲ್ವಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ದೆಹಲಿಯ ನಾರ್ತ್ ಬ್ಲಾಕ್​ನಲ್ಲಿರುವ ಬಜೆಟ್ ಪ್ರೆಸ್ ಕಟ್ಟಡದಲ್ಲಿ ಈ ಕಾರ್ಯಕ್ರಮ ನಡೆಯಿತು. ಬಜೆಟ್ (Union Budget 2026) ಸಿದ್ಧತೆಯ ಅಂತಿಮ ಹಂತದ ಕ್ರಿಯೆ ಈ ಹಲ್ವಾ ಕಾರ್ಯಕ್ರಮದ ಮೂಲಕ ಆಗುತ್ತದೆ. ಬಜೆಟ್ ತಯಾರಿಕೆಯಲ್ಲಿ ತೊಡಗಿರುವ ಹಣಕಾಸು ಸಚಿವಾಲಯದ ಅಡಿಯ ಎಲ್ಲಾ ಇಲಾಖೆಗಳ ಕಾರ್ಯದರ್ಶಿಗಳು ಹಾಗು ಹಿರಿಯ ಅಧಿಕಾರಿಗಳು ಇದರಲ್ಲಿ ಭಾಗವಹಿಸಿದ್ದರು. ಫೆಬ್ರುವರಿ 1ರಂದು…

Read More

ಹೊಸ ವರ್ಷದಂದು ಬಾಕ್ಸ್ ಆಫೀಸ್​ನಲ್ಲಿ ಕೋಟಿ ಕೋಟಿ ಬಾಚಿದ ‘ಮಾರ್ಕ್’ ಸಿನಿಮಾ – Kannada News | Mark Movie Box Office Collection : Huge Collection on New Year’s Day

ಸುದೀಪ್ ನಟನೆಯ (Kichcha Sudeep)‘ಮಾರ್ಕ್’ ಸಿನಿಮಾ ಹೊಸ ವರ್ಷದಂದು ಒಳ್ಳೆಯ ರೀತಿಯ ಆರಂಭ ಕಂಡಿದೆ. ಮೊದಲ ನಾಲ್ಕು ದಿನ ಅಬ್ಬರಿಸಿದ್ದ ಈ ಚಿತ್ರ ನಂತರವೂ ಉತ್ತಮ ಕಲೆಕ್ಷನ್ ಮಾಡಿತ್ತು. ಹೊಸ ವರ್ಷದ ರಜೆ ಚಿತ್ರಕ್ಕೆ ಸಹಕಾರಿ ಆಗಿದೆ. ಜನವರಿ 1ರಂದು ಸಿನಿಮಾ ಕೋಟಿ ಕೋಟಿ ರೂಪಾಯಿ ಬಾಚಿಕೊಂಡಿದೆ.ಇದು ಕಿಚ್ಚನ ಅಭಿಮಾನಿಗಳ ಖುಷಿ ಹೆಚ್ಚಿಸಿದೆ. ಈ ವೀಕೆಂಡ್ ಕೂಡ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುವ ಸಾಧ್ಯತೆ ಇದೆ. ‘ಮಾರ್ಕ್’ ಸಿನಿಮಾ ರಿಲೀಸ್ ಆಗಿದ್ದು ಡಿಸೆಂಬರ್ 25ರಂದು. ಈ ಚಿತ್ರ…

Read More

‘ಊಟ ಸರಿ ಇಲ್ದಿದ್ಮೇಲೂ ಹೋಟೆಲ್​​ಗೆ ಏಕೆ ಬರ್ಬೇಕು?’; ರವಿಚಂದ್ರನ್ ಹೇಳಿಕೆ ಪ್ರಶ್ನೆ ಮಾಡಿದ ನೆಟ್ಟಿಗರು – Kannada News | Ravichandran’s Cinema Support Call Sparks Netizen Debate on Kannada Film Quality

ನಟ, ನಿರ್ಮಾಪಕ ರವಿಚಂದ್ರನ (Ravichandran) ಅವರು ಚಿತ್ರರಂಗದ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ. ಚಿತ್ರರಂಗ ಮೇಲಕ್ಕೆ ಬರಬೇಕು ಎಂಬುದು ಅವರ ಆಸೆ. ಈ ಕಾರಣಕ್ಕೆ ಇತ್ತೀಚೆಗೆ ಅವರು ಮಾತನಾಡಿದ್ದರು. 100 ರೂಪಾಯಿ ಕೊಟ್ಟು ಕನ್ನಡ ಸಿನಿಮಾ ನೋಡಿ ಏನಾಗಲ್ಲಎಂದು ಅವರು ಹೇಳಿದ್ದರು. ಈ ಹೇಳಿಕೆ ಬಗ್ಗೆ ಚರ್ಚೆ ಶುರುವಾಗಿದೆ. ‘ಹೋಟೆಲ್​​ನಲ್ಲಿ ಊಟ ಸರಿ ಇಲ್ಲ ಎಂದು ಗೊತ್ತಿದ್ದ ಮೇಲೂ ಜನರು ಏಕೆ ಅಲ್ಲಿಗೆ ಹೋಗಬೇಕು’ ಎಂಬ ಪ್ರಶ್ನೆಯನ್ನು ಕೆಲವರು ಎತ್ತಿದ್ದಾರೆ. ಸತೀಶ್ ನೀನಾಸಂ ನಟನೆಯ ‘ದಿ ರೈಸ್…

