Headlines

IND vs NZ: 6,6,4,4.. ಕೊನೆಯ ಓವರ್​ನಲ್ಲಿ ಅಬ್ಬರಿಸಿದ ರಿಂಕು ಸಿಂಗ್; ವಿಡಿಯೋ – Kannada News | India vs NZ T20: Rinku Singh’s Unbeaten 44 Off 20 Balls Secures Mammoth 239 Total

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಸರಣಿಯಲ್ಲಿ ಟೀಂ ಇಂಡಿಯಾದ ಗೇಮ್ ಫಿನಿಶರ್ ಖ್ಯಾತಿಯ ರಿಂಕು ಸಿಂಗ್ ಕೊನೆಯ ಓವರ್​ಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡುವ ಮೂಲಕ ತಂಡವನ್ನು 239 ರನ್​ಗಳ ಬೃಹತ್ ಮೊತ್ತಕ್ಕೆ ಕೊಂಡೊಯ್ದರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 238 ರನ್ ಗಳಿಸಿತು. ತಂಡದ ಪರ ಕೊನೆಯ ಓವರ್​ಗಳಲ್ಲಿ ಬೌಂಡರಿಗಳ ಮಳೆಗರೆದ ರಿಂಕು ಸಿಂಗ್ ಕೇವಲ 20 ಎಸೆತಗಳಲ್ಲಿ ಅಜೇಯ 44 ರನ್ ಗಳಿಸಿದರು. ಈ…

Read More

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ; ಬೆಂಗಳೂರಿನ ಆರ್ ಆರ್ ನಗರದಲ್ಲಿ ಘಟನೆ – Kannada News | Krishi Thapanda’s Friend Vaishak Found dead in RR Nagar, Bengaluru

ಉದ್ಯಮಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ಕೃಷಿ ತಾಪಂಡ ಗೆಳೆಯ ವೈಶಾಕ್ ಜೂನ್ 24ರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕೃಷಿ ಮನೆಯಲ್ಲಿ ಇಲ್ಲದ ಸಮಯದಲ್ಲಿ ಅವರ ಮನೆಯಲ್ಲೇ ಇದ್ದ ವೈಶಾಕ್, ರಾತ್ರಿ ವೇಳೆ ನಟಿಗೆ ಕರೆ ಮಾಡಿ ತಾನು ಸಾಯುವುದಾಗಿ ಹೇಳಿಕೊಂಡಿದ್ದ. ತಕ್ಷಣ ನಟಿ ಈ ವಿಷಯವನ್ನು ಕುಟುಂಬಸ್ಥರಿಗೆ ತಿಳಿಸಿದ್ದರು. ಆ ಬಳಿಕ ಆತ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಏನಿದು ಕೊರಿಯರ್…

Read More

ಕದನವಿರಾಮ ಬೆನ್ನಲ್ಲೇ ತೈಲ ಬೆಲೆ ಐತಿಹಾಸಿಕ ಕುಸಿತ; ಪೆಟ್ರೋಲ್, ಡೀಸಲ್ ಬೆಲೆಯೂ ಇಳಿಯುತ್ತಾ?

ನವದೆಹಲಿ, ಏಪ್ರಿಲ್ 8: ಅಮೆರಿಕ ಇರಾನ್ ಕದನ ವಿರಾಮ ಘೋಷಣೆಯಾಗುತ್ತಿದ್ದಂತೆಯೇ ಜಾಗತಿಕ ಕಚ್ಛಾ ತೈಲ (global crude oil) ಮಾರುಕಟ್ಟೆ ಗರಿಗೆದರಿ ನಿಂತಿದೆ. ತೈಲ ಬೆಲೆ ಒಮ್ಮೆಯೇ ಶೇ. 20ರಷ್ಟು ಕುಸಿದಿದೆ. ಒಂದು ಬ್ಯಾರಲ್ ತೈಲ ಬೆಲೆ 117.63 ಡಾಲರ್ ಇದ್ದದ್ದು 91.05 ಡಾಲರ್​ಗೆ ಇಳಿದಿದೆ. ಕೆಲವೇ ಗಂಟೆಯಲ್ಲಿ ತೈಲ ಬೆಲೆ ಬರೋಬ್ಬರಿ 26 ಡಾಲರ್​ಗಳಷ್ಟು ಕುಸಿತ ಕಂಡಿದೆ. ಒಂದೇ ದಿನದಲ್ಲಿ ಅತಿಹೆಚ್ಚು ಕುಸಿತ ದಾಖಲಾದ ಸಂದರ್ಭಗಳಲ್ಲಿ ಇದೂ ಒಂದು. ಕೋವಿಡ್ ವೇಳೆ ಈ ರೀತಿಯ ಮಹಾ…

Read More

IPL 2026: ಐಪಿಎಲ್‌ನಲ್ಲಿ ಕಿಂಗ್ ಕೊಹ್ಲಿ ದಾಖಲೆ ಸರಿಗಟ್ಟಿದ ಸಾಯಿ ಸುದರ್ಶನ್

2026 ರ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡ ಫೈನಲ್​ಗೇರಿದೆ ಎಂದರೆ ಅದಕ್ಕೆ ಪ್ರಮುಖ ಕಾರಣ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್. ತಂಡದ ಪರ ಪ್ರತಿ ಪಂದ್ಯದಲ್ಲೂ ಉತ್ತಮ ಪ್ರದರ್ಶನ ನೀಡುತ್ತಿರುವ ಸುದರ್ಶನ್ ಅರ್ಧಶತಕಗಳ ಮೇಲೆ ಅರ್ಧಶತಕಗಳನ್ನು ದಾಖಲಿಸಿದ್ದಾರೆ. ಇದರೊಂದಿಗೆ ಅವರು ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಸಹ ಸರಿಗಟ್ಟಿದ್ದಾರೆ (PC- PTI). ವಾಸ್ತವವಾಗಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಅರ್ಧಶತಕ ಬಾರಿಸಿದ ಸಾಯಿ ಸುದರ್ಶನ್​ಗೆ ಈ ಐಪಿಎಲ್​ನಲ್ಲಿ ಇದು ಎಂಟನೇ ಅರ್ಧಶತಕವಾಗಿತ್ತು. ಈ ಮೂಲಕ ಸುದರ್ಶನ್ ಒಂದು…

Read More

ಗವಿ ಮಠದ ಅಜ್ಜನ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್! – Kannada News | Gavi Matha Rathotsava: Rs.10 Lakh Mysore Pak Mahadasoha Prepared in Koppal

ಕೊಪ್ಪಳ, ಜನವರಿ 03: ಕೊಪ್ಪಳದ ಗವಿಮಠ ಜಾತ್ರೆಗೆ ಭರ್ಜರಿ ಸಿದ್ಧತೆ ನಡೆದಿದ್ದು, ರಥೋತ್ಸವದ ಮಹಾದಾಸೋಹಕ್ಕಾಗಿ 40-50 ಬಾಣಸಿಗರಿಂದ ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್ ಸಿದ್ಧವಾಗುತ್ತಿದೆ. 60 ಕ್ವಿಂಟಾಲ್ ಸಕ್ಕರೆ ಮತ್ತು 40 ಕ್ವಿಂಟಾಲ್ ಹಿಟ್ಟು ಬಳಸಿ ತಯಾರಾಗುತ್ತಿರುವ ಈ ಮೈಸೂರ್ ಪಾಕ್‌ನ್ನು ತಯಾರಿಸುವಲ್ಲಿ MDM ಕಾಲೇಜ್ ವಿದ್ಯಾರ್ಥಿಗಳೂ ಕೈಜೋಡಿಸಿದ್ದು, ಜನವರಿ 5ರಂದು ನಡೆಯುವ ರಥೋತ್ಸವದಂದು ಭಕ್ತರಿಗೆ ವಿಶೇಷ ಪ್ರಸಾದವಾಗಿ ವಿತರಿಸಲಾಗುವುದು. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.   Source…

Read More

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಸಿಎಂ ನಿತೀಶ್ ಕುಮಾರ್​​ಗೆ ಪಾಕಿಸ್ತಾನದ ಗ್ಯಾಂಗ್​​ಸ್ಟರ್​​ನಿಂದ ಬೆದರಿಕೆ – Kannada News | Pakistan based gangster threatens Bihar CM Nitish Kumar for pulling down woman doctor’s hijab

