“ನೀನು ಭಾರತದ ನಾಯಿ”: ಆಸ್ಟ್ರೇಲಿಯಾದಲ್ಲಿ ಜನಾಂಗೀಯವಾಗಿ ನಿಂದಿಸಿ, ಭಾರತ ಮೂಲದ ವ್ಯಕ್ತಿ ಮೇಲೆ ಹಲ್ಲೆ – Kannada News | Australia: Indian Nurse Harman Preet Singh Brutally Attacked in Geelong; Rising Hate Crimes Concern NRIs
ಜೀಲಾಂಗ್, ಫೆ.18: ಆಸ್ಟ್ರೇಲಿಯಾದ ವಿಕ್ಟೋರಿಯಾ ಪ್ರಾಂತ್ಯದ ಜೀಲಾಂಗ್ ಎಂಬ ನಗರದ ಸಮೀಪವಿರುವ ಕೊರಿಯೊ (Corio) ಎಂಬಲ್ಲಿ ಭಾರತೀಯ ಮೂಲದ 22 ವರ್ಷದ ನರ್ಸ್ ಹರ್ಮನ್ ಪ್ರೀತ್ ಸಿಂಗ್ ಅವರ ಮೇಲೆ ಭೀಕರ ಜನಾಂಗೀಯ ದಾಳಿ ನಡೆದಿದೆ. ಫೆಬ್ರವರಿ 17 ತಡರಾತ್ರಿ ಹರ್ಮನ್ ಪ್ರೀತ್ ಸಿಂಗ್ ಜಿಮ್‌ನಲ್ಲಿ ವರ್ಕೌಟ್ ಮುಗಿಸಿ ಹೊರಬರುವಾಗ ಈ ಘಟನೆ ಸಂಭವಿಸಿದೆ. ಮೂವರು ವ್ಯಕ್ತಿಗಳ ಗುಂಪು ಹರ್ಮನ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ…