‘ಸೂಪರ್ ಜೋಡಿ’; ಪತಿ ಜೊತೆ ಫೋಟೋ ಹಂಚಿಕೊಂಡ ಗೀತಾ ಭಾರತಿ ಭಟ್ – Kannada News | Geetha Bharathi Bhat Adorable Photo With Husband bramavara rajaram bhat
ಗೀತಾ ಭಾರತಿ ಭಟ್ ಅವರು ಕಳೆದ ವರ್ಷ ಡಿಸೆಂಬರ್ನಲ್ಲಿ ರಾಜರಾಮ್ ಭಟ್ ಅವರನ್ನು ಮದುವೆ ಆದರು. ಮದುವೆ ಬಳಿಕವೂ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ. ಗೀತಾ ಭಾರತಿ ಭಟ್ ಅವರು ಪತಿ ಜೊತೆ ಕಳೆದ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳು ಗಮನ ಸೆಳೆದಿವೆ. ಈ ಜೋಡಿಯನ್ನು ಎಲ್ಲರೂ ಇಷ್ಟಪಟ್ಟಿದ್ದಾರೆ. ಇವರು ನೂರು ವರ್ಷ ಸುಖವಾಗಿ ಬಾಳಲಿ ಎಂದು ಹಾರೈಸಿದ್ದಾರೆ. ಗೀತಾ ಭಾರತಿ ಭಟ್ ಅವರು ಕಿರುತೆರೆ ಹಾಗೂ…