ಪಾಟ್ನಾ, ಡಿಸೆಂಬರ್ 19: ಪ್ರಧಾನಿ ನರೇಂದ್ರ ಮೋದಿಯವರ (PM Modi) ಜೊತೆ ಬಹಳ ಆಪ್ತವಾಗಿ ಗುರುತಿಸಿಕೊಂಡಿರುವ, ಬಿಹಾರದಲ್ಲಿ ದಾಖಲೆಯ ಅವಧಿಗೆ ಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಅಧಿಕಾರಕ್ಕೇರಿರುವ ನಿತೀಶ್ ಕುಮಾರ್ (Nitish Kumar) ವಿವಾದದಲ್ಲಿ ಸಿಲುಕಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಯುವ ಮುಸ್ಲಿಂ ವೈದ್ಯೆಯ ಹಿಜಾಬ್ ಎಳೆಯುವ ಮೂಲಕ ಸಾರ್ವಜನಿಕ ವೇದಿಕೆಯಲ್ಲೇ ಆ ಮಹಿಳೆಗೆ ಮುಜುಗರ ತಂದಿದ್ದರು. ಈ ಘಟನೆಗೆ ವಿಪಕ್ಷವಾದ ಆರ್​​ಜೆಡಿ ಸೇರಿದಂತೆ ಅನೇಕ ಪಕ್ಷಗಳ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಆದರೂ ಇದುವರೆಗೂ ನಿತೀಶ್ ಕುಮಾರ್ ಈ ವಿಷಯದಲ್ಲಿ ಕ್ಷಮಾಪಣೆ ಕೇಳಿಲ್ಲ,…

Read More

ಅಂದು ವಿದ್ಯಾರ್ಥಿ ನಾಯಕ, ಇಂದು ಮುಖ್ಯಮಂತ್ರಿ! ಕೇರಳ ನೂತನ ಸಿಎಂ ವಿಡಿ ಸತೀಶನ್ ರಾಜಕೀಯ ಹಾದಿಯ ಹಿನ್ನೋಟ ಇಲ್ಲಿದೆ – Kannada News | VD Satheesan Profile: From Student Leader to Kerala’s New Chief Minister from UDF

ವಿ.ಡಿ. ಸತೀಶನ್Image Credit source: PTI ತಿರುವನಂತಪುರ, ಮೇ 14: ಕೇರಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ (UDF) 102 ಸ್ಥಾನಗಳನ್ನು ಗೆದ್ದು ಐತಿಹಾಸಿಕ ಜಯ ದಾಖಲಿಸಿದ 10 ದಿನಗಳ ನಂತರ ಹಿರಿಯ ನಾಯಕ ವಿಡಿ ಸತೀಶನ್ (VD Satheesan) ಕೇರಳದ (Kerala) ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ದಶಕಗಳ ಕಾಲ ಕಾಂಗ್ರೆಸ್ ಪಕ್ಷದ ಪ್ರಖರ ಧ್ವನಿಯಾಗಿ ಗುರುತಿಸಿಕೊಂಡಿದ್ದ ಸತೀಶನ್, ಹೈಕಮಾಂಡ್‌ನ ಸುದೀರ್ಘ ಚರ್ಚೆಯ ನಂತರ ಮುಖ್ಯಮಂತ್ರಿ ಗದ್ದುಗೆಗೆ ಆಯ್ಕೆಯಾಗಿದ್ದಾರೆ. ಮುಖ್ಯಾಂಶಗಳು 61 ವರ್ಷದ ವಿಡಿ ಸತೀಶನ್…