Read More

Chanakya Niti: ಈ ಅಭ್ಯಾಸಗಳು ನಿಮ್ಮ ಸಂಪೂರ್ಣ ಜೀವನವನ್ನೇ ನಾಶ ಮಾಡಬಹುದು ಎಚ್ಚರ! – Kannada News | Chanakya Niti: These habits can ruin your entire life, be careful

ನಮ್ಮ ಅಭ್ಯಾಸಗಳಿಂದಲೂ (habits) ನಮ್ಮ ಒಳಿತು ಕೆಡುಕು ನಿರ್ಧಾರವಾಗುತ್ತದೆ. ಅದಕ್ಕಾಗಿಯೇ ಒಳ್ಳೆಯ ಅಭ್ಯಾಸಗಳನ್ನು, ಸದ್ಗುಣಗಳನ್ನು ಬೆಳೆಸಬೇಕು ಎಂದು ಹಿರಿಯರು ಆಗಾಗ್ಗೆ ಹೇಳುವುದು. ಅದರಲ್ಲೂ ಈ ಕೆಲವೊಂದು ಅಭ್ಯಾಸಗಳಿದ್ದರೆ ಜೀವನವೇ ಸರ್ವನಾಶವಾಗುವ ಸಾಧ್ಯತೆ ಇದೆ, ಅಂತಹ ಅಭ್ಯಾಸಗಳನ್ನು ಕೂಡಲೇ ತ್ಯಜಿಸಬೇಕು. ಯುವ ಜನರಂತೂ ಆ ಅಭ್ಯಾಸಗಳನ್ನು ತ್ಯಜಿಸದಿದ್ದರೆ ಖಂಡಿತವಾಗಿಯೂ ಜೀವನದಲ್ಲಿ  ಮುಂದೆ ಬರಲು ಸಾಧ್ಯವಿಲ್ಲ  ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆ ನೀಡಿದ್ದಾರೆ. ಹಾಗಿದ್ರೆ ಜೀವನವನ್ನು ಹಾಳು ಮಾಡುವ ಆ ಅಭ್ಯಾಸಗಳು ಯಾವುವು ಎಂಬುದನ್ನು ನೋಡೋಣ ಬನ್ನಿ. ಈ ಅಭ್ಯಾಸಗಳು…

Read More

FIFA ವಿಶ್ವಕಪ್ 2026 ರ ಬಹುಮಾನ ಪ್ರಕಟ: ವಿಜೇತರಿಗೆ 481 ಕೋಟಿ..! ಉಳಿದವರಿಗೆ? – Kannada News | ಐಸಿಸಿ ಮಹಿಳಾ ಟಿ20 ವಿಶ್ವಕಪ್‌ 2026 FIFA World Cup 2026: New Format, Hosts, and Record Prize Money Revealed!

2026 ರ ಫಿಫಾ ವಿಶ್ವಕಪ್ (FIFA World Cup 2026) ಇದೇ ಜೂನ್ 11, 2026 ರಿಂದ ಜುಲೈ 19, 2026 ರವರೆಗೆ ನಡೆಯಲಿದೆ. ಇದೇ ಮೊದಲ ಬಾರಿಗೆ ಮೂರು ದೇಶಗಳು ಜಂಟಿಯಾಗಿ ಈ ಪಂದ್ಯಾವಳಿಯನ್ನು ಆಯೋಜಿಸುತ್ತಿವೆ. ಈ ಪಂದ್ಯಾವಳಿ ಕೆನಡಾ, ಮೆಕ್ಸಿಕೊ ಮತ್ತು ಯುನೈಟೆಡ್ ಸ್ಟೇಟ್ಸ್‌ನಲ್ಲಿ ನಡೆಯಲಿದೆ. ಅದರಂತೆ ಯುನೈಟೆಡ್ ಸ್ಟೇಟ್ಸ್‌ನಲ್ಲಿ 11, ಮೆಕ್ಸಿಕೊದಲ್ಲಿ ಮೂರು ಮತ್ತು ಕೆನಡಾದಲ್ಲಿ ಎರಡು ಸೇರಿದಂತೆ ಒಟ್ಟು 16 ನಗರಗಳು ಪಂದ್ಯಗಳನ್ನು ಆಯೋಜಿಸುತ್ತವೆ. ಫೈನಲ್ ಪಂದ್ಯವು ಜುಲೈ 19, 2026…