Read More

ದೇವದತ್ ಪಡಿಕ್ಕಲ್​ಗೆ ಕೇವಲ 2.6 ಲಕ್ಷ ರೂ..! – Kannada News

ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಲೀಗ್ ‘ಇಂಡಿಯನ್ ಪ್ರೀಮಿಯರ್ ಲೀಗ್’ (IPL) ಮುಕ್ತಾಯದ ಬೆನ್ನಲ್ಲೇ, ಕರ್ನಾಟಕದಲ್ಲಿ  ‘ಮಹಾರಾಜ ಟ್ರೋಫಿ ಟಿ20’ ಟೂರ್ನಿಗೆ ವೇದಿಕೆ ಸಿದ್ಧವಾಗಿದೆ. ಇದರ ಮೊದಲ ಹೆಜ್ಜೆಯಾಗಿ ಈಗಾಗಲೇ 6 ತಂಡಗಳ ಹರಾಜು ಪ್ರಕ್ರಿಯೆ ಮುಗಿದಿದೆ. ಈ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ದೇವದತ್ ಪಡಿಕ್ಕಲ್ ಮಾರಾಟವಾಗಿದ್ದು ಕೇವಲ 2.6 ಲಕ್ಷ ರೂ.ಗೆ ಎಂದರೆ ನಂಬಲೇಬೇಕು! ಮಹಾರಾಜ ಟ್ರೋಫಿ ಟಿ20 ಟೂರ್ನಿಯ ನಿಯಮಗಳ ಪ್ರಕಾರ, ಭಾರತ ತಂಡವನ್ನು ಅಥವಾ ಐಪಿಎಲ್ (IPL)…

Read More

Peddi Trailer: ‘ಪೆದ್ದಿ’ ಟ್ರೇಲರ್ ಬಿಡುಗಡೆ; ಕ್ರಿಕೆಟ್ ಜೊತೆ ಕುಸ್ತಿ ಅಖಾಡದಲ್ಲೂ ರಾಮ್ ಚರಣ್ ಮಾಸ್ ಅವತಾರ – Kannada News | Peddi Movie Trailer Released ft Ram Charan Shiva Rajkumar Pan India Film

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ನಟನೆಯ ‘ಪೆದ್ದಿ’ (Peddi) ಸಿನಿಮಾ ಈಗಾಗಲೇ ಪ್ರೇಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಲಿರುವ ಈ ಸಿನಿಮಾದ ಟ್ರೇಲರ್ ಇಂದು (ಮೇ 18) ಮುಂಬೈನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಬಿಡುಗಡೆಯಾಗಿದೆ. ಟ್ರೇಲರ್ (Peddi Trailer) ನೋಡಿದ ಬಳಿಕ ರಾಮ್ ಚರಣ್ ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟು ಆಗಿದೆ. ರಾಮ್ ಚರಣ್ (Ram Charan) ಅವರ ವಿವಿಧ ಗೆಟಪ್ ಗಮನ ಸೆಳೆದಿದೆ. ಮೇಕಿಂಗ್ ಗುಣಮಟ್ಟ ನೋಡಿ ಪ್ರೇಕ್ಷಕರ ಭೇಷ್…

Read More

ಕರ್ನಾಟಕ ಹವಾಮಾನ ವರದಿ: ಉತ್ತರ ಕರ್ನಾಟಕದಲ್ಲಿಂದು ಆಲಿಕಲ್ಲು ಮಳೆಯಬ್ಬರ! ಈ ಎರಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​​ – Kannada News | Karnataka Rain Update: Hailstorm in Gadag and Koppal, Heavy rain in Bengaluru

ಉತ್ತರ ಕರ್ನಾಟಕದಲ್ಲಿಂದು ಆಲಿಕಲ್ಲು ಮಳೆಯಬ್ಬರ! ಬೆಂಗಳೂರು, ಮೇ 15: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ (Weather) ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಜೋರು ಮಳೆಯಾಗಲಿದೆ. ಉತ್ತರ ಕರ್ನಾಟಕದಲ್ಲಿಂದು ಆಲಿಕಲ್ಲು ಮಳೆಯ ಮುನ್ಸೂಚನೆ ನೀಡಿರುವ ಇಲಾಖೆ ಗದಗ ಮತ್ತು ಕೊಪ್ಪಳ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಸೂಚಿಸಿದೆ. ಬೆಂಗಳೂರಿನಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಎಚ್ಚರಿಕೆ ವಹಿಸುವಂತೆ ರಾಜ್ಯ ವಿಪತತ್ತು…

Read More