Read More

ಆಫ್ರಿಕಾ- ಕಿವೀಸ್ ಸೆಮಿಫೈನಲ್‌ ಪಂದ್ಯ ಆರಂಭದ ಸಮಯದಲ್ಲಿ ಬದಲಾವಣೆ? ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಆರಂಭ? – Kannada News | 2026 T20 World Cup Semi Final: SA vs NZ Match Details, Live Stream, Date and Venue

2026 ರ ಟಿ20 ವಿಶ್ವಕಪ್‌ನ ಮೊದಲ ಸೆಮಿಫೈನಲ್ ( 2026 T20 World Cup Semi-Final) ಪಂದ್ಯ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ (South Africa vs New Zealand) ನಡುವೆ ನಡೆಯಲಿದೆ. ದಕ್ಷಿಣ ಆಫ್ರಿಕಾ ಸೂಪರ್ 8 ರ ಗ್ರೂಪ್ ಎ ನಲ್ಲಿ ಅಗ್ರಸ್ಥಾನ ಪಡೆಯುವ ಮೂಲಕ ಸೆಮಿಫೈನಲ್‌ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡರೆ, ನ್ಯೂಜಿಲೆಂಡ್ ಗ್ರೂಪ್ ಬಿ ನಲ್ಲಿ ಎರಡನೇ ಸ್ಥಾನ ಪಡೆಯುವ ಮೂಲಕ ಸೆಮಿಫೈನಲ್ ತಲುಪಿದೆ. ಇನ್ನು ಈ ಪಂದ್ಯದಲ್ಲಿ ಗೆದ್ದ ತಂಡ ಮೊದಲ…

Read More

ದಾವಣಗೆರೆ ಬೈ ಎಲೆಕ್ಷನ್​​: ಅಸಮಾಧಾನದ ಆರೋಪಕ್ಕೆ ಸಚಿವ ಜಮೀರ್​​ ಫಸ್ಟ್​​ ರಿಯಾಕ್ಷನ್​​

ಹುಬ್ಬಳ್ಳಿ, ಏಪ್ರಿಲ್​​ 05: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಖಾಡಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ಕೊನೆಗೂ ಅಧಿಕೃತವಾಗಿ ಎಂಟ್ರಿ ನೀಡುತ್ತಿದ್ದಾರೆ. ಈ ನಡುವೆ ಹುಬ್ಬಳ್ಳಿಯಲ್ಲಿ ಟಿವಿ9ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ತಾವು ಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದೆಂಬ ಆರೋಪ ಹಾಗೂ ಟಿಕೆಟ್ ವಿಚಾರದಲ್ಲಿನ ಅಸಮಾಧಾನದ ಕುರಿತ ಗೊಂದಲಗಳಿಗೆ ಅವತು ಸ್ಪಷ್ಟನೆ ನೀಡಿದ್ದಾರೆ. ದಾವಣಗೆರೆ ದಕ್ಷಿಣ ಟಿಕೆಟ್‌ಗಾಗಿ ತಾವು ಯಾವುದೇ ಲಾಬಿ ನಡೆಸಿಲ್ಲ. 2023ರ ವಿಧಾನಸಭಾ ಚುನಾವಣೆ ವೇಳೆ, ಶಾಮನೂರು ಶಿವಶಂಕರಪ್ಪನವರು ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿ,…

Read More

‘ಧಮಾಲ್ 4’ ಟ್ರೇಲರ್ ರಿಲೀಸ್: ಅಜಯ್ ದೇವಗನ್ ಗ್ಯಾಂಗ್‌ನಿಂದ ಮತ್ತೆ ಕಾಮಿಡಿ ಹಂಗಾಮಾ – Kannada News | Ajay Devgn Arshad Warsi Dhamaal 4 Movie Trailer released

ಬಾಲಿವುಡ್‌ನ ಅತ್ಯಂತ ಯಶಸ್ವಿ ಕಾಮಿಡಿ ಫ್ರಾಂಚೈಸಿಗಳಲ್ಲಿ ಒಂದಾದ ‘ಧಮಾಲ್’ ಸರಣಿಯ ಬಹುನಿರೀಕ್ಷಿತ ‘ಧಮಾಲ್ 4’ ಚಿತ್ರದ ಟ್ರೇಲರ್ (Dhamaal 4 Trailer) ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಮುಂಬೈ ಹೊರವಲಯದ ಪ್ರಸಿದ್ಧ ಅಮ್ಯೂಸ್‌ಮೆಂಟ್ ಪಾರ್ಕ್ ‘ಇಮ್ಯಾಜಿಕಾ’ದಲ್ಲಿ ಚಿತ್ರತಂಡವು ವಿಭಿನ್ನವಾದ ಇಮರ್ಸಿವ್ ಶೈಲಿಯಲ್ಲಿ ಟ್ರೇಲರ್ ಲಾಂಚ್ ಮಾಡಿದ್ದು, ಸಿನಿಪ್ರೇಮಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಈ ಬಹುನಿರೀಕ್ಷಿತ ಸಿನಿಮಾದ ಬಿಡುಗಡೆಗಾಗಿ ಅಭಿಮಾನಿಗಳು ಕಾದಿದ್ದಾರೆ. ಕಾಮಿಡಿ ಪ್ರಿಯರಿಗೆ ‘ಧಮಾಲ್ 4’ (Dhamaal 4) ಸಿನಿಮಾ ಮೇಲೆ ಸಖತ್ ನಿರೀಕ್ಷೆ ಇದೆ. ಚಿತ್ರದ ಟ್ರೇಲರ್ ಎಂದಿನಂತೆ…

Read More

ಪತ್ನಿ ಉಷಾ, ತಮ್ಮ ಡಿಕೆ ಸುರೇಶ್ ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ಡಿಕೆ ಶಿವಕುಮಾರ್: ಶೀಘ್ರ ಉಭಯ ನಾಯಕರು ದೆಹಲಿಗೆ – Kannada News | CM DK Shivakumar and Siddaramaiah Meet in Bengaluru Ahead of Delhi Visit For Cabinet Expansion

ಬೆಂಗಳೂರು, ಜುಲೈ 3: ಸಿಎಂ ಡಿಕೆ ಶಿವಕುಮಾರ್ ಶುಕ್ರವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು. ಕನಕಪುರಕ್ಕೆ ತೆರಳುವ ಮುನ್ನ ಈ ಭೇಟಿ ನಡೆದಿದ್ದು, ಉಭಯ ನಾಯಕರು ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಿದರು. ಪತ್ನಿ ಉಷಾ, ಸಹೋದರ ಡಿಕೆ ಸುರೇಶ್ ಜತೆ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿದ ಡಿಕೆಶಿ ಉಪಾಹಾರ ಮಾಜಿ ಸಿಎಂ ಜತೆ ಉಪಾಹಾರ ಸೇವಿಸಿದರು. ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಮತ್ತು ಡಿಕೆ…

Read More

SSLC ಫಲಿತಾಂಶದ ವೇಳೆ ಮೌಲ್ಯಮಾಪಕರಿಂದ ಭಾರಿ ಯಡವಟ್ಟು: 92ರ ಬದಲು ವಿದ್ಯಾರ್ಥಿಗೆ ಬಂದಿದ್ದು 48 ಅಂಕ! – Kannada News | SSLC Mark Entry Error: Student Ramadatta Sharma Receives 48 Instead of 92 Marks

ಚಿಕ್ಕಮಗಳೂರು, ಏಪ್ರಿಲ್​​ 27: ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಮೌಲ್ಯಮಾಪಕರಿಂದ ಆಗಿರುವ ದೊಡ್ಡ ಯಡವಟ್ಟೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ಶೃಂಗೇರಿಯ ರಾಮಕೃಷ್ಣ ಇಂಗ್ಲೀಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಮದತ್ತ ಶರ್ಮಾ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಇಂಗ್ಲಿಷ್ ಭಾಷೆಯಲ್ಲಿ ರಾಮದತ್ತ ಶರ್ಮ ಅವರಿಗೆ ಬರಬೇಕಿದ್ದ ಅಂಕ 92 ಆಗಿತ್ತು. ಆದರೆ, ಫಲಿತಾಂಶದಲ್ಲಿ ಕೇವಲ 48 ಅಂಕಗಳು ನಮೂದಾಗಿವೆ. ಇಂಟರ್ನಲ್‌ನಲ್ಲಿ 20 ಅಂಕಗಳು ಹಾಗೂ ಉತ್ತರ ಪತ್ರಿಕೆಯ ಫೋಟೋಕಾಪಿಯಲ್ಲಿ 72 ಅಂಕಗಳು (80ಕ್ಕೆ) ಸ್ಪಷ್ಟವಾಗಿ ದಾಖಲಾಗಿದ್ದು, ಒಟ್ಟು 92 ಅಂಕಗಳು…

Read More